Tag: Vidhyapeeta Education Expo

  • ಪಬ್ಲಿಕ್ ಟಿವಿ `ವಿದ್ಯಾಪೀಠ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್‌, ಬೈಸಿಕಲ್ ಪಡೆದ ಅದೃಷ್ಟವಂತ ವಿದ್ಯಾರ್ಥಿಗಳು ಇವರೇ..

    ಪಬ್ಲಿಕ್ ಟಿವಿ `ವಿದ್ಯಾಪೀಠ’ – ಲಕ್ಕಿ ಡಿಪ್‌ನಲ್ಲಿ ಲ್ಯಾಪ್‌ಟಾಪ್‌, ಬೈಸಿಕಲ್ ಪಡೆದ ಅದೃಷ್ಟವಂತ ವಿದ್ಯಾರ್ಥಿಗಳು ಇವರೇ..

    ʻಪಬ್ಲಿಕ್ ಟಿವಿʼ (PUBLiC TV) ಪ್ರಸ್ತುತಿಯ ವಿದ್ಯಾಪೀಠ 8ನೇ ಆವೃತ್ತಿಗೆ ಉತ್ತಮ ಪ್ರತಿಕ್ರಿಯೆ ಲಭ್ಯವಾಗಿದೆ. ಮೊದಲ ದಿನವೇ ಸಾವಿರಾರು ವಿದ್ಯಾರ್ಥಿಗಳು ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ (Vidhyapeeta Education Expo) ಬಂದು ಮುಂದಿನ ಭವಿಷ್ಯಕ್ಕಾಗಿ ತಮ್ಮ ನೆಚ್ಚಿನ ಕಾಲೇಜುಗಳ ಬಗ್ಗೆ ಮಾಹಿತಿ ಪಡೆದುಕೊಂಡರು. ಕಾಲೇಜುಗಳ ಮಾಹಿತಿ ಜೊತೆ ಬಂಪರ್ ಗಿಫ್ಟ್‌ಗಳನ್ನೂ ಬಾಚಿಕೊಂಡರು.

    ಹೌದು. ಜೀನಿ ಪ್ರಾಯೋಜಕತ್ವದಲ್ಲಿ ಪ್ರತಿ ಒಂದು ಗಂಟೆಗೆ ಒಂದು ಬೈಸಿಕಲ್ ಮತ್ತು ಸಪ್ತಗಿರಿ ಎನ್‌ಪಿಎಸ್‌ ವಿಶ್ವವಿದ್ಯಾಲಯದ ಕಡೆಯಿಂದ ಎರಡು ದಿನಗಳಲ್ಲಿ 3 ಲ್ಯಾಪ್‌ಟಾಪ್ ಬಂಪರ್ ಗಿಫ್ಟ್ ಕೊಡಲಾಗ್ತಿದೆ. ಮೊದಲ ದಿನ 4 ವಿದ್ಯಾರ್ಥಿಗಳು ಬಂಪರ್ ಬೈಸಿಕಲ್ ಪಡೆದ್ರೆ, ಇಬ್ಬರು ವಿದ್ಯಾರ್ಥಿಗಳು ಲ್ಯಾಪ್‌ಟಾಪ್‌ ಬಹುಮಾನ ತಮ್ಮದಾಗಿಸಿಕೊಂಡರು. ಚಿಕ್ಕಬಳ್ಳಾಪುರದ ಪ್ರಣವ್ ಯಾದವ್, ವಿದ್ಯಾರ್ಥಿನಿ ಮಧು ಶ್ರೀ ಲ್ಯಾಪ್‌ಟಾಪ್‌ ಗೆದ್ದರೆ, ಹರ್ಷ, ಹೇಮಂತ್, ವರ್ಷಾ, ಮಿಥಿನ್ ಎಂಬ ವಿದ್ಯಾರ್ಥಿಗಳು ಬೈಸಿಕಲ್ ಪಡೆದ ಅದೃಷ್ಟವಂತರಾದ್ರು. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ: ಮೊದಲ ದಿನವೇ ಭರ್ಜರಿ ರೆಸ್ಪಾನ್ಸ್

    ಇದೇ ವೇಳೆ ವಿದ್ಯಾರ್ಥಿಗಳು, ವಿದ್ಯಾರ್ಥಿಗಳ ತಾಯಂದಿರು, ತಂದೆಯರಿಗೂ ಫನ್ ಗೇಮ್ ಆಡಿಸಲಾಯ್ತು. ಫನ್ ಗೇಮ್ ನಲ್ಲಿ ಪೋಷಕರು, ವಿದ್ಯಾರ್ಥಿಗಳು ಸಂತೋಷದಿಂದ ಭಾಗವಹಿಸಿ ವಿಶೇಷ ಬಹುಮಾನವನ್ನು ಗೆದ್ದರು. ಇದನ್ನೂ ಓದಿ: ಪಬ್ಲಿಕ್‌ ಟಿವಿಯ ‘ವಿದ್ಯಾಪೀಠ’ ಶೈಕ್ಷಣಿಕ ಮೇಳಕ್ಕೆ ಅದ್ದೂರಿ ಚಾಲನೆ

