ಸ್ಯಾಂಡಲ್‌ವುಡ್ ನಟಿ ಮೇಘನಾ ರಾಜ್ (Meghanaraj) ಅವರು ಗಣೇಶ ಹಬ್ಬದಂದು ಅಭಿಮಾನಿಗಳಿಗೆ ಗುಡ್ ನ್ಯೂಸ್ ನೀಡಿದ್ದಾರೆ. ಶ್ರೀನಗರ ಕಿಟ್ಟಿಗೆ (Srinagar Kitty) ನಾಯಕಿಯಾಗುವ ಮೂಲಕ ಮೇಘನಾ ಬಿಗ್ ಅಪ್‌ಡೇಟ್ ನೀಡಿದ್ದಾರೆ.
‘ತತ್ಸಮ ತದ್ಭವ’ ಚಿತ್ರ ಇತ್ತೀಚೆಗೆ ರಿಲೀಸ್ ಆಗಿ, ಉತ್ತಮ ಪ್ರಶಂಸೆ ಪಡೆಯಿತು. ಈ ಬೆನ್ನಲ್ಲೇ ಮತ್ತೊಂದು ಹೊಸ ಸಿನಿಮಾ ಅನೌನ್ಸ್ ಮಾಡಿದ್ದಾರೆ. ವಿನಯ್ ಪ್ರಿತಮ್, ಗುರು ಹೆಗ್ಡೆ ನಿರ್ದೇಶನದ ‘ಅಮರ್ಥ’ (Amartha) ಎಂಬ ವಿಭಿನ್ನ ಸಿನಿಮಾದಲ್ಲಿ ಲೀಡಿಂಗ್ ಲೇಡಿಯಾಗಿ ನಟಿಸಲಿದ್ದಾರೆ.
ಮೊದಲ ಬಾರಿಗೆ ಶ್ರೀನಗರ ಕಿಟ್ಟಿಯೊಂದಿಗೆ ಹೀರೋಯಿನ್ ಆಗಿ ಮೇಘನಾ ರಾಜ್ ತೆರೆ ಹಂಚಿಕೊಳ್ತಿದ್ದಾರೆ. ಟೈಟಲ್ ಕೂಡ ಭಿನ್ನವಾಗಿದ್ದು, ಸಿನಿಮಾ ವಿಭಿನ್ನವಾಗಿರಲಿದೆ ಎನ್ನಲಾಗುತ್ತಿದೆ. ಇದನ್ನೂ ಓದಿ:ದೊಡ್ಮನೆ ಹೀರೋಗೆ ಮೇಘಾ ಶೆಟ್ಟಿ ಹೀರೋಯಿನ್
ಗಣೇಶ್ ಹಬ್ಬದಂದು ಹೊಸ ಸಿನಿಮಾದ ಪೋಸ್ಟರ್ ಹಂಚಿಕೊಂಡಿದ್ದಾರೆ. ಪೋಸ್ಟರ್‌ನಲ್ಲಿ ಶ್ರೀನಗರ ಕಿಟ್ಟಿ, ಶರ್ಟ್-ಪಂಚೆ-ಶಲ್ಯ ಧರಿಸಿ ಮಸ್ತ್ ಆಗಿ ಕಾಣಿಸಿಕೊಂಡಿದ್ದಾರೆ. ಅವರ ಜೊತೆ ಮೇಘನಾ ಸೀರೆಯುಟ್ಟು ಕಂಗೊಳಿಸಿದ್ದಾರೆ. ಸದ್ಯ ಈ ಪೋಸ್ಟರ್ ಎಲ್ಲರ ಗಮನ ಸೆಳೆಯುತ್ತಿದೆ. ಸದ್ಯದಲ್ಲೇ ಸಿನಿಮಾದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.
ಹನ್ನೆರೆಡು ವರ್ಷಗಳ ಹಿಂದೆ ತೆರೆಕಂಡಿದ್ದ ಸಂಜು ವೆಡ್ಸ್ ಗೀತಾ (Sanju Weds Geetha 2) ಚಿತ್ರ ತನ್ನ ಹಾಡುಗಳು ಹಾಗೂ ಕಂಟೆಂಟ್ ಮೂಲಕ ಜನರ ಮನ ಗೆದ್ದಿತ್ತು. ಈಗ ಆ ಚಿತ್ರದ ಸೀಕ್ವೇಲ್ ಆಗಿ ಸಂಜು ವೆಡ್ಸ್ ಗೀತಾ-2 ಮೂಡಿಬರುತ್ತಿದೆ. ನಾಗಶೇಖರ್ ಅವರೇ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಬಹುತೇಕ ಮೊದಲ ಭಾಗದಲ್ಲಿದ್ದ ಕಲಾವಿದರೇ ಈ ಚಿತ್ರದಲ್ಲೂ ಇರುತ್ತಾರೆ. ಫಾರ್ ಎ ಛೇಂಜ್ ರಮ್ಯಾ ಬದಲು ಇಲ್ಲಿ ರಕ್ಷಿತಾ ರಾಮ್ ನಾಯಕಿಯಾಗಿದ್ದಾರೆ. ಅದಕ್ಕೆ ನಾಗಶೇಖರ್ ಕಾರಣವನ್ನೂ ನೀಡಿದರು. ಬೆಂಗಳೂರಿನ ಅಶೋಕಾ ಹೋಟೆಲ್ ನಲ್ಲಿ ಸಂಜು ವೆಡ್ಸ್ ಗೀತಾ-2 ಚಿತ್ರದ ಮುಹೂರ್ತ (Muhurta) ಹಾಗೂ ಟೀಸರ್ ಬಿಡುಗಡೆ ಸಮಾರಂಭ ನೆರವೇರಿತು. ಕಾರ್ಯಕ್ರಮದ ಆರಂಭದಲ್ಲಿ ಹಿಂದಿನ ಚಿತ್ರದ ಎವಿ ಪ್ರದರ್ಶನ ಹಾಗೂ ಆ ಚಿತ್ರದ ಟೈಟಲ್ ಟ್ರ್ಯಾಕ್ ಗೆ ನೃತ್ಯ ಮಾಡುವ ಮೂಲಕ ಮೆಲುಕು ಹಾಕಲಾಯಿತು.
