Tag: Panchanga

  • ದಿನ ಭವಿಷ್ಯ: 24-03-2024

    ದಿನ ಭವಿಷ್ಯ: 24-03-2024

    ಪಂಚಾಂಗ:
    ಸಂವತ್ಸರ: ಶೋಭಕೃತ್,
    ಋತು: ಶಿಶಿರ, ಅಯನ: ಉತ್ತರಾಯಣ
    ಮಾಸ: ಫಾಲ್ಗುಣ, ಪಕ್ಷ : ಶುಕ್ಲ
    ತಿಥಿ : ಚತುರ್ದಶಿ, ನಕ್ಷತ್ರ : ಪುಬ್ಬಾ
    ರಾಹುಕಾಲ: 04: 59- 06 : 30
    ಗುಳಿಕಕಾಲ: 03: 28- 04 : 59
    ಯಮಗಂಡಕಾಲ:12: 25- 01 : 56

    ಮೇಷ: ಕೌಟುಂಬಿಕ ವಿಚಾರಗಳಲ್ಲಿ ಪ್ರಗತಿ, ಉತ್ತಮ ಆರೋಗ್ಯ, ಹಣದ ಒಳಹರಿವು ಮಂದಗತಿ.

    ವೃಷಭ: ಸಂತಸದಿಂದ ಇರಲು ಪ್ರಯತ್ನಿಸಿ, ಕುಟುಂಬದಲ್ಲಿ ಶಾಂತಿ, ಆದಾಯದಲ್ಲಿ ಹೆಚ್ಚಳ.

    ಮಿಥುನ: ನಿರೀಕ್ಷಿಸಿದಂತೆ ಕೆಲಸಗಳು ನೆರವೇರುತ್ತದೆ, ವಾಸಸ್ಥಳ ಬದಲಾವಣೆ, ಲೇವಾದೇವಿ ವ್ಯವಹಾರದಲ್ಲಿ ಲಾಭ.

    ಕರ್ಕಾಟಕ: ವ್ಯವಹಾರದಲ್ಲಿ ಜಯ, ಅಪಮಾನ ನಷ್ಟ, ಆಸ್ತಿ ಲಾಭ.

    ಸಿಂಹ: ಉದ್ಯೋಗದಲ್ಲಿ ಅವಮಾನ ಅಪಕೀರ್ತಿ, ವಾದ ವಿವಾದಗಳಲ್ಲಿ ಜಯ, ಕೌಟುಂಬಿಕ ಕಲಹ ಅಧಿಕ.

    ಕನ್ಯಾ: ಸಹೋದ್ಯೋಗಿಗಳೊಂದಿಗೆ ವೈಮನಸ್ಸು, ವಿದ್ಯಾರ್ಥಿಗಳಿಗೆ ಅಭ್ಯಾಸದಲ್ಲಿ ಆಸಕ್ತಿ, ಭೂಮಿ ಅಥವಾ ಮನೆ ಖರೀದಿ ಯೋಗ.

    ತುಲಾ: ವಿವಾಹ ಪ್ರಯತ್ನದಲ್ಲಿ ಯಶಸ್ಸು, ದಾಂಪತ್ಯದಲ್ಲಿ ಸುಖ, ಕೋರ್ಟ್ ಮೆಟ್ಟಿಲೇರುವ ಸಂಭವ.

    ವೃಶ್ಚಿಕ: ಮಾನಸಿಕ ಕಿರಿಕಿರಿ, ಸಹೋದರನೊಂದಿಗೆ ಜಗಳ, ರಕ್ತದೊತ್ತಡ ಅಧಿಕ.

    ಧನಸ್ಸು: ಸಮಸ್ಯೆಗಳಿಗೆ ಆತ್ಮವಿಶ್ವಾಸದಿಂದ ಪರಿಹಾರ, ಆದಾಯಕ್ಕೆ ತಕ್ಕ ವೆಚ್ಚ, ಉದ್ಯೋಗದಲ್ಲಿ ಬದಲಾವಣೆ.

    ಮಕರ: ಮಹಿಳಾ ಉದ್ಯೋಗಿಗಳಿಗೆ ಲಾಭ, ಸರ್ಕಾರಿ ಕಾರ್ಯಗಳಲ್ಲಿ ಆಸಕ್ತಿ, ಸಹವರ್ತಿಗಳಿಂದ ಸಲಹೆ.

    ಕುಂಭ: ಸಾಲಗಾರರಿಂದ ಅವಮಾನ, ವಿವಾಹಕಾಂಕ್ಷಿಗಳಿಗೆ ಶುಭ, ಹಿರಿಯರ ಸಲಹೆ ಪಡೆಯಿರಿ.

    ಮೀನ: ಕುಟುಂಬ ಸದಸ್ಯರ ಜೊತೆ ಕಾಲಹರಣ, ಶ್ರಮ ಹೆಚ್ಚಾಗಲಿದೆ, ದೈವಾನುಗ್ರಹ ಇರಲಿದೆ.

     

  • ದಿನ ಭವಿಷ್ಯ: 19-03- 2024

    ದಿನ ಭವಿಷ್ಯ: 19-03- 2024

    ಪಂಚಾಂಗ:
    ಶ್ರೀ ಶೋಭಕೃತ್ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಪಾಲ್ಗುಣ ಮಾಸ, ಶುಕ್ಲ ಪಕ್ಷ,
    ವಾರ : ಮಂಗಳವಾರ, ತಿಥಿ : ದಶಮಿ,
    ನಕ್ಷತ್ರ : ಪುನರ್ವಸು,
    ರಾಹುಕಾಲ : 3.33 ರಿಂದ 5.04
    ಗುಳಿಕಕಾಲ : 12.31 ರಿಂದ 2.02
    ಯಮಗಂಡ ಕಾಲ : 9.29 ರಿಂದ 11.00

    ಮೇಷ: ಭೂ ಲಾಭ, ಕಾರ್ಯಸಿದ್ಧಿ, ಮಾತಿನ ಮೇಲೆ ಹಿಡಿತವಿರಲಿ, ನಿಮ್ಮ ಶ್ರಮಕ್ಕೆ ತಕ್ಕ ಫಲ, ವೈರಿಗಳಿಂದ ದೂರವಿರಿ.

    ವೃಷಭ: ದಿನಸಿ ವ್ಯಾಪಾರಿಗಳಿಗೆ ಲಾಭ, ಕುಟುಂಬ ಸೌಖ್ಯ, ಪ್ರತಿಷ್ಠಿತ ಜನರ ಪರಿಚಯ, ಬಾಕಿ ವಸೂಲಿ, ಸಲ್ಲದ ಅಪವಾದ.

    ಮಿಥುನ: ಚೋರ ಭಯ, ಯತ್ನ ಕಾರ್ಯಜಯ, ವ್ಯವಹಾರದಲ್ಲಿ ದೃಷ್ಟಿ ದೋಷ, ಉದರಬಾಧೆ, ಕೋಪ ಜಾಸ್ತಿ.