    ಇನ್ನೂ `ಪಬ್ಲಿಕ್ ಟಿವಿ’ ಹೆಮ್ಮೆಯ ಪ್ರಸ್ತುತಿ ವಿದ್ಯಾಪೀಠ 8ನೇ ಆವೃತಿ ಭರ್ಜರಿಯಾಗಿ ಪ್ರಾರಂಭವಾಗಿದೆ. ಮೊದಲ ದಿನವೇ ಎಕ್ಸ್‌ಪೋಗೆ ಭರ್ಜರಿ ರೆಸ್ಪಾನ್ಸ್ ಸಿಕ್ಕಿದ್ದು 4.5 ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ವಿದ್ಯಾಪೀಠಕ್ಕೆ ಆಗಮಿಸಿ ಜ್ಞಾನಾರ್ಜನೆ ಪಡೆದುಕೊಂಡರು. 120ಕ್ಕೂ ಹೆಚ್ಚು ವಿದ್ಯಾಸಂಸ್ಥೆಗಳು ಒಂದೇ ವೇದಿಕೆಯಲ್ಲಿ ಬಂದು ವಿದ್ಯಾರ್ಥಿಗಳ ಶೈಕ್ಷಣಿಕ ಜೀವನಕ್ಕೆ ದಾರಿ ದೀಪವಾದವು. ಬೇರೆ ಬೇರೆ ಜಿಲ್ಲೆಗಳಿಂದ ವಿದ್ಯಾರ್ಥಿಗಳು ಎಕ್ಸ್‌ಪೋಗೆ ಆಗಮಿಸಿದ್ದು ವಿಶೇಷವಾಗಿತ್ತು. ಇದನ್ನೂ ಓದಿ: AIಯೇ ಅಂತಿಮ ಅಲ್ಲ: ಹೆಚ್‌.ಆರ್‌.ರಂಗನಾಥ್‌

  • ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

    ಇಂದಿನಿಂದ `ಪಬ್ಲಿಕ್ ಟಿವಿ ವಿದ್ಯಾಪೀಠʼ – ಕರ್ನಾಟಕದ ಅತಿದೊಡ್ಡ ಶೈಕ್ಷಣಿಕ ಮೇಳಕ್ಕೆ ತಪ್ಪದೇ ಬನ್ನಿ!

    ಇದು ಪಿಯುಸಿ ವಿದ್ಯಾರ್ಥಿಗಳ ಜೀವನದ ಅತೀಮುಖ್ಯ ಘಟ್ಟ. ಈಗಾಗಲೇ ಪಿಯುಸಿ ಫಲಿತಾಂಶ ಬಂದಿದೆ. ಪಿಯು ನಂತರ ಮುಂದೇನು ಓದ್ಬೇಕು..? ಯಾವ ಕೋರ್ಸ್ ತಗೋಬೇಕು…? ಯಾವ ಕಾಲೇಜ್ ಬೆಸ್ಟ್..? ಇಂತಹ ಹತ್ತು ಹಲವು ಪ್ರಶ್ನೆಗಳು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡ್ತಿರುತ್ತೆ. ಈ ಪ್ರಶ್ನೆಗಳಿಗೆ ಉತ್ತರ ನೀಡಲಿದೆ ʻಪಬ್ಲಿಕ್ ಟಿವಿʼಯ ವಿದ್ಯಾಪೀಠ (Public TV Vidhyapeeta).

    ಇಂದಿನಿಂದ 2 ದಿನಗಳ ಕಾಲ ಅಂದರೆ ಶನಿವಾರ ಮತ್ತು ಭಾನುವಾರ 2 ದಿನಗಳ ಕಾಲ ʻಪಬ್ಲಿಕ್ ಟಿವಿʼ (Public TV) ವತಿಯಿಂದ ಮೆಗಾ ಶೈಕ್ಷಣಿಕ ಮೇಳವನ್ನ ಬೆಂಗಳೂರಿನ ಅರಮನೆ ಮೈದಾನದಲ್ಲಿ (Bengaluru Palace Grounds) ಆಯೋಜಿಸಲಾಗಿದೆ. ಪ್ರತಿದಿನ ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಶೈಕ್ಷಣಿಕ ಮೇಳ ನಡೆಯಲಿದ್ದು, ರಾಜ್ಯದ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಭಾಗಿಯಾಗಲಿರುವ ಕರ್ನಾಟಕದ ಅತೀದೊಡ್ಡ ಶೈಕ್ಷಣಿಕ ಮೇಳ ಇದಾಗಿದೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇರಲಿದೆ. ಈ ಶೈಕ್ಷಣಿಕ ಮೇಳದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಕೆಸೆಟ್, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‍ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ.

