Tag: Shruthi Narayanan

  • ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್ ಬಗ್ಗೆ ನಟಿ ಶೃತಿ ನಾರಾಯಣನ್ ಖಡಕ್ ರಿಯಾಕ್ಷನ್

    ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್ ಬಗ್ಗೆ ನಟಿ ಶೃತಿ ನಾರಾಯಣನ್ ಖಡಕ್ ರಿಯಾಕ್ಷನ್

    ಮಿಳಿನ ನಟಿ ಶೃತಿ ನಾರಾಯಣನ್ (Shruthi Narayanan) ಖಾಸಗಿ ವಿಡಿಯೋ ಎನ್ನಲಾದ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗ್ತಿದ್ದಂತೆ ನಟಿ ರಿಯಾಕ್ಟ್ ಮಾಡಿದ್ದಾರೆ. ನಿಮ್ಮ ತಾಯಿ, ತಂಗಿ ಕೂಡ ನನ್ನಂತೆಯೇ ಹೆಣ್ಣು ಅವರ ವಿಡಿಯೋ ನೋಡಿ ಖುಷಿಪಡಿ ಎಂದು ನಟಿ ಖಡಕ್ ಪ್ರತಿಕ್ರಿಯೆ ನೀಡಿದ್ದಾರೆ. ಇದನ್ನೂ ಓದಿ:ಎಲ್ಲವೂ ದೇವರಿಗೆ ಬಿಟ್ಟಿದ್ದು: ಕೊನೆಗೂ ಲಾರೆನ್ಸ್‌ ಬಿಷ್ಣೋಯ್‌ ಬೆದರಿಕೆ ಬಗ್ಗೆ ಸಲ್ಮಾನ್‌ ಮಾತು

    ಇದೀಗ ಹರಿದಾಡುತ್ತಿರುವ ವಿಚಾರ ನಿಮಗೆ ಜೋಕ್ ಅಥವಾ ತಮಾಷೆ ಆಗಿರಬಹುದು. ಆದರೆ ನನಗೆ ನನ್ನ ಕುಟುಂಬಕ್ಕೆ ಇದು ಕಷ್ಟಕರ ಸಂದರ್ಭವಾಗಿದೆ. ಅದರಲ್ಲೂ ನನಗೆ ಇದನ್ನು ನಿಭಾಯಿಸೋದು ಕಷ್ಟಕರವಾಗಿದೆ ಎಂದಿದ್ದಾರೆ. ನಾನು ಒಬ್ಬಳು ಹುಡುಗಿ, ನನಗೂ ಭಾವನೆಗಳಿವೆ. ನನ್ನ ಆಪ್ತರಿಗೂ ಭಾವನೆಗಳಿವೆ. ಅದಕ್ಕೆ ಬೆಲೆ ಕೊಡಿ. ನೀವೆಲ್ಲಾ ಇದನ್ನು ಮತ್ತಷ್ಟು ಕೆಟ್ಟದಾಗಿ ಮಾಡುತ್ತಿದ್ದೀರಿ ಎಂದು ನಟಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ದಯವಿಟ್ಟು ಆ ವಿಡಿಯೋಗಳನ್ನು ಕಾಡ್ಗಿಚ್ಚಿನಂತೆ ಹಬ್ಬಿಸಬೇಡಿ. ಒಂದು ವೇಳೆ ನೀವು ಹಾಗೆಯೇ ಮಾಡಬೇಕು ಎಂದಿದ್ರೆ, ನಿಮ್ಮ ತಾಯಿ, ಗರ್ಲ್‌ಫ್ರೆಂಡ್, ಸಹೋದರಿ ವಿಡಿಯೋಗಳನ್ನು ವೈರಲ್ ಮಾಡಿ. ಅವರು ಕೂಡ ನನ್ನ ಹಾಗೆಯೇ ದೇಹವನ್ನು ಹೊಂದಿದ್ದಾರೆ. ಹಾಗಾಗಿ ಅವರ ವಿಡಿಯೋ ನೋಡಿ ಖುಷಿಪಡಿ ಎಂದು ಖಡಕ್ ಆಗಿ ಶೃತಿ ನಾರಾಯಣನ್ ಇನ್ಸ್ಟಾಗ್ರಾಂ ಸ್ಟೋರಿ ಬರೆದುಕೊಂಡಿದ್ದಾರೆ. ಇದನ್ನೂ ಓದಿ:ರಶ್ಮಿಕಾ ಮಂದಣ್ಣ ಅದ್ಭುತ ನಟಿ: ಹೊಗಳಿದ ಸಲ್ಮಾನ್ ಖಾನ್

    ಲೀಕ್ ಆದ ಕೌಸ್ಟಿಂಗ್ ಕೌಚ್ ವಿಡಿಯೋವನ್ನು ನಟಿ ಎಐ ವಿಡಿಯೋ ಎಂದು ಪರೋಕ್ಷವಾಗಿ ಸೋಶಿಯಲ್ ಮೀಡಿಯಾದಲ್ಲಿ ತಿಳಿಸಿದ್ದಾರೆ. ಇದು ರಿಯಲ್ ವಿಡಿಯೋ ಅಲ್ಲ, ಎಂಬುದು ನಟಿಯ ವಾದ. ಇನ್ನೂ ಪ್ರೈವೇಟ್ ಮಾಡಿದ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ಮತ್ತೆ ಪಬ್ಲಿಕ್ ಮಾಡಿದ್ದಾರೆ. ಕಾಮೆಂಟ್ ಬಾಕ್ಸ್ ಆಫ್ ಮಾಡಿ ಹೊಸ ಫೋಟೋಶೂಟ್ ಕೂಡ ಹಂಚಿಕೊಂಡಿದ್ದಾರೆ.

