Tag: Raghav Chadha

  • ಪರಿಣಿತಿ ಮದುವೆಗೆ ಪ್ರಿಯಾಂಕಾ ಚೋಪ್ರಾ ಗೈರಾಗಿದ್ದೇಕೆ? ಮಧು ಚೋಪ್ರಾ ಸ್ಪಷ್ಟನೆ

    ಪರಿಣಿತಿ ಮದುವೆಗೆ ಪ್ರಿಯಾಂಕಾ ಚೋಪ್ರಾ ಗೈರಾಗಿದ್ದೇಕೆ? ಮಧು ಚೋಪ್ರಾ ಸ್ಪಷ್ಟನೆ

    ಬಾಲಿವುಡ್ ನಟಿ ಪರಿಣಿತಿ ಚೋಪ್ರಾ(Parineeti Chopra)- ರಾಘವ್ ಚಡ್ಡಾ (Raghav Chadha) ಸೆ.24ರಂದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಸಹೋದರಿ ಮದುವೆಗೆ ಪ್ರಿಯಾಂಕಾ ಚೋಪ್ರಾ ಗೈರಾಗಿರೋದು ಹೈಲೆಟ್ ಆಗಿದೆ. ಯಾಕೆ ಮದುವೆ ಸಮಾರಂಭದಲ್ಲಿ ನಟಿ ಭಾಗಿಯಾಗಿಲ್ಲ ಎಂಬುದನ್ನ ಪ್ರಿಯಾಂಕಾ ತಾಯಿ ಮಧು ಚೋಪ್ರಾ ಸ್ಪಷ್ಟನೆ ನೀಡಿದ್ದಾರೆ.

    ಪರಿಣಿತಿ-ರಾಘವ್ ಎಂಗೇಜ್‌ಮೆಂಟ್‌ನಲ್ಲಿ ಪ್ರಿಯಾಂಕಾ (Priyanka Chopra) ಭಾಗಿಯಾಗಿ ಶುಭಕೋರಿದ್ದರು. ಇದೀಗ ಮದುವೆಗೂ ಬರುತ್ತಾರೆ ಎಂದು ಅಭಿಮಾನಿಗಳು ಭಾವಿಸಿದ್ದರು. ಆದರೆ ಪ್ರಿಯಾಂಕಾ ಗೈರು ಹಾಜರಿ ಫ್ಯಾನ್ಸ್ ನಿರಾಸೆಯುಂಟು ಮಾಡಿದೆ. ಮದುವೆಯ ಬಳಿಕ ಪಾಪರಾಜಿಗಳ ಪ್ರಶ್ನೆಗೆ ಮಧು ಚೋಪ್ರಾ (Madhu Chopra) ಉತ್ತರಿಸಿದ್ದಾರೆ. ಕೆಲಸದ ಕಮೀಟ್‌ಮೆಂಟ್‌ನಿಂದ ಮಗಳು ಪ್ರಿಯಾಂಕಾ ಮತ್ತು ಅಳಿಯ ನಿಕ್ ಜೋನಸ್ ಬಂದಿಲ್ಲ ಎಂದು ಹೇಳಿದ್ದಾರೆ.

    ವಧು ಪರಿಣಿತಿ ಹೇಗೆ ಕಾಣಿಸುತ್ತಿದ್ದರು ಮತ್ತು ಮದುವೆ ಹೇಗೆ ನಡೆಯಿತು ಎಂಬ ಪ್ರಶ್ನೆಗೂ ರಿಯಾಕ್ಟ್ ಮಾಡಿದ್ದಾರೆ. ಪರಿಣಿತಿ ಮದುವೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಮದುವೆ ಚೆನ್ನಾಗಿ ನಡೆಯಿತು ಎಂದು ಮಧು ಚೋಪ್ರಾ ಸಂತಸ ವ್ಯಕ್ತಪಡಿಸಿದ್ದರು. ಇದನ್ನೂ ಓದಿ:ಯಾವ ಬಾಲಿವುಡ್ ಹೀರೋಯಿನ್‌ಗೂ ಕಮ್ಮಿಯಿಲ್ಲದಂತೆ ಮಿಂಚಿದ ಮೇಘಾ ಶೆಟ್ಟಿ

    ಪರಿಣಿತಿ ಮದುವೆ ಫೋಟೋಗಳನ್ನ ಇನ್ಸ್ಟಾಗ್ರಾಂನಲ್ಲಿ ಶೇರ್ ಮಾಡಿ, ನವಜೋಡಿಗೆ ಪ್ರಿಯಾಂಕಾ ಚೋಪ್ರಾ ಶುಭಕೋರಿದ್ದಾರೆ. ರಾಘವ್‌ಗೆ ಚೋಪ್ರಾ ಕುಟುಂಬಕ್ಕೆ ಸ್ವಾಗತ ಎಂದಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಅದ್ದೂರಿ ಮದುವೆ ಫೋಟೋಸ್

    ಪರಿಣಿತಿ ಚೋಪ್ರಾ – ರಾಘವ್ ಚಡ್ಡಾ ಅದ್ದೂರಿ ಮದುವೆ ಫೋಟೋಸ್

    ಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ಸೆ.24ರಂದು ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ಮದುವೆ ನೆರವೇರಿದೆ. ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ಸಿಖ್‌ ಪದ್ಧತಿಯಂತೆ ಮದುವೆಯಾಗಿದ್ದಾರೆ. ಇದೀಗ ಪರಿಣಿತಿ (Parineeti Chopra) ಮದುವೆ ಫೋಟೋಗಳು ಸೋಶಿಯಲ್ ಮೀಡಿಯಾದಲ್ಲಿ ಸದ್ದು ಮಾಡುತ್ತಿವೆ.

    ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸೆ.24ರ ಸಂಜೆ 6:30ಕ್ಕೆ ಶುಭ ಮುಹೂರ್ತದಲ್ಲಿ ಹೊಸ ಬಾಳಿಗೆ ಈ ಜೋಡಿ ಕಾಲಿಟ್ಟಿದೆ.

    ಸ್ಟಾರ್ ಮದುವೆಗೆಂದು ಲೀಲಾ ಪ್ಯಾಲೇಸ್‌ನನ್ನು (Leela Palace) ಭವ್ಯವಾಗಿ ಅಲಂಕರಿಲಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ – ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ವಿವಾಹದಲ್ಲಿ ಪಾಲ್ಗೊಂಡಿದ್ದರು.

    ಪರಿಣಿತಿ-ರಾಘವ್ ಲೈಟ್ ಬಣ್ಣದ ಉಡುಗೆಯಲ್ಲಿ ಮುದ್ದಾಗಿ ಕಾಣಿಸಿಕೊಂಡಿದ್ದಾರೆ. ಸಿಂಪಲ್ ಜ್ಯುವೆಲ್ಲರಿ ಧರಿಸಿ ನಟಿ ಹೈಲೆಟ್ ಆಗಿದ್ದಾರೆ. ನವಜೋಡಿ ಧರಿಸಿರುವ ಉಡುಗೆಯನ್ನ ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ಡಿಸೈನ್ ಮಾಡಿದ್ದಾರೆ. ಇದನ್ನೂ ಓದಿ:‘ಗಟ್ಟಿಮೇಳ’ ಖ್ಯಾತಿಯ ರಕ್ಷ್ ರಾಮ್ ಹೊಸ ಸಿನಿಮಾಗೆ ಇಂದು ಮುಹೂರ್ತ

    ಪರಿಣಿತಿ ಮದುವೆಗೆ ಸಾನಿಯಾ ಮಿರ್ಜಾ, ಮನೀಷ್ ಮಲ್ಹೋತ್ರಾ ಸೇರಿದಂತೆ ಹಲವರು ಭಾಗಿಯಾಗಿರೋದು ಹೈಲೆಟ್. ಮೇ ತಿಂಗಳಿನಲ್ಲಿ ಈ ಜೋಡಿ ಎಂಗೇಜ್ ಮೆಂಟ್ ಮಾಡಿಕೊಂಡಿದ್ರು. ಹಲವು ವರ್ಷಗಳ ಪ್ರೀತಿಗೆ ಉಂಗುರದ ಮುದ್ರೆ ಒತ್ತಿದ್ದರು.

    ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿರುವ ನವ ಜೋಡಿಗೆ, ಚಿತ್ರರಂಗದ ಗಣ್ಯರು, ಆಪ್ತರು, ಅಭಿಮಾನಿಗಳು ಶುಭಕೋರಿದ್ದಾರೆ.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ

    ದಾಂಪತ್ಯ ಜೀವನಕ್ಕೆ ಕಾಲಿಟ್ಟ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ

    ಬಾಲಿವುಡ್ ನಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ (Parineeti-Raghav Wedding) ಜೋಡಿ ಮದುವೆ ರಾಜಸ್ಥಾನದ ಲೀಲಾ ಪ್ಯಾಲೇಸ್‌ನಲ್ಲಿ ಅದ್ದೂರಿಯಾಗಿ ನೆರವೇರಿದೆ. ಸಿಖ್ ಪದ್ಧತಿಯಂತೆ ಪರಿಣಿತಿ-ರಾಘವ್ ಕುಟುಂಬಸ್ಥರ ಸಮ್ಮುಖದಲ್ಲಿ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ.

    ಇಂದು (ಭಾನುವಾರ) ವೈವಾಹಿಕ ಜೀವನಕ್ಕೆ ಕಾಲಿಡುವ ಮೂಲಕ ಅಭಿಮಾನಿಗಳಿಗೆ ಸಿಹಿಸುದ್ದಿ ನೀಡಿದ್ದಾರೆ. ಸಂಜೆ 6:30ಕ್ಕೆ ಶುಭ ಮುಹೂರ್ತದಲ್ಲಿ ಹೊಸ ಬಾಳಿಗೆ ಈ ಜೋಡಿ ಕಾಲಿಟ್ಟಿದೆ. ಸ್ಟಾರ್‌ ಮದುವೆಗೆಂದು ಲೀಲಾ ಪ್ಯಾಲೇಸ್‌ನ್ನು ಭವ್ಯವಾಗಿ ಅಲಂಕರಿಲಾಗಿದ್ದು, ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಈ ವಿವಾಹ ಸಮಾರಂಭದಲ್ಲಿ ಪಾಲ್ಗೊಂಡಿದ್ದರು. ಇದನ್ನೂ ಓದಿ: ಮಗಳ ಜೊತೆಗಿನ ಮುದ್ದಾದ ಫೋಟೋ ಹಂಚಿಕೊಂಡ ರಾಧಿಕಾ ಪಂಡಿತ್