    ಕಟಕ: ವಿದೇಶ ಪ್ರಯಾಣ, ಕೃಷಿಕರಿಗೆ ನಷ್ಟ, ಎಲ್ಲಿ ಹೋದರು ಅಶಾಂತಿ, ವಿಪರೀತ ಹಣವ್ಯಯ, ನಾನಾ ರೀತಿಯ ದುಃಖ.

    ಸಿಂಹ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ನಂಬಿಕೆ ದ್ರೋಹ, ಮನಕ್ಲೇಶ, ವಿದ್ಯಾರ್ಥಿಗಳಿಗೆ ಶುಭ, ತಾಳ್ಮೆ ಅಗತ್ಯ.

    ಕನ್ಯಾ: ಕೆಲಸ ಕಾರ್ಯಗಳಲ್ಲಿ ಯಶಸ್ಸು, ಪಾಪ ಬುದ್ಧಿ, ಅನಾರೋಗ್ಯ, ಹಿತೈಷಿಗಳಿಂದ ಸಲಹೆ, ಕೋಪ ಜಾಸ್ತಿ.

    ತುಲಾ: ಕುಟುಂಬದಲ್ಲಿ ನೆಮ್ಮದಿ, ಆಪ್ತರ ಹಿತ ನುಡಿ, ಅನಾವಶ್ಯಕ ಖರ್ಚು, ಕುತಂತ್ರದಿಂದ ಹಣ ಸಂಪಾದನೆ.

    ವೃಶ್ಚಿಕ: ಸರ್ಕಾರಿ ಕೆಲಸಗಳಲ್ಲಿ ಒತ್ತಡ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಿತ್ರರಿಂದ ಸಹಾಯ, ಕೃಷಿಕರಿಗೆ ಅಲ್ಪ ಆದಾಯ.

    ಧನಸ್ಸು: ಸಮಾಜದಲ್ಲಿ ಗೌರವ, ಔತಣ ಕೂಟಗಳಲ್ಲಿ ಭಾಗಿ, ದೇವತಾ ಕಾರ್ಯ, ಕುಟುಂಬದಲ್ಲಿ ನೆಮ್ಮದಿ, ಧನ ಲಾಭ.

    ಮಕರ: ಅನಗತ್ಯ ಹಸ್ತಕ್ಷೇಪ, ಉದ್ಯೋಗ ಪ್ರಾಪ್ತಿ, ಸ್ತ್ರೀಯರಿಗೆ ನೆಮ್ಮದಿ, ಅಪರಿಚಿತರಿಂದ ದೂರವಿರಿ.

    ಕುಂಭ: ಆತ್ಮೀಯರಲ್ಲಿ ಪ್ರೀತಿ, ಶರೀರದಲ್ಲಿ ತಳಮಳ, ಸಾಲ ಬಾಧೆ, ದೂರ ಪ್ರಯಾಣ, ಸಕಾಲದಲ್ಲಿ ಕೆಲಸ ಆಗುವುದಿಲ್ಲ.

    ಮೀನ : ಸಂಕಷ್ಟ ಹೆಚ್ಚುವುದು, ರೋಗಭಾದೆ, ಅನಿರೀಕ್ಷಿತ ಲಾಭ, ದಾಯಾದಿ ಕಲಹ, ಮಾತಿನ ಮೇಲೆ ಹಿಡಿತವಿರಲಿ.

  • ದಿನ ಭವಿಷ್ಯ: 16-03-2024

    ದಿನ ಭವಿಷ್ಯ: 16-03-2024

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಫಾಲ್ಗುಣ ಮಾಸ, ಶುಕ್ಲ ಪಕ್ಷ,
    ಸಪ್ತಮಿ, ಶನಿವಾರ, ರೋಹಿಣಿ ನಕ್ಷತ್ರ
    ರಾಹುಕಾಲ 09:30 ರಿಂದ 11:01
    ಗುಳಿಕಕಾಲ 06:29 ರಿಂದ 07:59
    ಯಮಗಂಡಕಾಲ 02:02 ರಿಂದ 03:33

    ಮೇಷ: ಕುಟುಂಬಸ್ಥರೊಂದಿಗೆ ಉತ್ತಮ ಒಡನಾಟ, ಆರ್ಥಿಕ ಚೇತರಿಕೆ, ತಾಯಿಯಿಂದ ಸಹಾಯ, ಧಾರ್ಮಿಕ ಆಚರಣೆಗಳು.

    ವೃಷಭ: ವ್ಯಾಪಾರ ವ್ಯವಹಾರದಲ್ಲಿ ಹಿನ್ನಡೆ, ಬಂಧುಗಳಿಂದ ಸಹಾಯದ ನಿರೀಕ್ಷೆ, ಹತ್ತಿರದ ಪ್ರಯಾಣ, ದೈವಕಾರ್ಯಗಳು.

    ಮಿಥುನ: ಪ್ರೀತಿ-ಪ್ರೇಮದಲ್ಲಿ ಒಲವು, ಐಷಾರಾಮಿ ಜೀವನದ ಕಲ್ಪನೆ, ಆರ್ಥಿಕ ನಷ್ಟಗಳು, ಕುಟುಂಬದಲ್ಲಿ ಮನಸ್ತಾಪ.

    ಕಟಕ: ಉತ್ತಮ ಹೆಸರು ಗಳಿಸುವ ಪ್ರಯತ್ನ, ಸಂತೋಷದಿಂದ ಕಾಲ ಕಳೆಯುವ ನಿರ್ಧಾರ, ಮಾನಸಿಕ ಅಸ್ಥಿರತೆ, ಪೂಜಾ ಆಚರಣೆಗಳು.

    ಸಿಂಹ: ಮಕ್ಕಳಿಂದ ಖರ್ಚು ಮತ್ತು ನಷ್ಟಗಳು, ಉದ್ಯೋಗದಲ್ಲಿ ವಿಘ್ನಗಳು, ಮೋಜು ಮಸ್ತಿಯ ಆಲೋಚನೆ, ಕಲ್ಪನೆಯಲ್ಲಿ ಕಾಲ ಕಳೆಯುವಿರಿ.

    ಕನ್ಯಾ: ಪ್ರಯಾಣದಲ್ಲಿ ಅನುಕೂಲ, ಆಧ್ಯಾತ್ಮಿಕ ಚಿಂತನೆ, ಉನ್ನತ ವಿದ್ಯಾಭ್ಯಾಸದಲ್ಲಿ ಪ್ರಗತಿ, ಪವಿತ್ರ ಸ್ಥಳ ದರ್ಶನ ಜ್ಞಾನ.