    ಇನ್ನೂ ಲೀಕ್ ಆಗಿರುವ ಶೃತಿ ಖಾಸಗಿ ವಿಡಿಯೋ ಕಾಸ್ಟಿಂಗ್ ಕೌಚ್ ದೃಶ್ಯಗಳು ಎನ್ನಲಾಗಿದೆ. 14 ನಿಮಿಷಗಳಿರುವ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾಸ್ಟಿಂಗ್ ಕೌಚ್ ವೇಳೆ, ಅದನ್ನು ರೆಕಾರ್ಡ್ ಮಾಡಿಕೊಂಡು ಲೀಕ್ ಮಾಡಿದ್ದಾರೆ ಎಂದು ನೆಟ್ಟಿಗರು ವಾದಿಸುತ್ತಿದ್ದಾರೆ.

  • ಶೃತಿ ನಾರಾಯಣನ್ ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್- ಇನ್ಸ್ಟಾ ಖಾತೆ ಪ್ರೈವೇಟ್ ಮಾಡಿದ ನಟಿ

    ಶೃತಿ ನಾರಾಯಣನ್ ಕಾಸ್ಟಿಂಗ್ ಕೌಚ್ ವೀಡಿಯೋ ಲೀಕ್- ಇನ್ಸ್ಟಾ ಖಾತೆ ಪ್ರೈವೇಟ್ ಮಾಡಿದ ನಟಿ

    ಮಿಳಿನ (Kollywood) ಖ್ಯಾತ ನಟಿ ಶೃತಿ ನಾರಾಯಣನ್ (Shruthi Narayanan) ಕಾಸ್ಟಿಂಗ್ ಕೌಚ್ ವಿಡಿಯೋ ಎನ್ನಲಾದ ದೃಶ್ಯಗಳು ಸೋಶಿಯಲ್ ಮೀಡಿಯಾದಲ್ಲಿ ಕೋಲಾಹಲ ಸೃಷ್ಟಿಸಿದೆ. ಇದರ ಬೆನ್ನಲ್ಲೇ ನಟಿ ತಮ್ಮ ಇನ್ಸ್ಟ್ರಾಗ್ರಾಂ ಖಾತೆಯನ್ನು ಪ್ರೈವೇಟ್ ಮಾಡಿದ್ದಾರೆ. ಇದನ್ನೂ ಓದಿ:ಗೌತಮಿ ದಂಪತಿ ಜೊತೆ ಕುಟುಂಬ ಸಮೇತ ಉಗ್ರಂ ಮಂಜು ಟೆಂಪಲ್ ರನ್

    ಲೀಕ್ ಆಗಿರುವ ಶೃತಿ ಖಾಸಗಿ ವಿಡಿಯೋ ಕಾಸ್ಟಿಂಗ್ ಕೌಚ್ ದೃಶ್ಯಗಳು ಎನ್ನಲಾಗಿದೆ. 14 ನಿಮಿಷಗಳಿರುವ ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಕಾಸ್ಟಿಂಗ್‌ ಕೌಚ್‌ ವೇಳೆ, ಅದನ್ನು ರೆಕಾರ್ಡ್ ಮಾಡಿಕೊಂಡು ಲೀಕ್ ಮಾಡಿದ್ದಾರೆ ಎಂದು ನೆಟ್ಟಿಗರು ವಾದಿಸುತ್ತಿದ್ದಾರೆ. ಅದು ನಿಜವಾದ ವಿಡಿಯೋ ಅಲ್ಲ,  AI ವಿಡಿಯೋ ಎಂಬ ವಾದಗಳು ಸೋಶಿಯಲ್ ಮೀಡಿಯಾದಲ್ಲಿ ಕೇಳಿ ಬರುತ್ತಿವೆ.

    ಶೃತಿದೇ ಎನ್ನಲಾದ ಕಾಸ್ಟಿಂಗ್ ಕೌಚ್ ವಿಡಿಯೋ ಲೀಕ್ ಆಗ್ತಿದ್ದಂತೆ ತಮ್ಮ ಇನ್ಸ್ಟಾಗ್ರಾಂ ಖಾತೆಯನ್ನು ನಟಿ ಪ್ರೈವೇಟ್ ಮಾಡಿದ್ದಾರೆ. ಇದನ್ನೂ ಓದಿ:ಎಲ್ಲವೂ ದೇವರಿಗೆ ಬಿಟ್ಟಿದ್ದು: ಕೊನೆಗೂ ಲಾರೆನ್ಸ್‌ ಬಿಷ್ಣೋಯ್‌ ಬೆದರಿಕೆ ಬಗ್ಗೆ ಸಲ್ಮಾನ್‌ ಮಾತು

    ತಮಿಳಿನ ಸೂಪರ್ ಹಿಟ್ ಸೀರಿಯಲ್ ‘ಕಾರ್ತಿಕ ದೀಪಂ’ನಲ್ಲಿ ಶೃತಿ ನಟಿಸಿದ್ದಾರೆ. ವರುಣ್ ಧವನ್, ಸಮಂತಾ ನಟನೆಯ ‘ಸಿಟಾಡೆಲ್’ ಅವರು ನಟಿಸಿ ಸೈ ಎನಿಸಿಕೊಂಡಿದ್ದಾರೆ.