Tag: Panchanga

  • ದಿನ ಭವಿಷ್ಯ: 13-10-2023

    ದಿನ ಭವಿಷ್ಯ: 13-10-2023

    ಪಂಚಾಂಗ
    ಶ್ರೀ ಶೋಭಕೃತ ನಾಮ ಸಂವತ್ಸರ,
    ದಕ್ಷಿಣಾಯಣ, ವರ್ಷ ಋತು,
    ಭಾದ್ರಪದ ಮಾಸ, ಕೃಷ್ಣಪಕ್ಷ,
    ಚತುರ್ದಶಿ, ಶುಕ್ರವಾರ,
    ಉತ್ತರ ಪಾಲ್ಗುಣಿ ನಕ್ಷತ್ರ / ಹಸ್ತ ನಕ್ಷತ್ರ
    ರಾಹುಕಾಲ 10:40 ರಿಂದ 12:09
    ಗುಳಿಕಕಾಲ 07:42 ರಿಂದ 09:11
    ಯಮಗಂಡಕಾಲ 03:07 ರಿಂದ 04:36

    ಮೇಷ: ಆರ್ಥಿಕ ಅನುಕೂಲ, ಸ್ಥಿರಾಸ್ತಿ ಮೇಲೆ ಸಾಲ, ಮಕ್ಕಳಿಂದ ಅನುಕೂಲ, ಉದ್ಯೋಗದಲ್ಲಿ ಪ್ರಗತಿ.

    ವೃಷಭ: ಸ್ಥಿರಾಸ್ತಿಯಿಂದ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಸೋಲು, ಮಾನಸಿಕ ಒತ್ತಡ, ಪತ್ರ ವ್ಯವಹಾರದಲ್ಲಿ ಯಶಸ್ಸು.

    ಮಿಥುನ: ಪ್ರಯಾಣದಲ್ಲಿ ಯಶಸ್ಸು, ದೈರ್ಯದಿಂದ ಕಾರ್ಯ ಜಯ, ದಾಂಪತ್ಯದಲ್ಲಿ ಮನಸ್ತಾಪ, ಆರ್ಥಿಕವಾಗಿ ಅನುಕೂಲ.

    ಕಟಕ: ಆರ್ಥಿಕ ಬೆಳವಣಿಗೆ, ಶತ್ರು ದಮನ, ಕೋರ್ಟ್ ಕೇಸ್‍ಗಳಲ್ಲಿ ಜಯ, ಸಂಗಾತಿಯಿಂದ ಅಂತರ.

    ಸಿಂಹ: ವ್ಯವಹಾರದಲ್ಲಿ ಪ್ರಗತಿ, ಭಾವನಾತ್ಮಕ ತೊಳಲಾಟ, ಧೈರ್ಯದಿಂದ ಮುನ್ನುಗ್ಗುವಿರಿ, ಮಕ್ಕಳಿಂದ ಆರ್ಥಿಕ ಸಹಾಯ.

    ಕನ್ಯಾ: ತಾಯಿಗೋಸ್ಕರವಾಗಿ ಖರ್ಚು, ಮಾನಸಿಕ ಒತ್ತಡ, ಅವಮಾನ ಅಪವಾದ, ಸ್ನೇಹಿತರಿಂದ ಸಹಾಯ.

    ತುಲಾ: ಅನಿರೀಕ್ಷಿತ ಲಾಭ, ಪ್ರಯಾಣದಲ್ಲಿ ಯಶಸ್ಸು, ಮಾಟ ಮಂತ್ರ ತಂತ್ರದ ಆತಂಕ, ಪತ್ರ ವ್ಯವಹಾರಗಳಲ್ಲಿ ಜಯ.

    ವೃಶ್ಚಿಕ: ಸರ್ಕಾರಿ ಅಧಿಕಾರಿಗಳಿಂದ ಅನುಕೂಲ, ಆರ್ಥಿಕ ಪ್ರಗತಿ, ತಾಯಿಯಿಂದ ಸಹಕಾರ, ಪ್ರಯಾಣದಲ್ಲಿ ಯಶಸ್ಸು.

    ಧನಸ್ಸು: ಆರ್ಥಿಕ ಹಿನ್ನೆಡೆ, ಕುಟುಂಬದಿಂದ ಸಹಕಾರ, ಪಿತ್ರಾರ್ಜಿತ ಸ್ವತ್ತಿನಿಂದ ಲಾಭ, ಪ್ರಯಾಣದಲ್ಲಿ ಅನುಕೂಲ.

    ಮಕರ: ಅನಿರೀಕ್ಷಿತ ಅವಘಡ ಅಪಘಾತ, ಗೌರವಕ್ಕೆ ಧಕ್ಕೆ, ಕೋರ್ಟ್ ಕೇಸ್‍ಗಳಲ್ಲಿ ಸೋಲು, ಯತ್ನ ಕಾರ್ಯಗಳಲ್ಲಿ ವಿಘ್ನ.

    ಕುಂಭ: ಸಂಗಾತಿಯಿಂದ ಲಾಭ, ಅಧಿಕಾರಿಗಳಿಂದ ಉತ್ತಮ ಸಹಕಾರ, ರಾಜಕೀಯ ವ್ಯಕ್ತಿಗಳಿಂದ ಲಾಭ, ಮಾನಸಿಕ ಒತ್ತಡ ಕಿರಿಕಿರಿ.

    ಮೀನ: ಉದ್ಯೋಗ ಲಾಭ, ಅಧಿಕಾರಿಗಳಿಂದ ಉತ್ತಮ ಕೆಲಸ, ಮಕ್ಕಳ ನಡವಳಿಕೆಯಿಂದ ಬೇಸರ, ಆರೋಗ್ಯ ಸಮಸ್ಯೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 12-10-2023

    ದಿನ ಭವಿಷ್ಯ: 12-10-2023

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ದಕ್ಷಿಣಾಯಣ, ವರ್ಷ ಋತು,
    ಭಾದ್ರಪದಮಾಸ, ಕೃಷ್ಣಪಕ್ಷ,
    ತ್ರಯೋದಶಿ, ಗುರುವಾರ,
    ಪೂರ್ವ ಫಾಲ್ಗುಣಿ ನಕ್ಷತ್ರ / ಉತ್ತರ ಫಾಲ್ಗುಣಿ ನಕ್ಷತ್ರ.
    ರಾಹುಕಾಲ 01:39 ರಿಂದ 03:08
    ಗುಳಿಕಕಾಲ 09:11 ರಿಂದ 10:40
    ಯಮಗಂಡಕಾಲ 06:12 ರಿಂದ 07:42

    ಮೇಷ: ಆರ್ಥಿಕ ಅನುಕೂಲ, ಕುಟುಂಬದಿಂದ ಸಹಕಾರ, ಶುಭ ಕಾರ್ಯಗಳಿಗೆ ಅಡೆತಡೆಗಳು, ಮಕ್ಕಳಿಂದ ಅನುಕೂಲ.