    2 ದಿನವೂ ಮೇಳದಲ್ಲಿ ರಿಜಿಸ್ಟ್ರೇಷನ್ ಮಾಡಿಕೊಂಡ ವಿದ್ಯಾರ್ಥಿಗಳಿಗೆ 1 ಗಂಟೆಗೊಮ್ಮೆ ಲಕ್ಕಿ ಡಿಪ್ ಮೂಲಕ ಬೈಸಿಕಲ್ ಗಿಫ್ಟ್ ಸಿಗಲಿದೆ. ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಅಂಕಪಟ್ಟಿಯ ಫೋಟೋಕಾಪಿ ತಂದು ನೋಂದಣಿ ಮಾಡಿದರೆ ಸಪ್ರೈಸ್ ಗಿಫ್ಟ್ ಸಹ ಸಿಗಲಿದೆ.

    ಯಾವೆಲ್ಲಾ ಕಾಲೇಜುಗಳು ಆಗಮಿಸುತ್ತಿವೆ?
    ಪ್ಲಾಟಿನಂ ಆಯೋಜಕರು:
    ಗಾರ್ಡನ್‌ ಸಿಟಿ ಯೂನಿರ್ವಸಿಟಿ, ಸಿಎಂಆರ್‌ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್‌ ಅಪ್ಲೈಡ್‌ ಸೈನ್ಸಸ್‌, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್‌ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಎಂಜಿನಿಯರಿಂಗ್‌, ಎಸ್‌ಜೆಬಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್‌ ಎಜುಕೇಷನಲ್‌ ಇನ್‌ಸ್ಟಿಟ್ಯೂಟ್,‌ ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌, ನಾಗಾರ್ಜುನ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಎಎಂಸಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌, ಈಸ್ಟ್‌ ವೆಸ್ಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌.

    ಕ್ರಿಯೇಟಿವ್‌ ಸ್ಟಾಲ್‌ ಪಾರ್ಟ್ನರ್ಸ್‌:
    ರಾಮಯ್ಯ ಇನ್‌ಸ್ಟಿಟಯೂಟ್‌ ಆಫ್‌ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್‌ ಫಾರ್‌ ಹೈಯರ್‌ ಎಜುಕೇಶನ್‌, ಪಾರುಲ್‌ ಯೂನಿವರ್ಸಿಟಿ, ಪ್ಲಾನ್‌ ಎಡು, ಫ್ಯೂಚರ್‌ ಮೆಡಿಕೊ.

    ಸಿಲ್ವರ್‌ ಪ್ರಯೋಜಕರು:
    ಚಾಣಕ್ಯ ಯೂನಿವರ್ಸಿಟಿ, ಪಿಇಎಸ್‌ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌, ಜಿಎಂ ಯೂನಿವರ್ಸಿಟಿ, ಎಐಎಂಎಸ್‌ ಇನ್‌ಸ್ಟಿಟ್ಯೂಟಸ್‌, ಎಬಿಬಿಎಸ್‌ ಬೆಂಗಳೂರು ಬಿ ಸ್ಕೂಲ್‌, ಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಎಸ್‌ಇಎ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್‌.

    ಪಾನೀಯ ಪ್ರಾಯೋಜಕರು
    ಸ್ಪ್ರಿಂಗ್ಸ್‌

    ಬ್ಯಾಂಕಿಂಗ್‌ ಪಾರ್ಟ್ನರ್‌:
    ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

    ಬೆವರೇಜ್‌ ಪಾರ್ಟ್‌ನರ್‌
    ಬಾಯರ್ಸ್‌ ಕಾಫಿ

    ಗಿಫ್ಟ್‌ ಸ್ಪಾನ್ಸರ್‌
    ಜೀನಿ ಸ್ಲಿಮ್‌, ವೇಯ್ಟ್‌ ಲಾಸ್‌ & ಎನರ್ಜಿ ಬೂಸ್ಟರ್‌.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891 

  • `ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

    `ಪಬ್ಲಿಕ್ ಟಿವಿ’ ವಿದ್ಯಾಪೀಠಕ್ಕೆ ಬನ್ನಿ – ಗಂಟೆಗೊಂದು ಬೈಸಿಕಲ್ ಗೆಲ್ಲಿ!

