Tag: weather

  • ರಾಜ್ಯದ ಹವಾಮಾನ ವರದಿ 18-07-2025

    ರಾಜ್ಯದ ಹವಾಮಾನ ವರದಿ 18-07-2025

    ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದಲ್ಲಿ ಮುಂದಿನ 2 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

    ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲೂ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 25-21
    ಮಂಗಳೂರು: 25-24
    ಶಿವಮೊಗ್ಗ: 24-21
    ಬೆಳಗಾವಿ: 26-22
    ಮೈಸೂರು: 26-21

    ಮಂಡ್ಯ: 26-22
    ಮಡಿಕೇರಿ: 21-19
    ರಾಮನಗರ: 26-21
    ಹಾಸನ: 22-19
    ಚಾಮರಾಜನಗರ: 26-22
    ಚಿಕ್ಕಬಳ್ಳಾಪುರ: 26-21

    ಕೋಲಾರ: 27-21
    ತುಮಕೂರು: 26-21
    ಉಡುಪಿ: 26-24
    ಕಾರವಾರ: 28-25
    ಚಿಕ್ಕಮಗಳೂರು: 21-19
    ದಾವಣಗೆರೆ: 26-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 25-22
    ಹಾವೇರಿ: 27-22
    ಬಳ್ಳಾರಿ: 29-24
    ಗದಗ: 28-22
    ಕೊಪ್ಪಳ: 30-23

    ರಾಯಚೂರು: 29-24
    ಯಾದಗಿರಿ: 29-24
    ವಿಜಯಪುರ: 31-23
    ಬೀದರ್: 29-24
    ಕಲಬುರಗಿ: 29-24
    ಬಾಗಲಕೋಟೆ: 30-23

  • ರಾಜ್ಯದ ಹವಾಮಾನ ವರದಿ 17-07-2025

    ರಾಜ್ಯದ ಹವಾಮಾನ ವರದಿ 17-07-2025

    ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರ ಭಾಗದಲ್ಲಿ ವಾಯುಭಾರ ಕುಸಿತ ಪರಿಣಾಮ ರಾಜ್ಯದಲ್ಲಿ 3 ದಿನ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಭಾರೀ ಮಳೆ ಹಿನ್ನೆಲೆ ಕರಾವಳಿ, ಒಳನಾಡು ಸೇರಿ 7 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆ ನೀಡಿದ್ದು, ಇಂದು ಮತ್ತು ನಾಳೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರಿಗೆ ಭಾರೀ ಮಳೆಯ ಮುನ್ಸೂಚನೆ ನೀಡಿದ್ದು, ಜುಲೈ 18 ಮತ್ತು 19 ರಂದು ಸಾಧಾರಣದಿಂದ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

    ಬೆಂಗಳೂರು ಗ್ರಾಮಾಂತರ, ಶಿವಮೊಗ್ಗ, ಮಂಡ್ಯ, ಮೈಸೂರು ಮತ್ತು ಕೋಲಾರ ಜಿಲ್ಲೆಗಳಲ್ಲೂ ಜೋರು ಮಳೆಯಾಗುವ ಸಾಧ್ಯತೆ ಇದ್ದು, ಎರಡು ದಿನ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 26-24
    ಶಿವಮೊಗ್ಗ: 26-22
    ಬೆಳಗಾವಿ: 27-22
    ಮೈಸೂರು: 26-22

    ಮಂಡ್ಯ: 28-22
    ಮಡಿಕೇರಿ: 22-19
    ರಾಮನಗರ: 27-22
    ಹಾಸನ: 24-19
    ಚಾಮರಾಜನಗರ: 26-22
    ಚಿಕ್ಕಬಳ್ಳಾಪುರ: 27-21

    ಕೋಲಾರ: 30-22
    ತುಮಕೂರು: 27-21
    ಉಡುಪಿ: 26-23
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 27-22
    ಹಾವೇರಿ: 28-23
    ಬಳ್ಳಾರಿ: 32-23
    ಗದಗ: 29-22
    ಕೊಪ್ಪಳ: 30-23