    ಪರಿಣಿತಿ ಮದುವೆಗೆ ಟೆನ್ನಿಸ್‌ ತಾರೆ ಸಾನಿಯಾ ಮಿರ್ಜಾ, ಮನೀಷ್ ಮಲ್ಹೋತ್ರಾ ಸೇರಿದಂತೆ ಹಲವರು ಭಾಗಿಯಾಗಿರೋದು ಹೈಲೆಟ್. ಮೇ ತಿಂಗಳಿನಲ್ಲಿ ಈ ಜೋಡಿ ಎಂಗೇಜ್‌ಮೆಂಟ್ ಮಾಡಿಕೊಂಡಿದ್ರು. ಹಲವು ವರ್ಷಗಳ ಪ್ರೀತಿಗೆ ಉಂಗುರದ ಮುದ್ರೆ ಒತ್ತಿದ್ದರು.

    ರಾಜಸ್ಥಾನದಲ್ಲಿ ಅದ್ದೂರಿಯಾಗಿ ಮದುವೆಯಾಗಿರುವ ನವಜೋಡಿಗೆ ಅಭಿಮಾನಿಗಳು ಶುಭಕೋರಿದ್ದಾರೆ. ಆದರೆ ಪರಿಣಿತಿ ಚೋಪ್ರಾ ಮದುವೆಯ ಫೋಟೋ ಇನ್ನೂ ರಿವೀಲ್ ಆಗಿಲ್ಲ. ಇದನ್ನೂ ಓದಿ: ರುಕ್ಮಿಣಿ ವಸಂತ್‌ ಎಂಗೇಜ್‌ ಆಗಿದ್ದಾರಾ? ನಟಿ ಸ್ಪಷ್ಟನೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪರಿಣಿತಿ ಚೋಪ್ರಾ ಮದುವೆಗಾಗಿ ಅಮೆರಿಕಾದಿಂದ ಬಂದಿಳಿದ ಪ್ರಿಯಾಂಕಾ

    ಪರಿಣಿತಿ ಚೋಪ್ರಾ ಮದುವೆಗಾಗಿ ಅಮೆರಿಕಾದಿಂದ ಬಂದಿಳಿದ ಪ್ರಿಯಾಂಕಾ

    ದು ರಾಜಸ್ತಾನದ ಉದಯಪುರದಲ್ಲಿ ಬಾಲಿವುಡ್ ನಟಿ ಪರಿಣಿತಿ ಚೋಪ್ರಾ (Parineeti Chopra) ಮತ್ತು ಸಂಸದ ರಾಘವ್ ಚಡ್ಡಾ (Raghav Chadha) ಅವರ ವಿವಾಹ ನಡೆಯುತ್ತಿದೆ. ವಿವಾಹ ಮಹೋತ್ಸವದಲ್ಲಿ ಭಾಗಿಯಾಗುವುದಕ್ಕಾಗಿಯೇ ಪರಿಣಿತಿ ಅವರ ಸೋದರ ಸಂಬಂಧಿ ಪ್ರಿಯಾಂಕಾ ಚೋಪ್ರಾ (Priyanka Chopra) ಅಮೆರಿಕಾದಿಂದ ಬಂದಿಳಿಸಿದ್ದಾರೆ. ಜೊತೆಗೆ ಮಗಳನ್ನೂ ಕರೆತಂದಿದ್ದಾರೆ. ಆದರೆ, ಪತಿಗೆ ಪೂ‍ರ್ವ ನಿಯೋಜಿತ ಕಾರ್ಯಕ್ರಮ ಫಿಕ್ಸ್ ಆಗಿರುವುದರಿಂದ ನಿಕ್ ಗೈರಾಗಿದ್ದಾರೆ.

    ಈಗಾಗಲೇ ಮುಂಬೈನ ಪರಿಣಿತಿ ಮನೆಯು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜೊತೆಗೆ ಮದುವೆ ಆಗಲಿರುವ ಉದಯಪುರದ ಲೀಲಾ ಪ್ಯಾಲೇಸ್ ಕೂಡ ಸಜ್ಜಾಗುತ್ತಿದೆ. ಸೆ.23 ಮತ್ತು 24 ರಂದು ಎರಡು ದಿನಗಳ ಕಾಲ ಅದ್ದೂರಿಯಾಗಿ ವಿವಾಹ ನಡೆಯಲಿದೆ. ಇದನ್ನೂ ಓದಿ:ಕಾವೇರಿ ಹೋರಾಟಕ್ಕೆ ನೇರವಾಗಿ ಇಳಿದ ನಟ ಅಭಿಷೇಕ್ ಅಂಬರೀಶ್

