Tag: Panchanga

  • ದಿನ ಭವಿಷ್ಯ: 09-05-2025

    ದಿನ ಭವಿಷ್ಯ: 09-05-2025

    ಶ್ರೀ ವಿಶ್ವಾವಸುನಾಮ ಸಂವತ್ಸರ,
    ಉತ್ತರಾಯಣ, ವಸಂತ ಋತು,
    ವೈಶಾಖ ಮಾಸ,
    ಶುಕ್ಲ ಪಕ್ಷ, ದ್ವಾದಶಿ (ಹಗಲು 02:59)
    ನಂತರ ತ್ರಯೋದಶಿ
    ಶುಕ್ರವಾರ, ಹಸ್ತ ನಕ್ಷತ್ರ

    ರಾಹುಕಾಲ: 10:45 ರಿಂದ 12:20
    ಗುಳಿಕಕಾಲ: 07:35 ರಿಂದ 09:10
    ಯಮಗಂಡಕಾಲ: 03:30 ರಿಂದ 05:05

    ಮೇಷ: ವಿದ್ಯಾಭ್ಯಾಸದಲ್ಲಿ ಪ್ರಗತಿ. ಆರೋಗ್ಯದಲ್ಲಿ ವ್ಯತ್ಯಾಸ. ಉದ್ಯೋಗ ಸ್ಥಳದಲ್ಲಿ ಶತ್ರು ಕಾಟ ಮತ್ತು ಮನೋವ್ಯಾಧಿ.

    ವೃಷಭ: ವಿದ್ಯಾಭ್ಯಾಸದಲ್ಲಿ ಆಸಕ್ತಿ ಹೆಚ್ಚು. ಮಕ್ಕಳ ಭವಿಷ್ಯದ ಬಗ್ಗೆ ಮತ್ತು ಕುಟುಂಬದ ಉನ್ನತಿ ಬಗ್ಗೆ ಹೆಚ್ಚು ಚಿಂತೆ. ಬಂಧುಗಳಿಂದ ನೆರೆಹೊರೆಯವರಿಂದ ಆರ್ಥಿಕ ಸಹಾಯ.

    ಮಿಥುನ: ತಾಯಿಯಿಂದ ಅನುಕೂಲ. ಭೂಮಿ ಮತ್ತು ವಾಹನದಿಂದ ಧನಾಗಮನ. ವಿದ್ಯಾಭ್ಯಾಸದಲ್ಲಿ ಅಡೆತಡೆ. ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ.

    ಕಟಕ: ಸ್ವಂತ ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅನುಕೂಲ. ಪಾಲುದಾರಿಕೆಯಲ್ಲಿ ನಷ್ಟ. ಸಂಗೀತ ನಾಟ್ಯ ಕಲಾವಿಭಾಗದ ವಿದ್ಯಾರ್ಥಿಗಳಿಗೆ ಅನುಕೂಲ.

    ಸಿಂಹ: ವಿದ್ಯಾಭ್ಯಾಸದಲ್ಲಿ ಒತ್ತಡ. ಮರೆವಿನ ಸ್ವಭಾವ ಹೆಚ್ಚು. ಸಾಲದ ಚಿಂತೆ ಮತ್ತು ನಿದ್ರಾಭಂಗ. ಆರೋಗ್ಯದಲ್ಲಿ ಏರುಪೇರು. ಮಾತಿನಿಂದ ತೊಂದರೆ

    ಕನ್ಯಾ: ಉದ್ಯೋಗದಲ್ಲಿ ಬಡ್ತಿ ಪ್ರಗತಿ. ಮಾನ ಸನ್ಮಾನಗಳು. ಸ್ವಯಂಕೃತ ಅಪರಾಧ. ಆರೋಗ್ಯದಲ್ಲಿ ವ್ಯತ್ಯಾಸ.

    ತುಲಾ: ವಿದ್ಯಾರ್ಥಿಗಳಿಗೆ ಅನುಕೂಲ ಮತ್ತು ಆಕಸ್ಮಿಕ ಅವಕಾಶಗಳು. ಸ್ಥಿರಾಸ್ತಿ ಮತ್ತು ಹೆಣ್ಣುಮಕ್ಕಳಿಂದ ಸಮಸ್ಯೆ. ವಾಹನ ಚಾಲನೆಯಲ್ಲಿ ಎಚ್ಚರಿಕೆ.

    ವೃಶ್ಚಿಕ: ತಂದೆಯಿಂದ ಲಾಭ. ಪ್ರಯಾಣದಲ್ಲಿ ಅನುಕೂಲ. ಪೂರ್ವದಲ್ಲಿ ಮಾಡಿದ ಕರ್ಮ ಫಲ ಪ್ರಾಪ್ತಿ. ಮಿತ್ರರಿಂದ ಅನುಕೂಲ .

    ಧನಸ್ಸು: ಉದ್ಯೋಗದಲ್ಲಿ ಮತ್ತು ಉದ್ಯೋಗ ಸ್ಥಳದಲ್ಲಿ ಕಲಹಗಳು ಮತ್ತು ವಾಗ್ವಾದ. ಹಣಕಾಸಿನ ನೆರವು ಲಭಿಸುವುದು. ಕುಟುಂಬ ನಿರ್ವಹಣೆಗಾಗಿ ಸಾಲ .

    ಮಕರ: ಮಿತ್ರರಿಂದ ಅನಾನುಕೂಲ. ಸಾಮಾಜಿಕ ಚರ್ಚೆ ಮತ್ತು ಅಭ್ಯಾಸಗಳಲ್ಲಿ ತೊಡಗುವಿರಿ .ಸಂಗಾತಿಯಿಂದ ಅನುಕೂಲ. ಉದ್ಯೋಗನಿಮಿತ್ತ ಪ್ರಯಾಣ.

    ಕುಂಭ: ವಿದ್ಯಾಭ್ಯಾಸದಲ್ಲಿ ಹಿನ್ನಡೆ ನಷ್ಟ ಮತ್ತು ಸಾಲದ ಸಮಸ್ಯೆ. ಅನುಕೂಲಕರ ದಿವಸ. ಮಕ್ಕಳು ದೂರ .

    ಮೀನ: ಮಕ್ಕಳಿಂದ ಅನುಕೂಲ. ವಿದ್ಯಾಭ್ಯಾಸದಲ್ಲಿ ಪ್ರಗತಿ. ಸ್ನೇಹಿತರಿಂದ ಸಹಾಯ ಮತ್ತು ಸಹಕಾರ. ಮಹಿಳೆಯರಿಂದ ಅನಿರೀಕ್ಷಿತ ಅನುಕೂಲ.

