Tag: weather

  • ರಾಜ್ಯದ ಹವಾಮಾನ ವರದಿ 02-07-2025

    ರಾಜ್ಯದ ಹವಾಮಾನ ವರದಿ 02-07-2025

    ವಾಮಾನ ಇಲಾಖೆ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಇನ್ನೆರಡು ದಿನ ಕರಾವಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಇಂದಿನಿಂದ ಜುಲೈ 5ರವರೆಗೆ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 26-21
    ಬೆಳಗಾವಿ: 24-21
    ಮೈಸೂರು: 27-21

    ಮಂಡ್ಯ: 28-22
    ಮಡಿಕೇರಿ: 23-19
    ರಾಮನಗರ: 28-21
    ಹಾಸನ: 24-19
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-22
    ತುಮಕೂರು: 28-21
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 27-22
    ಹಾವೇರಿ: 26-22
    ಬಳ್ಳಾರಿ: 29-24
    ಗದಗ: 26-22
    ಕೊಪ್ಪಳ: 28-23

    ರಾಯಚೂರು: 29-25
    ಯಾದಗಿರಿ: 28-24
    ವಿಜಯಪುರ: 28-23
    ಬೀದರ್: 27-23
    ಕಲಬುರಗಿ: 29-24
    ಬಾಗಲಕೋಟೆ: 28-23

  • ರಾಜ್ಯದ ಹವಾಮಾನ ವರದಿ 01-07-2025

    ರಾಜ್ಯದ ಹವಾಮಾನ ವರದಿ 01-07-2025

    ವಾಮಾನ ಇಲಾಖೆ ರಾಜ್ಯದಲ್ಲಿ ಮತ್ತೆ ಮಳೆಯ ಮುನ್ಸೂಚನೆ ನೀಡಿದೆ. ಮುಂದಿನ ಐದು ದಿನ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಇನ್ನೆರಡು ದಿನ ಕರಾವಳಿಗೆ ಸಾಧಾರಣ ಮಳೆ ಮುನ್ಸೂಚನೆ ನೀಡಲಾಗಿದೆ. ಇನ್ನುಳಿದಂತೆ ಜುಲೈ 2ರಿಂದ 5ರವರೆಗೆ ರಾಜ್ಯದಾದ್ಯಂತ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 26-21
    ಬೆಳಗಾವಿ: 25-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 22-19
    ರಾಮನಗರ: 29-21
    ಹಾಸನ: 24-19
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 29-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 28-25
    ಚಿಕ್ಕಮಗಳೂರು: 23-18
    ದಾವಣಗೆರೆ: 29-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-22
    ಹಾವೇರಿ: 28-22
    ಬಳ್ಳಾರಿ: 32-24
    ಗದಗ: 28-22
    ಕೊಪ್ಪಳ: 30-24

    ರಾಯಚೂರು: 32-25
    ಯಾದಗಿರಿ: 32-24
    ವಿಜಯಪುರ: 29-23
    ಬೀದರ್: 28-23
    ಕಲಬುರಗಿ: 31-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 30-06-2025

    ರಾಜ್ಯದ ಹವಾಮಾನ ವರದಿ 30-06-2025

    ರಾಜ್ಯದ ಕರಾವಳಿ ಮತ್ತು ಕರಾವಳಿ ಜಿಲ್ಲೆಗಳಿಗೆ ಹೊಂದಿಕೊಂಡಂತ ಮಲೆನಾಡು ಜಿಲ್ಲೆಗಳಿಗೆ ಚದುರಿದಿಂದ ವ್ಯಾಪಕವಾಗಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಒಳನಾಡು ಜಿಲ್ಲೆಗಳಲ್ಲಿ ಅಲ್ಲಲ್ಲಿ ಹಗುರದಿಂದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 25-22
    ಮೈಸೂರು: 28-22

    ಮಂಡ್ಯ: 39-22
    ಮಡಿಕೇರಿ: 23-20
    ರಾಮನಗರ: 30-21
    ಹಾಸನ: 24-19
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 29-20

    ಕೋಲಾರ: 29-22
    ತುಮಕೂರು: 29-21
    ಉಡುಪಿ: 28-24
    ಕಾರವಾರ: 29-25
    ಚಿಕ್ಕಮಗಳೂರು: 23-18
    ದಾವಣಗೆರೆ: 29-22