ನಾಗಶೇಖರ್ (Nagasekhar) ಮೂವೀಸ್ ಹಾಗೂ ಪವಿತರ ಇಂಟರ್ ನ್ಯಾಷನಲ್ ಮೂವೀಮೇಕರ್ಸ್ ಸಹಯೋಗದೊಂದಿಗೆ ಮಹಾನಂದಿ ಕ್ರಿಯೇಶನ್ಸ್ ನಿರ್ಮಿಸುತ್ತಿರುವ ಈ ಚಿತ್ರಕ್ಕೆ ನಾಗಶೇಖರ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡುತ್ತಿದ್ದಾರೆ. ವರ್ಣರಂಜಿತವಾಗಿ ನಡೆದ ಕಾರ್ಯಕ್ರಮದಲ್ಲಿ ಮಾತನಾಡಿದ ನಾಗಶೇಖರ್, ನಾನು ಸೀರಿಯಲ್ ಗಳಲ್ಲಿ ಆಕ್ಟ್ ಮಾಡ್ತಿರುವಾಗ, ಕಪ್ಪಗಿರುವ ಈ ಹುಡುಗನನ್ನು ಕರೆದು ತಮ್ಮ ನಿರ್ದೇಶನದ ನಿನಗಾಗಿ ಚಿತ್ರದಲ್ಲಿ ಅವಕಾಶ ನೀಡಿದವರು ಎಸ್ ಮಹೇಂದರ್, ಅವರು ಇಂದು ನಮ್ಮ ಚಿತ್ರದ ಟೀಸರ್ ರಿಲೀಸ್ ಮಾಡಿದ್ದು ತುಂಬಾ ಖುಷಿಯಾಗಿದೆ. ಈ ಸಿನಿಮಾವನ್ನು 5 ವರ್ಷಗಳ ಹಿಂದೆಯೇ ಪ್ರಾರಂಭಿಸಬೇಕಾಗಿತ್ತು. ಆದರೆ ನಾನು ತೆಲುಗು, ತಮಿಳು ಕಡೆ ಹೋಗಿದ್ದರಿಂದ ಆಗಲಿಲ್ಲ. ರಮ್ಯ ಅವರು ಈ ಚಿತ್ರದಲ್ಲೂ ಆಕ್ಟ್ ಮಾಡಬೇಕಿತ್ತು. ಅದರೆ ಅವರು ರಾಜಕೀಯದಲ್ಲಿ ಬ್ಯುಸಿ ಇದ್ದಾರೆ. ಅವರ ಬದಲಾಗಿ ಈ ಪಾತ್ರಕ್ಕೆ ಮೊದಲು ನನ್ನ ಕಣ್ಣಮುಂದೆ ಬಂದದ್ದೇ ರಚಿತಾ ರಾಮ್, ತಮ್ಮ ಅದ್ಭುತವಾದ ಅಭಿನಯದ ಮೂಲಕವೇ ಅವರು ಹೆಸರು ಮಾಡಿದವರು. ನನ್ನ ಚಿತ್ರದಲ್ಲಿ ಈ ಪಾತ್ರಕ್ಕೆ ಜೀವ ತುಂಬುವುದೇ ಅಭಿನಯ. ಇನ್ನು ಹಿಂದಿನ ಚಿತ್ರದಲ್ಲಿದ್ದ ಬಹುತೇಕರು ಇದರಲ್ಲೂ ಇರುತ್ತಾರೆ. ನಾನು ಚಿತ್ರದಲ್ಲಿ ಕಥೆಯ ಜೊತೆ ಹಾಡುಗಳಿಗೂ ಜಾಸ್ತಿ ಪ್ರಾಮುಖ್ಯತೆ ಕೊಡುತ್ತೇನೆ. ಶ್ರೀಧರ್ ಸಂಭ್ರಮ್ ಅವರಿಗೆ ರಾತ್ರಿ 12 ಗಂಟೆಗೆ ಕಾಲ್ ಮಾಡಿ ಹಾಡುಗಳ ಸನ್ನಿವೇಶ ವಿವರಿಸಿದ್ದೇನೆ. ಅವರು ಸೂಪರ್ ಸಾಂಗ್ಸ್ ಕೊಟ್ಟಿದ್ದಾರೆ. ಅದ್ಭುತವಾದ 5 ಹಾಡುಗಳು ಮೂಡಿಬಂದಿವೆ. ಇಂದಿನಿಂದಲೇ ಚಿತ್ರೀಕರಣ ಪ್ರಾರಂಭವಾಗುತ್ತದೆ ಎಂದರು.
ಶ್ರೀನಗರ ಕಿಟ್ಟಿ (Srinagar Kitty), ರಚಿತಾ ರಾಂ (Rachita Ram) ಅಭಿನಯದ ಹಾಡಿನೊಂದಿಗೆ ಚಿತ್ರೀಕರಣ ಪ್ರಾರಂಭಿಸಲಾಯಿತು. ಮುಹೂರ್ತ ದೃಶ್ಯಕ್ಕೆ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಕ್ಲಾಪ್ ಮಾಡಿದರೆ, ನಾಗಶೇಖರ್ ಅವರ ತಾಯಿ ವರಲಕ್ಷ್ಮಿ ಕ್ಯಾಮೆರಾ ಸ್ವಿಚ್ ಆನ್ ಮಾಡಿದರು. ಈ ಚಿತ್ರವನ್ನು ಪುನೀತ್ ರಾಜಕುಮಾರ್ ಅವರಿಗೆ ಅರ್ಪಣೆ ಮಾಡುವ ಮೂಲಕ ನಾಗಶೇಖರ್, ರಾಜರತ್ನನಿಗೆ ಗೌರವ ಸಲ್ಲಿಸಿದ್ದಾರೆ.
ನಿರ್ಮಾಪಕ ಚಲುವಾದಿ ಕುಮಾರ್ ಮಾತನಾಡಿ ಹಿಙದಿನ ಚಿತ್ರಗಳಲ್ಲಿ ನಾಗಶೇಖರ್ ಅವರ ವರ್ಕ್ ನೋಡಿದ್ದೇನೆ. ಈ ಚಿತ್ರದ ಬಗ್ಗೆ 5 ವರ್ಷಗಳ ಹಿಂದೆಯೇ ಮಾತಾಡಿದ್ವಿ, ಕಥೆ ತುಂಬಾ ಚೆನ್ನಾಗಿ ಮಾಡಿಕೊಂಡಿದ್ದಾರೆ 12 ವರ್ಷವಾದರೂ ಹಾಡು, ಕಥೆ ಜೀವಂತವಾಗಿದೆ ಎಂದರೆ ಅದಕ್ಕಿರುವ ಜನಪ್ರಿಯತೆ ಕಾರಣ ಎಂದರು. ಮತ್ತೊಬ್ಬ ನಿರ್ಮಾಪಕ ನಾರಾಯಣ ಎಂ.ಸಿ. ಮಾತನಾಡಿ ನನಗೆ ಬಹಳ ಇಷ್ಟವಾದ ಟೀಂ ಇದು. ಮೊದಲ ಚಿತ್ರಕ್ಕಿಂತ ಈ ಚಿತ್ರ, ಹೆಚ್ಚು ಜನಪ್ರಿಯವಾಗುವ ನಂಬಿಕೆಯಿದೆ ಎಂದರು.
ನಾಯಕಿ ರಚಿತಾ ಮಾತನಾಡಿ ಲಾಂಚ್ ಇವೆಂಟ್ ಇಷ್ಟೊಂದು ಗ್ರ್ಯಾಂಡ್ ಆಗಿ ಮಾಡಿದ್ದಾರೆ. ನಾಗಶೇಖರ್ ಅವರ ಜೊತೆ ಫಸ್ಟ್ ಟೈಮ್ ಕೆಲಸ ಮಾಡುತ್ತಿದ್ದೇನೆ. ಚಿತ್ರದ ಬಗ್ಗೆ ಅವರಿಗೆ ಡೆಡಿಕೇಶನ್ ಜಾಸ್ತಿ, ಅದನ್ನು ಫೋಟೋಶೂಟ್ ಸಮಯದಲ್ಲೇ ನೋಡಿದೆ. ನನ್ನ ಪಾತ್ರಕ್ಕೆ ನ್ಯಾಯ ಒದಗಿಸುತ್ತೇನೆ ಎಂದರು. ನಾಯಕ ಕಿಟ್ಟಿ ಮಾತನಾಡಿ ನಾಗಶೇಖರ್ ಚಿತ್ರದ ಕಥೆಗೆ ಹೆಚ್ಚು ಪ್ರಾಮುಖ್ಯತೆ ಕೊಡುತ್ತಾರೆ. ನನ್ನ ಲ್ಯಾಂಡ್ ಮಾರ್ಕ್ ಸಿನಿಮಾಗಳಲ್ಲಿ ಸಂಜು ವೆಡ್ಸ ಗೀತಾ ಒಂದು. ಅದ್ಭುತವಾದ ಪ್ರೇಮಕಥೆಯೊಂದಿಗೆ ಮತ್ತೆ ಬರುತ್ತೇವೆ.