    ಬೆಂಗಳೂರು: ಇದೇ ಶನಿವಾರ ಹಾಗೂ ಭಾನುವಾರ ಬೆಂಗಳೂರಿನ (Bengaluru) ಅರಮನೆ ಮೈದಾನದ (Palace Ground) ಗಾಯತ್ರಿ ವಿಹಾರದಲ್ಲಿ `ಪಬ್ಲಿಕ್ ಟಿವಿ’ ವತಿಯಿಂದ 8ನೇ ಎಜುಕೇಷನ್ ಎಕ್ಸ್‌ಪೋ `ವಿದ್ಯಾಪೀಠ’ ಆಯೋಜಿಸಲಾಗಿದೆ. ಮೊದಲ ದಿನ ಬೆಳಗ್ಗೆ 9 ರಿಂದ 10:30ರ ವರೆಗೆ ನೋಂದಣಿ ಮಾಡಿಸಿಕೊಂಡ ವಿದ್ಯಾರ್ಥಿಗಳು ಲಕ್ಕಿ ಡಿಪ್ ಮೂಲಕ ಪ್ರತಿ ಗಂಟೆಗೊಂದು ಬೈಸಿಕಲ್ ಗೆಲ್ಲುವ ಬಂಪರ್ ಅವಕಾಶ ನಿಮ್ಮದಾಗಲಿದೆ.

    ಪಿಯುಸಿ ವಿದ್ಯಾರ್ಥಿಗಳ ಜೀವನದ ಅತೀ ಮುಖ್ಯ ಘಟ್ಟ. ಈಗಾಗಲೇ ಪಿಯುಸಿ ಫಲಿತಾಂಶ ಬಂದಿದ್ದು, ಪಿಯು ನಂತರ ಮುಂದೇನು ಓದಬೇಕು? ಯಾವ ಕೋರ್ಸ್ ತಗೋಬೇಕು? ಯಾವ ಕಾಲೇಜ್ ಬೆಸ್ಟ್? ಇಂತಹ ಹತ್ತು ಹಲವು ಪ್ರಶ್ನೆಗಳು ವಿದ್ಯಾರ್ಥಿಗಳು ಹಾಗೂ ಪೋಷಕರನ್ನು ಕಾಡುತ್ತಿರುತ್ತವೆ. ಈ ಎಲ್ಲಾ ಪ್ರಶ್ನೆಗಳ ಉತ್ತರಕ್ಕಾಗಿ `ಪಬ್ಲಿಕ್ ಟಿವಿ’ ಆಯೋಜಿಸಿರುವ 8ನೇ ಎಜುಕೇಷನ್ ಎಕ್ಸ್‌ಪೋ `ವಿದ್ಯಾಪೀಠ’ಕ್ಕೆ ಭೇಟಿ ನೀಡಿ.

    ಈ ಎಜ್ಯುಕೇಷನ್ ಎಕ್ಸ್‌ಪೋದಲ್ಲಿ ರಾಜ್ಯದ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು ಭಾಗಿಯಾಗಲಿದ್ದು, ಕರ್ನಾಟಕದ ಅತೀ ದೊಡ್ಡ ಶೈಕ್ಷಣಿಕ ಮೇಳ ಇದಾಗಿದೆ. ಸದ್ಯ ಈ ಎಕ್ಸ್ಪೋಗೆ ಅರಮನೆ ಮೈದಾನದಲ್ಲಿ ಭರದಿಂದ ಸಿದ್ಧತೆಗಳು ನಡೆದಿವೆ. ಇಲ್ಲಿ ಶಿಕ್ಷಣ ತಜ್ಞರು, ಕೌನ್ಸಿಲರ್ಸ್‌ಗಳು ಸಹ ಇರಲಿದ್ದು, ವಿದ್ಯಾರ್ಥಿಗಳ ಪ್ರತಿ ಪ್ರಶ್ನೆಗೂ ಎಕ್ಸ್‌ಪರ್ಟ್‌ಗಳು ಉತ್ತರ ಕೊಡುತ್ತಾರೆ. ಪದವಿ, ಸ್ನಾತಕೋತ್ತರ ಪದವಿ, ಕೆಸಿಇಟಿ, ನೀಟ್, ಕಾಮೆಡ್ ಕೆ, ವೃತ್ತಿಪರ ಕೋರ್ಸ್ ಬಗ್ಗೆ ಮಾಹಿತಿ ಇಲ್ಲಿ ದೊರೆಯಲಿದೆ. ಇದರ ಜೊತೆಗೆ ಎಐ, ಸೈಬರ್ ಸೆಕ್ಯುರಿಟಿ ಮೊದಲಾದ ಹೊಸ ಕೋರ್ಸ್‌ಗಳ ಬಗ್ಗೆಯೂ ಮಾಹಿತಿ ದೊರೆಯಲಿದೆ.ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