    ರಾಘವ್- ಪರಿಣಿತಿ ಸೆ.24ರಂದು ಉದಯಪುರದಲ್ಲಿ (Udaipur) ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ವಿವಾಹ ಸಮಾರಂಭಗಳು ಸೆ.22ರಿಂದ ಪ್ರಾರಂಭವಾಗಲಿದ್ದು, ಸೆ.24ರವರೆಗೆ ನಡೆಯಲಿದೆ. ಮದುವೆಯ ಕುರಿತು ಸಂಪೂರ್ಣ ವಿವರ ಈ ಕಾರ್ಡ್‍ನಲ್ಲಿದೆ. ಸೆ.30ರಂದು ಚಂಡೀಗಢದ ತಾಜ್ ಹೋಟೆಲ್‍ನಲ್ಲಿ ಆರತಕ್ಷತೆ ನಡೆಯಲಿದೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್- ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಇತರ ರಾಜಕೀಯ ನಾಯಕರು ಉದಯಪುರಕ್ಕೆ ಬರಲಿದ್ದಾರೆ. ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಮದುವೆ ನಡೆಯುವ ಲೀಲಾ ಪ್ಯಾಲೇಸ್ ಬಳಿ ಇರುವ ಐಷಾರಾಮಿ ಹೋಟೆಲ್‍ಗಳನ್ನು ಕಾಯ್ದಿರಿಸಲಾಗಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪರಿಣಿತಿ ಚೋಪ್ರಾ ಮದುವೆ: ಸ್ವಾಗತಕ್ಕೆ ಸಜ್ಜಾದ ಏರ್ ಪೋರ್ಟ್

    ಪರಿಣಿತಿ ಚೋಪ್ರಾ ಮದುವೆ: ಸ್ವಾಗತಕ್ಕೆ ಸಜ್ಜಾದ ಏರ್ ಪೋರ್ಟ್

    ಬಾಲಿವುಡ್ ಖ್ಯಾತ ನಟಿ ಪರಿಣಿತಿ ಚೋಪ್ರಾ ಮತ್ತು ರಾಘವ್ ಚೆಡ್ಡಾ ವಿವಾಹ ಸೆಪ್ಟಂಬರ್ 24ರಂದು ಉದಯಪುರದಲ್ಲಿ ನಡೆಯುತ್ತಿದೆ. ನಾಳೆಯಿಂದ  ಮದುವೆ ಮುನ್ನ ಕಾರ್ಯಕ್ರಮಗಳು ಉದಯಪುರದಲ್ಲಿ ನಡೆಯಲಿದ್ದು, ಇಂದು ಪರಿಣಿತಿ ಮತ್ತು ರಾಘವ್ ಉದಯಪುರ ಏರ್ ಪೋರ್ಟಿಗೆ ಬಂದಿಳಿದರು. ನವ ಜೋಡಿಯನ್ನು ಸ್ವಾಗತಿಸುವುದಕ್ಕಾಗಿ ಉದಯಪುರ ಏರ್ ಪೋರ್ಟ್ ಅನ್ನೇ ಸಿಂಗಾರಗೊಳಿಸಲಾಗಿತ್ತು.

    ರಾಜಸ್ತಾನದ ಸಂಪ್ರದಾಯದಂತೆ ಪರಿಣಿತಿ ಮತ್ತು ರಾಘವ್ ಜೋಡಿಯನ್ನು ವಿಮಾನ ನಿಲ್ದಾಣದಲ್ಲೇ ಸ್ವಾಗತಿಸಲಾಯಿತು. ಕೆಂಪುಹಾಸು ಸೇರಿದಂತೆ ವಿಶೇಷ ಸಂಗೀತ ಮತ್ತು ಸ್ವಾಗತಕ್ಕಾಗಿ ಸ್ಥಳೀಯ ಕಲಾವಿದರು ಆಗಮಿಸಿದ್ದರು. ದುಬಾರಿ ಕಾರಿನಲ್ಲಿ ನವ ಜೋಡಿ ಪಂಚತಾರಾ ಹೋಟೆಲ್ ಪ್ರಯಾಣಿಸಿತು. ಅಲ್ಲಲ್ಲಿ ಸ್ವಾಗತ ಫಲಕಗಳನ್ನು ಕೂಡ ಅಳವಡಿಸಲಾಗಿತ್ತು.

    ಪರಿಣಿತಿ ಚೋಪ್ರಾ (Parineeti Chopra) ಮದುವೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಈಗಾಗಲೇ ಮುಂಬೈನ ಪರಿಣಿತಿ ಮನೆಯು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜೊತೆಗೆ ಮದುವೆ ಆಗಲಿರುವ ಉದಯಪುರದ ಲೀಲಾ ಪ್ಯಾಲೇಸ್ ಕೂಡ ಸಜ್ಜಾಗಿದೆ. ಸೆ.23 ಮತ್ತು 24 ರಂದು ಎರಡು ದಿನಗಳ ಕಾಲ ಅದ್ದೂರಿಯಾಗಿ ವಿವಾಹ ನಡೆಯಲಿದೆ.