    ಹುಬ್ಬಳ್ಳಿ: 28-22
    ಚಿತ್ರದುರ್ಗ: 28-22
    ಹಾವೇರಿ: 33-24
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 32-23

    ರಾಯಚೂರು: 34-25
    ಯಾದಗಿರಿ: 31-24
    ವಿಜಯಪುರ: 29-23
    ಬೀದರ್: 29-24
    ಕಲಬುರಗಿ: 31-24
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ 29-06-2025

    ರಾಜ್ಯದ ಹವಾಮಾನ ವರದಿ 29-06-2025

    ರ್ನಾಟಕದ ಹಲವು ಜಿಲ್ಲೆಗಳಲ್ಲಿ ಮುಂಗಾರು ಆರ್ಭಟ ಜೋರಾಗಿದೆ. ರಾಜ್ಯದ ಕರಾವಳಿ ಪ್ರದೇಶಗಳಾದ ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಹಾಗೂ ಮಲೆನಾಡಿನ ಜಿಲ್ಲೆಗಳಾದ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಹಾಸನದಲ್ಲಿ ಮುಂದಿನ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಒಳನಾಡಿನ ರಾಮನಗರ, ತುಮಕೂರು, ಮೈಸೂರು ಮತ್ತು ಚಾಮರಾಜನಗರ ಜಿಲ್ಲೆಗಳಲ್ಲಿ ಮಳೆಯಾಗುವ ಸಂಭವವಿದೆ. ಬೆಂಗಳೂರಿನಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಜಿಟಿಜಿಟಿ ಮಳೆಯಾಗಬಹುದು ಎಂದು ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 26-21
    ಮೈಸೂರು: 29-22

    ಮಂಡ್ಯ: 30-22
    ಮಡಿಕೇರಿ: 23-19
    ರಾಮನಗರ: 30-21
    ಹಾಸನ: 24-19
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 29-20

    ಕೋಲಾರ: 31-21
    ತುಮಕೂರು: 29-21
    ಉಡುಪಿ: 28-24
    ಕಾರವಾರ: 29-25
    ಚಿಕ್ಕಮಗಳೂರು: 24-18
    ದಾವಣಗೆರೆ: 29-22

    ಹುಬ್ಬಳ್ಳಿ: 28-22
    ಚಿತ್ರದುರ್ಗ: 28-22
    ಹಾವೇರಿ: 33-24
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 32-23

    ರಾಯಚೂರು: 34-25
    ಯಾದಗಿರಿ: 31-24
    ವಿಜಯಪುರ: 29-23
    ಬೀದರ್: 29-24
    ಕಲಬುರಗಿ: 31-24
    ಬಾಗಲಕೋಟೆ: 31-23

  • ಹವಾಮಾನ ವರದಿ 27-06-2025

    ಹವಾಮಾನ ವರದಿ 27-06-2025

    ರಾವಳಿ ಜಿಲ್ಲೆಗಳಲ್ಲಿ ಮುಂದಿನ ಎರಡು ದಿನ ಭಾರೀ ಮಳೆಯಾಗಲಿದ್ದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಆರೇಂಜ್‌ ಅಲರ್ಟ್‌ ಜಾರಿಯಾಗಿದೆ.

    ಸಮುದ್ರದಲ್ಲಿ ಗಾಳಿಯ ಒತ್ತಡ ಹೆಚ್ಚಿರುವ ಬಗ್ಗೆ ನಾಡದೋಣಿ ಮೀನುಗಾರರಿಗೆ ಎಚ್ಚರಿಕೆ ಸಂದೇಶ ಕಳುಹಿಸಲಾಗಿದೆ. ಕಾವೇರಿ ಜಲಾನಯನ ಪ್ರದೇಶದಲ್ಲಿ ಭಾರೀ ಮಳೆಯಾಗುತ್ತಿದ್ದು ಜಲಾಶಯಗಳ ಒಳ ಹರಿವು ಹೆಚ್ಚಾಗಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 28-21
    ಮಂಗಳೂರು: 28-25
    ಶಿವಮೊಗ್ಗ: 27-22
    ಬೆಳಗಾವಿ: 25-22
    ಮೈಸೂರು: 28-22

    ಮಂಡ್ಯ: 29-21
    ಮಡಿಕೇರಿ: 23-19
    ರಾಮನಗರ: 29-21
    ಹಾಸನ: 24-20
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-21
    ತುಮಕೂರು: 28-21
    ಉಡುಪಿ: 28-25
    ಕಾರವಾರ: 28-26
    ಚಿಕ್ಕಮಗಳೂರು: 23-19
    ದಾವಣಗೆರೆ: 28-23