    ವೃಷಭ: ವ್ಯಾಪಾರ ವ್ಯವಹಾರದಲ್ಲಿ ಎಳೆದಾಟ, ಸ್ಥಿರಾಸ್ತಿ ವಿಚಾರದಲ್ಲಿ ತಪ್ಪು ನಿರ್ಧಾರ, ಸ್ನೇಹಿತರಿಂದ ಅನುಕೂಲ, ಕೋರ್ಟ್ ಕೇಸ್‍ಗಳಲ್ಲಿ ಜಯ.

    ಮಿಥುನ: ಪ್ರಯಾಣದಲ್ಲಿ ಎಚ್ಚರಿಕೆ, ಮಕ್ಕಳೊಂದಿಗೆ ಮನಸ್ತಾಪ, ಮಕ್ಕಳ ಭವಿಷ್ಯದ ಚಿಂತೆ, ಜೂಜು ರೇಸ್ ಲಾಟರಿಯಿಂದ ನಷ್ಟ.

    ಕಟಕ: ವ್ಯಾಪಾರ ವ್ಯವಹಾರದಲ್ಲಿ ಬೆಳವಣಿಗೆ, ಶತ್ರುಗಳಿಂದ ಅನುಕೂಲ, ಆರೋಗ್ಯದಲ್ಲಿ ಚೇತರಿಕೆ, ಸ್ಥಿರಾಸ್ತಿ ಮತ್ತು ವಾಹನ ಖರೀದಿ.

    ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಉದ್ಯೋಗ ನಷ್ಟ, ಶತ್ರುಗಳ ಕಾಟ, ಅಧಿಕಾರಗಳಿಂದ ತೊಂದರೆ.

    ಕನ್ಯಾ: ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಅಧಿಕ ಖರ್ಚು, ನಿದ್ರಾ ಭಂಗ, ಅಧಿಕಾರಿಗಳಿಂದ ನಷ್ಟ, ತಂದೆಯೊಂದಿಗೆ ಮನಸ್ತಾಪ.

    ತುಲಾ: ವ್ಯಾಪಾರ ವ್ಯವಹಾರದಲ್ಲಿ ಅನುಕೂಲ, ಆರೋಗ್ಯದಲ್ಲಿ ಚೇತರಿಕೆ, ಧೈರ್ಯದಿಂದ ಮುನ್ನುಗ್ಗುವಿರಿ, ದಾಂಪತ್ಯದಲ್ಲಿ ಕಲಹ.

    ವೃಶ್ಚಿಕ: ಆರ್ಥಿಕ ಬೆಳವಣಿಗೆ, ಸರ್ಕಾರಿ ಕೆಲಸಗಳಲ್ಲಿ ಅನುಕೂಲ, ತಂದೆಯಿಂದ ಲಾಭ, ಪ್ರಯಾಣದಲ್ಲಿ ಕಾರ್ಯ ಜಯ.

    ಧನಸ್ಸು; ಬಂಧುಗಳಿಂದ ನಷ್ಟ, ಪ್ರಯಾಣದಲ್ಲಿ ವಿಘ್ನ, ಉದ್ಯೋಗದಲ್ಲಿ ಕಿರಿಕಿರಿ, ಅಧಿಕ ಖರ್ಚು.

    ಮಕರ: ಭಾವನಾತ್ಮಕ ತೊಳಲಾಟ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ಸರ್ಕಾರಿ ಅಧಿಕಾರಿಗಳಿಂದ ನಷ್ಟ, ಆತ್ಮ ಗೌರವಕ್ಕೆ ಧಕ್ಕೆ.

    ಕುಂಭ: ಅಧಿಕ ಖರ್ಚು, ಹೊಸ ವಸ್ತುಗಳ ಖರೀದಿಗಳಲ್ಲಿ ಮೋಸ, ಸಂಗಾತಿಯಿಂದ ಅನುಕೂಲ, ಉದ್ಯೋಗದಲ್ಲಿ ಪ್ರಗತಿ.

    ಮೀನ: ಆಕಸ್ಮಿಕ ಲಾಭ ಮತ್ತು ಅವಕಾಶ, ಪ್ರೀತಿ ಪ್ರೇಮ ವಿಷಯಗಳಲ್ಲಿ ಯಶಸ್ಸು, ಅನಿರೀಕ್ಷಿತ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 11-10-2023

    ದಿನ ಭವಿಷ್ಯ: 11-10-2023

    ಪಂಚಾಂಗ:
    ಶೋಭಕೃತ್ ನಾಮ ಸಂವತ್ಸರ,
    ದಕ್ಷಿಣಾಯನ, ವರ್ಷ ಋತು,
    ಭಾದ್ರಪದ ಮಾಸ, ಕೃಷ್ಣ ಪಕ್ಷ,
    ವಾರ: ಬುಧವಾರ, ತಿಥಿ: ದ್ವಾದಶಿ,
    ನಕ್ಷತ್ರ: ಮಖ,
    ರಾಹುಕಾಲ: 12.09 ರಿಂದ 1.39
    ಗುಳಿಕಕಾಲ: 10.40 ರಿಂದ 12.09
    ಯಮಗಂಡಕಾಲ: 7.42 ರಿಂದ 9.11

    ಮೇಷ: ಯತ್ನ ಕಾರ್ಯಗಳಲ್ಲಿ ಜಯ, ಮನೆಯಲ್ಲಿ ಸಂತಸ, ವಿಪರೀತ ಖರ್ಚು, ಅಪರಿಚಿತರ ಮಾತಿಗೆ ಮರುಳಾಗಬೇಡಿ.

    ವೃಷಭ: ಮಕ್ಕಳಿಗಾಗಿ ಅಧಿಕ ಖರ್ಚು, ಅತಿ ಮುಂಗೋಪ ದ್ವೇಷಕ್ಕೆ ಕಾರಣ, ವಿದ್ಯಾರ್ಥಿಗಳಿಗೆ ಶ್ರದ್ಧೆ.

    ಮಿಥುನ: ಕೃಷಿಕರಿಗೆ ನಷ್ಟ, ಆದಾಯಕ್ಕಿಂತ ಖರ್ಚು ಜಾಸ್ತಿ, ದಾಯಾದಿ ಕಲಹ, ಇಲ್ಲಸಲ್ಲದ ತಕರಾರು, ಸ್ನೇಹಿತರ ಭೇಟಿ.

    ಕಟಕ: ಕಾರ್ಯ ವಿಕಲ್ಪ, ವಾಹನ ರಿಪೇರಿ, ನಂಬಿದ ಜನರಿಂದ ಅಶಾಂತಿ, ದೇಹಾಲಸ್ಯ, ವಕೀಲರಿಗೆ ಕಾರ್ಯಸಿದ್ಧಿ.