    ರಾಯಚೂರು: 32-25
    ಯಾದಗಿರಿ: 32-24
    ವಿಜಯಪುರ: 32-23
    ಬೀದರ್: 29-24
    ಕಲಬುರಗಿ: 32-24
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ 16-07-2025

    ರಾಜ್ಯದ ಹವಾಮಾನ ವರದಿ 16-07-2025

    ಜುಲೈ 18ರವರೆಗೂ ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಭಾರೀ ಮಳೆಯಾಗಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಕೊಡಗು-ಚಿಕ್ಕಮಗಳೂರು ಜಿಲ್ಲೆಗೂ ಆರೆಂಜ್ ಅಲರ್ಟ್ ಕೊಡಲಾಗಿದೆ.

    ಇಂದು ದಕ್ಷಿಣ ಕನ್ನಡ ಉಡುಪಿಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಇನ್ನು ಉತ್ತರ ಕನ್ನಡ, ಬೆಳಗಾವಿ, ಶಿವಮೊಗ್ಗ, ಕೊಡಗು, ಮೈಸೂರು, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಗದಗ, ಕೊಪ್ಪಳ, ಧಾರವಾಡ, ವಿಜಯಪುರ ಜಿಲ್ಲೆಗಳಿಗೆ ಭಾರಿ ಮಳೆಯ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 26-24
    ಶಿವಮೊಗ್ಗ: 26-22
    ಬೆಳಗಾವಿ: 27-22
    ಮೈಸೂರು: 27-21

    ಮಂಡ್ಯ: 28-22
    ಮಡಿಕೇರಿ: 22-19
    ರಾಮನಗರ: 27-22
    ಹಾಸನ: 24-20
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-22
    ತುಮಕೂರು: 27-21
    ಉಡುಪಿ: 26-24
    ಕಾರವಾರ: 28-24
    ಚಿಕ್ಕಮಗಳೂರು: 22-19
    ದಾವಣಗೆರೆ: 27-23

    ಹುಬ್ಬಳ್ಳಿ: 28-22
    ಚಿತ್ರದುರ್ಗ: 26-22
    ಹಾವೇರಿ: 27-22
    ಬಳ್ಳಾರಿ: 32-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 32-25
    ಯಾದಗಿರಿ: 33-24
    ವಿಜಯಪುರ: 31-24
    ಬೀದರ್: 30-24
    ಕಲಬುರಗಿ: 33-24
    ಬಾಗಲಕೋಟೆ: 30-24

  • ಭಾರೀ ಮಳೆ- ದಕ್ಷಿಣ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಭಾರೀ ಮಳೆ- ದಕ್ಷಿಣ ಕನ್ನಡದ ಮೂರು ತಾಲೂಕಿನ ಶಾಲೆಗಳಿಗೆ ರಜೆ ಘೋಷಣೆ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ನಿರಂತರ ಮಳೆಯಾಗುತ್ತಿರುವ ಹಿನ್ನೆಲೆ ಉಳ್ಳಾಲ, ಬಂಟ್ವಾಳ, ಕಡಬ (Ullala, Bantwala, Kadaba) ತಾಲೂಕಿನ ಶಾಲೆಗಳಿಗೆ ರಜೆ (Holiday) ಘೋಷಣೆ ಮಾಡಲಾಗಿದೆ.

