Tag: New Year 2025

  • Video | ಹೊಸ ವರ್ಷಕ್ಕೆ ದರ ಏರಿಕೆ ಶಾಕ್‌ – ಆಟೋ ದರ ಪ್ರತಿ ಕಿಮೀಗೆ 5 ರೂ. ಏರಿಕೆ ಸಾಧ್ಯತೆ!

    Video | ಹೊಸ ವರ್ಷಕ್ಕೆ ದರ ಏರಿಕೆ ಶಾಕ್‌ – ಆಟೋ ದರ ಪ್ರತಿ ಕಿಮೀಗೆ 5 ರೂ. ಏರಿಕೆ ಸಾಧ್ಯತೆ!

    ಬೆಂಗಳೂರು: 2025ರ ಹೊಸ ವರ್ಷಕ್ಕೆ ದಿನಗಳು ಹತ್ತಿರವಾಗುತ್ತಿದ್ದಂತೆ ಜನರಿಗೆ ದರ ಏರಿಕೆ ಶಾಕ್‌ ತಟ್ಟುವ ಆತಂಕ ಎದುರಾಗಿದೆ. ಇದೇ ಡಿ.23ರಂದು ಸಾರಿಗೆ ಇಲಾಖೆ ಆಟೋ ಚಾಲಕರ ಸಂಘಟನೆ ಹಾಗೂ ಅಧಿಕಾರಿಗಳ ಸಭೆ ಕರೆದಿದೆ. ಈ ಸಭೆಯಲ್ಲಿ ದರ ಏರಿಕೆಯ ಸ್ಪಷ್ಟ ಚಿತ್ರಣ ಸಿಗಲಿದೆ.‌ ಸದ್ಯ ಪ್ರತಿ 1 ಕಿಮೀಗೆ 5 ರೂ. ಹೆಚ್ಚಿಸುವ ಸಾಧ್ಯತೆ ಇದೆ ಎಂದು ಉನ್ನತ ಮೂಲಗಳು ತಿಳಿಸಿವೆ.

    ಈ ಕುರಿತ ವೀಡಿಯೋ ಇಲ್ಲಿದೆ…..

  • ಹೊಸ ವರ್ಷಕ್ಕೆ ಪೂರ್ವ ತಯಾರಿ – ಒಂದೇ ದಿನ 101 ಪುರುಷರೊಂದಿಗೆ ಲಿಲಿ ಸೆಕ್ಸ್‌

    ಹೊಸ ವರ್ಷಕ್ಕೆ ಪೂರ್ವ ತಯಾರಿ – ಒಂದೇ ದಿನ 101 ಪುರುಷರೊಂದಿಗೆ ಲಿಲಿ ಸೆಕ್ಸ್‌

    – ಅನುಭವ ಹಂಚಿಕೊಳ್ಳುತ್ತಲೇ ಕಣ್ಣೀರಿಟ್ಟ ನೀಲಿ ತಾರೆ

    ವಾಷಿಂಗ್ಟನ್‌: 2025ರ ಹೊಸ ವರ್ಷಕ್ಕೆ 24 ಗಂಟೆಯೊಳಗೆ 1,000 ಪುರುಷರೊಂದಿಗೆ ಸೆಕ್ಸ್‌ ಮಾಡುವ ಗುರಿ ಹಾಕಿಕೊಂಡಿರುವ ನೀಲಿ ತಾರೆ ಲಿಲಿ ಫಿಲಿಪ್ಸ್‌ (Lily Phillips) ಪೂರ್ವತಯಾರಿಯಾಗಿ ಒಂದೇ ದಿನ 101 ಪುರುಷರೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾರೆ.

    ಲಂಡನ್‌ ಹೋಟೆಲ್‌ನಲ್ಲಿ  ರೂಂ ಬುಕ್‌ ಮಾಡಿ, ಹಗಲು ರಾತ್ರಿ ಎನ್ನದೇ ಈಕೆ ಪುರುಷದೊಂದಿಗೆ ಲೈಂಗಿಕ ಕ್ರಿಯೆ ನಡೆಸಿದ್ದಾಳೆ. ಪ್ರತಿ ಪುರುಷರು ಈಕೆಯೊಂದಿಗೆ ಸರಾಸರಿ 10-15 ನಿಮಿಷ ಕಳೆದಿದ್ದಾರೆ. ಇನ್ನೂ ಕೆಲವರು 2 ನಿಮಿಷ ಕಳೆದು ಹೋಗಿದ್ದಾರೆ ಎಂದು ವರದಿಯಾಗಿದೆ.