    ಸಿಂಹ: ಭೂ ಸಂಬಂಧ ವ್ಯವಹಾರಗಳಲ್ಲಿ ಲಾಭ, ಆರೋಗ್ಯದಲ್ಲಿ ತೊಂದರೆ, ಪ್ರಯತ್ನ ಪಟ್ಟರೆ ಉತ್ತಮ ಫಲ ಸಿಗುತ್ತೆ.

    ಕನ್ಯಾ: ಷೇರು ವ್ಯವಹಾರಗಳಲ್ಲಿ ಮೋಸ, ಪರಸ್ಥಳವಾಸ, ಬಂಧುಗಳಲ್ಲಿ ವಿರೋಧ, ಎಷ್ಟೇ ಹಣ ಬಂದರೂ ಉಳಿಯುವುದಿಲ್ಲ.

    ತುಲಾ: ವಿಚಾರ ವಿಮರ್ಶೆ ಮಾಡಿ, ಕೋಪ ಜಾಸ್ತಿ, ಎಲ್ಲರ ಪ್ರೀತಿ ವಿಶ್ವಾಸ.

    ವೃಶ್ಚಿಕ: ಕೆಲಸವನ್ನು ಶೀಘ್ರದಲ್ಲಿ ಮಾಡುವಿರಿ, ಆಡಿದ ಮಾತಿನಂತೆ ನಡೆದುಕೊಳ್ಳುವಿರಿ, ವಿದ್ಯಾರ್ಥಿಗಳಲ್ಲಿ ಶ್ರದ್ಧೆ.

    ಧನಸ್ಸು: ಕ್ರಯ ವಿಕ್ರಯದಲ್ಲಿ ಲಾಭ, ಅನ್ಯಾಯದ ವಿರುದ್ಧ ಹೋರಾಡುವಿರಿ, ಇತರರಿಗೆ ಸಹಾಯ ಮಾಡುವಿರಿ.

    ಮಕರ: ಅತಿಯಾದ ನಿದ್ರೆ, ನಿಂದನೆ, ದೇವತಾ ಕಾರ್ಯಗಳಲ್ಲಿ ಭಾಗಿ, ಶತ್ರು ಬಾಧೆ, ವಿನಾಕಾರಣ ದ್ವೇಷ, ದುಡುಕು ಸ್ವಭಾವ.

    ಕುಂಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ವಿದ್ಯಾರ್ಥಿಗಳಲ್ಲಿ ಗೊಂದಲ, ರೈತರಿಗೆ ಲಾಭ, ನಾನಾ ರೀತಿಯ ಚಿಂತೆ, ಕುಟುಂಬದಲ್ಲಿ ಗೌರವ.

    ಮೀನ: ಅನಾವಶ್ಯಕ ಖರ್ಚು, ತಾಳ್ಮೆಯಿಂದ ವರ್ತಿಸಿ, ಮಾನಸಿಕ ಒತ್ತಡ, ಶೀತಸಂಬಂಧ ರೋಗ, ಸಕಾಲದಲ್ಲಿ ಕೆಲಸ ಆಗುವುದಿಲ್ಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 09-10-2023

    ದಿನ ಭವಿಷ್ಯ: 09-10-2023

    ಪಂಚಾಂಗ:
    ಶ್ರೀ ಶೋಭಕೃತ್ ನಾಮ ಸಂವತ್ಸರ,
    ದಕ್ಷಿಣಾಯನ, ವರ್ಷ ಋತು
    ಭಾದ್ರಪದ ಮಾಸ, ಕೃಷ್ಣ ಪಕ್ಷ,
    ವಾರ : ಸೋಮವಾರ, ತಿಥಿ : ದಶಮಿ,
    ನಕ್ಷತ್ರ : ಆಶ್ಲೇಷ,
    ರಾಹುಕಾಲ : 7.41 ರಿಂದ 9.11
    ಗುಳಿಕಕಾಲ : 1.39 ರಿಂದ 3.09
    ಯಮಗಂಡಕಾಲ : 10.40 ರಿಂದ 12.10

    ಮೇಷ: ಆರೋಗ್ಯದಲ್ಲಿ ವ್ಯತ್ಯಾಸ, ಅನರ್ಥ ನಿಂದನೆ, ಮೋಸ ಹೋಗುವಿಕೆ, ವ್ಯಾಪಾರದಲ್ಲಿ ನಷ್ಟ, ಯಾರನ್ನು ನಂಬಬೇಡಿ.

    ವೃಷಭ: ಧನ ಲಾಭ, ಐಶ್ವರ್ಯ ವೃದ್ಧಿ, ಭೂಮಿ ಕೊಳ್ಳುವಿಕೆ, ಶತ್ರಭಾದೆ, ಪರರಿಗೆ ಉಪಕಾರ ಮಾಡುವಿರಿ.

    ಮಿಥುನ: ಅಪಘಾತ, ಮರಣದ ವಾರ್ತೆ ಕೇಳುವಿರಿ, ಸಹೋದರರ ಕಲಹ, ಅಕಾಲ ಭೋಜನ, ಅನರ್ಥ.

    ಕಟಕ: ದಾಂಪತ್ಯದಲ್ಲಿ ಕಲಹ, ಕುಟುಂಬದಲ್ಲಿ ನೆಮ್ಮದಿ ಇರುವುದಿಲ್ಲ, ಆಸ್ತಿ ನಷ್ಟ, ಹಣಕಾಸಿನ ವಿಷಯದಲ್ಲಿ ಜಾಗೃತೆ.

    ಸಿಂಹ: ಸಾಲ ಬಾಧೆ, ಉದ್ಯೋಗದಲ್ಲಿ ಕಿರಿಕಿರಿ, ಸ್ಥಳ ಬದಲಾವಣೆ, ವೈರತ್ವ ಹೆಚ್ಚಾಗುವ ಸಾಧ್ಯತೆ.

    ಕನ್ಯಾ: ಪಿತ್ರಾರ್ಜಿತ ಆಸ್ತಿಯಿಂದ ಧನ ಲಾಭ, ವ್ಯಾಪಾರದಲ್ಲಿ ಅಭಿವೃದ್ಧಿ, ಚಿನ್ನಾಭರಣ ಪ್ರಾಪ್ತಿ, ಮನಶಾಂತಿ.

    ತುಲಾ: ಅನರ್ಥಗಳು ಜರುಗುವಿಕೆ, ಮನಕ್ಲೇಶ, ಆಹಾರದಲ್ಲಿ ವ್ಯತ್ಯಾಸ, ಮಾತಾ ಪಿತ್ರರಲ್ಲಿ ದ್ವೇಷ.

    ವೃಶ್ಚಿಕ: ಯತ್ನ ಕಾರ್ಯಗಳಲ್ಲಿ ವಿಳಂಬ, ಶಸ್ತ್ರಚಿಕಿತ್ಸೆ, ಆರೋಗ್ಯದಲ್ಲಿ ಏರುಪೇರು, ಮಕ್ಕಳಿಂದ ಸಹಾಯ.