    ಮೂರು ತಾಲೂಕಿನ ತಹಶೀಲ್ದಾರ್ ಅವರು ಅಂಗನವಾಡಿಯಿಂದ ಪ್ರೌಢಶಾಲೆಯವರೆಗೆ ರಜೆ ಘೋಷಣೆ ಮಾಡಿ ಆದೇಶ ಪ್ರಕಟಿಸಿದ್ದಾರೆ.  ಇದನ್ನೂ ಓದಿ: ಮಡಿಕೇರಿ | ಮಳೆ ಹಿನ್ನೆಲೆ ಭಾರೀ ವಾಹನಗಳಿಗೆ ನಿಷೇಧ ಆದೇಶ ಉಲ್ಲಂಘಿಸಿದ 12 ಲಾರಿಗಳು ವಶಕ್ಕೆ

    ದಕ್ಷಿಣ ಕನ್ನಡದಲ್ಲಿ ಇಂದು ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಗಾಳಿ 30-40 ಕಿ.ಮೀ ವೇಗದಲ್ಲಿ ಬೀಸಲಿದ್ದು ಬಿರುಗಾಳಿ ಸಹಿತ ಮಳೆಯಾಗಲಿದೆ.

  • ರಾಜ್ಯದ ಹವಾಮಾನ ವರದಿ 15-07-2025

    ರಾಜ್ಯದ ಹವಾಮಾನ ವರದಿ 15-07-2025

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಇಂದು ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ನೈಋತ್ಯ ಮುಂಗಾರು ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 27-21
    ಮಂಗಳೂರು: 26-24
    ಶಿವಮೊಗ್ಗ: 25-22
    ಬೆಳಗಾವಿ: 25-22
    ಮೈಸೂರು: 28-21

    ಮಂಡ್ಯ: 28-22
    ಮಡಿಕೇರಿ: 22-19
    ರಾಮನಗರ: 28-22
    ಹಾಸನ: 23-20
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 27-21

    ಕೋಲಾರ: 29-22
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 22-19
    ದಾವಣಗೆರೆ: 26-23

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-22
    ಹಾವೇರಿ: 27-22
    ಬಳ್ಳಾರಿ: 32-24
    ಗದಗ: 28-22
    ಕೊಪ್ಪಳ: 29-23

    ರಾಯಚೂರು: 33-25
    ಯಾದಗಿರಿ: 31-24
    ವಿಜಯಪುರ: 30-23
    ಬೀದರ್: 32-23
    ಕಲಬುರಗಿ: 33-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 14-07-2025

    ರಾಜ್ಯದ ಹವಾಮಾನ ವರದಿ 14-07-2025

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜುಲೈ 15ರವರೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ನೈಋತ್ಯ ಮುಂಗಾರು ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 26-24
    ಶಿವಮೊಗ್ಗ: 26-21
    ಬೆಳಗಾವಿ: 26-22
    ಮೈಸೂರು: 27-21

    ಮಂಡ್ಯ: 28-21
    ಮಡಿಕೇರಿ: 21-19
    ರಾಮನಗರ: 27-21
    ಹಾಸನ: 23-19
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 27-21

    ಕೋಲಾರ: 29-21
    ತುಮಕೂರು: 27-21
    ಉಡುಪಿ: 26-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

     

    ಹುಬ್ಬಳ್ಳಿ: 28-22
    ಚಿತ್ರದುರ್ಗ: 27-22
    ಹಾವೇರಿ: 27-22
    ಬಳ್ಳಾರಿ: 32-24
    ಗದಗ: 28-22
    ಕೊಪ್ಪಳ: 29-23

    ರಾಯಚೂರು: 33-24
    ಯಾದಗಿರಿ: 31-24
    ವಿಜಯಪುರ: 30-23
    ಬೀದರ್: 31-23
    ಕಲಬುರಗಿ: 32-24
    ಬಾಗಲಕೋಟೆ: 29-23

  • ರಾಜ್ಯದ ಹವಾಮಾನ ವರದಿ 13-07-2025

    ರಾಜ್ಯದ ಹವಾಮಾನ ವರದಿ 13-07-2025

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಜುಲೈ 15ರವರೆಗೆ ಭಾರೀ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ನೈಋತ್ಯ ಮುಂಗಾರು ತೀವ್ರತೆ ಹೆಚ್ಚಾಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆಗಳಿವೆ. ಈಗಾಗಲೇ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇನ್ನುಳಿದ ಎಲ್ಲಾ ಜಿಲ್ಲೆಗಳಲ್ಲಿ ಸಾಧರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 27-21
    ಮಂಗಳೂರು: 26-24
    ಶಿವಮೊಗ್ಗ: 26-22
    ಬೆಳಗಾವಿ: 27-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 22-19
    ರಾಮನಗರ: 28-21
    ಹಾಸನ: 24-19
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-21
    ತುಮಕೂರು: 27-21
    ಉಡುಪಿ: 26-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 27-23