    ತುಲಾ: ಉದ್ಯೋಗದಲ್ಲಿ ಅಡೆತಡೆ, ಜೀವನ ಮುನ್ನಡೆಸುವ ಚಿಂತೆ, ಅಪಘಾತಗಳು, ಮಾತಿನಿಂದ ತೊಂದರೆ.

    ವೃಶ್ಚಿಕ: ಆಲೋಚನೆ, ವೈವಾಹಿಕ ಜೀವನದ ಚಿಂತೆ, ಪ್ರೀತಿ-ಪ್ರೇಮದಲ್ಲಿ ಮೋಸ, ಆರ್ಥಿಕ ಹಿನ್ನಡೆಗಳು.

    ಧನಸ್ಸು: ಸಾಲಬಾಧೆ, ಶತ್ರು ಕಾಟಗಳು, ಕಿರಿಯರಿಂದ ನಿಂದನೆ, ಕೆಲಸಗಾರರೊಂದಿಗೆ ಮನಸ್ತಾಪ, ಸಾಲ ದೊರೆಯುವುದು.

    ಮಕರ: ಶೃಂಗಾರ ಸಾಧನೆಗಳಿಗೆ ಖರ್ಚು, ಕಲಾಕ್ಷೇತ್ರದವರೆಗೆ ಹಿನ್ನಡೆ, ವಿವೇಚನೆ ಕಳೆದುಕೊಳ್ಳುವಿರಿ, ಮೋಜು ಮಸ್ತಿಯಿಂದ ತೊಂದರೆ.

    ಕುಂಭ: ಸ್ಥಿರಾಸ್ತಿ ವಾಹನದ ಸಾಲದ ಚಿಂತೆ, ಧಾರ್ಮಿಕ ಆಚರಣೆಗಳು, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಮಹಿಳೆಯರಿಂದ ಸಹಾಯ.

    ಮೀನ: ಹತ್ತಿರದ ಪ್ರಯಾಣ, ಉದ್ಯೋಗದ ಹುಡುಕಾಟ, ವಿದ್ಯಾಭ್ಯಾಸದಲ್ಲಿ ಸಮಸ್ಯೆ, ಪ್ರೀತಿ ಪ್ರೇಮದಲ್ಲಿ ಸಂಶಯಗಳು.

  • ದಿನ ಭವಿಷ್ಯ : 15-03-2024

    ದಿನ ಭವಿಷ್ಯ : 15-03-2024

    ಪಂಚಾಂಗ:
    ಶ್ರೀ ಶೋಭಕೃತನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಫಾಲ್ಗುಣ ಮಾಸ, ಶುಕ್ಲ ಪಕ್ಷ,
    ಷಷ್ಟಿ ಶುಕ್ರವಾರ, ಕೃತಿಕಾ ನಕ್ಷತ್ರ.
    ರಾಹುಕಾಲ: 11:02 ರಿಂದ 12:32
    ಗುಳಿಕಕಾಲ: 08:01 ರಿಂದ 09:31
    ಯಮಗಂಡಕಾಲ: 03:33 ರಿಂದ 05:04

    ಮೇಷ: ಆಧ್ಯಾತ್ಮಿಕ ಚಿಂತನೆಗಳು, ಧರ್ಮ ಕಾರ್ಯಗಳಲ್ಲಿ ಆಸಕ್ತಿ, ದೂರ ಪ್ರಯಾಣ, ಪಿತ್ರಾರ್ಜಿತ ಅನುಕೂಲ.

    ವೃಷಭ: ಸ್ಥಿರಾಸ್ತಿ ವಾಹನದಿಂದ ತೊಂದರೆಗಳು, ಮಾನಸಿಕ ಒತ್ತಡ, ಸೋಲು ನಷ್ಟ ನಿರಾಸೆ, ವಿದ್ಯಾಭ್ಯಾಸದಲ್ಲಿ ಅಡೆತಡೆಗಳು.

    ಮಿಥುನ: ಪ್ರಯಾಣ ಮಾಡುವಿರಿ, ದಾಂಪತ್ಯ ಕಲಹಗಳು, ಅಹಂಭಾವದ ನಡವಳಿಕೆ, ಧೈರ್ಯದಿಂದ ಮುನ್ನುಗ್ಗುವ ದಿವಸ.

    ಕಟಕ: ಉದ್ಯೋಗ ಅನುಕೂಲ, ನೇರ ನಡೆ ನುಡಿಗಳು, ಷೇರು ವ್ಯವಹಾರದಲ್ಲಿ ಸಮಸ್ಯೆ, ವಿದ್ಯಾಭ್ಯಾಸದಲ್ಲಿ ಅಡೆತಡೆ.

    ಸಿಂಹ: ಆರ್ಥಿಕ ಅನುಕೂಲ, ಸಂತಾನದಿಂದ ಅನುಕೂಲ, ಮೋಜು ಮಸ್ತಿಯಿಂದ ಸಮಸ್ಯೆ, ಪಾಲುದಾರಿಕೆಯಲ್ಲಿ ಅನುಕೂಲ.

    ಕನ್ಯಾ: ಮಾನಸಿಕ ಒತ್ತಡಗಳು, ಸ್ಥಿರಾಸ್ತಿ ವಾಹನಕ್ಕಾಗಿ ಖರ್ಚು, ಧರ್ಮಕಾರ್ಯದಲ್ಲಿ ನಿರಾಸಕ್ತಿ.

    ತುಲಾ: ಬಂಧುಗಳಿಂದ ಲಾಭ, ಪ್ರಯಾಣದಲ್ಲಿ ಕಾರ್ಯಜಯ, ಹಿರಿಯರ ಮಾರ್ಗದರ್ಶನದಿಂದ ಯಶಸ್ಸು, ಅನಾರೋಗ್ಯದಿಂದ ಗುಣಮುಖ.

    ವೃಶ್ಚಿಕ: ಉದ್ಯೋಗ ಅನುಕೂಲ, ಅಧಿಕಾರಿಗಳಿಂದ ಅನುಕೂಲ, ಮಾತಿನಿಂದ ತೊಂದರೆ, ಬಂಧುಗಳಿಗೆ ಖರ್ಚು.

    ಧನಸ್ಸು: ದೂರದೃಷ್ಟಿಯ ಯೋಜನೆ, ಆಧ್ಯಾತ್ಮಿಕ ಚಟುವಟಿಕೆ, ಆತ್ಮಜ್ಞಾನದ ಒಲವು, ಪಿತ್ರಾರ್ಜಿತ ಆಸ್ತಿಯಿಂದ ಅನುಕೂಲ.

    ಮಕರ: ಮಾಂಗಲ್ಯ ದೋಷಗಳು, ಕೋರ್ಟ್ ಕೇಸ್‍ಗಳ ಚಿಂತೆ, ಸೋಲು ಮತ್ತು ನಷ್ಟಗಳು, ಸಂಗಾತಿಯೊಂದಿಗೆ ವೈರತ್ವ.