  • ದಿನ ಭವಿಷ್ಯ: 08-05-2025

    ದಿನ ಭವಿಷ್ಯ: 08-05-2025

    ಶ್ರೀ ವಿಶ್ವಾವಸು ನಾಮ ಸಂವತ್ಸರ, ಉತ್ತರಾಯಣ
    ವಸಂತ ಋತು,
    ವೈಶಾಖ ಮಾಸ
    ಶುಕ್ಲ ಪಕ್ಷ,
    ಏಕಾದಶಿ (ಹಗಲು 12:31) ನಂತರ ದ್ವಾದಶಿ
    ಗುರುವಾರ, ಉತ್ತರ ಫಾಲ್ಗುಣಿ ನಕ್ಷತ್ರ

    ರಾಹುಕಾಲ: 01:55 ರಿಂದ 03:30
    ಗುಳಿಕಕಾಲ: 09:10 ರಿಂದ 10:45
    ಯಮಗಂಡಕಾಲ: 06:01 ರಿಂದ 07:35

    ಮೇಷ: ಅಧಿಕ ನಷ್ಟ, ಸರ್ಕಾರಿ ಅಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಶತ್ರು ದಮನ ಕೋರ್ಟ್ ಕೇಸುಗಳಲ್ಲಿ ಜಯದ ಸೂಚನೆ.

    ವೃಷಭ: ಆಸ್ತಿ ಸಮಸ್ಯೆಗಳು ಬಗೆಹರಿಯುವುದು, ಸಹೋದರಿಯಿಂದ ಅನುಕೂಲ, ಉನ್ನತ ಅಧಿಕಾರಿ ಅಥವಾ ರಾಜಕೀಯ ವ್ಯಕ್ತಿಗಳ ಭೇಟಿ.

    ಮಿಥುನ: ಉದ್ಯೋಗ ಸ್ಥಳ ಗೃಹ ಬದಲಾವಣೆ, ಆಲೋಚನೆ, ಮಾತಿನಿಂದ ಕುಟುಂಬಸ್ಥರಿಗೆ ನೋವು, ಗುಪ್ತ ಧನಾಗಮನ.

    ಕಟಕ: ಸ್ವಂತ ಉದ್ಯಮ ವ್ಯವಹಾರ ಕ್ಷೇತ್ರದಲ್ಲಿ ಅಧಿಕ ಧನಾಗಮನ, ಅನಗತ್ಯ ತಿರುಗಾಟ, ಅಧಿಕ ಧೈರ್ಯ, ದಕ್ಷತೆ ಶೌರ್ಯ ದಿಟ್ಟತನ.

    ಸಿಂಹ: ಆದಾಯ ಮತ್ತು ನಷ್ಟ ಸಮ ಪ್ರಮಾಣ, ಉತ್ತಮ ಹೆಸರು ಗೌರವ ಕೀರ್ತಿ ಮತ್ತು ಅಭಿವೃದ್ಧಿ ಹೊಂದಬೇಕೆನ್ನುವ ಹಂಬಲ, ಆರ್ಥಿಕ ಒತ್ತಡಗಳಿಂದ ನಿದ್ರಾಭಂಗ.

    ಕನ್ಯಾ: ಉದ್ಯೋಗ ಒತ್ತಡ, ನಿದ್ರಾಭಂಗ, ನಷ್ಟದ ಪ್ರಮಾಣ ಅಧಿಕ, ರಾಜಕೀಯ ವ್ಯಕ್ತಿ ಮತ್ತು ಸರ್ಕಾರಿ ಅಧಿಕಾರಿಗಳಿಂದ ಸಂಕಷ್ಟ.

    ತುಲಾ: ಉದ್ಯೋಗ ಲಾಭ, ಲಾಭದ ಪ್ರಮಾಣ ಕುಂಠಿತ, ಅದೃಷ್ಟ ವಂಚಿತರು ಎನ್ನುವ ಭಾವನೆ.

    ವೃಶ್ಚಿಕ: ಸರ್ಕಾರದಿಂದ ಸರ್ಕಾರಿ ಅಧಿಕಾರಿಗಳಿಂದ ರಾಜಕೀಯ ವ್ಯಕ್ತಿಗಳಿಂದ ಅನುಕೂಲ, ಮಿತ್ರರಿಂದ ಅದೃಷ್ಟ ಉತ್ತಮ ಹೆಸರು ಗೌರವ ಕೀರ್ತಿ ಪ್ರತಿಷ್ಠೆ.

    ಧನಸು: ಅನಿರೀಕ್ಷಿತ ಗಣ್ಯರ ಭೇಟಿ, ಪೂರ್ವಿಕರ ಕರ್ಮ ಕಾರ್ಯದಲ್ಲಿ ತೊಡಗುವಿರಿ, ಪ್ರಯಾಣದಲ್ಲಿ ತೊಂದರೆ, ಎಚ್ಚರಿಕೆ, ಉದ್ಯೋಗ ಸಮಸ್ಯೆಗಳು.

    ಮಕರ: ಸಂಗಾತಿಯೊಂದಿಗೆ ಕಲಹ ಪಾಲುದಾರಿಕೆಯಲ್ಲಿ ಸಮಸ್ಯೆ, ಮಾನಸಿಕವಾಗಿ ಒತ್ತಡ.

    ಕುಂಭ: ಆರೋಗ್ಯ ಸಮಸ್ಯೆ, ನೀರಿನಿಂದ ಮತ್ತು ಆಹಾರದಿಂದ ಸಮಸ್ಯೆ, ಮೇಲಾಧಿಕಾರಿಗಳಿಂದ, ಸರ್ಕಾರದಿಂದ ಸಮಸ್ಯೆ.

    ಮೀನ: ಪ್ರೀತಿ ಪ್ರೇಮ ವಿಷಯಗಳಲ್ಲಿ ಸಮಸ್ಯೆ, ಮಕ್ಕಳೊಂದಿಗೆ ವಾಗ್ವಾದ ಮತ್ತು ಬೇಸರ, ಸಾಲದ ಸಮಸ್ಯೆ ಶತ್ರು ಬಾಧೆ ನಷ್ಟದ ಪ್ರಮಾಣ ಅಧಿಕ.

  • ದಿನ ಭವಿಷ್ಯ: 17-04-2025

    ದಿನ ಭವಿಷ್ಯ: 17-04-2025

    ಶ್ರೀ ವಿಶ್ವಾವಸುನಾಮ ಸಂವತ್ಸರ,
    ಉತ್ತರಾಯಣ, ವಸಂತ ಋತು,
    ಚೈತ್ರ ಮಾಸ, ಕೃಷ್ಣ ಪಕ್ಷ,
    ಚತುರ್ಥಿ, ಗುರುವಾರ,
    ಜೇಷ್ಠ ನಕ್ಷತ್ರ

    ರಾಹುಕಾಲ: 01:56 ರಿಂದ 03:29
    ಗುಳಿಕಕಾಲ: 09:16 ರಿಂದ 10:49
    ಯಮಗಂಡಕಾಲ: 06:09 ರಿಂದ 07:43

    ಮೇಷ: ಅಧಿಕ ಖರ್ಚು, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಬಂಧುಗಳಿಂದ ನಷ್ಟ.

