Tag: Weather Bengaluru

  • ರಾಜ್ಯದ ಹವಾಮಾನ ವರದಿ: 04-09-2022

    ರಾಜ್ಯದ ಹವಾಮಾನ ವರದಿ: 04-09-2022

    ಬೆಂಗಳೂರು: ರಾಜ್ಯದ ಕರಾವಳಿ ಭಾಗದಲ್ಲಿ ಮಳೆ ಕ್ರಮೇಣ ತಗ್ಗಲಿದೆಯಾದರೂ ರಾಜ್ಯದ ಇತರ ಭಾಗಗಳಲ್ಲಿ ಮಳೆ ಮುಂದುವರಿಯುವ ಸಾಧ್ಯತೆ ಇದೆ.

    ರಾಜಧಾನಿ ಬೆಂಗಳೂರಿನಲ್ಲಿ ಇಂದು ಗರಿಷ್ಠ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 24 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-20
    ಮಂಗಳೂರು: 29-24
    ಶಿವಮೊಗ್ಗ: 29-21
    ಬೆಳಗಾವಿ: 28-21
    ಮೈಸೂರು: 31-21
    ಮಂಡ್ಯ: 31-21

    ಕೊಡಗು: 26-18
    ರಾಮನಗರ: 31-21
    ಹಾಸನ: 28-19
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-20
    ಕೋಲಾರ: 29-21

    ತುಮಕೂರು: 29-21
    ಉಡುಪಿ: 29-24
    ಕಾರವಾರ: 29-26
    ಚಿಕ್ಕಮಗಳೂರು: 26-19
    ದಾವಣಗೆರೆ: 30-22

    ಚಿತ್ರದುರ್ಗ: 31-21
    ಹಾವೇರಿ: 30-22
    ಬಳ್ಳಾರಿ: 33-23
    ಗದಗ: 31-22
    ಕೊಪ್ಪಳ: 32-23
    ರಾಯಚೂರು: 33-24

    weather

    ಯಾದಗಿರಿ: 33-24
    ವಿಜಯಪುರ: 31-22
    ಬೀದರ್: 29-22
    ಕಲಬುರಗಿ: 32-23
    ಬಾಗಲಕೋಟೆ: 32-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ : 28-08-2022

    ರಾಜ್ಯದ ಹವಾಮಾನ ವರದಿ : 28-08-2022

    ರಾಜ್ಯದ ಹಲವೆಡೆ ಮುಂದಿನ 24 ಗಂಟೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡಿನ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗಲಿದ್ದು, ಕರಾವಳಿ ಕರ್ನಾಟಕದ ಬಹುತೇಕ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಸೂಚಿಸಲಾಗಿದೆ.

    ಮತ್ತೊಂದೆಡೆ ಉತ್ತರ ಒಳನಾಡಿನ ರಾಯಚೂರು, ಕೊಪ್ಪಳ, ಕಲಬುರ್ಗಿ, ಬಾಗಲಕೋಟೆ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಕೋಲಾರ, ತುಮಕೂರು, ಹಾಸನ, ದಾವಣಗೆರೆ, ಚಿಕ್ಕಬಳ್ಳಾಪುರ, ಬಳ್ಳಾರಿ, ರಾಮನಗರ ಜಿಲ್ಲೆಗಳಲ್ಲಿಯೂ ಅಧಿಕ ಮಳೆಯಾಗಲಿದೆ. ಒಟ್ಟಾರೆ ಕರ್ನಾಟಕದ ಒಳನಾಡಿನ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಮಿಂಚು ಸಹಿತ ಮಳೆಯಾಗುವ ಸಂಭವವಿದೆ ಎಂದು ತಿಳಿಸಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 20 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-20
    ಮಂಗಳೂರು: 28-24
    ಶಿವಮೊಗ್ಗ: 29-21
    ಬೆಳಗಾವಿ: 28-19
    ಮೈಸೂರು: 28-21