ಮೊದಲ ಚಿತ್ರಕ್ಕಿಂತ ಈ ಚಿತ್ರದ ಪಾತ್ರ ಇನ್ನೂ ಚೆನ್ನಾಗಿದೆ. ರಚಿತಾ ರಾಮ್ ಅವರ ಜೊತೆ ಮೊದಲಬಾರಿಗೆ ತೆರೆ ಹಂಚಿಕೊಳ್ಳುತ್ತಿದ್ದೇನೆ ಎಂದರು. ನಂತರ ಸಂಗೀತ ನಿರ್ದೇಶಕ ಶ್ರೀಧರ್ ವಿ. ಸಂಭ್ರಮ್, ಛಾಯಾಗ್ರಾಹಕ ಸತ್ಯ ಹೆಗಡೆ, ಸಾಹಿತಿ ಕವಿರಾಜ್ ಚಿತ್ರದ ಕುರಿತಂತೆ ಮಾತನಾಡಿದರು. ಅತಿಥಿಯಾಗಿ ಆಗಮಿಸಿದ್ದ ಅಭಿಷೇಕ್ ಅಂಬರೀಶ್ ಮಾತನಾಡಿ ನಾಗಶೇಖರ್ ಅದ್ಭುತವಾದ ತಂತ್ರಜ್ಞ ಎಂದು ಹೇಳಿದರು.
ಮಂಜುನಾಥ್ ಐಎಎಸ್. ನಿರ್ಮಾಪಕ ಕಾರ್ತಿಕ್ ಗೌಡ, ನಟ ಆದಿತ್ಯ, ಮಾಜಿ ಎಂ.ಎಲ್.ಎ.ಬಾಲರಾಜ್ ನಾಗತಿಹಳ್ಳಿ, ಚಂದ್ರಶೇಖರ್, ಚೇಂಬರ್ ಅಧ್ಯಕ್ಷ ಭಾ.ಮಾ. ಹರೀಶ್ ಮುಂತಾದವರು ಕಾರ್ಯಕ್ರಮದಲ್ಲಿ ಹಾಜರಿದ್ದರು. ನಿರ್ಮಾಪಕ ಜಾಕ್ ಮಂಜು ಅವರು ಈ ಚಿತ್ರವನ್ನು ವಿಶ್ವಾದ್ಯಂತ ರಿಲೀಸ್ ಮಾಡಲಿದ್ದಾರೆ.
ಸ್ಯಾಂಡಲ್ವುಡ್‌ನಲ್ಲಿ (Sandalwood) ಹೊಸ ಅಲೆ ಸೃಷ್ಟಿಸಿದ ಸಿನಿಮಾ ಅಂದರೆ ‘ಸಂಜು ವೆಡ್ಸ್ ಗೀತಾ’ ಸಿನಿಮಾ. ಶ್ರೀನಗರ ಕಿಟ್ಟಿ- ಮೋಹಕತಾರೆ ರಮ್ಯಾ (Ramya) ನಟಿಸಿದ್ದ ಈ ಚಿತ್ರ ಸೆನ್ಸೇಷನ್ ಕ್ರಿಯೆಟ್ ಮಾಡಿತ್ತು. ಇದರ ಪಾರ್ಟ್ 2 ಅನೌನ್ಸ್ ಆದಮೇಲಂತೂ ಸಿನಿಮಾದ ಮೇಲಿನ ನಿರೀಕ್ಷೆ ಡಬಲ್ ಆಗಿದೆ. ಶ್ರೀನಗರ ಕಿಟ್ಟಿ- ರಚಿತಾ ರಾಮ್ (Rachitha Ram) ಜೋಡಿ ಡ್ಯುಯೆಟ್ ಹಾಡಲಿದ್ದಾರೆ. ಸದ್ಯ ಚಿತ್ರದ ಬಗ್ಗೆ ನಿರ್ದೇಶಕ ನಾಗಶೇಖರ್ ಮೇಜರ್ ಅಪ್‌ಡೇಟ್ ಹಂಚಿಕೊಂಡಿದ್ದಾರೆ.
‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾವನ್ನು ಘೋಷಿಸಿದ್ದ ನಾಗಶೇಖರ್ ಸದ್ಯ ಚಿತ್ರದ ಲಾಂಚ್ ದಿನಾಂಕವನ್ನು ಹಂಚಿಕೊಂಡಿದ್ದಾರೆ. ಇದೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ 15ರ ಸಂಜೆ 6:30ಕ್ಕೆ ಬೆಂಗಳೂರಿನ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ಶ್ರೀನಗರ ಕಿಟ್ಟಿ- ರಚಿತಾ ಸಿನಿಮಾ ಲಾಂಚ್ ಆಗಲಿದೆ. ಈ ಕರ‍್ಯಕ್ರಮಕ್ಕೆ ವಿಶೇಷವಾದ ಆಮಂತ್ರಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಈ ಆಮಂತ್ರಣದಲ್ಲಿ ತಮ್ಮ ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ನಿರ್ದೇಶಕ ನಾಗಶೇಖರ್ ತಮ್ಮ ಬಾಸ್ ಡಾ.ಪುನೀತ್ ರಾಜ್‌ಕುಮಾರ್ ಅವರಿಗೆ ಅರ್ಪಿಸುತ್ತಿದ್ದೇವೆ ಎಂದು ಉಲ್ಲೇಖಿಸಿದ್ದಾರೆ. ಇದನ್ನೂ ಓದಿ:ಮಗಳು ಐಶ್ವರ್ಯಾ ಚಿತ್ರಕ್ಕೆ ಅರ್ಜುನ್ ಸರ್ಜಾ ಆ್ಯಕ್ಷನ್ ಕಟ್
ಸಿನಿಮಾ ಲಾಂಚ್ ಆಗೋಕು ಚಿತ್ರೀಕರಣಕ್ಕೆ ಚಾಲನೆ ಸಿಗಲಿದೆ. ಮುಂಬೈ ಮತ್ತು ಸ್ವಿಜರ್‌ಲ್ಯಾಂಡ್‌ನಲ್ಲಿ ಶೂಟಿಂಗ್ ಮಾಡಲು ಟೀಮ್ ಪ್ಲ್ಯಾನ್ ಮಾಡಿದ್ದಾರೆ. 30ದಿನ ಮುಂಬೈ ಮತ್ತು 30 ದಿನ ಸ್ವಿಜರ್‌ಲ್ಯಾಂಡ್‌ನಲ್ಲಿ ಚಿತ್ರೀಕರಣ ನಡೆಯಲಿದೆ. ಸಂಜು ಪಾತ್ರಕ್ಕೆ ಶ್ರೀನಗರ ಕಿಟ್ಟಿ, ಗೀತಾ ಪಾತ್ರಕ್ಕೆ ರಚಿತಾ ರಾಮ್ (Rachitha Ram) ಅವರು ನಟಿಸುತ್ತಿದ್ದಾರೆ. ಗೀತಾ ಪಾತ್ರ ಕೇಳಿ ರಚಿತಾ, ನಟಿಸಲು ಗ್ರೀನ್ ಸಿಗ್ನಲ್ ಕೊಟ್ಟಿದ್ದಾರೆ ಎಂದು ನಾಗಶೇಖರ್ ತಿಳಿಸಿದ್ದಾರೆ.