    ಕುಂಭ: ಸಂಗಾತಿಯಿಂದ ಲಾಭ, ಶುಭಕಾರ್ಯ ಪ್ರಯತ್ನ, ಆತ್ಮಗೌರವದ ನಡವಳಿಕೆ, ವ್ಯವಹಾರದಲ್ಲಿ ಇರುಸುಮುರುಸು.

    ಮೀನ: ಉದ್ಯೋಗದಲ್ಲಿ ಅನುಕೂಲ, ವ್ಯಾಧಿಗಳಿಂದ ಗುಣಮುಖ, ಬಾಡಿಗೆದಾರರಿಂದ ಅನುಕೂಲ, ಶತ್ರುಗಳೊಂದಿಗೆ ಜಯ.

  • ದಿನ ಭವಿಷ್ಯ: 14-03-2023

    ದಿನ ಭವಿಷ್ಯ: 14-03-2023

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಫಾಲ್ಗುಣ ಮಾಸ, ಶುಕ್ಲ ಪಕ್ಷ,
    ಪಂಚಮಿ, ಗುರುವಾರ,
    ಭರಣಿ ನಕ್ಷತ್ರ
    ರಾಹುಕಾಲ: 02:03 ರಿಂದ 03:03
    ಗುಳಿಕಕಾಲ: 09:32 ರಿಂದ 11:02
    ಯಮಗಂಡಗಾಲ: 06:31 ರಿಂದ 08:02

    ಮೇಷ; ಆರ್ಥಿಕ ನಷ್ಟಗಳು, ಮಾಟ ಮಂತ್ರ ತಂತ್ರದ ಭೀತಿ, ದಾಂಪತ್ಯದಲ್ಲಿ ನಿರಾಸಕ್ತಿ, ಪಾಲುದಾರಿಕೆಯಲ್ಲಿ ಸಮಸ್ಯೆ.

    ವೃಷಭ: ಶಾರೀರಿಕ ಅಸಮತೋಲನ, ವೃತ್ತಿಯಲ್ಲಿ ಹಿನ್ನಡೆ, ಆಲಸ್ಯ ಸೋಮಾರಿತನ ಜಿಗುಪ್ಸೆ, ಸಾಲದ ಚಿಂತೆ.

    ಮಿಥುನ: ಗರ್ಭ ದೋಷಗಳು, ಮಕ್ಕಳ ಭವಿಷ್ಯದ ಚಿಂತೆ, ಉದ್ಯೋಗ ನಷ್ಟ, ಪ್ರೀತಿ-ಪ್ರೇಮದಲ್ಲಿ ಸಮಸ್ಯೆ.

    ಕಟಕ: ಮಾನಸಿಕ ಅಸಮತೋಲನ, ಮಾಟ ಮಂತ್ರ ತಂತ್ರದ ಯೋಚನೆ, ಮಿತ್ರರಿಂದ ಬೇಸರ, ಲಾಭದ ಪ್ರಮಾಣ ಕುಂಠಿತ.

    ಸಿಂಹ: ಅವಕಾಶ ವಂಚಿತರಾಗುವಿರಿ, ಪ್ರಯಾಣದಲ್ಲಿ ನಿರಾಸಕ್ತಿ, ಉದ್ಯೋಗ ಬದಲಾವಣೆ ಪ್ರಯತ್ನ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

    ಕನ್ಯಾ: ಆಕಸ್ಮಿಕ ಧನಾಗಮನ, ಕುಟುಂಬದಿಂದ ಬೇಸರ, ವಸ್ತ್ರಾಭರಣಗಳಿಂದ ಸಮಸ್ಯೆ, ಮಾತಿನಿಂದ ಸಮಸ್ಯೆ.

    ತುಲಾ: ಸ್ವಯಂಕೃತ ಅಪರಾಧಗಳು, ಜಿಗುಪ್ಸೆ ಮತ್ತು ಬೇಸರ, ಸಂಗಾತಿಯಿಂದ ಸಮಸ್ಯೆ, ಆಪತ್ತಿನಿಂದ ರಕ್ಷಣೆ.

    ವೃಶ್ಚಿಕ: ದುಃಸ್ವಪ್ನಗಳು, ಮೋಜು ಮಸ್ತಿಯಿಂದ ಸಮಸ್ಯೆ, ಸಂಗಾತಿಯಿಂದ ಅಂತರ, ಪಾಲುದಾರಿಕೆಯಲ್ಲಿ ನಷ್ಟ.

    ಧನಸ್ಸು: ಸಾಲ ತೀರಿಸುವ ಪ್ರಯತ್ನ, ಉದ್ಯೋಗ ಬಿಡುವ ಯೋಜನೆ, ಸೇವಕರಿಂದ ನಷ್ಟ, ಗುಪ್ತ ಶಕ್ತಿಯ ಸಂಚಲನ.

    ಮಕರ: ಪ್ರೀತಿ ಪ್ರೇಮದಲ್ಲಿ ಸೋಲು, ಮೋಜು ಮಸ್ತಿಯಿಂದ ತೊಂದರೆ, ಉದ್ಯೋಗ ಸಹಾಯದ ನಿರೀಕ್ಷೆ, ಬಾಲಗ್ರಹ ದೋಷಗಳು.

    ಕುಂಭ: ಸ್ಥಿರಾಸ್ತಿ ವಾಹನದಿಂದ ನಷ್ಟ, ಮಾಟ ಮಂತ್ರದಿಂದ ತೊಂದರೆ, ದೃಷ್ಟಿ ದೋಷಗಳು, ಧಾರ್ಮಿಕ ಕಾರ್ಯದಲ್ಲಿ ಅಡೆತಡೆ.

    ಮೀನ: ಪ್ರಯಾಣದಲ್ಲಿ ನಿರಾಸಕ್ತಿ, ಭಯ ಗಾಬರಿ ಆತಂಕ, ಆಕಸ್ಮಿಕ ಅವಘಡಗಳು, ಬಂಧುಗಳಿಂದ ನಷ್ಟ.

  • ದಿನ ಭವಿಷ್ಯ: 13-03-2024

    ದಿನ ಭವಿಷ್ಯ: 13-03-2024

    ಪಂಚಾಂಗ:
    ಶೋಭಕೃತ್ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಪಾಲ್ಗುಣ ಮಾಸ, ಶುಕ್ಲ ಪಕ್ಷ,
    ವಾರ: ಬುಧವಾರ, ತಿಥಿ : ಚತುರ್ಥಿ
    ನಕ್ಷತ್ರ: ಅಶ್ವಿನಿ
    ರಾಹುಕಾಲ: 12.33 ರಿಂದ 2.03
    ಗುಳಿಕಕಾಲ: 11.03 ರಿಂದ 12.33
    ಯಮಗಂಡಕಾಲ: 8.03 ರಿಂದ 9.33

    ಮೇಷ: ನಾನಾ ವಿಚಾರಗಳಲ್ಲಿ ಆಸಕ್ತಿ, ದಾಂಪತ್ಯದಲ್ಲಿ ಪ್ರೀತಿ, ಸುಖ ಭೋಜನ ಪ್ರಾಪ್ತಿ, ವಸ್ತ್ರ ವ್ಯಾಪಾರಿಗಳಿಗೆ ಲಾಭ.