    ವೃಷಭ: ಕಾನೂನುಬಾಹಿರ ಚಟುವಟಿಕೆ, ಧನ ಸಂಪಾದನೆ, ಆಸ್ತಿ ವಿಚಾರದಲ್ಲಿ ತೊಂದರೆ, ಕೆಲಸ ಕಾರ್ಯಗಳಲ್ಲಿ ನಿಧಾನ ಪ್ರಗತಿ.

    ಮಿಥುನ: ಸಾಲ ಮಾಡುವ ಪರಿಸ್ಥಿತಿ, ಕೆಲಸ ಕಾರ್ಯಗಳಿಗೆ ಅಡೆತಡೆ, ಕೆಟ್ಟ ಮತ್ತು ದುರಾಲೋಚನೆಗಳು.

    ಕಟಕ: ನಿದ್ರಾಭಂಗ, ದಾಂಪತ್ಯದಲ್ಲಿ ಕಲಹ, ಅಧಿಕ ಖರ್ಚು.

    ಸಿಂಹ: ಸಾಲದಿಂದ ಮುಕ್ತಿ ಹೊಂದುವ ಆಲೋಚನೆ, ಮಾನಸಿಕ ನೋವು, ಮನೆಯ ವಾತಾವರಣ ಕಲುಷಿತ.

    ಕನ್ಯಾ: ಸಹೋದರಿಯಿಂದ ಲಾಭ, ಮಿತ್ರರಿಂದ ಸಹಕಾರ, ಪಾಲುದಾರಿಕೆಯಲ್ಲಿ ನಷ್ಟ, ಅಧಿಕಾರಿಗಳಿಂದ ಕಷ್ಟ.

    ತುಲಾ: ಉದ್ಯೋಗದಿಂದ ಅನುಕೂಲ. ಕೆಲಸ ಕಾರ್ಯ ನಿಮಿತ್ತ ಪ್ರಯಾಣ, ಸ್ಥಿರಾಸ್ತಿ ವಿಚಾರವಾಗಿ ವಾಗ್ವಾದ.

    ವೃಶ್ಚಿಕ: ವಂಶಪಾರಂಪರ್ಯ ವೃತ್ತಿಪರರಿಗೆ ಅನುಕೂಲ, ಮಕ್ಕಳಿಗೋಸ್ಕರ ಪ್ರಯಾಣ, ಬಂಧುಗಳು ಆಗಮನ.

    ಧನಸ್ಸು: ನೆಮ್ಮದಿ ಭಂಗ, ಆರ್ಥಿಕ ದುಸ್ಥಿತಿ, ಉದ್ಯೋಗ ದೊರಕುವ ಭರವಸೆ.

    ಮಕರ: ಮಿತ್ರರೇ ಶತ್ರುಗಳಾಗುವರು, ವ್ಯಾಪಾರದಲ್ಲಿ ಅನುಕೂಲ, ಪ್ರಯಾಣದಲ್ಲಿ ಗೊಂದಲ.

    ಕುಂಭ: ಉದ್ಯೋಗ ಸ್ಥಳದಲ್ಲಿ ಸಮಸ್ಯೆ, ಮಕ್ಕಳಿಂದ ಅನುಕೂಲ, ಆದಾಯ ಮತ್ತು ಖರ್ಚು ಸಮ ಪ್ರಮಾಣ.

    ಮೀನ: ತಂದೆಯಿಂದ ಅನುಕೂಲ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ಸ್ನೇಹಿತರಿಂದ ದೂರ ಆಗುವ ಮನಸ್ಸು.

  • ದಿನ ಭವಿಷ್ಯ: 31-03-2025

    ದಿನ ಭವಿಷ್ಯ: 31-03-2025

    ಶ್ರೀ ವಿಶ್ವಾವಸು ನಾಮ ಸಂವತ್ಸರ
    ಉತ್ತರಾಯಣ, ವಸಂತ ಋತು
    ಚೈತ್ರ ಮಾಸ, ಶುಕ್ಲ ಪಕ್ಷ
    ವಾರ: ಸೋಮವಾರ,
    ತಿಥಿ: ದ್ವಿತೀಯ ಉಪರಿ ತೃತೀಯ
    ನಕ್ಷತ್ರ: ಅಶ್ವಿನಿ

    ರಾಹುಕಾಲ: 7.51 ರಿಂದ 9.23
    ಗುಳಿಕಕಾಲ: 1.59 ರಿಂದ 3.31
    ಯಮಗಂಡಕಾಲ: 10.55 ರಿಂದ 12.27

    ಮೇಷ: ದಿನಸಿ ವ್ಯಾಪಾರಿಗಳಿಗೆ ಧನ ಲಾಭ, ನಾನಾ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಅನಾರೋಗ್ಯ, ದಾಂಪತ್ಯದಲ್ಲಿ ಪ್ರೀತಿ ಸಮಾಗಮ.

    ವೃಷಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ನಂಬಿಕೆ ದ್ರೋಹ, ಆತಂಕ, ರೋಗಭಾದೆ, ಗೊಂದಲ, ಭಯದ ವಾತಾವರಣ.

    ಮಿಥುನ: ಆಡುವ ಮಾತಿನಿಂದ ಕಲಹ, ಅನರ್ಥ, ದಂಡ ಕಟ್ಟುವಿರಿ, ಕಾರ್ಯ ಬದಲಾವಣೆ, ಆಲಸ್ಯ ಮನೋಭಾವ.

    ಕಟಕ: ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ, ಶರೀರದಲ್ಲಿ ತಳಮಳ, ಶತ್ರು ಭಾದೆ, ಮಹಿಳೆಯರಿಗೆ ಶುಭ, ಸಾಲದಿಂದ ಮುಕ್ತಿ.

    ಸಿಂಹ: ಈ ದಿನ ವ್ಯರ್ಥ ಧನ ಹಾನಿ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸಕಾಲ ಭೋಜನ, ಋಣ ಭಾದೆ, ಯತ್ನ ಕಾರ್ಯಗಳಲ್ಲಿ ಅಡೆತಡೆ.

    ಕನ್ಯಾ: ಉದ್ಯೋಗದಲ್ಲಿ ಸಮಸ್ಯೆ, ವಾಹನದಿಂದ ತೊಂದರೆ, ವಿವಾಹ ಮಾತುಕತೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ.

    ತುಲಾ: ಈ ದಿನ ದೇವತಾ ಕಾರ್ಯ, ಚೋರ ಭಯ, ಅಧಿಕ ಕೋಪ, ಥಳುಕಿನ ಮಾತಿಗೆ ಕಿವಿ ಕೊಡಬೇಡಿ, ಮನೋವ್ಯಥೆ.

    ವೃಶ್ಚಿಕ: ಕುಟುಂಬ ಸದಸ್ಯರಿಂದ ಸಮಸ್ಯೆ, ಪ್ರಭಾವಿ ವ್ಯಕ್ತಿಗಳ ಪರಿಚಯ,ಸ್ಥಿರಾಸ್ತಿ ಮಾರಾಟ, ವಾಸ ಗ್ರಹದಲ್ಲಿ ತೊಂದರೆ.