ಸಿನಿಮಾದಲ್ಲಿ ಪ್ರಕಾಶ್ ರಾಜ್, ಹಿರಿಯ ನಟ ಅನಂತ್ ನಾಗ್ (Ananth Nag) ಅವರು ಸಾಥ್ ನೀಡುತ್ತಾರೆ. ಈ ಸಿನಿಮಾವನ್ನು ತಾವೇ ನರ‍್ಮಾಣ ಮಾಡುತ್ತಿರೋದಾಗಿ ತಿಳಿಸಿದ್ದಾರೆ. ಶ್ರೀಧರ್ ಸಂಭ್ರಮ ಅವರು ಚಿತ್ರಕ್ಕೆ ಸಂಗೀತ ನೀಡಲಿದ್ದಾರೆ. ಬಹುಭಾಷೆಗಳಲ್ಲಿ ಸಿನಿಮಾ ಮಾಡೋ ಪ್ಲ್ಯಾನ್‌ನಲ್ಲಿದ್ದಾರೆ.
ಶ್ರೀನಗರ ಕಿಟ್ಟಿ (Srinagar Kitty) ಅವರಿಗೆ ಕೆರಿಯರ್‌ನಲ್ಲಿ ಬಿಗ್ ಬ್ರೇಕ್ ಬೇಕಿದೆ. ಮೊದಲ ಬಾರಿಗೆ ಕಿಟ್ಟಿ-ರಚಿತಾ ಜೋಡಿಯಾಗಿ ಬರುತ್ತಿದ್ದಾರೆ. ನವಿರಾದ ಪ್ರೇಮಕಥೆಯನ್ನ ಹೆಣೆಯೋದ್ರಲ್ಲಿ ನಿರ್ದೇಶಕ ನಾಗಶೇಖರ್ (Nagashekar) ಅವರು ಯಾವಾಗಲೂ ಮುಂದು. ಹಾಗಾಗಿ ಈ ಜೋಡಿಯಿಂದ ರೊಮ್ಯಾಂಟಿಕ್ ಲವ್ ಸ್ಟೋರಿಯನ್ನ ನಿರೀಕ್ಷೆ ಮಾಡಬಹುದಾಗಿದೆ.
ಕನ್ನಡ ಸಿನಿಪ್ರೇಕ್ಷಕರಿಗೆ ನಿರ್ದೇಶಕ ನಾಗಶೇಖರ್ (Nagashekar) ಅವರು ಸಿಹಿಸುದ್ದಿ ನೀಡಿದ್ದಾರೆ. ‘ಸಂಜು ವೆಡ್ಸ್ ಗೀತಾʼ (Sanju Weds Geetha) ಸಿನಿಮಾ ನೋಡಿ ಮೆಚ್ಚಿಕೊಂಡ ಫ್ಯಾನ್ಸ್‌ಗೆ ಸೀಕ್ವೆಲ್ ಅನೌನ್ಸ್‌ಮೆಂಟ್‌ನಿಂದ ಈಗಾಗಲೇ ಬ್ರೇಕಿಂಗ್ ನ್ಯೂಸ್ ಕೊಟ್ಟಿದ್ದಾರೆ. ಈಗ ಈ ಸಿನಿಮಾವನ್ನು ತಮ್ಮ ಬದುಕಿನ ವಿಶೇಷ ವ್ಯಕ್ತಿಗೆ ಅರ್ಪಣೆ ಮಾಡಿದ್ದಾರೆ. ಇದನ್ನೂ ಓದಿ:‘ಭರಾಟೆ’ ಬ್ಯೂಟಿಯ ಲೀಲೆಗೆ ಟಾಲಿವುಡ್ ಮಂದಿ ಬೋಲ್ಡ್
2011ರಲ್ಲಿ ‘ಸಂಜು ವೆಡ್ಸ್ ಗೀತಾ’ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ಮತ್ತು ಮೋಹಕ ತಾರೆ ರಮ್ಯಾ (Ramya) ನಟಿಸಿ ಪ್ರೇಕ್ಷಕರ ದಿಲ್ ಗೆದ್ದಿದ್ದರು. ನಾಗಶೇಖರ್ ಕಥೆ, ನಿರ್ದೇಶನ, ಕಿಟ್ಟಿ-ರಮ್ಯಾ ನಟನೆ ಎಲ್ಲವೂ ಫ್ಯಾನ್ಸ್ ಕಿಕ್ ಕೊಟ್ಟಿತ್ತು. ಈಗ ಈ ಸಿನಿಮಾದ ಮುಂದುವರೆದ ಭಾಗ ಬರುತ್ತಿದೆ.
ಶ್ರೀನಗರ ಕಿಟ್ಟಿ ಅವರ ಹುಟ್ಟುಹಬ್ಬದ ಸ್ಪೆಷಲ್ ಪೋಸ್ಟರ್ ರಿವೀಲ್ ಮಾಡಿ, ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸೀಕ್ವೆಲ್ ಬರೋದಾಗಿ ತಿಳಿಸಿದ್ದರು. ‘ಸಂಜು ಮತ್ತು ಗೀತಾ’ ಆಗಿ ಈ ಬಾರಿ ಶ್ರೀನಗರ ಕಿಟ್ಟಿ ಮತ್ತು ಡಿಂಪಲ್ ಬೆಡಗಿ ರಚಿತಾ ರಾಮ್(Rachitha Ram) ಕಾಣಿಸಿಕೊಳ್ತಿದ್ದಾರೆ. ಇದೆಲ್ಲದರ ನಡುವೆ ಈ ಚಿತ್ರವನ್ನು ಅಪ್ಪು ಬಾಸ್ ಪುನೀತ್‌ಗೆ ನಿರ್ದೇಶಕ ನಾಗಶೇಖರ್ ಅರ್ಪಣೆ ಮಾಡಿದ್ದಾರೆ.
ಹೀಗೆ ಸಿನಿಮಾವನ್ನು ಘೋಷಿಸಿದ್ದ ನಾಗಶೇಖರ್ ಸದ್ಯ ಚಿತ್ರದ ಲಾಂಚ್ ದಿನಾಂಕವನ್ನು ಹಂಚಿಕೊಂಡಿದ್ದಾರೆ. ಇದೇ ಸ್ವಾತಂತ್ರ್ಯ ದಿನಾಚರಣೆಯ ಪ್ರಯುಕ್ತ ಆಗಸ್ಟ್ 15ರ ಸಂಜೆ 6.30ಕ್ಕೆ ಲಲಿತ್ ಅಶೋಕ್ ಹೋಟೆಲ್‌ನಲ್ಲಿ ‘ಸಂಜು ವೆಡ್ಸ್ ಗೀತಾ 2’ ಲಾಂಚ್ ಆಗಲಿದೆ. ಈ ಕಾರ್ಯಕ್ರಮಕ್ಕೆ ವಿಶೇಷವಾದ ಆಮಂತ್ರಣವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ. ಇದೇ ಆಮಂತ್ರಣದಲ್ಲಿ ತಮ್ಮ ಸಂಜು ವೆಡ್ಸ್ ಗೀತಾ 2 ಚಿತ್ರವನ್ನು ನಿರ್ದೇಶಕ ನಾಗಶೇಖರ್ ತಮ್ಮ ಬಾಸ್ ಡಾ.ಪುನೀತ್ ರಾಜ್‌ಕುಮಾರ್ ಅವರಿಗೆ ಅರ್ಪಿಸುತ್ತಿದ್ದೇನೆ ಎಂದು ಉಲ್ಲೇಖಿಸಿದ್ದಾರೆ. ಒಟ್ನಲ್ಲಿ ನಿರ್ದೇಶಕನ ನಡೆಗೆ ಅಭಿಮಾನಿಗಳಿಂದ ಮೆಚ್ಚುಗೆ ವ್ಯಕ್ತವಾಗಿದೆ.