    ಮಂಡ್ಯ: 28-21
    ಕೊಡಗು: 24-18
    ರಾಮನಗರ: 28-21
    ಹಾಸನ: 27-19
    ಚಾಮರಾಜನಗರ: 28-21

    weather

    ಚಿಕ್ಕಬಳ್ಳಾಪುರ: 26-19
    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಚಿಕ್ಕಮಗಳೂರು: 26-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 29-21
    ಬಳ್ಳಾರಿ: 30-23
    ಗದಗ: 29-21
    ಕೊಪ್ಪಳ: 29-22

    weather

    ರಾಯಚೂರು: 31-23
    ಯಾದಗಿರಿ: 31-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-23
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 27-08-2022

    ರಾಜ್ಯದ ಹವಾಮಾನ ವರದಿ: 27-08-2022

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಕೂಡ ಭಾರೀ ಮಳೆಯಾಗಲಿದೆ. ಮಲೆನಾಡು ಮತ್ತು ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಧಾರಕಾರ ಮಳೆಯಾಗಲಿದ್ದು, ರಾಜ್ಯದ ಇತರ ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    weather

    ಚಿಕ್ಕಮಗಳೂರು, ಹಾಸನ, ಕೊಡಗು, ಚಾಮರಾಜನಗರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ನಾಳೆಯವರೆಗೂ ಗುಡುಗು ಮಿಂಚು ಸಹಿತ ಭಾರಿ ಮಳೆಯಾಗುವ ಸಾಧ್ಯತೆ ಇದೆ. ಹೀಗಾಗಿ ಈ ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

    weather

    ಮತ್ತೊಂದೆಡೆ ಕರಾವಳಿ ಜಿಲ್ಲೆಯ ಸಮುದ್ರ ಭಾಗದಲ್ಲಿ 40 ರಿಂದ 50 ಕಿಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಇದರಿಂದ ಮೀನುಗಾರರಿಗೆ ಸಮುದ್ರಕ್ಕಿಳಿಯದಂತೆ ಹವಾಮಾನ ಕೇಂದ್ರ ಎಚ್ಚರಿಕೆ ನೀಡಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-19
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 27-19
    ಮೈಸೂರು: 26-20

    weather

    ಮಂಡ್ಯ: 27-21
    ಕೊಡಗು: 22-18
    ರಾಮನಗರ: 27-21
    ಹಾಸನ: 26-19
    ಚಾಮರಾಜನಗರ: 26-20

    weather

    ಚಿಕ್ಕಬಳ್ಳಾಪುರ: 26-19
    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-24
    ಚಿಕ್ಕಮಗಳೂರು: 26-19

    weather

    ದಾವಣಗೆರೆ: 28-21
    ಚಿತ್ರದುರ್ಗ: 27-20
    ಹಾವೇರಿ: 28-21
    ಬಳ್ಳಾರಿ: 29-23
    ಗದಗ: 29-21
    ಕೊಪ್ಪಳ: 29-22

    weather

    ರಾಯಚೂರು: 30-23
    ಯಾದಗಿರಿ: 30-23
    ವಿಜಯಪುರ: 29-22
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ : 24-08-2022

    ರಾಜ್ಯದ ಹವಾಮಾನ ವರದಿ : 24-08-2022

    ಳೆದ ಎರಡು ವಾರಗಳಿಂದ ಬಿಡುವು ನೀಡಿದ್ದ ಮಳೆ ಇದೀಗ, ಮತ್ತೆ ರಾಜ್ಯದಲ್ಲಿ ಮುಂದುವರಿಯಲಿದೆ. ಮುಂದಿನ ಐದು ದಿನಗಳ ಕಾಲ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದ ಕರಾವಳಿ ಭಾಗದಲ್ಲಿ ಇಂದು, ನಾಳೆ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕೊನೆಯ ಮೂರು ದಿನ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮತ್ತೊಂದೆಡೆ ಇಂದು ಉತ್ತರ ಒಳನಾಡಿನ ಬಹುತೇಕ ಭಾಗಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ದಕ್ಷಿಣ ಒಳನಾಡಿನ ಕೊಡಗು, ಚಿಕ್ಕಮಗಳೂರು, ಹಾಸನ, ಶಿವಮೊಗ್ಗ ಜಿಲ್ಲೆಗಳಿಗೆ ಇಂದು ನಾಳೆ ಯಲ್ಲೋ ಆಲರ್ಟ್ ಸೂಚಿಸಲಾಗಿದೆ. ಉಳಿದಂತೆ ರಾಜ್ಯದ ಇತರೆ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

    weather

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು ಮತ್ತು ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ ಡಿಗ್ರಿ ಸೆಲ್ಸಿಯಸ್ ಇರಲಿದೆ.