    ಧನಸ್ಸು: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ದಿ, ಸುಖ ಭೋಜನ, ಮನಶಾಂತಿ, ಪರರ ಧನಪ್ರಾಪ್ತಿ, ಮಹಿಳೆಯರಿಗೆ ಶುಭ.

    ಮಕರ: ಗುರು ಹಿರಿಯರಲ್ಲಿ ಭಕ್ತಿ, ವಿವಾದಗಳಿಂದ ದೂರವಿರಿ, ಉದ್ಯೋಗವಕಾಶ, ವಾಹನ ಯೋಗ, ಇತರರಿಗೆ ಸಹಾನುಭೂತಿ ತೋರುವಿರಿ.

    ಕುಂಭ: ಈ ದಿನ ವಿಪರೀತ ಖರ್ಚು, ದೃಷ್ಟಿ ದೋಷದಿಂದ ತೊಂದರೆ, ಕೋಪ ಜಾಸ್ತಿ, ಗುರಿ ಸಾಧಿಸಲು ಶ್ರಮಪಡುವಿರಿ.

    ಮೀನ: ಮಕ್ಕಳ ಅಗತ್ಯಕ್ಕೆ ಖರ್ಚು, ವಿರೋಧಿಗಳಿಂದ ದೂರವಿರಿ, ರೋಗಭಾದೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಕೃಷಿಕರಿಗೆ ನಷ್ಟ.

  • ದಿನ ಭವಿಷ್ಯ: 29-03-2025

    ದಿನ ಭವಿಷ್ಯ: 29-03-2025

    ಶ್ರೀ ವಿಶ್ವಾವಸು ನಾಮ ಸಂವತ್ಸರ
    ಉತ್ತರಾಯಣ, ವಸಂತ ಋತು
    ಚೈತ್ರ ಮಾಸ, ಶುಕ್ಲ ಪಕ್ಷ
    ವಾರ: ಸೋಮವಾರ,
    ತಿಥಿ: ದ್ವಿತೀಯ ಉಪರಿ ತೃತೀಯ
    ನಕ್ಷತ್ರ: ಅಶ್ವಿನಿ

    ರಾಹುಕಾಲ: 7.51 ರಿಂದ 9.23
    ಗುಳಿಕಕಾಲ: 1.59 ರಿಂದ 3.31
    ಯಮಗಂಡಕಾಲ: 10.55 ರಿಂದ 12.27

    ಮೇಷ: ದಿನಸಿ ವ್ಯಾಪಾರಿಗಳಿಗೆ ಧನ ಲಾಭ, ನಾನ ವಿಚಾರಗಳಲ್ಲಿ ಆಸಕ್ತಿ, ಶತ್ರು ಭಾದೆ, ಅನಾರೋಗ್ಯಮ ದಾಂಪತ್ಯದಲ್ಲಿ ಪ್ರೀತಿ ಸಮಾಗಮ.

    ವೃಷಭ: ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ನಂಬಿಕೆ ದ್ರೋಹ, ಆತಂಕ, ರೋಗಭಾದೆ, ಗೊಂದಲ, ಭಯದ ವಾತಾವರಣ.

    ಮಿಥುನ: ಆಡುವ ಮಾತಿನಿಂದ ಕಲಹ, ಅನರ್ಥ, ದಂಡ ಕಟ್ಟುವಿರಿ, ಕಾರ್ಯ ಬದಲಾವಣೆ, ಆಲಸ್ಯ ಮನೋಭಾವ.

    ಕಟಕ: ನಿಮ್ಮ ಪ್ರಯತ್ನದಿಂದ ಕಾರ್ಯಸಿದ್ಧಿ, ಶರೀರದಲ್ಲಿ ತಳಮಳ, ಶತ್ರು ಭಾದೆ, ಮಹಿಳೆಯರಿಗೆ ಶುಭ, ಸಾಲದಿಂದ ಮುಕ್ತಿ.

    ಸಿಂಹ: ಈ ದಿನ ವ್ಯರ್ಥ ಧನ ಹಾನಿ, ಸಾಮಾನ್ಯ ಸೌಖ್ಯಕ್ಕೆ ದಕ್ಕೆ, ಸಕಾಲ ಭೋಜನ, ಋಣ ಭಾದೆ, ಯತ್ನ ಕಾರ್ಯಗಳಲ್ಲಿ ಅಡೆತಡೆ.

    ಕನ್ಯಾ: ಉದ್ಯೋಗದಲ್ಲಿ ಸಮಸ್ಯೆ, ವಾಹನದಿಂದ ತೊಂದರೆ, ವಿವಾಹ ಮಾತುಕತೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಎಚ್ಚರ.

    ತುಲಾ: ಈ ದಿನ ದೇವತಾ ಕಾರ್ಯ, ಚೋರ ಭಯ, ಅಧಿಕ ಕೋಪ, ಥಳುಕಿನ ಮಾತಿಗೆ ಕಿವಿ ಕೊಡಬೇಡಿ, ಮನೋವ್ಯಥೆ.

    ವೃಶ್ಚಿಕ: ಕುಟುಂಬ ಸದಸ್ಯರಿಂದ ಸಮಸ್ಯೆ, ಪ್ರಭಾವಿ ವ್ಯಕ್ತಿಗಳ ಪರಿಚಯ, ಸ್ಥಿರಾಸ್ತಿ ಮಾರಾಟ, ವಾಸ ಗ್ರಹದಲ್ಲಿ ತೊಂದರೆ.

    ಧನಸ್ಸು: ಕುಟುಂಬ ಸೌಖ್ಯ, ಯತ್ನ ಕಾರ್ಯ ಸಿದ್ದಿ, ಸುಖ ಭೋಜನ, ಮನಶಾಂತಿ, ಪರರ ಧನಪ್ರಾಪ್ತಿ, ಮಹಿಳೆಯರಿಗೆ ಶುಭ.

    ಮಕರ: ಗುರು ಹಿರಿಯರಲ್ಲಿ ಭಕ್ತಿ, ವಿವಾದಗಳಿಂದ ದೂರವಿರಿ, ಉದ್ಯೋಗವಕಾಶ, ವಾಹನ ಯೋಗ, ಇತರರಿಗೆ ಸಹಾನುಭೂತಿ ತೋರುವಿರಿ.

    ಕುಂಭ: ಈ ದಿನ ವಿಪರೀತ ಖರ್ಚು, ದೃಷ್ಟಿ ದೋಷದಿಂದ ತೊಂದರೆ, ಕೋಪ ಜಾಸ್ತಿ, ಗುರಿ ಸಾಧಿಸಲು ಶ್ರಮಪಡುವಿರಿ.

    ಮೀನ: ಮಕ್ಕಳ ಅಗತ್ಯಕ್ಕೆ ಖರ್ಚು, ವಿರೋಧಿಗಳಿಂದ ದೂರವಿರಿ, ರೋಗಭಾದೆ, ವಿದ್ಯಾರ್ಥಿಗಳಲ್ಲಿ ಪ್ರಗತಿ, ಕೃಷಿಕರಿಗೆ ನಷ್ಟ.