    ಧನಸ್ಸು: ಧನ ನಷ್ಟ, ಆಸ್ತಿಪಾಸ್ತಿ ಕಳೆದುಕೊಳ್ಳುವಿಕೆ, ಸಂಬಂಧಗಳಿಂದ ದೂರಾಗುವಿಕೆ, ಆತಂಕ ಸಮಸ್ಯೆ ಹೆಚ್ಚಾಗುತ್ತದೆ.

    ಮಕರ: ವಸ್ತ್ರಾಭರಣ ಕಳೆದುಕೊಳ್ಳುವಿಕೆ, ಧನ ಹಾನಿ, ಸಹೋದರರ ಜೊತೆ ಕಲಹ, ನೆಮ್ಮದಿ ಇಲ್ಲದ ಜೀವನ.

    ಕುಂಭ: ವ್ಯಾಪಾರ ವ್ಯವಹಾರದಲ್ಲಿ ಧನ ಲಾಭ, ಆರೋಗ್ಯ ಭಾಗ್ಯ, ಶತ್ರು ನಾಶ, ಸುಖ ಭೋಜನ, ಉನ್ನತ ಸ್ಥಾನ ಪ್ರಾಪ್ತಿ.

    ಮೀನ: ಮಾನಹಾನಿ, ಅನರ್ಥಗಳು ನಡೆಯುತ್ತವೆ, ಮೋಸ ಹೋಗುವಿರಿ, ಮುಂತಾದ ಫಲಗಳು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 07-10-2023

    ದಿನ ಭವಿಷ್ಯ: 07-10-2023

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ದಕ್ಷಿಣಾಯಣ, ವರ್ಷ ಋತು,
    ಭಾದ್ರಪದಮಾಸ, ಕೃಷ್ಣಪಕ್ಷ,
    ಅಷ್ಟಮಿ / ನವಮಿ,
    ಶನಿವಾರ, ಪುನರ್ವಸು ನಕ್ಷತ್ರ.
    ರಾಹುಕಾಲ 09:11 ರಿಂದ 10:41
    ಗುಳಿಕಕಾಲ 06:12 ರಿಂದ 07:41
    ಯಮಗಂಡಕಾಲ 01:41 ರಿಂದ 03:11

    ಮೇಷ: ಆರ್ಥಿಕವಾಗಿ ಅನುಕೂಲ, ತಂದೆಯಿಂದ ಸಹಾಯ, ಪ್ರಯಾಣದಲ್ಲಿ ಅನುಕೂಲ, ಸಂಗಾತಿ ಆರೋಗ್ಯದಲ್ಲಿ ವ್ಯತ್ಯಾಸ.

    ವೃಷಭ: ಸಾಲ ಮಾಡುವ ಪರಿಸ್ಥಿತಿ, ಸ್ತ್ರೀಯರಿಂದ ನೋವು, ಅನಾರೋಗ್ಯ ಸಮಸ್ಯೆ, ಅಧಿಕ ನಷ್ಟ ಬಂಧು.

    ಮಿಥುನ: ಶುಭ ಕಾರ್ಯಗಳ ಯೋಚನೆ, ಮಕ್ಕಳ ಭವಿಷ್ಯದ ಚಿಂತೆ, ವ್ಯಾಪಾರ ವ್ಯವಹಾರದ ತಯಾರಿ, ವಿದ್ಯಾಭ್ಯಾಸದಲ್ಲಿ ಆಸಕ್ತಿ.

    ಕಟಕ: ಆರೋಗ್ಯದಲ್ಲಿ ಏರುಪೇರು, ಸಾಲ ಪಡೆಯುವ ಚಿಂತನೆ, ತಾಯಿಯಿಂದ ಅನುಕೂಲ, ಆಸ್ತಿ ಸಮಸ್ಯೆಗಳು ಬಗೆಹರಿಯುವುದು.

    ಸಿಂಹ: ಮಕ್ಕಳಲ್ಲಿ ಪ್ರಗತಿ, ಬಂಧು ಬಾಂಧವರಿಂದ ಸಹಕಾರ, ಪ್ರಯಾಣದಲ್ಲಿ ಅಡೆತಡೆ, ಸ್ನೇಹಿತರಿಂದ ಅನುಕೂಲ.

    ಕನ್ಯಾ: ಮಾತಿನಿಂದ ನೋವು, ಉದ್ಯೋಗ ಸಮಸ್ಯೆಗಳಿಗೆ ಮುಕ್ತಿ, ಶುಭಕಾರ್ಯ ತಯಾರಿಗೆ ಆಲೋಚನೆ, ಹೊಸ ವಸ್ತು ಖರೀದಿ ಮುಂದೂಡಿಕೆ.

    ತುಲಾ: ಆರೋಗ್ಯ ಸಮಸ್ಯೆ, ಶತ್ರು ಕಾಟ, ತಂದೆಯಿಂದ ಅಪವಾದ, ಪ್ರಯಾಣದಲ್ಲಿ ಮೋಸ, ಬಂಧುಗಳ ಆಗಮನ.

    ವೃಶ್ಚಿಕ: ಧನ ನಷ್ಟ, ಅದೃಷ್ಟ ಕೈ ತಪ್ಪುವುದು, ದೂರ ಪ್ರದೇಶದಿಂದ ಧನಾಗಮನ, ಅಧಿಕ ಖರ್ಚು ಮತ್ತು ನಷ್ಟ, ಸೋಲು ನಷ್ಟ ನಿರಾಸೆ.

    ಧನಸ್ಸು: ಮಿತ್ರರಿಂದ ಅನುಕೂಲ, ಪಾಲುದಾರಿಕೆಯಲ್ಲಿ ಅನುಕೂಲ, ಸ್ನೇಹಿತರಿಂದ ನೋವು, ಉದ್ಯೋಗ ಬದಲಾವಣೆಯಿಂದ ತೊಂದರೆ.

    ಮಕರ: ಪ್ರೀತಿ ಪ್ರೇಮ ವಿಷಯದಲ್ಲಿ ತಪ್ಪು ನಿರ್ಧಾರ, ದೈವ ಚಿಂತನೆ, ಸಂಗಾತಿಯಿಂದ ನಷ್ಟ, ಉದ್ಯೋಗ ಕಳೆದುಕೊಳ್ಳುವ ಆತಂಕ, ಗೌರವಕ್ಕೆ ಧಕ್ಕೆ, ಅನಿರೀಕ್ಷಿತ ಪ್ರಯಾಣ.

    ಕುಂಭ: ತಂದೆಯಿಂದ ಆರ್ಥಿಕ ಸಹಾಯ, ಉದ್ಯೋಗ ಬದಲಾವಣೆಯಿಂದ ಅನುಕೂಲ, ಮಿತ್ರರಿಂದ ಉತ್ತಮ ಅವಕಾಶ, ಆರ್ಥಿಕ ಸಮಸ್ಯೆಯಿಂದ ಮುಕ್ತಿ.