    ಓನ್ಲಿ ಫ್ಯಾನ್ಸ್‌ ಮೂಲಕ 21.66 ಕೋಟಿ ರೂ. ಆದಾಯ ಗಳಿಸಿರುವ 23 ವರ್ಷದ ಯುವತಿ ʻಐ ಸ್ಲೀಪ್ಟ್ ವಿತ್ 100 ಮೆನ್ ಇನ್ ಒನ್ ಡೇʼ ಯುಟ್ಯೂಬ್‌ ಕಾರ್ಯಕ್ರಮದಲ್ಲಿ ತಮ್ಮ ಅನುಭವ ಹಂಚಿಕೊಂಡಿದ್ದಾರೆ. ಅಲ್ಲದೇ ತಾನು ಇತರರಿಗೂ ಶಿಫಾರಸು ಮಾಡುತ್ತೇನೆ ಎಂದು ಹೇಳಿದ್ದಾರೆ.

    1,000 ಸಾವಿರ ಪುರುಷರೊಂದಿಗೆ ಸೆಕ್ಸ್‌ ಗುರಿ!
    23 ವರ್ಷದ ಯುವತಿ ಲಿಲಿ ಫಿಲಿಪ್ಸ್ (Lily Philips) 24 ಗಂಟೆಯೊಳಗೆ 1,000 ಪುರುಷರೊಂದಿಗೆ ಸೆಕ್ಸ್‌ ಮಾಡುವ ಗುರಿ ಹಾಕಿಕೊಂಡಿದ್ದಾಳೆ. 2025ರ ಹೊಸ ವರ್ಷದ ಭಾಗವಾಗಿ ನಡೆಯುವ ಈವೆಂಟ್‌ಗಾಗಿ ಫಿಲಿಪ್ಸ್‌ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದಾಳೆ ಎಂದು ವರದಿಗಳು ತಿಳಿಸಿವೆ. ಈ ಗುರಿಯನ್ನು ಪೂರೈಸಲು ಇಮೇಲ್‌ ಮೂಲಕ ಇಡೀ ವಿಶ್ವದಾದ್ಯಂತ ಪುರುಷರನ್ನು ನೇಮಿಸಿಕೊಳ್ಳುತ್ತಿದ್ದಾರೆ. ಲಕ್ಷಾಂತರ ಪುರುಷರು ಅರ್ಜಿ ಸಲ್ಲಿಸಿದ್ದು, ಅದರಲ್ಲಿ 1,000 ಮಂದಿಯನ್ನು ಈವೆಂಟ್‌ಗಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ.

    2004ರಲ್ಲಿ ನೀಲಿ ತಾರೆ ಲಿಸಾ ಸ್ಪಾರ್ಕ್‌ (Lisa Sparks) 919ರ ಪುರುಷರೊಂದಿಗೆ ಸೆಕ್ಸ್‌ ಮಾಡಿದ್ದು, ಈವರೆಗಿನ ದಾಖಲೆಯಾಗಿದೆ. ಅಂದು ಲಿಸಾ ಪ್ರತಿ ಪುರುಷರೊಂದಿಗೆ ಸುಮಾರು 45 ಸೆಕೆಂಡುಗಳ ಕಾಲ ಸೆಕ್ಸ್‌ ಮಾಡಿದ್ದರು. ಇದೀಗ 23 ವರ್ಷದ ಲಿಲಿ‌ ಫಿಲಿಪ್ಸ್‌ ಈ ದಾಖಲೆಯನ್ನು ಮುರಿಯಲು ತರಬೇತಿ ಪಡೆಯುತ್ತಿದ್ದಾರೆ. ಈ ನಡುವೆ ಮುಂದಾಗುವ ಆರೋಗ್ಯ ಅಪಾಯಗಳ ಬಗ್ಗೆ ವೈದ್ಯರು ಲಿಲಿಗೆ ಎಚ್ಚರಿಸಿದ್ದಾರೆ ಎಂದು ಸಹ ವರದಿಗಳು ತಿಳಿಸಿವೆ.