    ವೃಷಭ: ಕೋರ್ಟ್ ಕೇಸ್‍ಗಳಲ್ಲಿ ಜಯ, ಮಾನಸಿಕ ನೆಮ್ಮದಿ, ಹಣಕಾಸು ವಿಚಾರದಲ್ಲಿ ಎಚ್ಚರ, ನಂಬಿಕಸ್ತರಿಂದ ದ್ರೋಹ

    ಮಿಥುನ: ಗುರು ಹಿರಿಯರ ಭೇಟಿ, ಮಹಿಳೆಯರಿಗೆ ವಿಶೇಷ ದಿನ, ವ್ಯವಹಾರಗಳಲ್ಲಿ ಲಾಭ, ಶುಭಕಾರ್ಯ ನಿಮಿತ್ತ ಪ್ರಯಾಣ.

    ಕಟಕ: ತೀರ್ಥಕ್ಷೇತ್ರ ಪ್ರಯಾಣ, ಸ್ಥಿರಾಸ್ತಿ ವ್ಯವಹಾರದಲ್ಲಿ ಲಾಭ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಧಾರ್ಮಿಕ ಕಾರ್ಯಗಳಲ್ಲಿ ಭಾಗಿ.

    ಸಿಂಹ: ಅತಿ ಆತ್ಮವಿಶ್ವಾಸದಿಂದ ತೊಂದರೆ, ದಾಂಪತ್ಯದಲ್ಲಿ ಅನ್ಯೂನ್ಯತೆ, ಅನಗತ್ಯ ವಿಚಾರಗಳಿಂದ ದೂರವಿರಿ, ಕುಟುಂಬದ ಬಗ್ಗೆ ಯೋಚನೆ.

    ಕನ್ಯಾ: ಮನೆಯಲ್ಲಿ ಸಂತಸ, ದ್ರವ್ಯ ಲಾಭ, ದೂರ ಪ್ರಯಾಣ, ಬಂಧು ಮಿತ್ರರ ಸಮಾಗಮ, ಮನೆಯಲ್ಲಿ ಶುಭ ಸಮಾರಂಭ.

    ತುಲಾ: ಆರ್ಥಿಕ ಸಂಕಷ್ಟಗಳಿಂದ ಮುಕ್ತಿ, ಹಣಕಾಸು ಲಾಭ, ಸಾಮಾಜಿಕ ಕ್ಷೇತ್ರದಲ್ಲಿ ಮನ್ನಣೆ, ಆರೋಗ್ಯದಲ್ಲಿ ಎಚ್ಚರ.

    ವೃಶ್ಚಿಕ: ಕೆಲಸ ಕಾರ್ಯಗಳಲ್ಲಿ ತೊಂದರೆ, ವಿಪರೀತ ಓಡಾಟ, ಇಲ್ಲಸಲ್ಲದ ಅಪವಾದ, ಗೌರವಕ್ಕೆ ಧಕ್ಕೆ.

    ಧನಸ್ಸು: ಸ್ತ್ರೀಯರಿಗೆ ಲಾಭ, ಉದ್ಯೋಗದಲ್ಲಿ ಬಡ್ತಿ, ಮಾನಸಿಕ ನೆಮ್ಮದಿ, ಚೋರ ಭಯ

    ಮಕರ: ವಿಪರೀತ ಖರ್ಚು, ಕುಟುಂಬದಲ್ಲಿ ಆತ್ಮೀಯತೆ, ಮಾನಸಿಕ ನೆಮ್ಮದಿ, ಹಿತ ಶತ್ರುಗಳಿಂದ ತೊಂದರೆ.

    ಕುಂಭ: ಉದ್ಯೋಗದಲ್ಲಿ ಬಡ್ತಿ, ಸ್ತ್ರೀಯರಿಗೆ ಲಾಭ, ಪರದಿಂದ ಮೋಸ, ಸ್ಥಳ ಬದಲಾವಣೆ.

    ಮೀನ: ವೈದ್ಯರಿಗೆ ವಿಶೇಷ ಲಾಭ, ಚೋರ ಭಯ, ಚಂಚಲ ಮನಸ್ಸು, ಶತ್ರುಗಳ ಕಾಟ, ಅನ್ಯರ ಮಾತಿಗೆ ಮುನ್ನಣೆ.

  • ದಿನ ಭವಿಷ್ಯ: 12-03-2024

    ದಿನ ಭವಿಷ್ಯ: 12-03-2024

    ಪಂಚಾಂಗ:
    ಶ್ರೀ ಶೋಭಕೃತ್ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಪಾಲ್ಗುಣ ಮಾಸ, ಶುಕ್ಲ ಪಕ್ಷ,
    ವಾರ: ಮಂಗಳವಾರ, ತಿಥಿ : ದ್ವಿತೀಯ,
    ನಕ್ಷತ್ರ: ರೇವತಿ
    ರಾಹುಕಾಲ: 3.33 ರಿಂದ 5.03
    ಗುಳಿಕಕಾಲ: 12.33 ರಿಂದ 2.03
    ಯಮಗಂಡ ಕಾಲ: 9.33 ರಿಂದ 11.03

    ಮೇಷ: ಗುರು ಹಿರಿಯರಲ್ಲಿ ಭಕ್ತಿ, ಉದ್ಯೋಗದಲ್ಲಿ ಪ್ರಗತಿ, ಕೋಪ ಜಾಸ್ತಿ, ತಾಳ್ಮೆ ಅಗತ್ಯ.

    ವೃಷಭ: ಯತ್ನ ಕಾರ್ಯಗಳಲ್ಲಿ ಜಯ, ಶೀತಸಂಬಂಧ ರೋಗಗಳು, ಶತ್ರು ಭಾದೆ, ದಾಂಪತ್ಯದಲ್ಲಿ ಪ್ರೀತಿ, ಅನಗತ್ಯ ಖರ್ಚು.

    ಮಿಥುನ: ಶರೀರದಲ್ಲಿ ತಳಮಳ, ವೈದ್ಯರ ಭೇಟಿ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಮಾತಿನ ಚಕಮಕಿ, ಮನಕ್ಲೇಶ.

    ಕಟಕ: ರಫ್ತು ವ್ಯಾಪಾರದಿಂದ ಲಾಭ, ವಾಹನ ಖರೀದಿ, ಕುಟುಂಬದಲ್ಲಿ ಪ್ರೀತಿ, ಆದಾಯಕ್ಕಿಂತ ಖರ್ಚು ಹೆಚ್ಚು.