    ಮೀನ: ಅವಕಾಶ ಕೈ ತಪ್ಪುವುದು, ಉದ್ಯೋಗ ಒತ್ತಡ, ಸಂಗಾತಿಯಿಂದ ಕಿರಿಕಿರಿ ಮತ್ತು ಬೇಸರ, ವಿದ್ಯಾಭ್ಯಾಸದಲ್ಲಿ ಅನುಕೂಲ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 28-09-2023

    ದಿನ ಭವಿಷ್ಯ: 28-09-2023

    ಪಂಚಾಂಗ:
    ಶ್ರೀ ಶೋಭಕೃತನಾಮ ಸಂವತ್ಸರ,
    ದಕ್ಷಿಣಾಯಣ, ವರ್ಷ ಋತು,
    ಭಾದ್ರಪದಮಾಸ, ಶುಕ್ಲಪಕ್ಷ,
    ಚತುರ್ದಶಿ / ಪೌರ್ಣಿಮೆ,
    ಗುರುವಾರ, ಪೂರ್ವ ಭಾದ್ರಪದ ನಕ್ಷತ್ರ
    ರಾಹುಕಾಲ 01:44 ರಿಂದ 03:14
    ಗುಳಿಕಕಾಲ 09:13 ರಿಂದ 10:43
    ಯಮಗಂಡಕಾಲ 06:12 ರಿಂದ 07:43

    ಮೇಷ: ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಆತಂಕ ಮತ್ತು ಗಾಬರಿ, ಮಾತಿನಿಂದ ತೊಂದರೆ, ಆರ್ಥಿಕ ವ್ಯವಹಾರದ ಚಿಂತೆ.

    ವೃಷಭ: ಪ್ರಯಾಣದಲ್ಲಿ ಎಚ್ಚರಿಕೆ, ಮೋಜು ಮಸ್ತಿಯಿಂದ ಸಮಸ್ಯೆಗಳು, ದಾಂಪತ್ಯದಲ್ಲಿ ಸಮಸ್ಯೆಗಳುವ, ಅನಾರೋಗ್ಯದಿಂದ ತೊಂದರೆ.

    ಮಿಥುನ: ಪ್ರೀತಿ-ಪ್ರೇಮದಲ್ಲಿ ಯಶಸ್ಸು, ಮಿತ್ರರೊಂದಿಗೆ ಕಾಲಹರಣ, ದುಶ್ಚಟಗಳಿಂದ ತೊಂದರೆ, ಮಿತ್ರರ ಜೀವನದಲ್ಲಿ ತೊಂದರೆ.

    ಕಟಕ: ಆರ್ಥಿಕ ಸಂಕಷ್ಟಗಳು, ಆತುರದಿಂದ ತಪ್ಪು ನಿರ್ಧಾರ, ಉದ್ಯೋಗ ತಂತ್ರದಿಂದ ನೋವು, ಸ್ನೇಹಿತರ ಸಹಕಾರದ ನಿರೀಕ್ಷೆ.

    ಸಿಂಹ: ಉದ್ಯೋಗ ನಷ್ಟದ ಭಯ, ಸೇವಾವೃತ್ತಿಯವರಿಗೆ ಅನುಕೂಲ, ಖರ್ಚುಗಳು ಅಧಿಕ, ಸಂಗಾತಿಯಿಂದ ನಷ್ಟ.

    ಕನ್ಯಾ: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಮಿತ್ರರಿಂದ ಸಹಾಯ, ಪ್ರಯಾಣದಲ್ಲಿ ತೊಂದರೆ, ಸ್ತ್ರೀಯರಿಂದ ಸಹಕಾರ.

    ತುಲಾ: ದಾಂಪತ್ಯದಲ್ಲಿ ಮನಸ್ತಾಪ, ದುಃಖದ ದಿವಸ, ಉದ್ಯೋಗದಲ್ಲಿ ಒತ್ತಡಗಳು, ಮಕ್ಕಳ ಭವಿಷ್ಯದ ಚಿಂತೆ.

    ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಅದೃಷ್ಟದ ನಿರೀಕ್ಷೆ, ಭವಿಷ್ಯದಲ್ಲಿ ಗೆಲ್ಲುವ ಕನಸು.

    ಧನಸ್ಸು: ಸಾಲಗಾರರ, ಶತ್ರುಗಳ ಚಿಂತೆ, ಅನಿರೀಕ್ಷಿತ ದುರ್ಘಟನೆಗಳು, ಆಕಸ್ಮಿಕ ಪ್ರಯಾಣ, ಆರೋಗ್ಯದಲ್ಲಿ ವ್ಯತ್ಯಾಸ.

    ಮಕರ: ಪ್ರೀತಿ-ಪ್ರೇಮದಲ್ಲಿ ಸೋಲು, ಸಂಗಾತಿಯಿಂದ ಧನಾಗಮನ, ವ್ಯವಹಾರದ ಚಿಂತೆ, ಭವಿಷ್ಯದ ಯೋಚನೆ.

    ಕುಂಭ: ಮಾನಸಿಕ ತೊಳಲಾಟ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ವಾಹನದಿಂದ ತೊಂದರೆ, ಸಾಲದ ಚಿಂತೆ.

    ಮೀನ: ನೆರೆಹೊರೆಯವರಿಂದ ಆರ್ಥಿಕ ಸಹಾಯ, ಪ್ರೇಮಿಗಳಲ್ಲಿ ಮನಸ್ತಾಪ, ಪ್ರಯಾಣದಲ್ಲಿ ವಿಘ್ನ, ವಿದ್ಯಾಭ್ಯಾಸದಲ್ಲಿ ತೊಂದರೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 27-09-2023

    ದಿನ ಭವಿಷ್ಯ: 27-09-2023

    ಪಂಚಾಂಗ:
    ಶೋಭಕೃತ್ ನಾಮ ಸಂವತ್ಸರ,
    ದಕ್ಷಿಣಾಯನ, ವರ್ಷ ಋತು,
    ಭಾದ್ರಪದ ಮಾಸ, ಶುಕ್ಲ ಪಕ್ಷ,
    ವಾರ : ಬುಧವಾರ, ತಿಥಿ : ತ್ರಯೋದಶಿ,
    ನಕ್ಷತ್ರ : ಧನಿಷ್ಠ ಉಪರಿ ಶತಭಿಷ,
    ರಾಹುಕಾಲ : 12.14 ರಿಂದ 1.44
    ಗುಳಿಕಕಾಲ : 10.43 ರಿಂದ 12.14
    ಯಮಗಂಡಕಾಲ : 7.42 ರಿಂದ 9.13

    ಮೇಷ: ಕೆಲಸ ಕಾರ್ಯಗಳಲ್ಲಿ ಹಿನ್ನಡೆ, ನಾನಾ ರೀತಿಯ ಸಂಕಷ್ಟ, ಅಲ್ಪ ಪ್ರಗತಿ, ಆರೋಗ್ಯದಲ್ಲಿ ವ್ಯತ್ಯಾಸ, ಮನಕ್ಲೇಶ.

