Tag: weather

  • ರಾಜ್ಯದ ಹವಾಮಾನ ವರದಿ 21-06-2025

    ರಾಜ್ಯದ ಹವಾಮಾನ ವರದಿ 21-06-2025

    ರಾಜ್ಯದ ಹಲವೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗುವ ಸಾಧ್ಯತೆ ಇದ್ದು, ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 25-21
    ಮೈಸೂರು: 30-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 31-21
    ಹಾಸನ: 25-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 31-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 20-06-2025

    ರಾಜ್ಯದ ಹವಾಮಾನ ವರದಿ 20-06-2025

    ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 27-24
    ಶಿವಮೊಗ್ಗ: 27-22
    ಬೆಳಗಾವಿ: 25-21
    ಮೈಸೂರು: 30-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 31-21
    ಹಾಸನ: 25-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 31-24
    ಬಾಗಲಕೋಟೆ: 29-24

  • ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ಭಾರೀ ಅಲೆ ಸಾಧ್ಯತೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    ಉತ್ತರ ಕನ್ನಡ | ಅರಬ್ಬಿ ಸಮುದ್ರದಲ್ಲಿ ಭಾರೀ ಅಲೆ ಸಾಧ್ಯತೆ – ಸಮುದ್ರಕ್ಕಿಳಿಯದಂತೆ ಮೀನುಗಾರರಿಗೆ ಎಚ್ಚರಿಕೆ

    ಕಾರವಾರ: ಉತ್ತರ ಕನ್ನಡ (Uttara Kannada) ಜಿಲ್ಲೆಯ ಅರಬ್ಬಿ ಸಮುದ್ರದ ಕರಾವಳಿಯಲ್ಲಿ ಇಂದು (ಜೂ.19) ಹೆಚ್ಚಿನ ಅಲೆಗಳು ಏಳುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    3.7 ರಿಂದ 4.2 ಅಡಿ ಎತ್ತರ ಅಲೆಗಳು ಏಳುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಇಂದು (ಜೂ.19) ಸಂಪ್ರದಾಯಿಕ ಮೀನುಗಾರಿಕೆಗೆ ನಿರ್ಬಂಧ ವಿಧಿಸಲಾಗಿದೆ. ಅಲ್ಲದೇ ಸಣ್ಣ ಮತ್ತು ಮಧ್ಯಮ ದೋಣಿಗಳು ಸಮುದ್ರಕ್ಕಿಳಿಸದಂತೆ ಎಚ್ಚರಿಕೆ ನೀಡಲಾಗಿದೆ. ಕಾರವಾರದ ಮಾಜಾಳಿ ಗಡಿಯಿಂದ ಭಟ್ಕಳದ ಸಮುದ್ರ ತೀರದ ವರೆಗೆ ನಿರ್ಬಂಧ ಹೇರಲಾಗಿದೆ. ಇದನ್ನೂ ಓದಿ: ಇಂಧನ ಇಲಾಖೆಯ 35 ಸಾವಿರ ಖಾಲಿ ಹುದ್ದೆ ಹಂತ ಹಂತವಾಗಿ ಭರ್ತಿ: ಸಿದ್ದರಾಮಯ್ಯ

    ಜೂ.1 ರಿಂದ ಎರಡು ತಿಂಗಳ ಕಾಲ ಮೀನುಗಾರಿಕೆ ನಿರ್ಬಂಧ ವಿಧಿಸಿದ್ದ ಜಿಲ್ಲಾಡಳಿತ, ಸಂಪ್ರದಾಯಿಕ ಮೀನುಗಾರಿಕೆ ಮಾಡುವವರಿಗೆ ಮಾತ್ರ ಅವಕಾಶ ನೀಡಿತ್ತು. ಅಲೆಗಳ ಅಬ್ಬರ ಹೆಚ್ಚಾಗುವ ಹಿನ್ನಲೆಯಲ್ಲಿ ಸಂಪ್ರದಾಯಿಕ ಮೀನುಗಾರರಿಗೆ ಹಾಗೂ ಸಮುದ್ರಕ್ಕಿಳಿಯುವ ಪ್ರವಾಸಿಗರಿಗೂ ನಿರ್ಬಂಧ ವಿಧಿಸಲಾಗಿದೆ. ಇದನ್ನೂ ಓದಿ: ಟರ್ಕಿಯಲ್ಲಿ 2 ಏರ್ ಬಲೂನ್ ಅವಘಡ- ಪೈಲಟ್ ಸಾವು, 31 ಪ್ರವಾಸಿಗರಿಗೆ ಗಾಯ