    ಈ ಕುರಿತು ಮಾತನಾಡಿರುವ ವೈದ್ಯ ಡಾ. ಝಾಕ್ ಟರ್ನರ್, ಲಿಲಿ ಅವರ ಈ ಸವಾಲು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಸ್ನಾಯುಗಳ ಚಲನೆ, ಹೃದಯ ರಕ್ತನಾಳಗಳ ವ್ಯವಸ್ಥೆಯಲ್ಲಿ ಸಮಸ್ಯೆಯಾಗುತ್ತದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ.

  • 24 ಗಂಟೆಯಲ್ಲಿ 1,000 ಪುರುಷರೊಂದಿಗೆ ಸೆಕ್ಸ್‌ ಮಾಡುವ ಗುರಿ – ಹೊಸ ವರ್ಷಕ್ಕೆ 23ರ ಯುವತಿ ತಯಾರಿ!

    24 ಗಂಟೆಯಲ್ಲಿ 1,000 ಪುರುಷರೊಂದಿಗೆ ಸೆಕ್ಸ್‌ ಮಾಡುವ ಗುರಿ – ಹೊಸ ವರ್ಷಕ್ಕೆ 23ರ ಯುವತಿ ತಯಾರಿ!

    ಲಂಡನ್‌: ಇಡೀ ವಿಶ್ವದಾದ್ಯಂತ ನಡೆಯುವ ಹೊಸ ವರ್ಷ (New Year 2025) ಸಂಭ್ರಮಾಚರಣೆಗೆ ಪ್ರತಿಯೊಬ್ಬರೂ ಹೊಸ ಹೊಸ ಗುರಿ ಹಾಕಿಕೊಳ್ಳುತ್ತಾರೆ. ಆದ್ರೆ ಬ್ರಿಟಿಷ್‌ ನೀಲಿ ತಾರೆಯೊಬ್ಬಳು ವಿಶ್ವದಾಖಲೆ ನಿರ್ಮಿಸುವ ಸವಾಲಿಗೆ ಸಜ್ಜಾಗುತ್ತಿದ್ದಾರೆ. 23 ವರ್ಷದ ಯುವತಿ ಲಿಲಿ ಫಿಲಿಪ್ಸ್ (Lily Philips) 24 ಗಂಟೆಯೊಳಗೆ 1,000 ಪುರುಷರೊಂದಿಗೆ ಸೆಕ್ಸ್‌ ಮಾಡುವ ಗುರಿ ಹಾಕಿಕೊಂಡಿದ್ದಾಳೆ.

    ಹೌದು. 2025ರ ಹೊಸ ವರ್ಷದ ಭಾಗವಾಗಿ ನಡೆಯುವ ಈವೆಂಟ್‌ಗಾಗಿ ಫಿಲಿಪ್ಸ್‌ ಈಗಿನಿಂದಲೇ ಭರ್ಜರಿ ತಯಾರಿ ನಡೆಸುತ್ತಿದ್ದಾಳೆ ಎಂದು ವರದಿಗಳು ತಿಳಿಸಿವೆ. ಈ ಗುರಿಯನ್ನು ಪೂರೈಸಲು ಇಮೇಲ್‌ ಮೂಲಕ ಇಡೀ ವಿಶ್ವದಾದ್ಯಂತ ಪುರುಷರನ್ನು ನೇಮಿಸಿಕೊಳ್ಳುತ್ತಿದ್ದಾರೆ. ಲಕ್ಷಾಂತರ ಪುರುಷರು ಅರ್ಜಿ ಸಲ್ಲಿಸಿದ್ದು, ಅದರಲ್ಲಿ 1,000 ಮಂದಿಯನ್ನು ಈವೆಂಟ್‌ಗಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಹೇಳಲಾಗಿದೆ. ಇದನ್ನೂ ಓದಿ: ದೇಶ ತೊರೆಯುತ್ತಿದ್ದ ಸಿರಿಯಾ ಅಧ್ಯಕ್ಷನಿದ್ದ ವಿಮಾನ ಕಣ್ಮರೆ – ಕ್ಷಿಪಣಿ ದಾಳಿಗೆ ಪತನ?

