Tag: tractor game

  • ಅಪಾಯವನ್ನು ಲೆಕ್ಕಿಸದೇ ಡೇಂಜರ್ ಟ್ರಾಕ್ಟರ್ ಗೇಮ್

    ಅಪಾಯವನ್ನು ಲೆಕ್ಕಿಸದೇ ಡೇಂಜರ್ ಟ್ರಾಕ್ಟರ್ ಗೇಮ್

    ಚಿಕ್ಕೋಡಿ(ಬೆಳಗಾವಿ): ಅಪಾಯವನ್ನು ಲೆಕ್ಕಿಸದೇ ಟ್ರಾಕ್ಟರ್ ಹಗ್ಗ-ಜಗ್ಗಾಟ ಆಟ ಆಯೋಜನೆ ಮಾಡಿರುವ ಘಟನೆ ಬೆಳಗಾವಿ ಜಿಲ್ಲೆಯ ಚಿಕ್ಕೋಡಿಯಲ್ಲಿ ಬೆಳಕಿಗೆ ಬಂದಿದೆ.

    ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಚಮಕೇರಿ ಗ್ರಾಮದಲ್ಲಿ ಆಟ ಆಯೋಜನೆ ಮಾಡಲಾಗಿದೆ. ಅಪಾಯವನ್ನು ಕಣ್ಮುಂದೆ ಇಟ್ಟುಕೊಂಡು ಗ್ರಾಮದ ಬೀರಲಿಂಗೇಶ್ವರ ಜಾತ್ರೆಯ ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದೆ. ಅಥಣಿ ಚಮಕೇರಿ ರೋಡ್ ಮೇಲೆ ಆಯೋಜಕರಿಂದ ಟ್ರ್ಯಾಕ್ಟರ್ಗಳ ರೇಸ್ ಇಟ್ಟುಕೊಳ್ಳಲಾಗಿದೆ.

    ಒಟ್ಟಿನಲ್ಲಿ ಅಪಾಯಕಾರಿ ಟ್ರ್ಯಾಕ್ಟರ್ ರೇಸ್ ನಲ್ಲಿ ಯಾವುದೇ ಮುನ್ನೆಚ್ಚರಿಕಾ ಕ್ರಮ ವಹಿಸದೆ ಆಟ ಆಯೋಜನೆ ಮಾಡಿರುವುದು ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ. ಇದನ್ನೂ ಓದಿ: ನೈಸ್ ರಸ್ತೆಯಲ್ಲಿ ಟೋಲ್ ಶುಲ್ಕ ಹೆಚ್ಚಳ ವಾಪಸ್

    Live Tv