ಮಿಲ್ಕಿ ಬ್ಯೂಟಿ ತಮನ್ನಾ ಮತ್ತೆ ಕನ್ನಡ ಸಿನಿಮಾವೊಂದನ್ನು ಒಪ್ಪಿಕೊಂಡಿದ್ದಾರೆ. ನಾಗಶೇಖರ್ ನಿರ್ದೇಶನದಲ್ಲಿ ಮೂಡಿ ಬರಲಿರುವ ‘ಸಂಜು ವೆಡ್ಸ್ ಗೀತಾ 2’ ಚಿತ್ರದಲ್ಲಿ ತಮನ್ನಾ (Tamannaah) ಹಾಡೊಂದಕ್ಕೆ ಸೊಂಟ ಬಳುಕಿಸಲಿದ್ದಾರಂತೆ. ಅದೊಂದು ಸ್ಪೆಷಲ್ ಹಾಡು ಆಗಿರುವುದರಿಂದ ತಮನ್ನಾ ಅವರನ್ನು ಕೇಳಿದ್ದಾರಂತೆ ನಿರ್ದೇಶಕರು. ತಮನ್ನಾ ಮತ್ತು ನಾಗಶೇಖರ್ ಇಬ್ಬರ ನಡುವೆ ಮಾತುಕತೆ ಆಗಿದೆ ಎಂದು ಹೇಳಲಾಗುತ್ತಿದೆ.
ರಮ್ಯಾ ಬದಲು ರಚಿತಾ ನಾಯಕಿ
ಶ್ರೀನಗರ ಕಿಟ್ಟಿ (Srinagar Kitty) ಮುಖ್ಯಭೂಮಿಕೆಯಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದಲ್ಲಿ ಅಚ್ಚರಿಯ ತಾರಾಬಳಗ ಇರಲಿದೆ ಎಂದು ಈ ಹಿಂದೆ ನಿರ್ದೇಶಕ ನಾಗಶೇಖರ್ (Nagashekhar) ತಿಳಿಸಿದ್ದರು. ಈ ಸಿನಿಮಾದಲ್ಲಿ ಕಿಟ್ಟಿ ನಾಯಕನಾದರೆ, ನಾಯಕಿಯ ಆಯ್ಕೆ ನಡೆಯಬೇಕಿದೆ. ಈಗಾಗಲೇ ರಚಿತಾ ರಾಮ್ (Rachita Ram) ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿರುವುದರಿಂದ, ಬಹುತೇಕ ಅವರೇ ಖಚಿತ ಎಂದು ಹೇಳಲಾಗುತ್ತಿತ್ತು. ಇದೀಗ ಚಿತ್ರತಂಡವೇ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿ ರಚಿತಾ ರಾಮ್ ಅವರನ್ನು ಖಚಿತ ಪಡಿಸಿದೆ.
ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆಗಳಾದ ಪ್ರಕಾಶ್ ರೈ (Prakash Rai) ಮತ್ತು ರಮ್ಯಾಕೃಷ್ಣ (Ramya Krishna) ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಯಾರು, ಯಾವ ಪಾತ್ರಗಳನ್ನು ಮಾಡಲಿದ್ದಾರೆ ಎಂದು ನಾಗಶೇಖರ್ ಹೇಳದೇ ಇದ್ದರೂ, ಇಬ್ಬರೂ ನಟಿಸುವುದು ಪಕ್ಕಾ ಎಂದಿದ್ದಾರೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆಯ ಕೆಲಸ ಪ್ರಾರಂಭವಾಗಿದೆ. ಇದನ್ನೂ ಓದಿ:ಮಗಳ ವಯಸ್ಸಿನ ನಟಿ ಜೊತೆ ಅನಿಲ್ ಕಪೂರ್ ಲಿಪ್‌ಲಾಕ್- ನೆಟ್ಟಿಗರಿಂದ ಛೀಮಾರಿ
ಈ ಸಿನಿಮಾದ ಕುರಿತು ಹತ್ತಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ ನಿರ್ದೇಶಕ ನಾಗಶೇಖರ್. ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾದರೆ, ರಮ್ಯಾ ನಾಯಕಿ. ಆದರೆ, ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮುಂದುವರೆದರೆ, ರಮ್ಯಾ ನಾಯಕಿಯಾಗಿ ನಟಿಸುತ್ತಿಲ್ಲ. ಅದರ ಬದಲು ರಚಿತಾ ರಾಮ್ ಅವರಿಗೆ ಮಣೆ ಹಾಕಿದ್ದಾರೆ ನಾಗಶೇಖರ್.
ಮೊದಲ ಭಾಗದ ಕಥೆಯನ್ನು ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿ ಹೇಳಿದ್ದರು. ಅವರು ತನಿಖೆ ಮಾಡಿದ್ದ ಕೇಸ್ ಅನ್ನು ಆಧರಿಸಿದ ಸಿನಿಮಾ ಅದಾಗಿತ್ತು. ಪಾರ್ಟ್ 2 ಸಿನಿಮಾಗೆ ಕಥೆ ಹೇಳಿದ್ದು ಕನ್ನಡದ ಒಬ್ಬ ಸೂಪರ್ ಸ್ಟಾರ್ ಅಂತೆ. ಈ ಕುರಿತು ನಾಗಶೇಖರ್ ಮಾತನಾಡಿದ್ದಾರೆ. ಆದರೆ, ಆ ಸ್ಟಾರ್ ಯಾರು ಎನ್ನುವ ಕುತೂಹಲವನ್ನು ಅವರು ಬಿಟ್ಟುಕೊಟ್ಟಿಲ್ಲ. ಸ್ಟಾರ್ ನಟರೊಬ್ಬರು ಹೇಳಿದ ಕಥೆಯನ್ನೇ ಡೆವಲಪ್ ಮಾಡಿದ್ದೇನೆ ಎಂದಿದ್ದಾರೆ ನಾಗಶೇಖರ್.
ರಿಯಲ್ ಸ್ಟಾರ್ ಉಪೇಂದ್ರ ನಟನೆಯ ಬುದ್ದಿವಂತ 2 (Buddhivanta 2) ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ (Srinagar Kitty) ವಿಶೇಷಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ. ಅದೊಂದು ಹೊಸ ಬಗೆಯ ಪಾತ್ರವಾಗಿದ್ದು, ಹಾಗಾಗಿ ಕಿಟ್ಟಿ ಒಪ್ಪಿಕೊಂಡು ನಟಿಸಿದ್ದಾರೆ ಎಂದು ಹೇಳಲಾಗುತ್ತಿದೆ. ಈ ಪಾತ್ರದ ಮೂಲಕ ಚಿತ್ರಕ್ಕೆ ಹೊಸ ಆಯಾಮವನ್ನು ನೀಡುವ ಪ್ರಯತ್ನ ಮಾಡಿದ್ದಾರಂತೆ ನಿರ್ದೇಶಕರು.
ತಮ್ಮ ಅಮೋಘ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ರಿಯಲ್ ಸ್ಟಾರ್ ಉಪೇಂದ್ರ (Upendra) ಅಭಿನಯದ ‘ಬುದ್ದಿವಂತ 2’ ಚಿತ್ರ ಯಾವಾಗ ಬಿಡುಗಡೆಯಾಗಬಹುದು ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿತ್ತು. ಈಗ ಆ ಕುತೂಹಲಕ್ಕೆ ತೆರೆ ಬಿದ್ದಿದೆ. ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ವಿಡಿಯೋ ತುಣುಕೊಂದರ(ಗ್ಲಿಂಪ್ಸ್) ಮೂಲಕ ಚಿತ್ರತಂಡ ಬುದ್ದಿವಂತ 2 ಚಿತ್ರದ ಬಿಡುಗಡೆ ದಿನಾಂಕ ಘೋಷಣೆ ಮಾಡಿದೆ.