    ಪರಿಣಿತಿ ಈಗಾಗಲೇ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರೀತಿಸಿದ ಗೆಳೆಯ, ರಾಜಕಾರಣಿ ರಾಘವ್ ಚಡ್ಡಾ (Raghav Chadha) ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದು, ಇಬ್ಬರೂ ಸೇರಿ ಗಣ್ಯರಿಗೆ ಮದುವೆ (Marriage) ಆಮಂತ್ರಣ ಪತ್ರಿಕೆ ಹಂಚುವಲ್ಲಿ ನಿರತರಾಗಿದ್ದಾರೆ. ಒಟ್ಟು ಇನ್ನೂರು ಗಣ್ಯರಿಗೆ ಅಂದು ಆಹ್ವಾನ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ಗಣ್ಯರು ಹೊರ ದೇಶದವರು ಆಗಿದ್ದಾರೆ ಎನ್ನುವುದು ವಿಶೇಷ.

    ರಾಘವ್- ಪರಿಣಿತಿ ಸೆ.24ರಂದು ಉದಯಪುರದಲ್ಲಿ (Udaipur) ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ವಿವಾಹ ಸಮಾರಂಭಗಳು ಸೆ.22ರಿಂದ ಪ್ರಾರಂಭವಾಗಲಿದ್ದು, ಸೆ.24ರವರೆಗೆ ನಡೆಯಲಿದೆ. ಮದುವೆಯ ಕುರಿತು ಸಂಪೂರ್ಣ ವಿವರ ಈ ಕಾರ್ಡ್‍ನಲ್ಲಿದೆ. ಸೆ.30ರಂದು ಚಂಡೀಗಢದ ತಾಜ್ ಹೋಟೆಲ್‍ನಲ್ಲಿ ಆರತಕ್ಷತೆ ನಡೆಯಲಿದೆ.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ನಟಿ ಪರಿಣಿತಿ ಚೋಪ್ರಾ ಮದುವೆ : ಭರ್ಜರಿ ಸಿದ್ಧತೆ

    ನಟಿ ಪರಿಣಿತಿ ಚೋಪ್ರಾ ಮದುವೆ : ಭರ್ಜರಿ ಸಿದ್ಧತೆ

    ಬಾಲಿವುಡ್ ಖ್ಯಾತ ನಟಿ ಪರಿಣಿತಿ ಚೋಪ್ರಾ (Parineeti Chopra) ಮದುವೆ ಸಿದ್ಧತೆ ಭರ್ಜರಿಯಾಗಿ ನಡೆದಿದೆ. ಈಗಾಗಲೇ ಮುಂಬೈನ ಪರಿಣಿತಿ ಮನೆಯು ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ. ಜೊತೆಗೆ ಮದುವೆ ಆಗಲಿರುವ ಉದಯಪುರದ ಲೀಲಾ ಪ್ಯಾಲೇಸ್ ಕೂಡ ಸಜ್ಜಾಗುತ್ತಿದೆ. ಸೆ.23 ಮತ್ತು 24 ರಂದು ಎರಡು ದಿನಗಳ ಕಾಲ ಅದ್ದೂರಿಯಾಗಿ ವಿವಾಹ ನಡೆಯಲಿದೆ.

    ಪರಿಣಿತಿ ಈಗಾಗಲೇ ಹಲವು ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರೀತಿಸಿದ ಗೆಳೆಯ, ರಾಜಕಾರಣಿ ರಾಘವ್ ಚಡ್ಡಾ (Raghav Chadha) ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದು, ಇಬ್ಬರೂ ಸೇರಿ ಗಣ್ಯರಿಗೆ ಮದುವೆ (Marriage) ಆಮಂತ್ರಣ ಪತ್ರಿಕೆ ಹಂಚುವಲ್ಲಿ ನಿರತರಾಗಿದ್ದಾರೆ. ಒಟ್ಟು ಇನ್ನೂರು ಗಣ್ಯರಿಗೆ ಅಂದು ಆಹ್ವಾನ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ಗಣ್ಯರು ಹೊರ ದೇಶದವರು ಆಗಿದ್ದಾರೆ ಎನ್ನುವುದು ವಿಶೇಷ.

    ರಾಘವ್- ಪರಿಣಿತಿ ಸೆ.24ರಂದು ಉದಯಪುರದಲ್ಲಿ (Udaipur) ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ವಿವಾಹ ಸಮಾರಂಭಗಳು ಸೆ.22ರಿಂದ ಪ್ರಾರಂಭವಾಗಲಿದ್ದು, ಸೆ.24ರವರೆಗೆ ನಡೆಯಲಿದೆ. ಮದುವೆಯ ಕುರಿತು ಸಂಪೂರ್ಣ ವಿವರ ಈ ಕಾರ್ಡ್‍ನಲ್ಲಿದೆ. ಸೆ.30ರಂದು ಚಂಡೀಗಢದ ತಾಜ್ ಹೋಟೆಲ್‍ನಲ್ಲಿ ಆರತಕ್ಷತೆ ನಡೆಯಲಿದೆ. ಇದನ್ನೂ ಓದಿ:ಮೊದಲ ಮಗುವಿನ ನಿರೀಕ್ಷೆಯಲ್ಲಿ ‘ಬಿಗ್ ಬಾಸ್’ ತೇಜಸ್ವಿನಿ ಪ್ರಕಾಶ್