  • ದಿನ ಭವಿಷ್ಯ: 28-03-2025

    ದಿನ ಭವಿಷ್ಯ: 28-03-2025

    ಶ್ರೀ ಕ್ರೊದಿನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಫಾಲ್ಗುಣ ಮಾಸ, ಕೃಷ್ಣ ಪಕ್ಷ,
    ಚತುರ್ದಶಿ, ಶುಕ್ರವಾರ,
    ಪೂರ್ವ ಭಾದ್ರಪದ ನಕ್ಷತ್ರ.

    ರಾಹುಕಾಲ: 10:57 ರಿಂದ 12:29
    ಗುಳಿಕಕಾಲ: 07:54 ರಿಂದ 09:26
    ಯಮಗಂಡ ಕಾಲ: 03:32 ರಿಂದ 05:03

    ಮೇಷ: ತಾಯಿ ಆರೋಗ್ಯದಲ್ಲಿ ವ್ಯತ್ಯಾಸ, ಮಾನಸಿಕ ಆತಂಕ ಮತ್ತು ಗಾಬರಿ, ಮಾತಿನಿಂದ ತೊಂದರೆ, ಆರ್ಥಿಕ ವ್ಯವಹಾರದ ಚಿಂತೆ.

    ವೃಷಭ: ಪ್ರಯಾಣದಲ್ಲಿ ಎಚ್ಚರಿಕೆ, ಸ್ವಯಂಕೃತ ಅಪರಾಧಗಳಿಂದ ನಷ್ಟ, ಮೋಜು ಮಸ್ತಿಯಿಂದ ಸಮಸ್ಯೆಗಳು, ಅನಾರೋಗ್ಯದಿಂದ ತೊಂದರೆ.

    ಮಿಥುನ: ದುಃಸ್ವಪ್ನಗಳು, ಪ್ರೀತಿ ಪ್ರೇಮದಲ್ಲಿ ಯಶಸ್ಸು, ಮಿತ್ರರೊಂದಿಗೆ ಕಾಲಹರಣ, ಸಂಗಾತಿಯಿಂದ ಅನುಕೂಲ.

    ಕಟಕ: ಆರ್ಥಿಕ ಸಂಕಷ್ಟಗಳು, ಆತುರದಿಂದ ತಪ್ಪು ನಿರ್ಧಾರ, ಸ್ನೇಹಿತರ ಸಹಕಾರದ ನಿರೀಕ್ಷೆ, ಪಾಲುದಾರಿಕೆಯಲ್ಲಿ ಸಮಸ್ಯೆ.

    ಸಿಂಹ: ಉದ್ಯೋಗ ನಷ್ಟದ ಭಯ, ಸೇವಾವೃತ್ತಿಯವರಿಗೆ ಅನುಕೂಲ, ಖರ್ಚುಗಳು ಅಧಿಕ, ಸಂಗಾತಿಯಿಂದ ನಷ್ಟ

    ಕನ್ಯಾ: ಆರ್ಥಿಕ ಸಮಸ್ಯೆಗಳಿಂದ ಮುಕ್ತಿ, ಮಿತ್ರರಿಂದ ಸಹಾಯ, ಪ್ರಯಾಣದಲ್ಲಿ ತೊಂದರೆ, ಸ್ತ್ರೀಯರಿಂದ ಸಹಕಾರ.

    ತುಲಾ: ದಾಂಪತ್ಯದಲ್ಲಿ ಮನಸ್ತಾಪ, ದುಃಖದ ದಿವಸ, ಉದ್ಯೋಗ ಒತ್ತಡಗಳು, ಮಕ್ಕಳ ಜೀವನದ ಚಿಂತೆ.

    ವೃಶ್ಚಿಕ: ವಿದ್ಯಾಭ್ಯಾಸದಲ್ಲಿ ಪ್ರಗತಿ, ಮಕ್ಕಳಿಂದ ಅನುಕೂಲ, ಭವಿಷ್ಯದಲ್ಲಿ ಗೆಲ್ಲುವ ಕನಸು, ಸ್ಥಿರಾಸ್ತಿ ವಾಹನದಿಂದ ತೊಂದರೆ.

    ಧನಸ್ಸು: ಸಾಲಗಾರರ ಶತ್ರುಗಳ ಚಿಂತೆ, ಅನಿರೀಕ್ಷಿತ ದುರ್ಘಟನೆಗಳು, ಆಕಸ್ಮಿಕ ಪ್ರಯಾಣ, ಜೂಜು ರೇಸ್ ಲಾಟರಿಗಳಿಂದ ತೊಂದರೆ.

    ಮಕರ: ಪ್ರೀತಿ ಪ್ರೇಮದಲ್ಲಿ ಸೋಲು, ಸಂಗಾತಿಯಿಂದ ಧನಾಗಮನ, ವ್ಯವಹಾರದ ಚಿಂತೆ, ಭವಿಷ್ಯದ ಯೋಚನೆ.

    ಕುಂಭ: ಮಾನಸಿಕ ತೊಳಲಾಟ, ಸ್ಥಿರಾಸ್ತಿ ನಷ್ಟವಾಗುವ ಆತಂಕ, ವಾಹನದಿಂದ ತೊಂದರೆ, ಸಾಲದ ಚಿಂತೆ.

    ಮೀನ: ನೆರೆಹೊರೆಯವರಿಂದ ಆರ್ಥಿಕ ಸಹಾಯ, ಪ್ರೇಮಿಗಳಲ್ಲಿ ಮನಸ್ತಾಪ, ವಿಕೃತ ಆಸೆಗಳಿಗೆ ಖರ್ಚು, ಆರ್ಥಿಕ ಸಂಕಷ್ಟದ ದಿನ.

  • ದಿನ ಭವಿಷ್ಯ: 27-03-2025

    ದಿನ ಭವಿಷ್ಯ: 27-03-2025

    ಶ್ರೀ ಕ್ರೋಧಿನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಫಾಲ್ಗುಣ ಮಾಸ, ಕೃಷ್ಣ ಪಕ್ಷ,
    ತ್ರಯೋದಶಿ, ಗುರುವಾರ,
    ಶತಭಿಷ ನಕ್ಷತ್ರ.

    ರಾಹುಕಾಲ 02:00 ರಿಂದ 03:31
    ಗುಳಿಕಕಾಲ 09:26 ರಿಂದ 10:57
    ಯಮಗಂಡಕಾಲ 06:23 ರಿಂದ 07:55

    ಮೇಷ: ವಾಹನ ಭೂಮಿಯಿಂದ ಅನುಕೂಲ, ಅನಾರೋಗ್ಯ, ಮಾತಿನಿಂದ ಸಮಸ್ಯೆ, ವಿಪರೀತ ಕೋಪ, ಆತಂಕ, ಗುಪ್ತ ವಿಷಯಗಳಿಂದ ಅಪವಾದ.