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-23
    ಹಾವೇರಿ: 28-23
    ಬಳ್ಳಾರಿ: 33-25
    ಗದಗ: 28-23
    ಕೊಪ್ಪಳ: 24-21

    ರಾಯಚೂರು: 32-26
    ಯಾದಗಿರಿ: 31-25
    ವಿಜಯಪುರ: 29-24
    ಬೀದರ್: 31-24
    ಕಲಬುರಗಿ: 31-24
    ಬಾಗಲಕೋಟೆ: 30-24

  • ರಾಜ್ಯದ ಹವಾಮಾನ ವರದಿ 26-06-2025

    ರಾಜ್ಯದ ಹವಾಮಾನ ವರದಿ 26-06-2025

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಭಾರೀ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಇಂದು ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಜಿಲ್ಲೆಗಳಲ್ಲೂ ಭಾರೀ ಮಳೆ ಮುನ್ಸೂಚನೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 25-21
    ಮೈಸೂರು: 30-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 31-21
    ಹಾಸನ: 25-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಸಾಂದರ್ಭಿಕ ಚಿತ್ರ

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 31-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 25-06-2025

    ರಾಜ್ಯದ ಹವಾಮಾನ ವರದಿ 25-06-2025

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕಳೆದ ಮೂರ್ನಾಲ್ಕು ದಿನದಿಂದ ಕರಾವಳಿ ಸೇರಿದಂತೆ ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡಿನಲ್ಲಿ ಕೊಂಚ ಬಿಡುವು ನೀಡಿದ್ದ ವರುಣಾ, ಇಂದಿನಿಂದ ಮತ್ತೆ ಜೋರು ಮಳೆ ಸುರಿಸುವ ಮುನ್ಸೂಚನೆ ನೀಡಿದ್ದಾನೆ. ಕರಾವಳಿ ಜಿಲ್ಲೆಗಳಾದ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಿಗೆ ಇಂದಿನಿಂದ ಮುಂದಿನ ಮೂರು ದಿನ ಭಾರಿ ಮಳೆಯ ಮುನ್ಸೂಚನೆ ನೀಡಿದ್ದು, ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉಳಿದಂತೆ ಇಂದು ಮಲೆನಾಡು ಪ್ರದೇಶಗಳಾದ ಶಿವಮೊಗ್ಗ, ಚಿಕ್ಕಮಗಳೂರು, ಜಿಲ್ಲೆಗಳಿಗೂ ರೆಡ್ ಅಲರ್ಟ್ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 25-21
    ಮೈಸೂರು: 30-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 31-21
    ಹಾಸನ: 25-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಸಾಂದರ್ಭಿಕ ಚಿತ್ರ

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 31-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 24-06-2025

    ರಾಜ್ಯದ ಹವಾಮಾನ ವರದಿ 24-06-2025

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಕಡೆಗಳಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉಳಿದಂತೆ ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮಳೆ ಹೆಚ್ಚಾಗಲಿದೆ. ಬಳ್ಳಾರಿ, ಕೋಲಾರ, ಹಾಸನ ಭಾಗಗಳಲ್ಲಿ ಸಾಮಾನ್ಯ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 25-21
    ಮೈಸೂರು: 30-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 31-21
    ಹಾಸನ: 25-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 31-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 23-06-2025

    ರಾಜ್ಯದ ಹವಾಮಾನ ವರದಿ 23-06-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ. ಉಳಿದಂತೆ ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಯ ಕೆಲವೆಡೆ ಮಳೆ ಹೆಚ್ಚಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 25-21
    ಮೈಸೂರು: 30-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 31-21
    ಹಾಸನ: 25-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 31-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 22-06-2025

    ರಾಜ್ಯದ ಹವಾಮಾನ ವರದಿ 22-06-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದೆ. ಉಳಿದಂತೆ ಮಲೆನಾಡಿನ ಭಾಗಗಳಾದ ಚಿಕ್ಕಮಗಳೂರು ಹಾಗೂ ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಮಳೆ ಹೆಚ್ಚಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 25-21
    ಮೈಸೂರು: 30-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 31-21
    ಹಾಸನ: 25-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 31-24
    ಬಾಗಲಕೋಟೆ: 29-24