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್- ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಇತರ ರಾಜಕೀಯ ನಾಯಕರು ಉದಯಪುರಕ್ಕೆ ಬರಲಿದ್ದಾರೆ. ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಮದುವೆ ನಡೆಯುವ ಲೀಲಾ ಪ್ಯಾಲೇಸ್ ಬಳಿ ಇರುವ ಐಷಾರಾಮಿ ಹೋಟೆಲ್‍ಗಳನ್ನು ಕಾಯ್ದಿರಿಸಲಾಗಿದೆ. ಪರಿಣಿತಿ, ಸಹೋದರಿ ಪ್ರಿಯಾಂಕಾ ಚೋಪ್ರಾ(Priyanka Chopra)- ನಿಕ್ ಜೋನಾಸ್ ಕೂಡ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

    ಹಲವು ವರ್ಷಗಳ ಪ್ರೀತಿಗೆ ಪರಿಣಿತಿ- ರಾಘವ್ ಮೇ 13ರಂದು ಉಂಗುರದ ಮುದ್ರೆ ಒತ್ತಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ಪರಿಣಿತಿ ಚೋಪ್ರಾ ಎಂಗೇಜ್ ಆಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • 200 ಗಣ್ಯರನ್ನು ಮದುವೆಗೆ ಆಹ್ವಾನಿಸಿದ ನಟಿ ಪರಿಣಿತಿ ಚೋಪ್ರಾ

    200 ಗಣ್ಯರನ್ನು ಮದುವೆಗೆ ಆಹ್ವಾನಿಸಿದ ನಟಿ ಪರಿಣಿತಿ ಚೋಪ್ರಾ

    ಬಾಲಿವುಡ್ ಖ್ಯಾತ ನಟಿ ಪರಿಣಿತಿ ಚೋಪ್ರಾ (Parineeti Chopra) ಮದುವೆ ಕೆಲಸಗಳಲ್ಲಿ ಬ್ಯುಸಿಯಾಗಿದ್ದಾರೆ. ಪ್ರೀತಿಸಿದ ಗೆಳೆಯ, ರಾಜಕಾರಣಿ ರಾಘವ್ ಚಡ್ಡಾ ಜೊತೆ ಹೊಸ ಜೀವನಕ್ಕೆ ಕಾಲಿಡುತ್ತಿದ್ದು, ಇಬ್ಬರೂ ಸೇರಿ ಗಣ್ಯರಿಗೆ ಮದುವೆ (Marriage) ಆಮಂತ್ರಣ ಪತ್ರಿಕೆ ಹಂಚುವಲ್ಲಿ ನಿರತರಾಗಿದ್ದಾರೆ. ಒಟ್ಟು ಇನ್ನೂರು ಗಣ್ಯರಿಗೆ ಅಂದು ಆಹ್ವಾನ ನೀಡುತ್ತಿದ್ದಾರೆ ಎಂದು ಹೇಳಲಾಗುತ್ತಿದೆ. ಕೆಲ ಗಣ್ಯರು ಹೊರ ದೇಶದವರು ಆಗಿದ್ದಾರೆ ಎನ್ನುವುದು ವಿಶೇಷ.

    ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ (Raghav Chadha) ಜೋಡಿ ಇದೇ ಸೆ.24ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಬಳಿಕ ಆರತಕ್ಷತೆ ಕಾರ್ಯಕ್ರಮ ಇರಲಿದ್ದು, ಮದುವೆ (Wedding) ಆರತಕ್ಷತೆಯ ಕಾರ್ಡ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ.

    ರಾಘವ್- ಪರಿಣಿತಿ ಸೆ.24ರಂದು ಉದಯಪುರದಲ್ಲಿ (Udaipur) ವೈವಾಹಿಕ ಜೀವನಕ್ಕೆ ಕಾಲಿಡಲಿದ್ದಾರೆ. ಪಂಜಾಬ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ವಿವಾಹ ಸಮಾರಂಭಗಳು ಸೆ.22ರಿಂದ ಪ್ರಾರಂಭವಾಗಲಿದ್ದು, ಸೆ.24ರವರೆಗೆ ನಡೆಯಲಿದೆ. ಮದುವೆಯ ಕುರಿತು ಸಂಪೂರ್ಣ ವಿವರ ಈ ಕಾರ್ಡ್‍ನಲ್ಲಿದೆ. ಸೆ.30ರಂದು ಚಂಡೀಗಢದ ತಾಜ್ ಹೋಟೆಲ್‍ನಲ್ಲಿ ಆರತಕ್ಷತೆ ನಡೆಯಲಿದೆ. ಇದನ್ನೂ ಓದಿ:ಕೈಯಲ್ಲಿ ಎದೆಮುಚ್ಚಿಕೊಂಡು ಸೋನು ಪೋಸ್- ಮತ್ಸ್ಯ ಕನ್ಯೆ ಅಂದ್ರು ಫ್ಯಾನ್ಸ್‌‌