    ವೃಷಭ: ಯಂತ್ರೋಪಕರಣಗಳಿಗೆ ಖರ್ಚು, ಆತುರದ ನಿರ್ಧಾರದಿಂದ ಸಂಕಷ್ಟ, ಸಂಗಾತಿಯ ಬೇಜವಾಬ್ದಾರಿತನ, ದೂರ ಪ್ರದೇಶದಲ್ಲಿ ಉದ್ಯೋಗ ಅನುಕೂಲ.

    ಮಿಥುನ: ದುಃಸ್ವಪ್ನಗಳು, ಶತ್ರು ಕಾಟ, ಸಾಲಭಾದೆ, ಕುಟುಂಬಸ್ಥರಿಂದ ವಿರೋಧ, ತಂದೆಯಿಂದ ಅಸಹಕಾರ, ಮಾತಿನಿಂದ ಸಂಕಷ್ಟ.

    ಕಟಕ: ಉದ್ಯೋಗ ಲಾಭ, ಸ್ನೇಹಿತರಿಂದ ಸಹಕಾರ, ಸ್ತ್ರೀಯರಿಂದ ನೋವು, ಮಕ್ಕಳಿಂದ ಅದೃಷ್ಟ ಮತ್ತು ಯೋಗ.

    ಸಿಂಹ: ಸ್ಥಿರಾಸ್ತಿ ಯೋಗ, ಕೈಗಾರಿಕೆಯವರಿಗೆ ಅನುಕೂಲ, ಉದ್ಯೋಗ ಬದಲಾವಣೆಯ ಅದೃಷ್ಟ, ತಂದೆಯಿಂದ ಸಹಕಾರ.

    ಕನ್ಯಾ: ಕೋರ್ಟ್ ಕೇಸ್‌ಗಳಲ್ಲಿ ಒದ್ದಾಟ, ಕಲಹಗಳು ಅಪವಾದ ಅಪ ನಿಂದನೆ, ಸೋಲು ನಷ್ಟ ನಿರಾಸೆ, ಅನಗತ್ಯ ತಿರುಗಾಟ.

    ತುಲಾ: ಅನಿರೀಕ್ಷಿತ ಧನಾಗಮನ, ಸಂಗಾತಿಯಿಂದ ಆರ್ಥಿಕ ನೆರವು, ಪಾಲುದಾರಿಕೆಯಲ್ಲಿ ಬೇಸರ, ದಾಂಪತ್ಯದಲ್ಲಿ ತೊಂದರೆ.

    ವೃಶ್ಚಿಕ: ಉಡಾಫೆಯ ನಡವಳಿಕೆ, ದಾಂಪತ್ಯದಲ್ಲಿ ವಿರಸ, ಅನಾರೋಗ್ಯ, ಪ್ರಯಾಣದಲ್ಲಿ ಗೊಂದಲಗಳು.

    ಧನಸ್ಸು: ಶತ್ರು ದಮನ, ಭಾವನಾತ್ಮಕ ಅಸಮಾಧಾನದಿಂದ ಕೋಪ, ಮಕ್ಕಳಿಂದ ಅನುಕೂಲ, ಉದ್ಯೋಗ ಲಾಭ.

    ಮಕರ: ಸ್ಥಿರಾಸ್ತಿಯಿಂದ ಶುಭಫಲ, ದೂರದ ವ್ಯಕ್ತಿಗಳಿಂದ ಅನುಕೂಲ, ರಕ್ತಸಂಬಂಧಿಗಳಿಂದ ನೋವು, ಮಾಟ ಮಂತ್ರ ತಂತ್ರದ ಸನ್ನಿವೇಶ.

    ಕುಂಭ: ದಾಯಾದಿಗಳಿಂದ ತೊಂದರೆ, ಸ್ಥಿರಾಸ್ತಿ ವಾಹನ ಲಾಭ, ಮಹಿಳೆಯರಿಂದ ಅನುಕೂಲ, ನೆರೆಹೊರೆಯವರಿಂದ ಒತ್ತಡ.

    ಮೀನ: ಆರ್ಥಿಕ ಚೇತರಿಕೆ, ಉದ್ಯೋಗ ಬದಲಾವಣೆಯಿಂದ ಅವಕಾಶ ಪ್ರಾಪ್ತಿ, ಮಹಿಳೆಯರಿಂದ ತೊಂದರೆಯಾಗುವ ಆತಂಕ, ಪ್ರೇಮಿಗಳಲ್ಲಿ ಮನಸ್ತಾಪ.

  • ದಿನ ಭವಿಷ್ಯ: 25-03-2025

    ದಿನ ಭವಿಷ್ಯ: 25-03-2025

    ಶ್ರೀ ಕ್ರೋಧಿ ನಾಮ ಸಂವತ್ಸರ
    ಉತ್ತರಾಯಣ, ಶಿಶಿರ ಋತು
    ಪಾಲ್ಗುಣ ಮಾಸ, ಕೃಷ್ಣ ಪಕ್ಷ
    ವಾರ: ಮಂಗಳವಾರ, ತಿಥಿ : ಏಕಾದಶಿ
    ನಕ್ಷತ್ರ: ಶ್ರವಣ

    ರಾಹುಕಾಲ: 3.31 ರಿಂದ 5.02
    ಗುಳಿಕಕಾಲ: 12.29 ರಿಂದ 2.00
    ಯಮಗಂಡಕಾಲ: 9.27 ರಿಂದ 10.58

    ಮೇಷ: ಇಷ್ಟ ವಸ್ತುಗಳ ಖರೀದಿ, ಸರ್ಕಾರಿ ಕೆಲಸದವರಿಗೆ ತೊಂದರೆ, ಅನಗತ್ಯ ಹಸ್ತಕ್ಷೇಪ, ದಂಡ ಕಟ್ಟುವಿರಿ.

    ವೃಷಭ: ಆತ್ಮೀಯರಲ್ಲಿ ಪ್ರೀತಿ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ಆರೋಗ್ಯ ವೃದ್ಧಿ, ಅಪರೂಪದ ವ್ಯಕ್ತಿಯನ್ನ ಭೇಟಿಯಾಗುವಿರಿ.

    ಮಿಥುನ: ಜಾಗೃತೆಯಿಂದ ಇರಿ, ಮನಶಾಂತಿ, ಶ್ರಮ ಇಲ್ಲದೆ ಏನು ನಡೆಯುವುದಿಲ್ಲ.

    ಕಟಕ: ಅನ್ಯಾಯಗಳನ್ನು ವಿರೋಧಿಸುವಿರಿ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಲ್ಯಾಂಡ್ ಡೆವಲಪರ್‌ಗಳಿಗೆ ನಷ್ಟ.

    ಸಿಂಹ: ವಿವಾದಾತ್ಮಕ ವಿಷಯಗಳಿಂದ ದೂರವಿರಿ, ಆರೋಗ್ಯದಲ್ಲಿ ವ್ಯತ್ಯಾಸ, ಪರರ ಧನಪ್ರಾಪ್ತಿ.