    ಸಿಂಹ: ಸಾಲದಿಂದ ಮುಕ್ತಿ, ಕಾರ್ಯಕ್ಷೇತ್ರದಲ್ಲಿ ಉತ್ತಮ ಗೌರವ, ಮಹಿಳೆಯರಿಗೆ ಗೌರವ, ದಾಂಪತ್ಯದಲ್ಲಿ ಪ್ರೀತಿ.

    ಕನ್ಯಾ: ರೋಗಭಾದೆ, ಮಾನಸಿಕ ವ್ಯಥೆ, ಸ್ವಯಂಕೃತ ಅಪರಾಧ, ಶತ್ರು ಭಾದೆ, ರಾಜಕೀಯ ಕ್ಷೇತ್ರದಲ್ಲಿ ಮನ್ನಣೆ.

    ತುಲಾ: ಮಾತೃವಿನ ಸಹಾಯ, ಅನಗತ್ಯ ವಿಷಯಗಳು ಚರ್ಚೆ ಬೇಡ, ಸ್ಥಳ ಬದಲಾವಣೆ, ಕೃಷಿಕರಿಗೆ ಅಧಿಕ ಲಾಭ.

    ವೃಶ್ಚಿಕ: ನೂತನ ಪ್ರಯತ್ನದಿಂದ ಯಶಸ್ಸು, ದೃಷ್ಟಿ ದೋಷ, ವಾಹನ ರಿಪೇರಿ, ಆಪ್ತರ ಸಲಹೆ, ದುಷ್ಟ ಜನರಿಂದ ದೂರವಿರಿ.

    ಧನಸ್ಸು: ಎಲ್ಲರ ಪ್ರೀತಿ ವಿಶ್ವಾಸ ಗಳಿಸುವಿರಿ, ಬಹು ಲಾಭ, ಮನಶಾಂತಿ, ಹಿರಿಯರ ಸಲಹೆಯಿಂದ ವ್ಯವಹಾರ ಸುಗಮ.

    ಮಕರ: ಹಿರಿಯರ ಹಿತನುಡಿ, ವಾಸಗೃಹದಲ್ಲಿ ತೊಂದರೆ, ಅಶಾಂತಿ, ಸಂತಾನ ಪ್ರಾಪ್ತಿ, ಪ್ರಿಯ ಜನರ ಭೇಟಿ.

    ಕುಂಭ: ಸ್ನೇಹಿತರಿಂದ ಬೆಂಬಲ, ಖರ್ಚಿನ ಬಗ್ಗೆ ನಿಯಂತ್ರಣವಿರಲಿ, ಗುರಿ ಸಾಧನೆ, ದೂರ ಪ್ರಯಾಣ.

    ಮೀನ: ಯಾರನ್ನು ಹೆಚ್ಚಾಗಿ ನಂಬಬೇಡಿ, ಸ್ಥಗಿತಗೊಂಡ ಕೆಲಸಗಳಿಗೆ ಮರುಚಾಲನೆ, ಉನ್ನತ ವಹಿವಾಟುದಾರರಿಗೆ ಅಧಿಕ ಲಾಭ.

  • ದಿನ ಭವಿಷ್ಯ: 11-03-2024

    ದಿನ ಭವಿಷ್ಯ: 11-03-2024

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು
    ಪಾಲ್ಗುಣ ಮಾಸ, ಶುಕ್ಲ ಪಕ್ಷ
    ವಾರ : ಸೋಮವಾರ, ತಿಥಿ : ಪಾಡ್ಯ
    ನಕ್ಷತ್ರ : ಉತ್ತರಭಾದ್ರ, ಯೋಗ : ಶುಭ
    ಕರಣ : ಬವ
    ರಾಹುಕಾಲ :೮.೦೪ ರಿಂದ ೯.೩೪
    ಗುಳಿಕಕಾಲ :೨.೦೪ ರಿಂದ ೩.೩೩
    ಯಮಗಂಡಕಾಲ :೧೧.೦೪ ರಿಂದ ೧೨.೩೪

    ಮೇಷ: ವಿವಿಧ ಮೂಲಗಳಿಂದ ಧನ ಲಾಭ, ವೈರಿಗಳಿಂದ ದೂರವಿರಿ, ಮನ ಶಾಂತಿ, ನಿಮ್ಮ ಉದಾಸೀನದಿಂದ ಅಮೂಲ್ಯ ವಸ್ತು ಖರೀದಿ.

    ವೃಷಭ: ಮಾತಾಪಿತರಲ್ಲಿ ಪ್ರೀತಿ ವಾತ್ಸಲ್ಯ, ಕುಟುಂಬ ಸೌಖ್ಯ, ಕೃಷಿಯಲ್ಲಿ ನಷ್ಟ, ವಿಪರೀತ ಕೋಪ, ಆರೋಗ್ಯದಲ್ಲಿ ಏರುಪೇರು.

    ಮಿಥುನ: ಅಪರಿಚಿತರ ವಿಷಯದಲ್ಲಿ ಜಾಗ್ರತೆ, ವಿದ್ಯಾರ್ಥಿಗಳಲ್ಲಿ ಗೊಂದಲ, ಕ್ರಯ ವಿಕ್ರಯಗಳಲ್ಲಿ ಅಲ್ಪ ಲಾಭ.

    ಕಟಕ: ಸ್ತ್ರೀಯರು ತಾಳ್ಮೆಯಿಂದ ಇದ್ದಷ್ಟು ಒಳ್ಳೆಯದು, ಮಕ್ಕಳಿಂದ ಸಂತಸ, ಪರಾಕ್ರಮ ಕೆಲಸಗಳಲ್ಲಿ ಯಶಸ್ಸು.

    ಸಿಂಹ: ಅಧಿಕಾರಿಗಳಿಂದ ತೊಂದರೆ, ಕೋರ್ಟ್ ವ್ಯವಹಾರಗಳಲ್ಲಿ ಜಯ, ಮನಃಶಾಂತಿ, ಮಿತ್ರರ ಸಹಾಯ, ಸುಖ ಭೋಜನ .

    ಕನ್ಯಾ: ಪರಿಶ್ರಮಕ್ಕೆ ತಕ್ಕ ಫಲ ಲಭಿಸುತ್ತದೆ, ಕಾರ್ಯ ಸಾಧನೆಗಾಗಿ ತಿರುಗಾಟ, ದೇವತಾ ಕಾರ್ಯಗಳಲ್ಲಿ ಭಾಗಿ, ಕುಟುಂಬ ಸೌಖ್ಯ.

    ತುಲಾ: ಅಧಿಕ ಕೆಲಸ, ವಸ್ತ್ರ ವ್ಯಾಪಾರಿಗಳಿಗೆ ಅನಿರೀಕ್ಷಿತ ಲಾಭ, ಬಡ ರೋಗಿಗಳಿಗೆ ಕೈಲಾದ ಸಹಾಯ ಮಾಡಿ.