    weather

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 27-23
    ಶಿವಮೊಗ್ಗ: 27-21
    ಬೆಳಗಾವಿ: 25-20
    ಮೈಸೂರು: 27-20

    weather

    ಮಂಡ್ಯ: 28-21
    ಕೊಡಗು: 22-17
    ರಾಮನಗರ: 28-21
    ಹಾಸನ: 25-19
    ಚಾಮರಾಜನಗರ: 27-20

    weather

    ಚಿಕ್ಕಬಳ್ಳಾಪುರ: 27-19
    ಕೋಲಾರ: 28-21
    ತುಮಕೂರು: 27-20
    ಉಡುಪಿ: 27-24
    ಚಿಕ್ಕಮಗಳೂರು: 24-18

    weather

     

    ದಾವಣಗೆರೆ: 28-21
    ಚಿತ್ರದುರ್ಗ: 28-20
    ಹಾವೇರಿ: 27-21
    ಬಳ್ಳಾರಿ: 32-23
    ಗದಗ: 28-21
    ಕೊಪ್ಪಳ: 30-22

    weather

    ರಾಯಚೂರು: 32-23
    ಯಾದಗಿರಿ: 32-23
    ವಿಜಯಪುರ: 30-21
    ಬೀದರ್: 29-21
    ಕಲಬುರಗಿ: 32-22
    ಬಾಗಲಕೋಟೆ: 30-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 23-08-2022

    ರಾಜ್ಯದ ಹವಾಮಾನ ವರದಿ: 23-08-2022

    ಳೆದ ಎರಡು ವಾರಗಳಿಂದ ಬಿಡುವು ನೀಡಿದ್ದ ಮಳೆ ಇದೀಗ, ಮತ್ತೆ ರಾಜ್ಯದಲ್ಲಿ ಮುಂದುವರಿಯಲಿದೆ. ಮುಂದಿನ ಮೂರು ದಿನ ರಾಜ್ಯದ ಹಲವೆಡೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    RAIN IN BENGALURU

    ರಾಜ್ಯದ ಕರಾವಳಿ, ದಕ್ಷಿಣ ಒಳನಾಡಿನ ಕೆಲ ಜಿಲ್ಲೆಗಳಲ್ಲಿ ಮುಂದಿನ ಐದು ದಿನ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದು ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಆ.23, 24, 25 ರಂದು ಚಿಕ್ಕಮಗಳೂರು, ಕೊಡಗು ಜಿಲ್ಲೆಯಲ್ಲಿ ಮಳೆಯಾಗಲಿದ್ದು ಈಗಾಗಲೇ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ. ಅಲ್ಲದೇ ಆ. 24ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಮೈಸೂರು, ಚಾಮರಾಜನಗರ ಮತ್ತು ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 25-20
    ಮೈಸೂರು: 27-20

    ಮಂಡ್ಯ: 28-21
    ಕೊಡಗು: 21-17
    ರಾಮನಗರ: 28-20
    ಹಾಸನ: 25-19
    ಚಾಮರಾಜನಗರ: 27-21

    ಚಿಕ್ಕಬಳ್ಳಾಪುರ: 28-20
    ಕೋಲಾರ: 29-21
    ತುಮಕೂರು: 28-20
    ಉಡುಪಿ: 27-24
    ಚಿಕ್ಕಮಗಳೂರು: 24-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 29-21
    ಕೊಪ್ಪಳ: 30-22

    weather

    ರಾಯಚೂರು: 33-23
    ಯಾದಗಿರಿ: 32-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ : 21-08-2022