    2004ರಲ್ಲಿ ನೀಲಿ ತಾರೆ ಲಿಸಾ ಸ್ಪಾರ್ಕ್‌ (Lisa Sparks) 919ರ ಪುರುಷರೊಂದಿಗೆ ಸೆಕ್ಸ್‌ ಮಾಡಿದ್ದು, ಈವರೆಗಿನ ದಾಖಲೆಯಾಗಿದೆ. ಅಂದು ಲಿಸಾ ಪ್ರತಿ ಪುರುಷರೊಂದಿಗೆ ಸುಮಾರು 45 ಸೆಕೆಂಡುಗಳ ಕಾಲ ಸೆಕ್ಸ್‌ ಮಾಡಿದ್ದರು. ಇದೀಗ 23 ವರ್ಷದ ಲಿಲಿ‌ ಫಿಲಿಪ್ಸ್‌ ಈ ದಾಖಲೆಯನ್ನು ಮುರಿಯಲು ತರಬೇತಿ ಪಡೆಯುತ್ತಿದ್ದಾರೆ. ಈ ನಡುವೆ ಮುಂದಾಗುವ ಆರೋಗ್ಯ ಅಪಾಯಗಳ ಬಗ್ಗೆ ವೈದ್ಯರು ಲಿಲಿಗೆ ಎಚ್ಚರಿಸಿದ್ದಾರೆ ಎಂದು ಸಹ ವರದಿಗಳು ತಿಳಿಸಿವೆ. ಇದನ್ನೂ ಓದಿ: ಕೆನಡಾ| ಸೆಕ್ಯೂರಿಟಿಯಾಗಿ ಕೆಲಸ ಮಾಡ್ತಿದ್ದ ಭಾರತೀಯ ವಿದ್ಯಾರ್ಥಿಯನ್ನ ಗುಂಡಿಕ್ಕಿ ಹತ್ಯೆ – ಇಬ್ಬರು ಶಂಕಿತರ ಬಂಧನ

    ಈ ಕುರಿತು ಮಾತನಾಡಿರುವ ವೈದ್ಯ ಡಾ. ಝಾಕ್ ಟರ್ನರ್, ಲಿಲಿ ಅವರ ಈ ಸವಾಲು ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ. ಸ್ನಾಯುಗಳ ಚಲನೆ, ಹೃದಯ ರಕ್ತನಾಳಗಳ ವ್ಯವಸ್ಥೆಯಲ್ಲಿ ಸಮಸ್ಯೆಯಾಗುತ್ತದೆ ಎಂದು ತಿಳಿಸಿದ್ದಾರೆ ಎನ್ನಲಾಗಿದೆ. ಇದನ್ನೂ ಓದಿ: ಪಾಕಿಸ್ತಾನದಲ್ಲಿ ಮೊದಲ ಹಿಂದೂ ಪೊಲೀಸ್‌ ಅಧಿಕಾರಿ – ಇತಿಹಾಸ ಸೃಷ್ಟಿಸಿದ ರಾಜೇಂದರ್‌ ಮೇಘಾವರ್‌

  • ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ನ್ಯೂಇಯರ್‌ಗೆ ಪೊಲೀಸರು ಅಲರ್ಟ್; ರೆಸಾರ್ಟ್‌, ಏರ್ಪೋರ್ಟ್‌, ರೈಲ್ವೆ ನಿಲ್ದಾಣಗಳ ಮೇಲೆ ಹದ್ದಿನ ಕಣ್ಣು