    ಹುಬ್ಬಳ್ಳಿ: 28-22
    ಚಿತ್ರದುರ್ಗ: 27-22
    ಹಾವೇರಿ: 28-23
    ಬಳ್ಳಾರಿ: 32-24
    ಗದಗ: 29-22
    ಕೊಪ್ಪಳ: 30-23

    ರಾಯಚೂರು: 33-24
    ಯಾದಗಿರಿ: 33-24
    ವಿಜಯಪುರ: 32-23
    ಬೀದರ್: 31-23
    ಕಲಬುರಗಿ: 33-24
    ಬಾಗಲಕೋಟೆ: 31-24

  • ಹವಾಮಾನ ವರದಿ 11-07-2025

    ಹವಾಮಾನ ವರದಿ 11-07-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಇಂದು ಸಹ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಅಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ. ಶಿವಮೊಗ್ಗ ಹಾಗೂ ಚಿಕ್ಕಮಗಳೂರಿನ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 26-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 23-19
    ರಾಮನಗರ: 29-26
    ಹಾಸನ: 24-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 29-20

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಕೋಲಾರ: 31-22
    ತುಮಕೂರು: 29-20
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 28-23

    ಹುಬ್ಬಳ್ಳಿ: 28-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-23
    ಕೊಪ್ಪಳ: 32-23

    ರಾಯಚೂರು: 33-25
    ಯಾದಗಿರಿ: 32-24
    ವಿಜಯಪುರ: 31-23
    ಬೀದರ್: 30-23
    ಕಲಬುರಗಿ: 32-24
    ಬಾಗಲಕೋಟೆ: 29-24

  • ಹವಾಮಾನ ವರದಿ 10-07-2025

    ಹವಾಮಾನ ವರದಿ 10-07-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು ಇಂದು ಸಹ ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉತ್ತರ ಒಳನಾಡಿನಲ್ಲಿ ಅಲಲ್ಲಲ್ಲಿ ಚದುರಿದಂತೆ ಮಳೆಯಾಗಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

     

    ನಗರಗಳ ಹವಾಮಾನ ವರದಿ
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 26-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 22-19
    ರಾಮನಗರ: 29-26
    ಹಾಸನ: 24-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 29-20

    ಕೋಲಾರ: 31-22
    ತುಮಕೂರು: 29-20
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 28-23

    ಹುಬ್ಬಳ್ಳಿ: 28-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-23
    ಕೊಪ್ಪಳ: 32-23

    ರಾಯಚೂರು: 33-25
    ಯಾದಗಿರಿ: 32-24
    ವಿಜಯಪುರ: 31-23
    ಬೀದರ್: 30-23
    ಕಲಬುರಗಿ: 32-24
    ಬಾಗಲಕೋಟೆ: 29-24

  • ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹ – 43 ಮಂದಿ ಸಾವು, 27 ಬಾಲಕಿಯರು ಕಣ್ಮರೆ

    ಟೆಕ್ಸಾಸ್‌ನಲ್ಲಿ ಹಠಾತ್ ಪ್ರವಾಹ – 43 ಮಂದಿ ಸಾವು, 27 ಬಾಲಕಿಯರು ಕಣ್ಮರೆ

    ಕಡಿಮೆ ಅವಧಿಯಲ್ಲಿ 15 ಇಂಚು ಮಳೆ – 29 ಅಡಿಗೆ ಏರಿದ ನದಿ ನೀರು!