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್- ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಇತರ ರಾಜಕೀಯ ನಾಯಕರು ಉದಯಪುರಕ್ಕೆ ಬರಲಿದ್ದಾರೆ. ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಮದುವೆ ನಡೆಯುವ ಲೀಲಾ ಪ್ಯಾಲೇಸ್ ಬಳಿ ಇರುವ ಐಷಾರಾಮಿ ಹೋಟೆಲ್‍ಗಳನ್ನು ಕಾಯ್ದಿರಿಸಲಾಗಿದೆ. ಪರಿಣಿತಿ, ಸಹೋದರಿ ಪ್ರಿಯಾಂಕಾ ಚೋಪ್ರಾ(Priyanka Chopra)- ನಿಕ್ ಜೋನಾಸ್ ಕೂಡ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

    ಹಲವು ವರ್ಷಗಳ ಪ್ರೀತಿಗೆ ಪರಿಣಿತಿ- ರಾಘವ್ ಮೇ 13ರಂದು ಉಂಗುರದ ಮುದ್ರೆ ಒತ್ತಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ಪರಿಣಿತಿ ಚೋಪ್ರಾ ಎಂಗೇಜ್ ಆಗಿದ್ದರು.

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ. 24 ಕ್ಕೆ ಪರಿಣಿತಿ-ರಾಘವ್ ಮದುವೆ

    ಸೆ. 24 ಕ್ಕೆ ಪರಿಣಿತಿ-ರಾಘವ್ ಮದುವೆ

    Web Stories
    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಪರಿಣಿತಿ ಚೋಪ್ರಾ-ರಾಘವ್ ಮದುವೆ ಕಾರ್ಡ್ ಹೇಗಿದೆ ನೋಡಿ

    ಪರಿಣಿತಿ ಚೋಪ್ರಾ-ರಾಘವ್ ಮದುವೆ ಕಾರ್ಡ್ ಹೇಗಿದೆ ನೋಡಿ

    ಬಾಲಿವುಡ್ (Bollywood) ಬ್ಯೂಟಿ ಪರಿಣಿತಿ ಚೋಪ್ರಾ-ರಾಘವ್ ಚಡ್ಡಾ (Raghav Chadha) ಜೋಡಿ ಇದೇ ಸೆ.24ಕ್ಕೆ ದಾಂಪತ್ಯ ಜೀವನಕ್ಕೆ ಕಾಲಿಡುತ್ತಿದ್ದಾರೆ. ಮದುವೆ ಬಳಿಕ ಆರತಕ್ಷತೆ ಕಾಯಕ್ರಮ ಇರಲಿದ್ದು, ಮದುವೆ (Wedding) ಆರತಕ್ಷತೆಯ ಕಾರ್ಡ್ ಇದೀಗ ಸೋಷಿಯಲ್ ಮೀಡಿಯಾದಲ್ಲಿ ಸದ್ದು ಮಾಡ್ತಿದೆ. ಇದನ್ನೂ ಓದಿ:ಸಾಗರದೂರಲ್ಲಿ ಸಪ್ತಸಾಗರ ಮೂವಿ ಟೀಂ- ಅಲಂಕಾರ್ ಥಿಯೇಟರ್‌ಗೆ ರಕ್ಷಿತ್ ಶೆಟ್ಟಿ

    ರಾಘವ್- ಪರಿಣಿತಿ ಸೆ.24ರಂದು ಉದಯಪುರದಲ್ಲಿ ವೈವಾಹಿಕ ಕಾಲಿಡಲಿದ್ದಾರೆ. ಪಂಜಾಬ್ ಸಂಪ್ರದಾಯದಂತೆ ಮದುವೆ ನಡೆಯಲಿದೆ. ವಿವಾಹ ಸಮಾರಂಭಗಳು ಸೆ.22ರಿಂದ ಪ್ರಾರಂಭವಾಗಲಿದ್ದು, ಸೆ.24ರವರೆಗೆ ನಡೆಯಲಿದೆ. ಮದುವೆಯ ಕುರಿತು ಸಂಪೂರ್ಣ ವಿವರ ಈ ಕಾರ್ಡ್‍ನಲ್ಲಿದೆ. ಸೆ.30ರಂದು ಚಂಡೀಗಢದ ತಾಜ್ ಹೋಟೆಲ್‍ನಲ್ಲಿ ಆರತಕ್ಷತೆ ನಡೆಯಲಿದೆ.

    ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್- ಪಂಜಾಬ್ ಸಿಎಂ ಭಗವಂತ್ ಮಾನ್ ಸೇರಿದಂತೆ ಇತರ ರಾಜಕೀಯ ನಾಯಕರು ಉದಯಪುರಕ್ಕೆ ಬರಲಿದ್ದಾರೆ. ಅವರಿಗೆ ವಿಶೇಷ ವ್ಯವಸ್ಥೆ ಮಾಡಲಾಗಿದೆ. ಇದಲ್ಲದೇ ಮದುವೆ ನಡೆಯುವ ಲೀಲಾ ಪ್ಯಾಲೇಸ್ ಬಳಿ ಇರುವ ಐಷಾರಾಮಿ ಹೋಟೆಲ್‍ಗಳನ್ನು ಕಾಯ್ದಿರಿಸಲಾಗಿದೆ. ಪರಿಣಿತಿ, ಸಹೋದರಿ ಪ್ರಿಯಾಂಕಾ ಚೋಪ್ರಾ(Priyanka Chopra)- ನಿಕ್ ಜೋನಾಸ್ ಕೂಡ ಮದುವೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

    ಹಲವು ವರ್ಷಗಳ ಪ್ರೀತಿಗೆ ಪರಿಣಿತಿ- ರಾಘವ್ ಮೇ 13ರಂದು ಉಂಗುರದ ಮುದ್ರೆ ಒತ್ತಿದ್ದರು. ಕುಟುಂಬಸ್ಥರ ಸಮ್ಮುಖದಲ್ಲಿ ಅದ್ದೂರಿಯಾಗಿ ಪರಿಣಿತಿ ಚೋಪ್ರಾ ಎಂಗೇಜ್ ಆಗಿದ್ದರು.