    ವೃಶ್ಚಿಕ: ಹಿತೈಷಿಗಳ ಸಲಹೆ, ಹಣಕಾಸಿನ ಸಮಸ್ಯೆ, ಸಲ್ಲದ ಅಪವಾದ, ಗೆಳೆಯರೊಂದಿಗೆ ವೈಮನಸ್ಸು.

    ಧನುಷ: ಯಂತ್ರೋಪಕರಣಗಳಿಂದ ಧನ ಲಾಭ, ಕಾರ್ಯಸಿದ್ಧಿ, ಸಾರ್ವಜನಿಕ ಕ್ಷೇತ್ರದಲ್ಲಿ ಮನ್ನಣೆ, ನಾನಾ ವಿಚಾರಗಳಲ್ಲಿ ಆಸಕ್ತಿ.

    ಮಕರ: ಅತಿಯಾದ ದೇಹಾಲಸ್ಯ, ಸಾಲ ಮಾಡುವಿರಿ, ಪರರಿಂದ ತೊಂದರೆ, ಷೇರು ವ್ಯವಹಾರಗಳಲ್ಲಿ ಎಚ್ಚರ.

    ಕುಂಭ: ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ, ಸ್ತ್ರೀ ಸೌಖ್ಯ, ಚೋರ ಭಯ, ಚಂಚಲ ಸ್ವಭಾವ, ಅನಾರೋಗ್ಯ.

    ಮೀನ: ವಿದ್ಯಾರ್ಥಿಗಳಿಗೆ ಉತ್ತಮ, ಕೆಲಸ ಕಾರ್ಯಗಳಲ್ಲಿ ನಿಧಾನಗತಿ, ವಿದೇಶ ಪ್ರಯಾಣ, ಶತ್ರು ಧ್ವಂಸ.

  • ದಿನ ಭವಿಷ್ಯ: 02-03-2024

    ದಿನ ಭವಿಷ್ಯ: 02-03-2024

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಮಾಘ ಮಾಸ, ಕೃಷ್ಣ ಪಕ್ಷ,
    ಷಷ್ಟಿ / ಸಪ್ತಮಿ, ಶನಿವಾರ,
    ವಿಶಾಖ ನಕ್ಷತ್ರ / ಅನುರಾಧ ನಕ್ಷತ್ರ.
    ರಾಹುಕಾಲ: 09:37 ರಿಂದ 11:06
    ಗುಳಿಕಕಾಲ: 06:38 ರಿಂದ 08:08
    ಯಮಗಂಡಕಾಲ: 02:05 ರಿಂದ 03:34

    ಮೇಷ: ಉದ್ಯೋಗ ಅನುಕೂಲ, ಯತ್ನ ಕಾರ್ಯಗಳಲ್ಲಿ ಜಯ, ಅಧಿಕಾರಿಗಳಿಂದ ಸಹಕಾರ, ಮಿತ್ರರಿಂದ ಅನುಕೂಲ.

    ವೃಷಭ: ದೂರ ಪ್ರದೇಶದಲ್ಲಿ ಉದ್ಯೋಗ ಲಾಭ, ಸ್ಪರ್ಧಾತ್ಮಕ ವಿಷಯಗಳಲ್ಲಿ ಯಶಸ್ಸು, ಶುಭ ಕಾರ್ಯಗಳಲ್ಲಿ ಅನುಕೂಲ, ಅನಗತ್ಯ ಖರ್ಚು ಗುಪ್ತ ಶತ್ರುಕಾಟ.

    ಮಿಥುನ: ಪಿತ್ರಾರ್ಜಿತ ಸ್ವತ್ತಿನ ಸಮಸ್ಯೆ ಬಗೆಹರಿಯುವುದು, ಉದ್ಯೋಗ ನಷ್ಟ, ಪ್ರಯಾಣದಲ್ಲಿ ಅನುಕೂಲ, ಅಧಿಕಾರಿಗಳಿಂದ ನಿಂದನೆ, ಪಾಲದಾರಿಕೆಯಲ್ಲಿ ಅನುಕೂಲ.

    ಕಟಕ: ವ್ಯಾಪಾರ ವ್ಯವಹಾರದಲ್ಲಿ ವಿಘ್ನ, ಯತ್ನ ಕಾರ್ಯಗಳಲ್ಲಿ ತೊಂದರೆ, ಅಧಿಕ ಒತ್ತಡ, ಅವಮಾನ ಅಪವಾದ ಅಪನಿಂದನೆಗಳು.

    ಸಿಂಹ: ವ್ಯವಹಾರದಲ್ಲಿ ನಷ್ಟ, ಅವಕಾಶ ಕೈ ತಪ್ಪುವುದು, ಪಾಲುದಾರರ ನಡುವೆ ಮನಸ್ತಾಪ, ಉನ್ನತ ವಿದ್ಯಾಭ್ಯಾಸದಲ್ಲಿ ಅನುಕೂಲ.

    ಕನ್ಯಾ: ವ್ಯವಹಾರದಲ್ಲಿ ಉತ್ತಮ ಅವಕಾಶ, ಉದ್ಯೋಗ ಲಾಭ, ಆರ್ಥಿಕ ಬೆಳವಣಿಗೆ, ಕೋರ್ಟ್ ಕೇಸುಗಳಲ್ಲಿ ಹಿನ್ನಡೆ, ದಾಂಪತ್ಯದಲ್ಲಿ ಮನಸ್ತಾಪ.

    ತುಲಾ: ಯತ್ನಕಾರ್ಯಗಳಲ್ಲಿ ಎಳೆದಾಟ, ಉದ್ಯೋಗ ಬದಲಾವಣೆ ಆಲೋಚನೆ, ಆರ್ಥಿಕ ಅವ್ಯವಸ್ಥೆ ಕಾಡುವುದು, ಮಕ್ಕಳ ನಡವಳಿಕೆಯಿಂದ ಬೇಸರ.

    ವೃಶ್ಚಿಕ: ವ್ಯಾಪಾರದಲ್ಲಿ ಪ್ರಗತಿ, ವಿದ್ಯಾಭ್ಯಾಸದಲ್ಲಿ ಮಂದತ್ವ, ಸ್ಥಿರಾಸ್ತಿಯಿಂದ ನಷ್ಟ, ದುಸ್ವಪ್ನಗಳು, ಅನಾರೋಗ್ಯ ಸಮಸ್ಯೆ.

    ಧನಸ್ಸು: ವ್ಯವಹಾರದಲ್ಲಿ ಚೇತರಿಕೆ, ಮೋಸದ ಬಲೆಗೆ ಸಿಲುಕುವಿರಿ, ಅಧಿಕ ಧೈರ್ಯ, ಶತ್ರುಕಾಟದಿಂದ ಮುಕ್ತಿ.