ಕನ್ನಡ ಚಿತ್ರರಂಗದಲ್ಲಿ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನಿರ್ಮಾಣ ಮಾಡಿರುವ ಡಾ.ಟಿ.ಆರ್ ಚಂದ್ರಶೇಖರ್, ತಮ್ಮ ಕ್ರಿಸ್ಟಲ್ ಪಾರ್ಕ್ ಸಿನಿಮಾಸ್ ಲಾಂಛನದಲ್ಲಿ ನಿರ್ಮಾಣ ಮಾಡಿರುವ ಮತ್ತೊಂದು ಅದ್ದೂರಿ ಚಿತ್ರ ಬುದ್ದಿವಂತ 2.
ಜೈದೇವ್ (Jaidev) ನಿರ್ದೇಶನದ ಈ ಚಿತ್ರಕ್ಕೆ ಗುರುಕಿರಣ್ ಸಂಗೀತ ನೀಡಿದ್ದಾರೆ. ಎಸ್ ನವೀನ್ ಕುಮಾರ್ ಛಾಯಾಗ್ರಹಣ, ಕೆ.ಎಂ.ಪ್ರಕಾಶ್ ಸಂಕಲನ ಜಾಗೂ ರವಿವರ್ಮ, ವಿಕ್ರಮ್ ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಉಪೇಂದ್ರ ಅವರಿಗೆ ನಾಯಕಿಯರಾಗಿ ಸೋನಾಲ್ ಮೊಂಟೆರೊ ಹಾಗೂ ಮೇಘನರಾಜ್ (Meghana Raj)ನಟಿಸಿದ್ದಾರೆ.
ಶ್ರೀನಗರ ಕಿಟ್ಟಿ (Srinagar Kitty) ಮುಖ್ಯಭೂಮಿಕೆಯಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದಲ್ಲಿ ಅಚ್ಚರಿಯ ತಾರಾಬಳಗ ಇರಲಿದೆ ಎಂದು ಈ ಹಿಂದೆ ನಿರ್ದೇಶಕ ನಾಗಶೇಖರ್ (Nagashekhar) ತಿಳಿಸಿದ್ದರು. ಈ ಸಿನಿಮಾದಲ್ಲಿ ಕಿಟ್ಟಿ ನಾಯಕನಾದರೆ, ನಾಯಕಿಯ ಆಯ್ಕೆ ನಡೆಯಬೇಕಿದೆ. ಈಗಾಗಲೇ ರಚಿತಾ ರಾಮ್ (Rachita Ram) ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿರುವುದರಿಂದ, ಬಹುತೇಕ ಅವರೇ ಖಚಿತ ಎಂದು ಹೇಳಲಾಗುತ್ತಿತ್ತು. ಇದೀಗ ಚಿತ್ರತಂಡವೇ ಪೋಸ್ಟರ್ ವೊಂದನ್ನು ರಿಲೀಸ್ ಮಾಡಿ ರಚಿತಾ ರಾಮ್ ಅವರನ್ನು ಖಚಿತ ಪಡಿಸಿದೆ.
ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆಗಳಾದ ಪ್ರಕಾಶ್ ರೈ (Prakash Rai) ಮತ್ತು ರಮ್ಯಾಕೃಷ್ಣ (Ramya Krishna) ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಯಾರು, ಯಾವ ಪಾತ್ರಗಳನ್ನು ಮಾಡಲಿದ್ದಾರೆ ಎಂದು ನಾಗಶೇಖರ್ ಹೇಳದೇ ಇದ್ದರೂ, ಇಬ್ಬರೂ ನಟಿಸುವುದು ಪಕ್ಕಾ ಎಂದಿದ್ದಾರೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆಯ ಕೆಲಸ ಪ್ರಾರಂಭವಾಗಿದೆ. ಇದನ್ನೂ ಓದಿ:‘ದಿಲ್ಲಿ ಮೇಡಂ ದಿಲ್ಲಿ ಮೇಡಂ ಸ್ಲೇಟು ಬಳಪ ತನ್ನಿ’ ಎಂದರಾ ಹಾಸ್ಟೆಲ್ ಹುಡುಗರು?
ಈ ಸಿನಿಮಾದ ಕುರಿತು ಹತ್ತಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ ನಿರ್ದೇಶಕ ನಾಗಶೇಖರ್. ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾದರೆ, ರಮ್ಯಾ ನಾಯಕಿ. ಆದರೆ, ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮುಂದುವರೆದರೆ, ರಮ್ಯಾ ನಾಯಕಿಯಾಗಿ ನಟಿಸುತ್ತಿಲ್ಲ. ಅದರ ಬದಲು ರಚಿತಾ ರಾಮ್ ಅವರಿಗೆ ಮಣೆ ಹಾಕಿದ್ದಾರೆ ನಾಗಶೇಖರ್.
ಮೊದಲ ಭಾಗದ ಕಥೆಯನ್ನು ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿ ಹೇಳಿದ್ದರು. ಅವರು ತನಿಖೆ ಮಾಡಿದ್ದ ಕೇಸ್ ಅನ್ನು ಆಧರಿಸಿದ ಸಿನಿಮಾ ಅದಾಗಿತ್ತು. ಪಾರ್ಟ್ 2 ಸಿನಿಮಾಗೆ ಕಥೆ ಹೇಳಿದ್ದು ಕನ್ನಡದ ಒಬ್ಬ ಸೂಪರ್ ಸ್ಟಾರ್ ಅಂತೆ. ಈ ಕುರಿತು ನಾಗಶೇಖರ್ ಮಾತನಾಡಿದ್ದಾರೆ. ಆದರೆ, ಆ ಸ್ಟಾರ್ ಯಾರು ಎನ್ನುವ ಕುತೂಹಲವನ್ನು ಅವರು ಬಿಟ್ಟುಕೊಟ್ಟಿಲ್ಲ. ಸ್ಟಾರ್ ನಟರೊಬ್ಬರು ಹೇಳಿದ ಕಥೆಯನ್ನೇ ಡೆವಲಪ್ ಮಾಡಿದ್ದೇನೆ ಎಂದಿದ್ದಾರೆ ನಾಗಶೇಖರ್.
ಶ್ರೀನಗರ ಕಿಟ್ಟಿ (Srinagar Kitty) ಮುಖ್ಯಭೂಮಿಕೆಯಲ್ಲಿ ಮೂಡಿ ಬರಲಿರುವ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾದಲ್ಲಿ ಅಚ್ಚರಿಯ ತಾರಾಬಳಗ ಇರಲಿದೆಯಂತೆ ನಿರ್ದೇಶಕ ನಾಗಶೇಖರ್ (Nagashekhar) ತಿಳಿಸಿದ್ದಾರೆ. ಈ ಸಿನಿಮಾದಲ್ಲಿ ಕಿಟ್ಟಿ ನಾಯಕನಾದರೆ, ನಾಯಕಿಯ ಆಯ್ಕೆ ನಡೆಯಬೇಕಿದೆ. ಈಗಾಗಲೇ ರಚಿತಾ ರಾಮ್ ಅವರ ಜೊತೆ ಒಂದು ಸುತ್ತಿನ ಮಾತುಕತೆ ನಡೆದಿರುವುದರಿಂದ, ಬಹುತೇಕ ಅವರೇ ಖಚಿತ ಎಂದು ಹೇಳಲಾಗುತ್ತಿದೆ.