    ವೃಷಭ: ಅವಕಾಶಗಳು ಕೈ ತಪ್ಪುವುದು, ಕೃಷಿಯಲ್ಲಿ ಲಾಭ, ಕುಟುಂಬ ಸೌಖ್ಯ, ದಾಯಾದಿಗಳ ಪ್ರೀತಿ, ಅನಾರೋಗ್ಯ.

    ಮಿಥುನ: ಮಕ್ಕಳ ಭಾವನೆಗಳಿಗೆ ಸ್ಪಂದಿಸಿ, ಅನ್ಯರಿಗೆ ಉಪಕಾರ, ವಿವೇಚನೆ ಕಳೆದುಕೊಳ್ಳಬೇಡಿ.

    ಕಟಕ: ಅಮೂಲ್ಯ ವಸ್ತುಗಳ ಖರೀದಿ, ಆತ್ಮೀಯರಲ್ಲಿ ವಿರೋಧ, ಋಣ ಭಾದೆ, ಮಾತಿನಿಂದ ಅನರ್ಥ.

    ಸಿಂಹ: ಯತ್ನ ಕಾರ್ಯಗಳಲ್ಲಿ ವಿಳಂಬ, ಆಲಸ್ಯ ಮನೋಭಾವ, ಹಿತ ಶತ್ರು ಬಾದೆ, ನಂಬಿಕಸ್ತರಿಂದ ಅಶಾಂತಿ, ವಿಪರೀತ ವ್ಯಾಸನ.

    ಕನ್ಯಾ: ಹಿರಿಯರಿಂದ ಹಿತವಚನ, ವ್ಯಾಪಾರದಲ್ಲಿ ಲಾಭ, ಕುಟುಂಬದಲ್ಲಿ ನೆಮ್ಮದಿ, ಆರ್ಥಿಕ ಪರಿಸ್ಥಿತಿ ಚೇತರಿಕೆ.

    ತುಲಾ: ಉದ್ಯೋಗದಲ್ಲಿ ಬಡ್ತಿ, ಆತ್ಮೀಯರಲ್ಲಿ ಪ್ರೀತಿ, ಸಲ್ಲದ ಅಪವಾದ, ಪರಸ್ತ್ರೀಯಿಂದ ದೂರವಿರಿ.

    ವೃಶ್ಚಿಕ: ಪ್ರಯತ್ನದಿಂದ ಕಾರ್ಯ ಸಫಲ, ಸಕಾಲಕ್ಕೆ ಭೋಜನ ಇಲ್ಲದಿರುವಿಕೆ, ಋಣ ಭಾದೆ.

    ಧನಸ್ಸು: ಆದಾಯಕ್ಕಿಂತ ಖರ್ಚು ಜಾಸ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಹಣಕಾಸಿನ ವಿಚಾರದಲ್ಲಿ ಎಚ್ಚರ, ಕೋಪ ಜಾಸ್ತಿ.

    ಮಕರ: ಆಕಸ್ಮಿಕ ಧನ ಲಾಭ, ಮಾನಸಿಕ ನೆಮ್ಮದಿ, ಗುರು ಹಿರಿಯರಲ್ಲಿ ಭಕ್ತಿ, ಮಾತಿನ ಮೇಲೆ ಹಿಡಿತವಿರಲಿ, ದ್ರವ್ಯ ಲಾಭ.

    ಕುಂಭ: ಬದುಕಿಗೆ ಉತ್ತಮ ತಿರುವು, ಪ್ರೀತಿ ಪಾತ್ರರೊಡನೆ ಬಾಂಧವ್ಯ, ಸರ್ಕಾರಿ ಅಧಿಕಾರಿಗಳಿಗೆ ಒತ್ತಡ.

    ಮೀನ: ಸ್ವಲ್ಪ ಹಣ ಬಂದರೂ ಉಳಿಯುವುದಿಲ್ಲ, ವಾಹನದಿಂದ ತೊಂದರೆ, ಆರೋಗ್ಯದ ಬಗ್ಗೆ ಕಾಳಜಿ ವಹಿಸಿ, ಶತ್ರು ಭಾದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 24-09-2023

    ದಿನ ಭವಿಷ್ಯ: 24-09-2023

    ಪಂಚಾಂಗ:
    ಸಂವತ್ಸರ: ಶೋಭಕೃತ್
    ಋತು: ವರ್ಷ, ಅಯನ: ದಕ್ಷಿಣಾಯನ
    ಮಾಸ: ಭಾದ್ರಪದ, ಪಕ್ಷ: ಶುಕ್ಲ
    ತಿಥಿ: ನವಮಿ, ನಕ್ಷತ್ರ: ಪೂರ್ವಾಷಾಢಾ
    ರಾಹುಕಾಲ: 4:44 – 6:14
    ಗುಳಿಕಕಾಲ: 3:13 – 4:44
    ಯಮಗಂಡಕಾಲ: 12:11 – 1:42

    ಮೇಷ: ಹೊಸ ವಸ್ತುಗಳ ಖರೀದಿ, ಸರ್ಕಾರದಿಂದ ಧನಸಹಾಯ ಸಿಗುತ್ತದೆ, ಕೌಟುಂಬಿಕ ಸಮಸ್ಯೆ.

    ವೃಷಭ: ಆತ್ಮೀಯರಿಂದ ಸಹಾಯ ಪಡೆಯುವಿರಿ, ಆರ್ಥಿಕ ಹಿನ್ನಡೆ, ಕುಟುಂಬದವರೊಂದಿಗೆ ಮನಸ್ತಾಪ.

    ಮಿಥುನ: ಪತ್ರ ವ್ಯವಹಾರದಲ್ಲಿ ಅನುಕೂಲ, ಶತ್ರುಗಳ ಕಾಟ, ಬಂಧುಗಳಿಂದ ಲಾಭ.

    ಕರ್ಕಾಟಕ: ವ್ಯಾಪಾರ ವ್ಯವಹಾರದಲ್ಲಿ ಲಾಭ, ಕೋರ್ಟ್ ಕೇಸ್‍ಗಳಲ್ಲಿ ಅನುಕೂಲ, ಅನಿರೀಕ್ಷಿತ ವೆಚ್ಚ.

    ಸಿಂಹ: ಲಾಭದಲ್ಲಿ ಕುಂಠಿತ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಪ್ರಗತಿ.

    ಕನ್ಯಾ: ಮೋಜು, ಮಸ್ತಿ ಜೂಜುಗಳಿಂದ ಧನವ್ಯಯ, ಮಕ್ಕಳ ವಿಷಯದಲ್ಲಿ ಬದಲಾವಣೆ ಕಾಣುವಿರಿ, ಆತ್ಮ ಗೌರವಕ್ಕಾಗಿ ಸ್ನೇಹಿತರಿಂದ ದೂರ.