    [web_stories title=”true” excerpt=”false” author=”false” date=”false” archive_link=”false” archive_link_label=”” circle_size=”150″ sharp_corners=”false” image_alignment=”left” number_of_columns=”1″ number_of_stories=”10″ order=”DESC” orderby=”post_date” view=”carousel” /]

  • ಸೆ.24ಕ್ಕೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಮದುವೆ ಡೇಟ್ ಫಿಕ್ಸ್

    ಸೆ.24ಕ್ಕೆ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ ಮದುವೆ ಡೇಟ್ ಫಿಕ್ಸ್

    ಬಾಲಿವುಡ್ (Bollywood) ನಟಿ ಪರಿಣಿತಿ ಚೋಪ್ರಾ- ರಾಘವ್ ಚಡ್ಡಾ (Raghav Chadha) ಮದುವೆ (Wedding) ಡೇಟ್ ಫಿಕ್ಸ್ ಆಗಿದೆ. ಇದೇ ಸೆಪ್ಟೆಂಬರ್ 24ರಂದು ಹೊಸ ಬಾಳಿಗೆ ಕಾಲಿಡಲು ರೆಡಿಯಾಗಿದ್ದಾರೆ. ರಾಜಕಾರಣಿ ಜೊತೆ ಸ್ಟಾರ್ ನಟಿಯ ಮದುವೆಗೆ ಭರ್ಜರಿ ತಯಾರಿ ನಡೆಯುತ್ತಿದೆ. ಇದನ್ನೂ ಓದಿ:ಟ್ರೋಲ್‌ಗೆ ಡೋಂಟ್ ಕೇರ್- ಮತ್ತೆ ಬಿಕಿನಿ ಫೋಟೋ ಹಂಚಿಕೊಂಡ ಸೋನು

    ಇದೇ ಸೆ.23 ಮತ್ತು 24ರಂದು ರಾಜಸ್ಥಾನದ ಲೀಲಾ ಪ್ಯಾಲೇಸ್ ಮತ್ತು ದಿ ಒಬೆರಾಯ್ ಉದಯವಿಲಾಸದಲ್ಲಿ ಅದ್ದೂರಿಯಾಗಿ ಮದುವೆ ಕಾರ್ಯಕ್ರಮ ಜರುಗಲಿದೆ. ಈ ಮದುವೆಗೆ 200ಕ್ಕೂ ಹೆಚ್ಚು ಅತಿಥಿಗಳು ಮತ್ತು 50ಕ್ಕೂ ಹೆಚ್ಚು ವಿವಿಐಪಿಗಳಿಗೆ ಅವಕಾಶ ಕಲ್ಪಿಸಲಾಗುತ್ತಿದೆ.

    ಹಳದಿ ಶಾಸ್ತ್ರ ಮೆಹೆಂದಿ ಸಂಗೀತ ಕಾರ್ಯಕ್ರಮವು ಸೆ.23ರಂದು ನಡೆಯಲಿದ್ದು, ಸೆ.24ರಂದು ಅದ್ಧೂರಿಯಾಗಿ ವಿವಾಹ ನಡೆಯಲಿದೆ. ಮದುವೆಯ ಬಳಿಕ ಹರಿಯಾಣದಲ್ಲಿ ಈ ಜೋಡಿ ಆರತಕ್ಷತೆ ಕಾರ್ಯಕ್ರಮ ನಡೆಯಲಿದೆ.

    ಮದುವೆಗೆ ನಟಿ ಪ್ರಿಯಾಂಕಾ ಚೋಪ್ರಾ(Priyanka Chopra) ಮತ್ತು ನಿಕ್ ಜೋನಸ್ ಸೇರಿದಂತೆ ರಾಜಕೀಯ ರಂಗದ ಪ್ರಮುಖ ರಾಜಕಾರಣಿಗಳು ಭಾಗಿಯಾಗಲಿದ್ದಾರೆ. ಖ್ಯಾತ ಡಿಸೈನರ್ ಮನೀಷ್ ಮಲ್ಹೋತ್ರಾ ಬಳಿ ಪರಿಣಿತಿ ಜೋಡಿ ಮದುವೆ ಧಿರಿಸಿಗೆ ಆರ್ಡರ್ ನೀಡಿದ್ದಾರೆ. ಮದುವೆಯ ಕಾರ್ಯಗಳು ತೆರೆಮರೆಯಲ್ಲಿ ಭರ್ಜರಿಯಾಗಿ ತಯಾರಿ ನಡೆಯುತ್ತಿದೆ.