ಇನ್ನೂ ಅಚ್ಚರಿಯ ಸಂಗತಿ ಅಂದರೆ, ಈ ಸಿನಿಮಾದಲ್ಲಿ ದಕ್ಷಿಣದ ಖ್ಯಾತ ತಾರೆಗಳಾದ ಪ್ರಕಾಶ್ ರೈ (Prakash Rai) ಮತ್ತು ರಮ್ಯಾಕೃಷ್ಣ (Ramya Krishna) ಕೂಡ ಪ್ರಮುಖ ಪಾತ್ರಗಳನ್ನು ನಿರ್ವಹಿಸಲಿದ್ದಾರೆ. ಯಾರು, ಯಾವ ಪಾತ್ರಗಳನ್ನು ಮಾಡಲಿದ್ದಾರೆ ಎಂದು ನಾಗಶೇಖರ್ ಹೇಳದೇ ಇದ್ದರೂ, ಇಬ್ಬರೂ ನಟಿಸುವುದು ಪಕ್ಕಾ ಎಂದಿದ್ದಾರೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆಯ ಕೆಲಸ ಪ್ರಾರಂಭವಾಗಿದೆ. ಇದನ್ನೂ ಓದಿ:‘ಲೈಗರ್’ ನಟಿ ಜೊತೆ ಆದಿತ್ಯ ಕಪೂರ್ ಕಣ್ ಕಣ್ ಸಲಿಗೆ
ಈ ಸಿನಿಮಾದ ಕುರಿತು ಹತ್ತಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ ನಿರ್ದೇಶಕ ನಾಗಶೇಖರ್. ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾದರೆ, ರಮ್ಯಾ ನಾಯಕಿ. ಆದರೆ, ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ ಮುಂದುವರೆದರೆ, ರಮ್ಯಾ ನಾಯಕಿಯಾಗಿ ನಟಿಸುತ್ತಿಲ್ಲ. ಅದರ ಬದಲು ರಚಿತಾ ರಾಮ್ ಅವರಿಗೆ ಮಣೆ ಹಾಕಿದ್ದಾರಂತೆ ನಾಗಶೇಖರ್. ಆದರೆ, ರಚಿತಾ ಈವರೆಗೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
ಮೊದಲ ಭಾಗದ ಕಥೆಯನ್ನು ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿ ಹೇಳಿದ್ದರು. ಅವರು ತನಿಖೆ ಮಾಡಿದ್ದ ಕೇಸ್ ಅನ್ನು ಆಧರಿಸಿದ ಸಿನಿಮಾ ಅದಾಗಿತ್ತು. ಪಾರ್ಟ್ 2 ಸಿನಿಮಾಗೆ ಕಥೆ ಹೇಳಿದ್ದು ಕನ್ನಡದ ಒಬ್ಬ ಸೂಪರ್ ಸ್ಟಾರ್ ಅಂತೆ. ಈ ಕುರಿತು ನಾಗಶೇಖರ್ ಮಾತನಾಡಿದ್ದಾರೆ. ಆದರೆ, ಆ ಸ್ಟಾರ್ ಯಾರು ಎನ್ನುವ ಕುತೂಹಲವನ್ನು ಅವರು ಬಿಟ್ಟುಕೊಟ್ಟಿಲ್ಲ. ಸ್ಟಾರ್ ನಟರೊಬ್ಬರು ಹೇಳಿದ ಕಥೆಯನ್ನೇ ಡೆವಲಪ್ ಮಾಡಿದ್ದೇನೆ ಎಂದಿದ್ದಾರೆ ನಾಗಶೇಖರ್.
ನಿರ್ದೇಶಕ ನಾಗಶೇಖರ್ ‘ಸಂಜು ವೆಡ್ಸ್ ಗೀತಾ 2’ (Sanju Weds Geetha 2) ಸಿನಿಮಾ ಮಾಡುವುದಾಗಿ ಘೋಷಿಸುತ್ತಿದ್ದಂತೆಯೇ ಹತ್ತಾರು ಕುತೂಹಲದ ಸಂಗತಿಗಳು ನೋಡುಗರ ಮನದಲ್ಲಿ ಹಾದು ಹೋಗಿದ್ದವು. ನಟನೆಯಿಂದ ದೂರು ಉಳಿದಿರುವ ರಮ್ಯಾ ಮತ್ತೆ ಈ ಸಿನಿಮಾದಲ್ಲಿ ನಟಿಸುತ್ತಾರಾ ಎನ್ನುವುದರಿಂದ ಹಿಡಿದು, ಇದು ಸತ್ಯ ಘಟನೆಯನ್ನು ಆಧರಿಸಿದ ಸಿನಿಮಾನಾ ಎಂಬಲ್ಲಿಗೆ ಪ್ರಶ್ನೆಗಳು ಬಂದು ತಲುಪಿದ್ದವು.
ಈ ಸಿನಿಮಾದ ಕುರಿತು ಹತ್ತಾರು ವಿಚಾರಗಳನ್ನು ಹಂಚಿಕೊಂಡಿದ್ದಾರೆ ನಿರ್ದೇಶಕ ನಾಗಶೇಖರ್ (Nagashekhar). ಸಂಜು ವೆಡ್ಸ್ ಗೀತಾ ಸಿನಿಮಾದಲ್ಲಿ ಶ್ರೀನಗರ ಕಿಟ್ಟಿ ನಾಯಕನಾದರೆ, ರಮ್ಯಾ ನಾಯಕಿ. ಆದರೆ, ಸಂಜು ವೆಡ್ಸ್ ಗೀತಾ 2 ಚಿತ್ರದಲ್ಲಿ ಶ್ರೀನಗರ ಕಿಟ್ಟಿ (Srinagar Kitty) ಮುಂದುವರೆದರೆ, ರಮ್ಯಾ (Ramya) ನಾಯಕಿಯಾಗಿ ನಟಿಸುತ್ತಿಲ್ಲ. ಅದರ ಬದಲು ರಚಿತಾ ರಾಮ್ (Rachita Ram) ಅವರಿಗೆ ಮಣೆ ಹಾಕಿದ್ದಾರಂತೆ ನಾಗಶೇಖರ್. ಆದರೆ, ರಚಿತಾ ಈವರೆಗೂ ಗ್ರೀನ್ ಸಿಗ್ನಲ್ ಕೊಟ್ಟಿಲ್ಲ.
ಮೊದಲ ಭಾಗದ ಕಥೆಯನ್ನು ರಾಜ್ಯದ ಒಬ್ಬ ಪೊಲೀಸ್ ಅಧಿಕಾರಿ ಹೇಳಿದ್ದರು. ಅವರು ತನಿಖೆ ಮಾಡಿದ್ದ ಕೇಸ್ ಅನ್ನು ಆಧರಿಸಿದ ಸಿನಿಮಾ ಅದಾಗಿತ್ತು. ಪಾರ್ಟ್ 2 ಸಿನಿಮಾಗೆ ಕಥೆ ಹೇಳಿದ್ದು ಕನ್ನಡದ ಒಬ್ಬ ಸೂಪರ್ ಸ್ಟಾರ್ ಅಂತೆ. ಈ ಕುರಿತು ನಾಗಶೇಖರ್ ಮಾತನಾಡಿದ್ದಾರೆ. ಆದರೆ, ಆ ಸ್ಟಾರ್ ಯಾರು ಎನ್ನುವ ಕುತೂಹಲವನ್ನು ಅವರು ಬಿಟ್ಟುಕೊಟ್ಟಿಲ್ಲ. ಸ್ಟಾರ್ ನಟರೊಬ್ಬರು ಹೇಳಿದ ಕಥೆಯನ್ನೇ ಡವೆಲಪ್ ಮಾಡಿದ್ದೇನೆ ಎಂದಿದ್ದಾರೆ ನಾಗಶೇಖರ್.