    ಮಕರ: ಉದ್ಯಮ ವ್ಯವಹಾರದಲ್ಲಿ ಅನುಕೂಲ, ಆರ್ಥಿಕ ಪ್ರಗತಿ, ದುಡುಕಿನ ಮಾತಿನಿಂದ ಸಮಸ್ಯೆ, ವ್ಯವಹಾರದ ಚಿಂತೆ.

    ಕುಂಭ: ಮಾಟ ಮಂತ್ರ ತಂತ್ರದ ಆತಂಕ, ಆರ್ಥಿಕ ಮುಗ್ಗಟ್ಟು, ಬಂಧು ಬಾಂಧವರೊಂದಿಗೆ ಕಿರಿಕಿರಿ, ಭಯ ಗಾಬರಿ ಆತಂಕ.

    ಮೀನ: ಅಧಿಕ ನಷ್ಟ ಮತ್ತು ಖರ್ಚು, ದೂರಪ್ರದೇಶದಲ್ಲಿ ಉತ್ತಮ ಅವಕಾಶ, ಅನಿರೀಕ್ಷಿತ ಧನಾಗಮನ, ಕುಟುಂಬದಲ್ಲಿ ಉತ್ತಮ ಬಾಂಧವ್ಯ.

  • ದಿನ ಭವಿಷ್ಯ: 01-03-2024

    ದಿನ ಭವಿಷ್ಯ: 01-03-2024

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಮಾಘ ಮಾಸ, ಕೃಷ್ಣಪಕ್ಷ,
    ಷಷ್ಟಿ, ಶುಕ್ರವಾರ,
    ಸ್ವಾತಿ ನಕ್ಷತ್ರ / ವಿಶಾಖ ನಕ್ಷತ್ರ.
    ರಾಹುಕಾಲ 11:06 ರಿಂದ 12:35
    ಗುಳಿಕಕಾಲ 08:08 ರಿಂದ 09:37
    ಯಮಗಂಡಕಾಲ 03:34 ರಿಂದ 05:03

    ಮೇಷ: ಆರ್ಥಿಕ ಹಿನ್ನಡೆ, ದಾಂಪತ್ಯ ಕಲಹ, ಕೌಟುಂಬಿಕ ಸಹಕಾರದಲ್ಲಿ ಹಿನ್ನಡೆ, ಶುಭ ಕಾರ್ಯದಲ್ಲಿ ಯಶಸ್ಸು.

    ವೃಷಭ: ಅನಾರೋಗ್ಯ ಸಮಸ್ಯೆ, ಗೌರವಕ್ಕೆ ಧಕ್ಕೆ ಅವಮಾನ, ಅವಕಾಶ ವಂಚಿತರಾಗುವಿರಿ, ವಿದ್ಯಾಭ್ಯಾಸದಲ್ಲಿ ಅನುಕೂಲ.

    ಮಿಥುನ: ಉದ್ಯೋಗ ಲಾಭ, ಅಧಿಕಾರಿಗಳಿಂದ ಸ್ಪಂದನೆ, ಶುಭ ಕಾರ್ಯಗಳಲ್ಲಿ ಯಶಸ್ಸು, ಪಾಲುದಾರಿಕೆಯಲ್ಲಿ ಲಾಭ.

    ಕಟಕ: ವ್ಯವಹಾರದಲ್ಲಿ ಚೇತರಿಕೆ, ಪಿತ್ರಾರ್ಜಿತ ಸ್ವತ್ತಿನಿಂದ ಸಮಸ್ಯೆ, ಆರೋಗ್ಯದಲ್ಲಿ ಸುಧಾರಣೆ, ಉದ್ಯೋಗ ಪ್ರಾಪ್ತಿ.

    ಸಿಂಹ: ಅನಿರೀಕ್ಷಿತ ಖರ್ಚು, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಮೋಸದ ಬಲೆಗೆ ಸಿಲುಕುವಿರಿ, ಪತ್ರ ವ್ಯವಹಾರದಲ್ಲಿ ಸಮಸ್ಯೆ.

    ಕನ್ಯಾ: ವ್ಯವಹಾರದಲ್ಲಿ ಅಧಿಕ ಒತ್ತಡ, ಅವಮಾನ ಅಪವಾದ ಕಿರಿಕಿರಿಗಳು, ದಾಂಪತ್ಯದಲ್ಲಿ ಮನಸ್ತಾಪ, ಮಕ್ಕಳ ಭವಿಷ್ಯದ ಚಿಂತೆ.

    ತುಲಾ: ಶುಭ ಕಾರ್ಯದಲ್ಲಿ ಯಶಸ್ಸು, ಆರ್ಥಿಕ ಸಹಕಾರ, ಆರೋಗ್ಯದಲ್ಲಿ ಸುಧಾರಣೆ, ಅಧಿಕಾರಿಗಳಿಂದ ಪ್ರೋತ್ಸಾಹ.

    ವೃಶ್ಚಿಕ: ವ್ಯಾಪಾರ ವ್ಯವಹಾರದಲ್ಲಿ ಎಳೆದಾಟ, ಕೆಲಸ ಕಾರ್ಯಗಳಲ್ಲಿ ನಿರಾಸೆ, ಆರ್ಥಿಕ ಮುಗ್ಗಟ್ಟು, ಅನಿರೀಕ್ಷಿತ ಖರ್ಚು.

    ಧನಸ್ಸು: ಗುರು ಹಿರಿಯರ ಮಾರ್ಗದರ್ಶನ, ಆರ್ಥಿಕ ಚೇತರಿಕೆ, ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಅನುಕೂಲ.

    ಮಕರ: ಆರ್ಥಿಕ ಹಿನ್ನೆಡೆ, ಅನಿರೀಕ್ಷಿತ ಖರ್ಚು, ದಾಂಪತ್ಯದಲ್ಲಿ ಮನಸ್ತಾಪ, ಮಕ್ಕಳಿಂದ ನಷ್ಟ.

    ಕುಂಭ: ಮಾಟ ಮಂತ್ರ ತಂತ್ರದ ಭಾವ, ಕೌಟುಂಬಿಕ ನೆಮ್ಮದಿ ಭಂಗ, ಉದ್ಯೋಗ ಬದಲಾವಣೆಯಿಂದ ಸಮಸ್ಯೆ, ಗುರು ಹಿರಿಯರ ಮಾರ್ಗದರ್ಶನ.

    ಮೀನ: ವ್ಯವಹಾರದಲ್ಲಿ ಪ್ರಗತಿ, ಅಧಿಕಾರಿಗಳಿಂದ ಮಾರ್ಗದರ್ಶನ, ವಿದ್ಯಾಭ್ಯಾಸದಲ್ಲಿ ಪ್ರಗತಿ, ನಿರ್ಧಾರಗಳಲ್ಲಿ ಸೋಲು.