    ಕನ್ಯಾ: ಮಕ್ಕಳ ವಿಚಾರದಲ್ಲಿ ಅಧಿಕ ಚಿಂತೆ, ಸೇವಕರಿಂದ ಸಹಾಯ, ಆಡಿದ ಮಾತಿಗೆ ಪಶ್ಚಾತಾಪ.

    ತುಲಾ: ಪ್ರಯಾಣದಿಂದ ತೊಂದರೆ, ಅನಗತ್ಯ ಖರ್ಚು, ಮಾನಸಿಕ ವ್ಯಥೆ, ಬಾಕಿ ಹಣ ಕೈ ಸೇರುವುದು, ಪರಸ್ಥಳವಾಸ.

    ವೃಶ್ಚಿಕ: ಅವಿವಾಹಿತರಿಗೆ ವಿವಾಹ ಯೋಗ, ಸ್ಥಿರಾಸ್ತಿ ಮಾರಾಟ, ಅನಾರೋಗ್ಯ, ಕೈಗೊಂಡ ಕಾರ್ಯಗಳಲ್ಲಿ ಪ್ರಗತಿ.

    ಧನಸ್ಸು: ವಿವಿಧ ಮೂಲಗಳಿಂದ ಹಣ ಬರುವುದು, ಸ್ನೇಹಿತರು ಸಕಾಲದಲ್ಲಿ ನೆರವು ನೀಡುವರು, ಸುಖ ಭೋಜನ.

    ಮಕರ: ಉದ್ಯೋಗಾವಕಾಶ, ಪುಣ್ಯಕ್ಷೇತ್ರ ದರ್ಶನ, ಯೋಚಿಸಿ ನಿರ್ಧಾರ ತೆಗೆದುಕೊಳ್ಳಿ, ಪ್ರಿಯ ಜನರ ಭೇಟಿ.

    ಕುಂಭ: ಅನಗತ್ಯ ತಿರುಗಾಟ, ವಿಶ್ರಾಂತಿ ಇಲ್ಲದ ಕೆಲಸ, ಗುರುಗಳಿಂದ ಬೋಧನೆ, ಸ್ವಂತ ಪರಿಶ್ರಮದಿಂದ ಯಶಸ್ಸು.

    ಮೀನ: ಸ್ವಗೃಹ ವಾಸ, ಆರ್ಥಿಕ ಪರಿಸ್ಥಿತಿ ಚೇತರಿಕೆ, ಮಾತಿನ ಚಕಮಕಿ, ಸಾಲದಿಂದ ಮುಕ್ತಿ, ಯತ್ನಕಾರ್ಯಾನುಕೂಲ.

  • ದಿನ ಭವಿಷ್ಯ: 24-03-2025

    ದಿನ ಭವಿಷ್ಯ: 24-03-2025

    ಶ್ರೀ ಕ್ರೋಧಿ ನಾಮ ಸಂವತ್ಸರ,
    ಉತ್ತರಾಯಣ, ಶಿಶಿರ ಋತು,
    ಪಾಲ್ಗುಣ ಮಾಸ, ಕೃಷ್ಣ ಪಕ್ಷ
    ವಾರ: ಸೋಮವಾರ
    ತಿಥಿ: ದಶಮಿ
    ನಕ್ಷತ್ರ: ಉತ್ತರಾಷಾಡ

    ರಾಹುಕಾಲ: 7.56 ರಿಂದ 9.27
    ಗುಳಿಕಕಾಲ: 2.00 ರಿಂದ 3.31
    ಯಮಗಂಡಕಾಲ: 10.58 ರಿಂದ 12.29

    ಮೇಷ: ಸಮಾಜದಲ್ಲಿ ಗೌರವ, ಹೊಸ ಉದ್ಯೋಗ ಪ್ರಾಪ್ತಿ, ಧನ ಲಾಭ, ಉತ್ತಮ ಬುದ್ಧಿಶಕ್ತಿ, ಗಣ್ಯ ವ್ಯಕ್ತಿಗಳ ಭೇಟಿ.

    ವೃಷಭ: ಯತ್ನ ಕಾರ್ಯಗಳಲ್ಲಿ ವಿಳಂಬ, ಮನೆಯಲ್ಲಿ ಅಶಾಂತಿ, ಸಾಧಾರಣ ಪ್ರಗತಿ, ವಿರೋಧಿಗಳಿಂದ ತೊಂದರೆ.

    ಮಿಥುನ: ಮಿತ್ರರಿಂದ ಸಹಾಯ, ಸ್ಥಳ ಬದಲಾವಣೆ, ದ್ರವ್ಯ ನಷ್ಟ, ವಿದ್ಯಾಭ್ಯಾಸದಲ್ಲಿ ಹಿನ್ನಡೆ, ಅಕಾಲ ಭೋಜನ.

    ಕಟಕ: ಹಿರಿಯರ ಮಾತಿಗೆ ಗೌರವ, ಪರಿಶ್ರಮದಿಂದ ಅಭಿವೃದ್ಧಿ, ಮಹಿಳೆಯರಿಗೆ ವಿಶೇಷ ಲಾಭ.

    ಸಿಂಹ: ವ್ಯಾಪಾರ ವ್ಯವಹಾರದಲ್ಲಿ ಏರುಪೇರು, ಶರೀರದಲ್ಲಿ ಏರುಪೇರು, ವೈದ್ಯರ ಭೇಟಿ, ವಿಪರೀತ ವ್ಯಸನ.

    ಕನ್ಯಾ: ಶುಭ ಸುದ್ದಿ ಕೇಳಿವಿರಿ, ಮಹಿಳೆಯರಿಗೆ ಬಡ್ತಿ, ಶತ್ರು ನಾಶ, ದಾಂಪತ್ಯದಲ್ಲಿ ಪ್ರೀತಿ, ಕೃಷಿಕರಿಗೆ ನಷ್ಟ.

    ತುಲಾ: ಸಣ್ಣ ಮಾತಿನಿಂದ ಕಲಹ, ಮಕ್ಕಳಿಂದ ನಿಂದನೆ, ಅತಿಯಾದ ಕೋಪ, ಅಕಾಲ ಭೋಜನ.

    ವೃಶ್ಚಿಕ: ದಿನಬಳಕೆ ವಸ್ತುಗಳಿಂದ ಲಾಭ, ಮನಸ್ಸಿನಲ್ಲಿ ಗೊಂದಲ, ಶತ್ರು ಭಾದೆ, ಎಲ್ಲರ ಮನಸ್ಸನ್ನು ಗೆಲ್ಲುವಿರಿ, ಸಾಲಭಾದೆ.

    ಧನಸ್ಸು: ಉತ್ತಮ ಪ್ರಗತಿ, ಕಾರ್ಯ ಸಾಧನೆಗಾಗಿ ತಿರುಗಾಟ, ಅನಾವಶ್ಯಕ ಖರ್ಚು, ಆಪ್ತರಿಂದ ಸಲಹೆ, ಆರೋಗ್ಯ ವೃದ್ಧಿ.