    ತುಲಾ: ಶತ್ರು ದಮನವಾಗಿ ಮಾನಸಿಕ ನೆಮ್ಮದಿ, ಆಸ್ತಿ ಪ್ರಾಪ್ತಿಯಾಗಿ ಬಹುದಿನಗಳ ಕನಸು ಕೈಗೂಡುವುದು, ಮಿತ್ರರಿಂದ ತೊಂದರೆ.

    ವೃಶ್ಚಿಕ: ಭವಿಷ್ಯದ ಬಗ್ಗೆ ಚಿಂತನೆ, ಉದ್ಯೋಗ ಸ್ಥಳದಲ್ಲಿ ತೊಂದರೆ, ಸ್ತ್ರೀಯರ ಆರೋಗ್ಯದಲ್ಲಿ ಚೇತರಿಕೆ.

    ಧನಸ್ಸು: ಬೆಂಕಿಯಿಂದ ಎಚ್ಚರ, ಮಕ್ಕಳಿಂದ ನೋವು ಉಂಟಾದಿತು, ವಿದ್ಯಾರ್ಥಿಗಳಿಗೆ ಶ್ರಮಕ್ಕೆ ಫಲ.

    ಮಕರ: ಕುಟುಂಬದಲ್ಲಿ ಕಲಹ, ಅಧಿಕ ಕೆಲಸದಿಂದ ಅಶಾಂತಿ, ದೇವತಾ ಕಾರ್ಯಗಳಲ್ಲಿ ಆಸಕ್ತಿ.

    ಕುಂಭ: ತಾಳ್ಮೆಯಿಂದ ಇರಿ, ಅಧಿಕ ಕೋಪ ಒಳ್ಳೆಯದಲ್ಲ, ನಿರುದ್ಯೋಗಿಗಳಿಗೆ ಉದ್ಯೋಗಾವಕಾಶ.

    ಮೀನ: ಅನ್ಯರ ತಪ್ಪಿನಿಂದ ತೊಂದರೆ, ಅಲ್ಪ ಆದಾಯ ಅಧಿಕ ಖರ್ಚು, ಅನಿರೀಕ್ಷಿತ ಪ್ರಯಾಣ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 23-09-2023

    ದಿನ ಭವಿಷ್ಯ: 23-09-2023

    ಪಂಚಾಂಗ:
    ಶ್ರೀ ಶೋಭಕೃತ ನಾಮ ಸಂವತ್ಸರ,
    ದಕ್ಷಿಣಾಯಣ, ವರ್ಷಋತು,
    ಭಾದ್ರಪದ ಮಾಸ, ಶುಕ್ಲ ಪಕ್ಷ,
    ಅಷ್ಟಮಿ/ನವಮಿ, ಶನಿವಾರ,
    ಮೂಲ ನಕ್ಷತ್ರ/ಪೂರ್ವಾಷಾಡ ನಕ್ಷತ್ರ.
    ರಾಹುಕಾಲ: 09:13 ರಿಂದ 10:44
    ಗುಳಿಕಕಾಲ: 06:12 ರಿಂದ 07:42
    ಯಮಗಂಡ ಕಾಲ: 01:46 ರಿಂದ 03:17

    ಮೇಷ: ದಾಂಪತ್ಯದಲ್ಲಿ ಕಿರಿಕಿರಿ, ವ್ಯಾಪಾರದಲ್ಲಿ ನಷ್ಟ, ಗುರು ನಿಂದನೆ, ಧರ್ಮ ವಿರೋಧ, ಮಕ್ಕಳ ಭವಿಷ್ಯದ ಚಿಂತೆ.

    ವೃಷಭ: ನೆರೆಹೊರೆಯವರಿಂದ ಕಿರಿಕಿರಿ, ಲಾಭದ ನಿರೀಕ್ಷೆ, ಸಾಲದ ಚಿಂತೆ.

    ಮಿಥುನ: ಆರ್ಥಿಕವಾಗಿ ತಪ್ಪು ನಿರ್ಧಾರ, ಉದ್ಯೋಗದಲ್ಲಿ ನಷ್ಟ ಮತ್ತು ಬದಲಾವಣೆ, ಮಕ್ಕಳ ಭವಿಷ್ಯದ ಚಿಂತೆ, ಮಾತಿನಿಂದ ಸಮಸ್ಯೆ, ಆರೋಗ್ಯದಲ್ಲಿ ವ್ಯತ್ಯಾಸ.

    ಕಟಕ: ಸ್ವಯಂಕೃತ ಅಪರಾಧದಿಂದ ನಷ್ಟ, ಸ್ಥಿರಸ್ತಿಯಿಂದ ನಷ್ಟ, ವಾಹನದಿಂದ ತೊಂದರೆ, ಸೋಮಾರಿತನ, ಆಲಸ್ಯ, ಕೆಲಸ ಕಾರ್ಯಗಳಲ್ಲಿ ನಿರಾಸಕ್ತಿ.

    ಸಿಂಹ: ಬಂಧು ಬಾಂಧವರಿಂದ ಕಿರಿಕಿರಿ, ಸ್ಥಿರಾಸ್ತಿಯಿಂದ ನಷ್ಟ, ವಾಹನಕ್ಕಾಗಿ ಅಧಿಕ ಖರ್ಚು, ಮಕ್ಕಳ ಭವಿಷ್ಯದ ಚಿಂತೆ.

    ಕನ್ಯಾ: ಸಂಗಾತಿಯ ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಗಳಲ್ಲಿ ಸಮಸ್ಯೆ, ಆರ್ಥಿಕ ಹಿನ್ನಡೆ, ಮಕ್ಕಳ ವಿದ್ಯಾಭ್ಯಾಸದ ಚಿಂತೆ.

    ತುಲಾ: ಆರ್ಥಿಕ ಚಿಂತೆ, ಆರೋಗ್ಯದಲ್ಲಿ ಏರಿಳಿತ, ಸಾಲದ ಬಾಧೆ, ಉದ್ಯೋಗದಲ್ಲಿ ಅನುಕೂಲ.

    ವೃಶ್ಚಿಕ: ತಂದೆಯಿಂದ ಸಹಕಾರ, ಉದ್ಯೋಗ ನಷ್ಟ, ಮಕ್ಕಳ ವಿದ್ಯಾಭ್ಯಾಸದ ಚಿಂತೆ, ಲಾಭದಲ್ಲಿ ಹಿನ್ನಡೆ.

    ಧನಸ್ಸು: ಸ್ಥಿರಾಸ್ತಿಯಿಂದ ಅನುಕೂಲ, ಅನಿರೀಕ್ಷಿತ ಧನಾಗಮನ, ಉದ್ಯೋಗದಲ್ಲಿ ಬದಲಾವಣೆ, ಸ್ವಯಂಕೃತ ಅಪರಾಧದಿಂದ ಸಮಸ್ಯೆ.

    ಮಕರ: ದಾಂಪತ್ಯದಲ್ಲಿ ಕಲಹ, ಉದ್ಯೋಗದಲ್ಲಿ ಒತ್ತಡ, ಪ್ರಯಾಣದಲ್ಲಿ ನಿರಾಸಕ್ತಿ, ದೈವ ಕಾರ್ಯಗಳಿಗೆ ಖರ್ಚು.