    ರಾಜ್ಯದ ಹವಾಮಾನ ವರದಿ : 21-08-2022

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಬೆಂಗಳೂರು, ಬೆಳಗಾವಿ, ಮೈಸೂರು, ಮಂಡ್ಯ, ರಾಮನಗರ, ಹಾಸನ, ಚಿಕ್ಕಮಗಳೂರು, ಕೋಲಾರ, ತುಮಕೂರು, ಚಿತ್ರದುರ್ಗ, ಹಾವೇರಿ, ಕೊಪ್ಪಳ ಜಿಲ್ಲೆಯಲ್ಲಿ ಮುಂಜಾನೆಯಿಂದಲೇ ಮೋಡ ಕವಿದ ವಾತಾವರಣ ಇರಲಿದ್ದು, ಗಾಳಿ ಸಹಿತ ಮಳೆಯಾಗಲಿದೆ. ಉಳಿದಂತೆ ದಾವಣಗೆರೆ, ಚಿಕ್ಕಮಗಳೂರು, ಉಡುಪಿ, ಕೊಡಗು, ಶಿವಮೊಗ್ಗ, ಮಂಗಳೂರು ಜಿಲ್ಲೆಯಲ್ಲಿ ಮುಂಜಾನೆ ತುಂತುರು ಮಳೆಯಾಗಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನ ಹೆಚ್ಚಾಗಲಿದೆ.

    ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ಬಳ್ಳಾರಿ, ರಾಯಚೂರು ಹಾಗೂ ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 26-21
    ಮೈಸೂರು: 8-21

    ಮಂಡ್ಯ: 29-21
    ಕೊಡಗು: 22-17
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 29-21

    ಚಿಕ್ಕಬಳ್ಳಾಪುರ: 27-19
    ಕೋಲಾರ: 30-21
    ತುಮಕೂರು: 28-20
    ಉಡುಪಿ: 28-24
    ಚಿಕ್ಕಮಗಳೂರು: 24-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 29-21

    RAIN

    ಕೊಪ್ಪಳ: 31-22
    ರಾಯಚೂರು: 32-23
    ಯಾದಗಿರಿ: 32-23
    ವಿಜಯಪುರ: 30-22
    ಬೀದರ್: 28-21
    ಕಲಬುರಗಿ: 31-22
    ಬಾಗಲಕೋಟೆ: 30-22

     

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ : 20-08-2022

    ರಾಜ್ಯದ ಹವಾಮಾನ ವರದಿ : 20-08-2022

    ಕೆಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಅಬ್ಬರಿಸಿದ ಮಳೆ ಇದೀಗ ಕೊಂಚ ಬಿಡುವು ನೀಡಿದ್ದು, ರಾಜಧಾನಿ ಬೆಂಗಳೂರಿನಲ್ಲಿ ಇಂದು ಎಂದಿನಂತೆ ಬಿಸಿಲಿನ ವಾತಾವರಣ ಇರಲಿದೆ. ಕೆಲವು ಜಿಲ್ಲೆಗಳಲ್ಲಿ ಮಾತ್ರ ಮಳೆ ಮುಂದುವರೆಯಲಿದೆ ಎಂದು ಇಲಾಖೆ ಹೇಳಿದೆ.

    ಶಿವಮೊಗ್ಗ, ಬೆಳಗಾವಿ, ದಾವಣಗೆರೆ, ಹಾವೇರಿ, ಗದಗ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಳೆಯಾಗುವ ಸಾಧ್ಯತೆ ಇದೆ. ಉಳಿದಂತೆ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಇರಲಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಗರಿಷ್ಟ ಉಷ್ಣಾಂಶ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-20
    ಮೈಸೂರು: 30-21

    ಮಂಡ್ಯ: 30-21
    ಕೊಡಗು: 24-18
    ರಾಮನಗರ: 30-21
    ಹಾಸನ: 26-19
    ಚಾಮರಾಜನಗರ: 30-21