    ಮಕರ: ಮನಸ್ಸಿಗೆ ಸಂತಸ, ನಾನಾ ರೀತಿಯ ತೊಂದರೆ, ಆರ್ಥಿಕ ಪರಿಸ್ಥಿತಿ ಬಿಕ್ಕಟ್ಟು, ಪರರಿಗೆ ಸಹಾನುಭೂತಿ ತೋರುವಿರಿ.

    ಕುಂಭ: ಅತಿಯಾದ ನಿದ್ರೆ, ಸ್ನೇಹಿತರಿಂದ ವಂಚನೆ, ಅತಿಯಾದ ಭಯ, ತೀರ್ಥ ಯಾತ್ರಾ ದರ್ಶನ, ಶ್ರಮಕ್ಕೆ ತಕ್ಕ ಫಲ.

    ಮೀನ: ದೃಷ್ಟಿ ದೋಷದಿಂದ ತೊಂದರೆ ಎಚ್ಚರ, ಕುಟುಂಬ ಕಲಹ, ಕಾರ್ಯ ವಿಘಾತ, ವಾದ ವಿವಾದಗಳಿಂದ ತೊಂದರೆ.

  • ದಿನ ಭವಿಷ್ಯ: 05-03-2025

    ದಿನ ಭವಿಷ್ಯ: 05-03-2025

    ಶ್ರೀ ಕ್ರೋಧಿ ನಾಮ ಸಂವತ್ಸರ
    ಉತ್ತರಾಯಣ, ಶಿಶಿರ ಋತು
    ಪಾಲ್ಗುಣ ಮಾಸ, ಶುಕ್ಲ ಪಕ್ಷ
    ವಾರ: ಬುಧವಾರ, ತಿಥಿ : ಷಷ್ಠಿ
    ನಕ್ಷತ್ರ: ಕೃತಿಕ

    ರಾಹುಕಾಲ: 12.36 ರಿಂದ 2.05
    ಗುಳಿಕಕಾಲ: 11.06 ರಿಂದ 12.36
    ಯಮಗಂಡಕಾಲ: 8.06 ರಿಂದ 9.36

    ಮೇಷ: ಮಿತ್ರರೊಡನೆ ವಿವಾದ, ಪರರ ಮಾತಿಗೆ ಕಿವಿ ಕೊಡಬೇಡಿ, ಅಧಿಕ ತಿರುಗಾಟ, ಉತ್ತಮ ಬುದ್ಧಿಶಕ್ತಿ.

    ವೃಷಭ: ಸ್ವಲ್ಪ ಪ್ರಯತ್ನ ಪಟ್ಟರೆ ಉತ್ತಮ ಫಲ, ಕುಟುಂಬ ಸೌಖ್ಯ, ಮನಶಾಂತಿ, ಸುಖ ಭೋಜನ, ವಿವಾಹ ಯೋಗ.

    ಮಿಥುನ: ಪರಸ್ತ್ರೀಯಿಂದ ತೊಂದರೆ, ಅಧಿಕ ಕೆಲಸದಿಂದ ವಿಶ್ರಾಂತಿ, ಚೋರ ಭಯ, ಅಧಿಕ ನಷ್ಟ, ದೃಷ್ಟಿ ದೋಷ.

    ಕಟಕ: ಕೆಲಸಕಾರ್ಯಗಳಲ್ಲಿ ಪ್ರಗತಿ, ಕೊಟ್ಟ ಹಣ ಬರದೆ ಹೋಗುವ ಸಾಧ್ಯತೆ, ಪ್ರಭಾವಿ ವ್ಯಕ್ತಿಗಳ ಭೇಟಿ.

    ಸಿಂಹ: ಅನಾವಶ್ಯಕ ಖರ್ಚಿನಿಂದ ದೂರವಿರಿ, ಮಾತಾಪಿತರಲ್ಲಿ ಪ್ರೀತಿ ವಿಶ್ವಾಸ, ವೈರಿಗಳಿಂದ ದೂರವಿರಿ.

    ಕನ್ಯಾ: ಉದ್ಯಮಿಗಳಿಗೆ ಯಶಸ್ಸು, ವ್ಯಾಪಾರಿಗಳಿಗೆ ಧನ ಲಾಭ, ವಿದೇಶ ಪ್ರಯಾಣ, ಯತ್ನ ಕಾರ್ಯಾನುಕೂಲ, ದಾಂಪತ್ಯದಲ್ಲಿ ಪ್ರೀತಿ.

    ತುಲಾ: ಮಾತಿನಲ್ಲಿ ಹಿಡಿತವಿರಲಿ, ಅನಿರೀಕ್ಷಿತ ಖರ್ಚು, ಚಂಚಲ ಮನಸ್ಸು, ನೆಮ್ಮದಿ ಇಲ್ಲದ ಜೀವನ, ಅಧಿಕ ತಿರುಗಾಟ.

    ವೃಶ್ಚಿಕ: ವೈವಾಹಿಕ ಜೀವನದಲ್ಲಿ ತೊಂದರೆ, ಗುಪ್ತಾಂಗ ರೋಗಗಳು, ಅಕಾಲ ಭೋಜನ, ಮನಸ್ಸು ಪಾಪದ ಕೆಲಸಗಳಿಗೆ ಪ್ರಚೋದಿಸುವುದು.

    ಧನಸ್ಸು: ವ್ಯಾಪಾರ ವಹಿವಾಟು ಉತ್ತಮ, ಕಾರ್ಯಕ್ಷೇತ್ರದಲ್ಲಿ ಒತ್ತಡ, ಶತ್ರುಭಾದೆ, ಪರಸ್ಥಳವಾಸ, ತೀರ್ಥಯಾತ್ರ ದರ್ಶನ, ಮನಶಾಂತಿ.

    ಮಕರ: ಅಧಿಕ ಕೋಪ, ಶರೀರದಲ್ಲಿ ತಳಮಳ, ಅವಾಚ್ಯ ಶಬ್ದಗಳಿಂದ ನಿಂದನೆ, ಕುಟುಂಬದಲ್ಲಿ ಅನರ್ಥ, ಮನಸ್ಸಿಗೆ ಚಿಂತೆ.

    ಕುಂಭ: ಹಣದ ತೊಂದರೆ, ಅತಿಯಾದ ಭಯ, ಮಾತಿನಲ್ಲಿ ಹಿಡಿತವಿರಲಿ, ಕೃಷಿಕರಿಗೆ ಅಲ್ಪ ಲಾಭ, ಆರೋಗ್ಯದಲ್ಲಿ ಏರುಪೆರು.

    ಮೀನ: ರಾಜ ಭಯ, ಮೂಗಿನ ಮೇಲೆ ಕೋಪ, ವಾಹನದಿಂದ ಕಂಟಕ, ಸ್ನೇಹಿತರಿಂದ ನೆರವು, ದಾಂಪತ್ಯದಲ್ಲಿ ಪ್ರೀತಿ.