    ಕುಂಭ: ಶತ್ರುಗಳಿಂದಲೇ ಅನುಕೂಲ, ಪ್ರಯಾಣದಲ್ಲಿ ಅನಾನುಕೂಲ, ಬಂಧು ಬಾಂಧವರಿಂದ ಕಿರಿಕಿರಿ, ಕೆಲಸ ಕಾರ್ಯಗಳಲ್ಲಿ ಹಿನ್ನಡೆ.

    ಮೀನ: ವ್ಯವಹಾರದಲ್ಲಿ ಹಿನ್ನಡೆ ಮತ್ತು ನಷ್ಟ, ಕೋರ್ಟ್ ಕೇಸುಗಳಲ್ಲಿ ಸಮಸ್ಯೆ, ನಿದ್ರಾಭಂಗ, ಅನಿರೀಕ್ಷಿತ ಕಲಹ, ವಾಹನ ಚಾಲನೆಯಲ್ಲಿ ಎಚ್ಚರಿಕೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಿನ ಭವಿಷ್ಯ: 22-09-2023

    ದಿನ ಭವಿಷ್ಯ: 22-09-2023

    ಪಂಚಾಂಗ:
    ಶ್ರೀ ಶೋಭಕೃತನಾಮ ಸಂವತ್ಸರ,
    ದಕ್ಷಿಣಾಯಣ, ವರ್ಷಋತು,
    ಭಾದ್ರಪದ ಮಾಸ, ಶುಕ್ಲ ಪಕ್ಷ,
    ಸಪ್ತಮಿ/ಅಷ್ಟಮಿ, ಶುಕ್ರವಾರ,
    ಜೇಷ್ಠ ನಕ್ಷತ್ರ/ಮೂಲ ನಕ್ಷತ್ರ.
    ರಾಹುಕಾಲ: 10:45 ರಿಂದ 12:16
    ಗುಳಿಕಕಾಲ: 07:43 ರಿಂದ 09:14
    ಯಮಗಂಡಕಾಲ: 03:18 ರಿಂದ 04:49

    ಮೇಷ: ಸಾಲದ ಚಿಂತೆ, ಆರೋಗ್ಯದಲ್ಲಿ ವ್ಯತ್ಯಾಸ, ಶತ್ರುಗಳ ಕಾಟ, ಸಂಗಾತಿಯಿಂದ ಅಂತರ.

    ವೃಷಭ: ಆರ್ಥಿಕವಾಗಿ ಪ್ರಗತಿ, ಕುಟುಂಬದಿಂದ ಸಹಕಾರ, ಪಿತ್ರಾರ್ಜಿತ ಸ್ವತ್ತಿನಿಂದ ಅನುಕೂಲ, ಆರೋಗ್ಯದಲ್ಲಿ ಚೇತರಿಕೆ.

    ಮಿಥುನ: ಅವಕಾಶ ಕೈತಪ್ಪುವುದು, ಅಧಿಕ ಉತ್ಸಾಹ, ಸ್ಥಿರಾಸ್ತಿಯಿಂದ ನಷ್ಟ, ಮಕ್ಕಳಿಗೋಸ್ಕರ ಖರ್ಚು.

    ಕಟಕ: ಅಧಿಕ ಖರ್ಚು, ಲಾಭದ ಪ್ರಮಾಣ ಕುಂಠಿತ, ನಿದ್ರಾಭಂಗ, ವಿದ್ಯಾಭ್ಯಾಸದಲ್ಲಿ ಹಿನ್ನಡೆ.

    ಸಿಂಹ: ಆರ್ಥಿಕವಾಗಿ ಉತ್ತಮ ಬೆಳವಣಿಗೆ, ಕುಟುಂಬದಿಂದ ಸಹಕಾರ, ಉತ್ತಮ ಪ್ರಶಂಸೆ, ಬಂಧುಗಳಿಗಾಗಿ ಖರ್ಚು.

    ಕನ್ಯಾ: ಗೌರವಕ್ಕೆ ಧಕ್ಕೆ, ಕೆಲಸ ಕಾರ್ಯಗಳಲ್ಲಿ ಅಡೆತಡೆಗಳು, ಅನಗತ್ಯ ಖರ್ಚು, ಅಧಿಕ ಒತ್ತಡ ಮತ್ತು ಕೋಪ ತಾಪ.

    ತುಲಾ: ಉಳಿತಾಯದಲ್ಲಿ ಹಿನ್ನಡೆ, ಪ್ರಯಾಣದಲ್ಲಿ ಅನುಕೂಲ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ವ್ಯವಹಾರದಲ್ಲಿ ಹಿನ್ನಡೆ ಮತ್ತು ಅಧಿಕ ಒತ್ತಡ.

    ವೃಶ್ಚಿಕ: ಅನಿರೀಕ್ಷಿತ ಲಾಭ, ಅಧಿಕಾರಿಗಳಿಂದ ಉತ್ತಮ ಸಹಕಾರ, ಆರ್ಥಿಕವಾಗಿ ಸ್ವಲ್ಪ ಚೇತರಿಕೆ.

    ಧನಸ್ಸು: ತಂದೆಯಿಂದ ಅನುಕೂಲ, ಉದ್ಯೋಗ ಪ್ರಾಪ್ತಿ, ದೇವತಾ ಕೆಲಸಗಳಲ್ಲಿ ಆಸಕ್ತಿ, ಕೋರ್ಟ್ ಕೇಸ್‍ಗಳ ಚಿಂತೆ.

    ಮಕರ: ಆರೋಗ್ಯದಲ್ಲಿ ಸಣ್ಣ ಪುಟ್ಟ ವ್ಯತ್ಯಾಸ, ಸಾಲದ ಚಿಂತೆ, ಆತ್ಮಸಂಕಟ, ಕೋರ್ಟ್ ಕೇಸ್‍ಗಳಲ್ಲಿ ಸೋಲು, ಮಾನಸಿಕ ಒತ್ತಡ.

    ಕುಂಭ: ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಕೋರ್ಟ್ ಕೇಸ್‍ಗಳಲ್ಲಿ ಅನಾನುಕೂಲ, ಪ್ರಯಾಣದಲ್ಲಿ ವಿಘ್ನ, ಆರೋಗ್ಯ ಸುಧಾರಣೆ.

    ಮೀನ: ಸಂಗಾತಿಯೊಂದಿಗೆ ಮನಸ್ತಾಪ, ಸ್ಥಿರಾಸ್ತಿ ಮೇಲೆ ಸಾಲದ ಆಲೋಚನೆ, ಆರೋಗ್ಯ ವಿಷಯದಲ್ಲಿ ಜಾಗೃತಿ, ಆರ್ಥಿಕವಾಗಿ ಕಷ್ಟದ ದಿವಸ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]