    ವಾಷಿಂಗ್ಟನ್‌: ಟೆಕ್ಸಾಸ್‌ನಲ್ಲಿ (Texas) ಸಂಭವಿಸಿದ ಹಠಾತ್ ಪ್ರವಾಹದಿಂದ (Flood) 15 ಮಕ್ಕಳು ಸೇರಿ, 43 ಮಂದಿ ಸಾವಿಗೀಡಾಗಿದ್ದಾರೆ. ಗ್ವಾಡಾಲುಪೆ ನದಿಯ ಬಳಿ ಆಯೋಜಿಸಿದ್ದ ಬೇಸಿಗೆ ಶಿಬಿರದಿಂದ 27 ವಿದ್ಯಾರ್ಥಿನಿಯರು ಕಣ್ಮರೆಯಾಗಿದ್ದಾರೆ. 850ಕ್ಕೂ ಹೆಚ್ಚು ಜನರನ್ನು ರಕ್ಷಿಸಲಾಗಿದೆ.

    ಮಳೆಯ (Rain) ತೀವ್ರತೆಯನ್ನು ಕಡಿಮೆ ಎಂದು ಅಂದಾಜು ಮಾಡಲಾಗಿತು. ಆದರೆ ತೀವ್ರ ಮಳೆಯಾಗಿದ್ದು, ಹಠಾತ್‌ ಪ್ರವಾಹ ಉಂಟಾಗಿದೆ. ಅತೀ ಕಡಿಮೆ ಅವಧಿಯಲ್ಲಿ 15 ಇಂಚುಗಳಷ್ಟು ಮಳೆಯಾಗಿದ್ದು, ನದಿಯ ನೀರು 29 ಅಡಿಗಳಿಗೆ ಏರಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ದಲೈಲಾಮಾ ಉತ್ತರಾಧಿಕಾರಿ ಸಂಘರ್ಷ- ದಲೈಲಾಮಾ ಜೊತೆ ಭಾರತದ ಸಂಬಂಧ ಹೇಗಿತ್ತು; ಚೀನಾ ಎಚ್ಚರಿಕೆ ಏನು?

    ಕೆರ್ ಕೌಂಟಿ ಪ್ರದೇಶದಲ್ಲಿ ಪ್ರವಾಹ ಈಗ ಕಡಿಮೆಯಾಗಿದೆ. ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪ್ರವಾಹದ ಆತಂಕ ಇನ್ನೂ ಮನೆ ಮಾಡಿದ್ದು, ಮುನ್ನೆಚ್ಚರಿಕಾ ಕ್ರಮಕೈಗೊಳ್ಳಲಾಗಿದೆ. ಹವಾಮಾನ ಇಲಾಖೆ ಈ ಪ್ರದೇಶದಲ್ಲಿ ವಾರ್ಷಿಕವಾಗಿ ಅರ್ಧದಷ್ಟು ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ವರದಿ ನೀಡಿತ್ತು. ಇದರಿಂದ ಯಾವುದೇ ಮುಂಜಾಗ್ರತೆ ಇಲ್ಲದ ಪರಿಣಾಮ ಈ ಅವಘಡ ಸಂಭವಿಸಿದೆ.

    ಹವಾಮಾನ ಇಲಾಖೆಯಲ್ಲಿ ಇತ್ತೀಚಿಗೆ ಸಿಬ್ಬಂದಿ ಕಡಿತದಿಂದ ನಿಖರ ಹವಾಮಾನ ಮುನ್ಸೂಚನೆ ನೀಡಲು ಸಾಧ್ಯವಾಗದೇ ಇದ್ದಿರಬಹುದು ಎಂದು ತಜ್ಞರು ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಪುತ್ತೂರು | ವಿಹರಿಸುತ್ತಿದ್ದ ಜೋಡಿಗೆ ಕಿರುಕುಳ – ನಿಂದಿಸಿ ವಿಡಿಯೋ ಹರಿಬಿಟ್ಟ ಪುಂಡರು