    ಇಲ್ಲಿ ನೋಂದಣಿ ಮಾಡಿಸಿಕೊಂಡ ವಿದ್ಯಾರ್ಥಿಗಳು ಲಕ್ಕಿ ಡಿಪ್ ಮೂಲಕ ಮೊದಲ ದಿನ ಸ್ಪಾಟ್‌ನಲ್ಲಿ ಲ್ಯಾಪ್ ಟಾಪ್ ಹಾಗೂ ಎರಡನೇ ದಿನ ಗಂಟೆಗೊಂದು ಬೈಸಿಕಲ್ ತಮ್ಮದಾಗಿಸಿಕೊಳ್ಳುವ ಭರ್ಜರಿ ಅವಕಾಶ ನಿಮಗಾಗಿ ಕಾಯುತ್ತಿದೆ. ಇದರ ಜೊತೆಗೆ ವಿದ್ಯಾರ್ಥಿಗಳು 30 ಸೆಕೆಂಡ್‌ಗಳ ಕಾಲ ಅವರ ಯಾವುದೇ ಕಲಾ ಪ್ರತಿಭೆ ಪ್ರದರ್ಶಿಸಿದಲ್ಲಿ ಆಕರ್ಷಕ ಉಡುಗೊರೆ ಸಿಗಲಿದೆ. ಹಾಗೆಯೇ ಸ್ಲೋ ಸೈಕಲ್ ರೇಸ್ ಸಹ ನಡೆಯಲಿದ್ದು, ಗೆದ್ದ ವಿದ್ಯಾರ್ಥಿಗಳಿಗೆ ಬಹುಮಾನ ಸಿಗಲಿದೆ.

    ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಶೈಕ್ಷಣಿಕ ಮೇಳ ನಡೆಯಲಿದ್ದು, ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇರಲಿದೆ. ಜೊತೆಗೆ 2 ದಿನವೂ ಮೇಳದಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಅಂಕಪಟ್ಟಿಯ ಫೋಟೋಕಾಪಿ ತಂದು ನೋಂದಣಿ ಮಾಡಿದರೆ ಸರ್ಪ್ರೈಸ್ ಗಿಫ್ಟ್ ಸಹ ಸಿಗಲಿದೆ.

    ಯಾವೆಲ್ಲಾ ಕಾಲೇಜುಗಳು ಆಗಮಿಸುತ್ತಿವೆ?
    ಪ್ಲಾಟಿನಂ ಆಯೋಜಕರು:
    ಗಾರ್ಡನ್‌ ಸಿಟಿ ಯೂನಿರ್ವಸಿಟಿ, ಸಿಎಂಆರ್‌ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್‌ ಅಪ್ಲೈಡ್‌ ಸೈನ್ಸಸ್‌, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್‌ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಎಂಜಿನಿಯರಿಂಗ್‌, ಎಸ್‌ಜೆಬಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್‌ ಎಜುಕೇಷನಲ್‌ ಇನ್‌ಸ್ಟಿಟ್ಯೂಟ್,‌ ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌, ನಾಗಾರ್ಜುನ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಎಎಂಸಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌, ಈಸ್ಟ್‌ ವೆಸ್ಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌.

    ಕ್ರಿಯೇಟಿವ್‌ ಸ್ಟಾಲ್‌ ಪಾರ್ಟ್ನರ್ಸ್‌:
    ರಾಮಯ್ಯ ಇನ್‌ಸ್ಟಿಟಯೂಟ್‌ ಆಫ್‌ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್‌ ಫಾರ್‌ ಹೈಯರ್‌ ಎಜುಕೇಶನ್‌, ಪಾರುಲ್‌ ಯೂನಿವರ್ಸಿಟಿ, ಪ್ಲಾನ್‌ ಎಡು, ಫ್ಯೂಚರ್‌ ಮೆಡಿಕೊ.

    ಸಿಲ್ವರ್‌ ಪ್ರಯೋಜಕರು:
    ಚಾಣಕ್ಯ ಯೂನಿವರ್ಸಿಟಿ, ಪಿಇಎಸ್‌ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌, ಜಿಎಂ ಯೂನಿವರ್ಸಿಟಿ, ಎಐಎಂಎಸ್‌ ಇನ್‌ಸ್ಟಿಟ್ಯೂಟಸ್‌, ಎಬಿಬಿಎಸ್‌ ಬೆಂಗಳೂರು ಬಿ ಸ್ಕೂಲ್‌, ಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಎಸ್‌ಇಎ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್‌.ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ – ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲಿ

    ಪಾನೀಯ ಪ್ರಾಯೋಜಕರು
    ಸ್ಪ್ರಿಂಗ್ಸ್‌

    ಬ್ಯಾಂಕಿಂಗ್‌ ಪಾರ್ಟ್ನರ್‌:
    ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

    ಬೆವರೇಜ್‌ ಪಾರ್ಟ್‌ನರ್‌
    ಬಾಯರ್ಸ್‌ ಕಾಫಿ

    ಗಿಫ್ಟ್‌ ಸ್ಪಾನ್ಸರ್‌
    ಜೀನಿ ಸ್ಲಿಮ್‌, ವೇಯ್ಟ್‌ ಲಾಸ್‌ & ಎನರ್ಜಿ ಬೂಸ್ಟರ್‌.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891

  • ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

    ಪಬ್ಲಿಕ್ ಟಿವಿ ವಿದ್ಯಾಪೀಠ – ಮೊದಲ ದಿನವೇ ಬನ್ನಿ ಲ್ಯಾಪ್‌ಟಾಪ್‌ ಗೆಲ್ಲಿ!