    ಚಿಕ್ಕಬಳ್ಳಾಪುರ: 27-19
    ಕೋಲಾರ: 30-21
    ತುಮಕೂರು: 28-20
    ಉಡುಪಿ: 29-24
    ಚಿಕ್ಕಮಗಳೂರು: 25-18

    ದಾವಣಗೆರೆ: 28-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 32-23
    ಗದಗ: 29-21

    ಕೊಪ್ಪಳ: 31-22
    ರಾಯಚೂರು: 32-23
    ಯಾದಗಿರಿ: 31-23
    ವಿಜಯಪುರ: 29-22
    ಬೀದರ್: 28-21
    ಕಲಬುರಗಿ: 31-22
    ಬಾಗಲಕೋಟೆ: 31-23

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 18-08-2022

    ರಾಜ್ಯದ ಹವಾಮಾನ ವರದಿ: 18-08-2022

    ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಬಿಸಿಲಿನ ವಾತಾವಾರಣ ಇರಲಿದೆ. ಆದರೆ ಮೂರ್ನಾಲ್ಕು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರು, ಕಲಬುರಗಿ, ಮಂಗಳೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೊಡಗು, ಬೀದರ್, ಹಾಸನ, ರಾಯಚೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿಕ್ಕಮಗಳೂರು, ದಾವಣಗೆರೆ ಸೇರಿದಂತೆ ದಕ್ಷಿಣ ಒಳನಾಡು ಭಾಗಗಳಲ್ಲಿ ಮುಂಜಾನೆ ಮೋಡ ಕವಿದ ವಾತಾವರಣ ಇರಲಿದ್ದು, ಮಧ್ಯಾಹ್ನದ ವೇಳೆಗೆ ಬಿಸಿಲಿನ ತಾಪಮಾನದಲ್ಲಿ ಏರಿಕೆಯಾಗಲಿದೆ. ಬೆಳಗಾವಿ, ಚಾಮರಾಜನಗರ, ಹಾವೇರಿ, ಬಾಗಲಕೋಟೆ ಜಿಲ್ಲೆಯಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಇಂದು ರಾಜಧಾನಿ ಬೆಂಗಳೂರಿನಲ್ಲಿ ಗರಿಷ್ಟ ಉಷ್ಣಾಂಶ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 19 ಡಿಗ್ರಿ ಸೆಲ್ಸಿಯಸ್ ಇರಲಿದೆ. ರಾಯಚೂರು ಹಾಗೂ ಬಳ್ಳಾರಿ ಜಿಲ್ಲೆಯಲ್ಲಿ ಗರಿಷ್ಟ ಉಷ್ಣಾಂಶ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ಉಷ್ಣಾಂಶ 23 ಡಿಗ್ರಿ ಸೆಲ್ಸಿಯಸ್ ಇರಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-19
    ಮಂಗಳೂರು: 29-24
    ಶಿವಮೊಗ್ಗ: 28-21
    ಬೆಳಗಾವಿ: 26-20
    ಮೈಸೂರು: 31-20

    ಮಂಡ್ಯ: 31-21
    ಕೊಡಗು: 25-17
    ರಾಮನಗರ: 31-21
    ಹಾಸನ: 27-19
    ಚಾಮರಾಜನಗರ: 31-21

    ಚಿಕ್ಕಬಳ್ಳಾಪುರ: 29-19
    ಕೋಲಾರ: 31-21
    ತುಮಕೂರು: 29-20
    ಉಡುಪಿ: 29-24
    ಚಿಕ್ಕಮಗಳೂರು: 26-18

    ದಾವಣಗೆರೆ: 29-21
    ಚಿತ್ರದುರ್ಗ: 29-20
    ಹಾವೇರಿ: 28-21
    ಬಳ್ಳಾರಿ: 33-23
    ಗದಗ: 29-21

    Weather

    ಕೊಪ್ಪಳ: 31-22
    ರಾಯಚೂರು: 33-23
    ಯಾದಗಿರಿ: 32-23
    ವಿಜಯಪುರ: 31-21
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-22

    Live Tv
    [brid partner=56869869 player=32851 video=960834 autoplay=true]