ರಮ್ಯಾ ಈ ಸಿನಿಮಾದಲ್ಲಿ ನಟಿಸಲೇಬೇಕು ಎನ್ನುವುದು ನಾಗಶೇಖರ್ ಒತ್ತಾಸೆ. ನಾಯಕಿಯಾಗಿ ನಟಿಸದೇ ಇದ್ದರೂ, ಅತಿಥಿ ಪಾತ್ರವೊಂದರಲ್ಲಿ ಅವರು ಕಾಣಿಸಿಕೊಳ್ಳುತ್ತಾರೆ ಎನ್ನುವ ವಿಶ್ವಾಸ ಅವರದ್ದು. ರಮ್ಯಾಕೃಷ್ಣ, ಪ್ರಕಾಶ್ ರೈ ಸೇರಿದಂತೆ ಹಲವರು ತಾರಾಗಣದಲ್ಲಿ ಇರಲಿದ್ದಾರಂತೆ. ಈಗಾಗಲೇ ಹಾಡುಗಳಿಗೆ ಸಂಗೀತ ಸಂಯೋಜನೆ ಕೆಲಸ ನಡೆಯುತ್ತಿದೆ ಎನ್ನುವುದು ನಾಗಶೇಖರ್ ಮಾತು.
ನಾಗಶೇಖರ್ ಮತ್ತೆ ಸಂಜು ಮತ್ತು ಗೀತಾ ಹಿಂದೆ ಬಿದ್ದಿರುವ ವಿಚಾರ ಗೊತ್ತೇ ಇದೆ. 2011ರಲ್ಲಿ ತೆರೆಕಂಡ ‘ಸಂಜು ವೆಡ್ಸ್ ಗೀತಾ’ ಸಿನಿಮಾದ ಪಾರ್ಟ್ 2 ಅನ್ನು ನಿರ್ದೇಶಕ ನಾಗಶೇಖರ್ ಮತ್ತೆ ಕೈಗೆತ್ತಿಕೊಂಡಿದ್ದಾರೆ. ಶ್ರೀನಗರ ಕಿಟ್ಟಿ ಮತ್ತು ರಮ್ಯಾ ಕಾಂಬಿನೇಷನ್ ನ ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಹಿಟ್ ಆಗಿತ್ತು. ಇದೀಗ ಸಂಜು ವೆಡ್ಸ್ ಗೀತಾ 2 (Sanju Weds Geetha 2) ಸಿನಿಮಾ ಸೆಟ್ಟೇರಲು ರೆಡಿಯಾಗಿದ್ದು, ಗೀತಾ ಪಾತ್ರವನ್ನು ರಮ್ಯಾ ಮಾಡುತ್ತಾರಾ ಅಥವಾ ಬೇರೆ ನಾಯಕಿಯರು ಇರುತ್ತಾರಾ ಎನ್ನುವ ಪ್ರಶ್ನೆ ಮೂಡಿತ್ತು.
ನಾಗಶೇಖರ್ (Nagashekhar) ಆಪ್ತರು ಹೇಳುವಂತೆ, ಬಹುಶಃ ರಮ್ಯಾ (Ramya) ಅವರು ಈ ಸಿನಿಮಾದಲ್ಲಿ ಪಾತ್ರ ಮಾಡುತ್ತಿಲ್ಲವಂತೆ. ಹಾಗಾಗಿ ರಚಿತಾ ರಾಮ್ (Rachita Ram) ಜೊತೆ ನಿರ್ದೇಶಕರು ಮಾತುಕತೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ. ಈಗಾಗಲೇ ರಚಿತಾ ಜೊತೆ ಒಂದು ಸುತ್ತಿನ ಮಾತುಕತೆ ಕೂಡ ಆಗಿದೆ ಎನ್ನುವ ಸುದ್ದಿ ಗಾಂಧಿನಗರದಲ್ಲಿ ಹರಿದಾಡುತ್ತಿದೆ.
ಶ್ರೀನಗರ ಕಿಟ್ಟಿ (Srinagar Kitty) ಹುಟ್ಟು ಹಬ್ಬದ ದಿನದಂದು ‘ಸಂಜು ವೆಡ್ಸ್ ಗೀತಾ 2’ ಚಿತ್ರದ ಬಗ್ಗೆ ಸಣ್ಣದೊಂದು ಸುಳಿವು ಕೊಟ್ಟಿದ್ದರು ನಿರ್ದೇಶಕ ನಾಗಶೇಖರ್. ಕಿಟ್ಟಿ ಹುಟ್ಟು ಹಬಕ್ಕಾಗಿ ಈ ಸಿನಿಮಾದ ಪೋಸ್ಟರ್ ರಿಲೀಸ್ ಮಾಡಿದ್ದರು ನಿರ್ದೇಶಕರು. ಈ ಪೋಸ್ಟರ್ ಕೇವಲ ಹುಟ್ಟುಹಬ್ಬಕ್ಕೆ ಮೀಸಲಾಗಿರುತ್ತದೆ ಎಂದು ಗಾಂಧಿನಗರ ಮಾತಾಡಿಕೊಂಡಿತು. ಆದರೆ, ನಾಗಶೇಖರ್ ಬೇಗ ಅಪ್ ಡೇಟ್ ನೀಡಿದ್ದಾರೆ. ಇದನ್ನೂ ಓದಿ:ರಚ್ಚು- ಸತೀಶ್ ನೀನಾಸಂ ಕಡೆಯಿಂದ ಗುಡ್ ನ್ಯೂಸ್- ‘ಮ್ಯಾಟ್ನಿ’ ಚಿತ್ರದ ಅಪ್‌ಡೇಟ್
ಸಂಜು ವೆಡ್ಸ್ ಗೀತಾ 2 ಸಿನಿಮಾದ ಮುಹೂರ್ತ ದಿನಾಂಕವನ್ನು ನಾಗಶೇಖರ್ ಫಿಕ್ಸ್ ಮಾಡಿದ್ದಾರೆ. ಆಗಸ್ಟ್ 15ರಂದು ಚಿತ್ರಕ್ಕೆ ಮುಹೂರ್ತವೆಂದು ನಾಗಶೇಖರ್ ಹೇಳಿಕೊಂಡಿದ್ದಾರೆ. ಮುಹೂರ್ತದ ನಂತರ ಶೂಟಿಂಗ್ ಯಾವಾಗ ಎಂದು ಅವರು ಹೇಳಿಕೊಂಡಿಲ್ಲ. ಒಂದು ಕಡೆ ನಾಗಶೇಖರ್ ಚಿತ್ರಕ್ಕಾಗಿ ತಯಾರಿ ಮಾಡಿಕೊಳ್ಳುತ್ತಿದ್ದರೆ, ಮತ್ತೊಂದು ಕಡೆ ನಾಯಕಿಯ ವಿಚಾರ ಕೂಡ ಮುನ್ನೆಲೆಗೆ ಬಂದಿದೆ.
ಸಂಜು ಐ ಲವ್ ಯೂ ಎಂಬ ಡೈಲಾಗ್, ಸಂಜು-ಗೀತಾ ಲವ್ ಕಹಾನಿ 2011ರಲ್ಲಿ ಸಿನಿ ಪ್ರೇಕ್ಷಕರಿಗೆ ಕಮಾಲ್ ಮಾಡಿತ್ತು. ಮತ್ತೆ ಈ ಜೋಡಿ ಅದ್ಯಾವಾಗ ಸಂಜು ಮತ್ತು ಗೀತಾ ಒಟ್ಟಿಗೆ ಬರಲಿದ್ದಾರೆ ಎಂದು ಕಾದು ಕುಳಿತಿದ್ದ ಫ್ಯಾನ್ಸ್‌ಗೆ ಈಗ ಸಿಹಿಸುದ್ದಿಯಂತೂ ಸಿಕ್ಕಿದೆ. ಮುಂದೆ ಏನೆಲ್ಲ ಬೆಳವಣಿಗೆ ಆಗಲಿದೆ ಎನ್ನುವುದನ್ನು ಕಾದು ನೋಡಬೇಕಿದೆ.