    ಬೆಂಗಳೂರು: ಇದೇ ಶನಿವಾರ ಹಾಗೂ ಭಾನುವಾರ ಬೆಂಗಳೂರಿನ (Bengaluru) ಅರಮನೆ ಮೈದಾನ ಗಾಯತ್ರಿ ವಿಹಾರದಲ್ಲಿ `ಪಬ್ಲಿಕ್ ಟಿವಿ’ ವತಿಯಿಂದ 8ನೇ ಎಜುಕೇಷನ್ ಎಕ್ಸ್‌ಪೋ (Education Expo) `ವಿದ್ಯಾಪೀಠ’ (Vidhyapeeta) ಆಯೋಜಿಸಲಾಗಿದೆ. ಮೊದಲ ದಿನ ಬೆಳಗ್ಗೆ 9 ರಿಂದ 10:30 ರವರೆಗೆ ನೋಂದಣಿ ಮಾಡಿಸಿಕೊಂಡ ಒಬ್ಬ ವಿದ್ಯಾರ್ಥಿಗೆ ಲಕ್ಕಿ ಡಿಪ್ ಮೂಲಕ ಸಮಾರಂಭದ ನಂತರ ಸ್ಪಾಟ್‍ನಲ್ಲೇ ಲ್ಯಾಪ್ ಟಾಪ್ ಗೆಲ್ಲುವ ಅವಕಾಶವಿದೆ.

    ಬೆಳಗ್ಗೆ 9 ರಿಂದ ಸಂಜೆ 6 ಗಂಟೆವರೆಗೆ ಈ ಶೈಕ್ಷಣಿಕ ಮೇಳ ನಡೆಯಲಿದ್ದು, ರಾಜ್ಯದ ನಾನಾ ಭಾಗಗಳ 120ಕ್ಕೂ ಹೆಚ್ಚು ಕಾಲೇಜುಗಳು ಭಾಗಿಯಾಗಲಿವೆ. ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಉಚಿತ ಪ್ರವೇಶ ಇರಲಿದೆ. ಈ ಶೈಕ್ಷಣಿಕ ಮೇಳದಲ್ಲಿ ಪದವಿ, ಸ್ನಾತಕೋತ್ತರ ಪದವಿ, ಕೆಸೆಟ್, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‍ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದೆ. ಇದನ್ನೂ ಓದಿ: ಪಬ್ಲಿಕ್ ಟಿವಿ ವಿದ್ಯಾಪೀಠ – ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲಿ

    ಜೊತೆಗೆ 2 ದಿನವೂ ಮೇಳದಲ್ಲಿ ರಿಜಿಸ್ಟ್ರೇಷನ್ ಮಾಡಿಕೊಂಡ ವಿದ್ಯಾರ್ಥಿಗಳಿಗೆ 1 ಗಂಟೆಗೊಮ್ಮೆ ಲಕ್ಕಿ ಡಿಪ್ ಮೂಲಕ ಬೈಸಿಕಲ್ ಗಿಫ್ಟ್ ಸಿಗಲಿದೆ. ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90% ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಅಂಕಪಟ್ಟಿಯ ಫೋಟೋಕಾಪಿ ತಂದು ನೋಂದಣಿ ಮಾಡಿದರೆ ಸಪ್ರೈಸ್ ಗಿಫ್ಟ್ ಸಹ ಸಿಗಲಿದೆ.

    ಯಾವೆಲ್ಲಾ ಕಾಲೇಜುಗಳು ಆಗಮಿಸುತ್ತಿವೆ?
    ಪ್ಲಾಟಿನಂ ಆಯೋಜಕರು:
    ಗಾರ್ಡನ್‌ ಸಿಟಿ ಯೂನಿರ್ವಸಿಟಿ, ಸಿಎಂಆರ್‌ ಯೂನಿವರ್ಸಿಟಿ, ರಾಮಯ್ಯ ಯೂನಿವರ್ಸಿಟಿ ಆಫ್‌ ಅಪ್ಲೈಡ್‌ ಸೈನ್ಸಸ್‌, ಕೇಂಬ್ರಿಡ್ಜ್‌ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ಸಪ್ತಗಿರಿ ಎನ್‌ಪಿಎಸ್‌ ಯೂನಿವರ್ಸಿಟಿ, ರೇವಾ ಯೂನಿವರ್ಸಿಟಿ.