  • ರಾಜ್ಯದ ಹವಾಮಾನ ವರದಿ: 10-08-2022

    ರಾಜ್ಯದ ಹವಾಮಾನ ವರದಿ: 10-08-2022

    ರಾಜ್ಯದಲ್ಲಿ ಮುಂದಿನ 5 ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಈಗಾಗಲೇ ರಾಜ್ಯದ ಬಹುತೇಕ ಕಡೆ ಮಳೆಯ ಪ್ರಮಾಣ ತಗ್ಗಿದ್ದು, ಇಷ್ಟು ದಿನ ಆರೆಂಜ್ ಅಲರ್ಟ್ ಇದ್ದ ಕರಾವಳಿ ಭಾಗಗಳಲ್ಲಿ ಇಂದಿನಿಂದ ನಾಲ್ಕು ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಮತ್ತೊಂದೆಡೆ ಇಂದು ಉತ್ತರ ಒಳನಾಡಿನ ಭಾಗಗಳಾದ ಬೀದರ್‍ನಲ್ಲಿ 1 ದಿನ, ಧಾರವಾಡದಲ್ಲಿ 2 ದಿನ, ಬೆಳಗಾವಿಯಲ್ಲಿ 3 ದಿನ, ಕಲಬರಗಿಯಲ್ಲಿ 1 ದಿನ ಯೆಲ್ಲೋ ಅಲರ್ಟ್ ಹಾಗೂ ಹಾವೇರಿ ಜಿಲ್ಲೆಯಲ್ಲೂ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.

    ದಕ್ಷಿಣ ಒಳನಾಡಿನ ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಜಿಲ್ಲೆಗಳಿಗೆ ಇಂದು ಮಾತ್ರ ಆರೆಂಜ್ ಅಲರ್ಟ್ ಸೂಚಿಸಲಾಗಿದ್ದು, ಮುಂದಿನ ಎರಡು ದಿನ ಯೆಲ್ಲೋ ಅಲರ್ಟ್ ಮತ್ತು ಹಾಸನದಲ್ಲಿ ಇಂದಿನಿಂದ 3 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ಯಾವ ಜಿಲ್ಲೆಗಳಿಗೂ ಯಾವುದೇ ಅಲರ್ಟ್ ಇಲ್ಲ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

    ಬೆಂಗಳೂರು ನಗರದಲ್ಲಿ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿದ್ದು, ಕೆಲ ಪ್ರದೇಶಗಳಲ್ಲಿ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು ಸಹಿತ ಮಳೆ ಬರುವ ಸೂಚನೆ ಇದೆ. ರಾಜ್ಯಾದ್ಯಂತ ಎಲ್ಲ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಗುಡುಗು ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-19
    ಮಂಗಳೂರು: 28-24
    ಶಿವಮೊಗ್ಗ: 24-21
    ಬೆಳಗಾವಿ: 23-20
    ಮೈಸೂರು: 26-20

    ಮಂಡ್ಯ: 27-21
    ಕೊಡಗು: 21-17
    ರಾಮನಗರ: 27-21
    ಹಾಸನ: 23-18
    ಚಾಮರಾಜನಗರ: 27-21

    RAIN IN BENGALURU

    ಚಿಕ್ಕಬಳ್ಳಾಪುರ: 27-119
    ಕೋಲಾರ: 28-20
    ತುಮಕೂರು: 27-20
    ಉಡುಪಿ: 28-24
    ಚಿಕ್ಕಮಗಳೂರು: 22-18

    ದಾವಣಗೆರೆ: 26-21
    ಚಿತ್ರದುರ್ಗ: 26-21
    ಹಾವೇರಿ: 26-21
    ಬಳ್ಳಾರಿ: 30-23
    ಗದಗ: 26-21

    ಕೊಪ್ಪಳ: 28-22
    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 28-22
    ಬೀದರ್: 26-21
    ಕಲಬುರಗಿ: 28-23
    ಬಾಗಲಕೋಟೆ: 28-22

    Live Tv
    [brid partner=56869869 player=32851 video=960834 autoplay=true]