    ಬೆಂಗಳೂರು: ಹೊಸ ವರ್ಷಕ್ಕೆ (New Year 2025) ಇನ್ನೇನು ಒಂದು ತಿಂಗಳಷ್ಟೇ ಬಾಕಿ ಇದೆ. ಆದ್ರೆ ಸಿಸಿಬಿ ಪೊಲೀಸರು ಈಗಾಗಲೇ ಅಲರ್ಟ್ ಆಗಿದ್ದಾರೆ. ಮಹಾನಗರಿ ಬೆಂಗಳೂರಿಗೆ ದೊಡ್ಡ ಮಟ್ಟದಲ್ಲಿ ಮಾದಕ ವಸ್ತುಗಳು ಬರುವ ಬಗ್ಗೆ ಗುಪ್ತಚರ ಇಲಾಖೆಗೆ ಮಾಹಿತಿ ಲಭ್ಯವಾಗಿದೆ.

    ಈ ಮಾಹಿತಿ ಆಧರಿಸಿ ಬೆಂಗಳೂರು ಸಿಸಿಬಿ ಪೊಲೀಸರು (Bengaluru CCB Police), ನಗರದ ಪ್ರತಿಷ್ಟಿತ ಹೋಟೆಲ್‌ಗಳು, ಹೊರವಲಯದ ಫಾರಂ ಹೌಸ್‌ಗಳು, ರೆಸಾರ್ಟ್‌ಗಳ ಮೇಲೆ ತೀವ್ರ ನಿಗಾವಹಿಸಿದ್ದಾರೆ. ಇದನ್ನೂ ಓದಿ: QR ಕೋಡ್‌ ಇಲ್ಲದ ಪಾನ್‌ ಕಾರ್ಡ್‌ ಮಾನ್ಯವೇ? ಪಾನ್‌ 2.0 ಯೋಜನೆ ಏನು? ಹೊಸ ಪಾನ್‌ ಪಡೆಯುವುದು ಹೇಗೆ?

    ಅಷ್ಟೇ ಅಲ್ಲದೇ, ಏರ್‌ಪೋರ್ಟ್‌ಗಳು, ರೈಲ್ವೇ ನಿಲ್ದಾಣಗಳು, ಬಸ್ ನಿಲ್ದಾಣಗಳು, ಬೇರೆ ರಾಜ್ಯಗಳಿಂದ ನಗರಕ್ಕೆ ಬರುವ ರಾಷ್ಟೀಯ ಹೆದ್ದಾರಿಗಳಲ್ಲಿ ಗಮನ ಹರಿಸುವಂತೆ ಹಿರಿಯ ಅಧಿಕಾರಿಗಳು ಸೂಚಿಸಿದ್ದಾರೆ. ಇದನ್ನೂ ಓದಿ: ಕಲಬುರಗಿ ಸೆಂಟ್ರಲ್ ಜೈಲ್ ಅಧೀಕ್ಷಕಿಗೆ ಬೆದರಿಕೆ ಕೇಸ್‌ – 9 ಕೈದಿಗಳ ವಿರುದ್ಧ ಎಫ್‌ಐಆರ್‌

    ಇದರ ಜೊತೆಗೆ ಹೊಸ ವರ್ಷಾಚರಣೆಗೆ ಈಗಾಗಲೇ ಬುಕ್ಕಿಂಗ್ ಕೂಡ ಓಪನ್ ಆಗಿದ್ದು, ಈ ನಿಟ್ಟಿನಲ್ಲಿ ಪೊಲೀಸರು ಸಿದ್ಧತೆ ನಡೆಸಿದ್ದಾರೆ. ನ್ಯೂ ಇಯರ್ ವೇಳೆ ಯಾವುದೇ ನಿಯಮ ಉಲ್ಲಂಘನೆ ಆಗದಂತೆ ಗೈಡ್‌ಲೈನ್ಸ್‌ ಬಿಡುಗಡೆಗೆ ಸಿದ್ಧತೆ ನಡೆಸಿದ್ದಾರೆ. ಇದನ್ನೂ ಓದಿ: ಕೇಜ್ರಿವಾಲ್‌ ಮೇಲೆ ನಿಗೂಢ ದ್ರವ ಎಸೆತ – ದಾಳಿ ಹಿಂದೆ ಬಿಜೆಪಿ ಕೈವಾಡ ಎಂದು ಆರೋಪ