    ಗೋಲ್ಡ್‌ ಪ್ರಾಯೋಜಕರು:
    ಈಸ್ಟ್‌ ಪಾಯಿಂಟ್‌ ಗ್ರೂಪ್‌ ಆಫ್‌ ಎಂಜಿನಿಯರಿಂಗ್‌, ಎಸ್‌ಜೆಬಿ ಇನ್‌ಸ್ಟಿಟ್ಯೂಟ್‌ ಆಫ್‌ ಟೆಕ್ನಾಲಜಿ, ದಿ ಆಕ್ಸ್‌ಫರ್ಡ್‌ ಎಜುಕೇಷನಲ್‌ ಇನ್‌ಸ್ಟಿಟ್ಯೂಟ್,‌ ಆರ್‌ಆರ್‌ ಇನ್‌ಸ್ಟಿಟ್ಯೂಷನ್ಸ್‌, ನಾಗಾರ್ಜುನ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಎಎಂಸಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌, ಈಸ್ಟ್‌ ವೆಸ್ಟ್‌ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್ಸ್‌.

    ಕ್ರಿಯೇಟಿವ್‌ ಸ್ಟಾಲ್‌ ಪಾರ್ಟ್ನರ್ಸ್‌:
    ರಾಮಯ್ಯ ಇನ್‌ಸ್ಟಿಟಯೂಟ್‌ ಆಫ್‌ ಟೆಕ್ನಾಲಜಿ, ಎಸ್‌ವಿಸಿಇ (ಶ್ರೀ ವೆಂಕಟೇಶ್ವರ ಕಾಲೇಜ್‌ ಆಫ್‌ ಇಂಜಿನಿಯರಿಂಗ್) ಬೆಂಗಳೂರು, ಪ್ರೆಸಿಡೆನ್ಸಿ ಯೂನಿರ್ವಸಿಟಿ, ನ್ಯೂ ಹಾರಿಜನ್‌ ಕಾಲೇಜ್‌ ಆಫ್‌ ಇಂಜಿನಿಯರಿಂಗ್‌, ಕೆಎಲ್‌ಇ ಟೆಕ್ನಾಲಜಿ ಯೂನಿವರ್ಸಿಟಿ, ICFAI ಫೌಂಡೇಶನ್‌ ಫಾರ್‌ ಹೈಯರ್‌ ಎಜುಕೇಶನ್‌, ಪಾರುಲ್‌ ಯೂನಿವರ್ಸಿಟಿ, ಪ್ಲಾನ್‌ ಎಡು, ಫ್ಯೂಚರ್‌ ಮೆಡಿಕೊ.

    ಸಿಲ್ವರ್‌ ಪ್ರಯೋಜಕರು:
    ಚಾಣಕ್ಯ ಯೂನಿವರ್ಸಿಟಿ, ಪಿಇಎಸ್‌ ಯೂನಿವರ್ಸಿಟಿ, ದಯಾನಂದ ಸಾಗರ ಯೂನಿವರ್ಸಿಟಿ, ಬೃಂದಾವನ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಟ್‌, ಜಿಎಂ ಯೂನಿವರ್ಸಿಟಿ, ಎಐಎಂಎಸ್‌ ಇನ್‌ಸ್ಟಿಟ್ಯೂಟಸ್‌, ಎಬಿಬಿಎಸ್‌ ಬೆಂಗಳೂರು ಬಿ ಸ್ಕೂಲ್‌, ಕೃಪಾನಿಧಿ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್‌, ಎಸ್‌ಇಎ ಗ್ರೂಪ್‌ ಆಫ್‌ ಇನ್‌ಸ್ಟಿಟ್ಯೂಷನ್, ಸಿಟಿ ಕಾಲೇಜ್‌. ಇದನ್ನೂ ಓದಿ: ಪಬ್ಲಿಕ್‌ ಟಿವಿ ವಿದ್ಯಾಪೀಠದಲ್ಲಿ ಭಾಗಿಯಾಗಲಿವೆ 120ಕ್ಕೂ ಹೆಚ್ಚು ಶಿಕ್ಷಣ ಸಂಸ್ಥೆಗಳು

    ಪಾನೀಯ ಪ್ರಾಯೋಜಕರು
    ಸ್ಪ್ರಿಂಗ್ಸ್‌

    ಬ್ಯಾಂಕಿಂಗ್‌ ಪಾರ್ಟ್ನರ್‌:
    ಸ್ಟೇಟ್‌ ಬ್ಯಾಂಕ್‌ ಆಫ್‌ ಇಂಡಿಯಾ

    ಬೆವರೇಜ್‌ ಪಾರ್ಟ್‌ನರ್‌
    ಬಾಯರ್ಸ್‌ ಕಾಫಿ

    ಗಿಫ್ಟ್‌ ಸ್ಪಾನ್ಸರ್‌
    ಜೀನಿ ಸ್ಲಿಮ್‌, ವೇಯ್ಟ್‌ ಲಾಸ್‌ & ಎನರ್ಜಿ ಬೂಸ್ಟರ್‌.

    ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: 99000 60815/ 99000 60891

  • ಪಬ್ಲಿಕ್ ಟಿವಿ ವಿದ್ಯಾಪೀಠ – ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲಿ

    ಪಬ್ಲಿಕ್ ಟಿವಿ ವಿದ್ಯಾಪೀಠ – ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲಿ

    ಬೆಂಗಳೂರು: ಇದೇ ಶನಿವಾರ ಹಾಗೂ ಭಾನುವಾರ ಪಬ್ಲಿಕ್ ಟಿವಿಯ (PUBLIC TV) ಎಜ್ಯುಕೇಷನ್ ಎಕ್ಸ್‌ಪೋ (Education Expo) ಬೆಂಗಳೂರಿನ (Bengaluru) ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ನಡೆಯಲಿದೆ.

    ಇದು ಪಬ್ಲಿಕ್ ಟಿವಿ ಆಯೋಜಿಸುತ್ತಿರುವ 8ನೇ ಆವೃತ್ತಿಯ ಶೈಕ್ಷಣಿಕ ಮೇಳವಾಗಿದೆ. ಈ ವಿದ್ಯಾಪೀಠದಲ್ಲಿ (Vidhyapeeta) ರಾಜ್ಯದ ನಾನಾ ಭಾಗಗಳ 120ಕ್ಕೂ ಹೆಚ್ಚು ಕಾಲೇಜುಗಳು ಭಾಗಿಯಾಗಲಿದ್ದು, ಬೆಳಗ್ಗೆ 9ರಿಂದ ಸಂಜೆ 6 ಗಂಟೆವರೆಗೆ ನಡೆಯಲಿದೆ.

    ವಿದ್ಯಾರ್ಥಿಗಳು ಮತ್ತು ಪೋಷಕರಿಗೆ ಫ್ರೀ ಎಂಟ್ರಿ ಇರಲಿದ್ದು, ಈ ಶೈಕ್ಷಣಿಕ ಮೇಳವೂ ಹಲವು ವಿಶೇಷತೆಗಳನ್ನು ಹೊಂದಿದೆ. ಎಕ್ಸ್‌ಪೋದ ಮೊದಲ ದಿನ ಬೆಳಗ್ಗೆ 9ರಿಂದ 10.30ರವರೆಗೆ ರಿಜಿಸ್ಟ್ರೇಷನ್ ಆದ ಒಬ್ಬ ವಿದ್ಯಾರ್ಥಿಗೆ ಲಕ್ಕಿಡಿಪ್ ಮೂಲಕ ಸಮಾರಂಭದ ನಂತರ ಸ್ಪಾಟ್‌ನಲ್ಲೇ ಲ್ಯಾಪ್‌ಟಾಪ್ ಗೆಲ್ಲುವ ಅವಕಾಶವಿದೆ.

    ಜೊತೆಗೆ ಎರಡು ದಿನವೂ ಮೇಳದಲ್ಲಿ ರಿಜಿಸ್ಟ್ರೇಷನ್ ಮಾಡಿದ ವಿದ್ಯಾರ್ಥಿಗಳಿಗೆ ಒಂದು ಗಂಟೆಗೊಮ್ಮೆ ಲಕ್ಕಿಡಿಪ್ ಮೂಲಕ ಸ್ಪಾಟ್‌ನಲ್ಲೇ ಬೈಸಿಕಲ್ ಬಹುಮಾನವಾಗಿ ಸಿಗಲಿದೆ. ಅಲ್ಲದೇ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ 90%ಕ್ಕಿಂತ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು, ಅಂಕಪಟ್ಟಿಯ ಫೋಟೋಕಾಪಿ ತಂದು ರಿಜಿಸ್ಟ್ರೇಷನ್ ಮಾಡಿದರೇ ಸಪ್ರೈಸ್ ಗಿಫ್ಟ್ ಸಿಗಲಿದೆ.

    ಈ ಎಕ್ಸ್ಪೋದಲ್ಲಿ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಪದವಿ, ಸ್ನಾತಕೋತ್ತರ ಪದವಿ, ಕೆಸಿಇಟಿ, ನೀಟ್ ಮತ್ತು ಕಾಮೆಡ್ ಕೆ, ವೃತ್ತಿಪರ ಮತ್ತು ಔದ್ಯೋಗಿಕ ಕೋರ್ಸ್‌ಗಳ ಬಗ್ಗೆ ಒಂದೇ ಸ್ಥಳದಲ್ಲಿ ಸಮಗ್ರ ಮಾಹಿತಿ ಸಿಗಲಿದ್ದು, ತಪ್ಪದೇ ಪಬ್ಲಿಕ್ ಟಿವಿ ಎಜ್ಯುಕೇಷನ್ ಎಕ್ಸ್‌ಪೋಗೆ ಭೇಟಿ ನೀಡಿ.