  • ರಾಜ್ಯದ ಹವಾಮಾನ ವರದಿ 19-06-2025

    ರಾಜ್ಯದ ಹವಾಮಾನ ವರದಿ 19-06-2025

    ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದ್ದು, ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಉತ್ತರ ಒಳನಾಡಿನ 13 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 28-24
    ಶಿವಮೊಗ್ಗ: 27-21
    ಬೆಳಗಾವಿ: 25-22
    ಮೈಸೂರು: 29-21

    ಮಂಡ್ಯ: 29-22
    ಮಡಿಕೇರಿ: 24-19
    ರಾಮನಗರ: 29-21
    ಹಾಸನ: 26-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 29-20

    ಕೋಲಾರ: 30-21
    ತುಮಕೂರು: 28-21
    ಉಡುಪಿ: 28-24
    ಕಾರವಾರ: 27-25
    ಚಿಕ್ಕಮಗಳೂರು: 24-18
    ದಾವಣಗೆರೆ: 29-22

    ಹುಬ್ಬಳ್ಳಿ: 28-22
    ಚಿತ್ರದುರ್ಗ: 28-22
    ಹಾವೇರಿ: 28-22
    ಬಳ್ಳಾರಿ: 32-24
    ಗದಗ: 29-22
    ಕೊಪ್ಪಳ: 32-23

    ರಾಯಚೂರು: 34-25
    ಯಾದಗಿರಿ: 33-25
    ವಿಜಯಪುರ: 31-23
    ಬೀದರ್: 31-24
    ಕಲಬುರಗಿ: 31-24
    ಬಾಗಲಕೋಟೆ: 31-24

  • ರಾಜ್ಯದ ಹವಾಮಾನ ವರದಿ 17-06-2025

    ರಾಜ್ಯದ ಹವಾಮಾನ ವರದಿ 17-06-2025

    ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-20
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 25-21
    ಮೈಸೂರು: 28-21

    ಮಂಡ್ಯ: 28-21
    ಮಡಿಕೇರಿ: 23-19
    ರಾಮನಗರ: 27-21
    ಹಾಸನ: 24-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 27-21

    ಕೋಲಾರ: 27-21
    ತುಮಕೂರು: 27-21
    ಉಡುಪಿ: 27-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-22
    ಹಾವೇರಿ: 28-22
    ಬಳ್ಳಾರಿ: 32-24
    ಗದಗ: 28-22
    ಕೊಪ್ಪಳ: 31-23

    ರಾಯಚೂರು: 32-24
    ಯಾದಗಿರಿ: 31-24
    ವಿಜಯಪುರ: 29-23
    ಬೀದರ್: 31-24
    ಕಲಬುರಗಿ: 31-24
    ಬಾಗಲಕೋಟೆ: 30-23

  • ರಾಜ್ಯದ ಹವಾಮಾನ ವರದಿ 16-06-2025

    ರಾಜ್ಯದ ಹವಾಮಾನ ವರದಿ 16-06-2025

    ರಾಜ್ಯದಲ್ಲಿ ಮುಂಗಾರು ಮಳೆ ವಿಂಗಡನೆ ಹಿನ್ನೆಲೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಇನ್ನೂ ಮೂರು ದಿನಗಳವರೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

    ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ನೀಡಲಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಚಾಮರಾಜನಗರ, ಮೈಸೂರು, ತುಮಕೂರು ಸೇರಿದಂತೆ ಉಳಿದ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 24-20
    ಮಂಗಳೂರು: 26-24
    ಶಿವಮೊಗ್ಗ: 24-21
    ಬೆಳಗಾವಿ: 23-21
    ಮೈಸೂರು: 26-21

    ಮಂಡ್ಯ: 26-21
    ಮಡಿಕೇರಿ: 22-18
    ರಾಮನಗರ: 25-21
    ಹಾಸನ: 22-19
    ಚಾಮರಾಜನಗರ: 27-22
    ಚಿಕ್ಕಬಳ್ಳಾಪುರ: 24-21

    ಕೋಲಾರ: 26-22
    ತುಮಕೂರು: 24-21
    ಉಡುಪಿ: 26-24
    ಕಾರವಾರ: 27-26
    ಚಿಕ್ಕಮಗಳೂರು: 21-18
    ದಾವಣಗೆರೆ: 26-22

    ಹುಬ್ಬಳ್ಳಿ: 25-22
    ಚಿತ್ರದುರ್ಗ: 24-22
    ಹಾವೇರಿ: 26-22
    ಬಳ್ಳಾರಿ: 29-24
    ಗದಗ: 26-22
    ಕೊಪ್ಪಳ: 26-23

    ರಾಯಚೂರು: 31-25
    ಯಾದಗಿರಿ: 31-24
    ವಿಜಯಪುರ: 27-23
    ಬೀದರ್: 30-24
    ಕಲಬುರಗಿ: 29-24
    ಬಾಗಲಕೋಟೆ: 27-23

  • ರಾಜ್ಯದ ಹವಾಮಾನ ವರದಿ 15-06-2025

    ರಾಜ್ಯದ ಹವಾಮಾನ ವರದಿ 15-06-2025

    ರಾಜ್ಯದಲ್ಲಿ ವರುಣನ ಅಬ್ಬರ ಜೋರಾಗಿದೆ. ಇಂದು ಕೂಡ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಳೆ ಹಿನ್ನೆಲೆ ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್‌ಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉಳಿದೆಡೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಮುಂದಿನ ವಾರ ಸಹ ಕರಾವಳಿ ಹಾಗೂ ಮಲೆನಾಡು ಭಾಗದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರಲಿದೆ. ಮೈಸೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಬೀದರ್ ಜಿಲ್ಲೆಗಳು ಆರೆಂಜ್ ಅಲರ್ಟ್ನಲ್ಲಿ ಮುಂದುವರಿಯಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 24-21
    ಮಂಗಳೂರು: 26-24
    ಶಿವಮೊಗ್ಗ: 23-21
    ಬೆಳಗಾವಿ: 24-22
    ಮೈಸೂರು: 25-21

    ಮಂಡ್ಯ: 26-21
    ಮಡಿಕೇರಿ: 22-19
    ರಾಮನಗರ: 26-21
    ಹಾಸನ: 22-19
    ಚಾಮರಾಜನಗರ: 26-21
    ಚಿಕ್ಕಬಳ್ಳಾಪುರ: 25-21

    ಕೋಲಾರ: 27-21
    ತುಮಕೂರು: 24-21
    ಉಡುಪಿ: 26-25
    ಕಾರವಾರ: 27-26
    ಚಿಕ್ಕಮಗಳೂರು: 21-19
    ದಾವಣಗೆರೆ: 26-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 25-22
    ಹಾವೇರಿ: 27-22
    ಬಳ್ಳಾರಿ: 29-24
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 31-25
    ಯಾದಗಿರಿ: 30-24
    ವಿಜಯಪುರ: 29-23
    ಬೀದರ್: 29-24
    ಕಲಬುರಗಿ: 29-24
    ಬಾಗಲಕೋಟೆ: 29-24

  • ರಾಜ್ಯದ ಹವಾಮಾನ ವರದಿ 14-06-2025

    ರಾಜ್ಯದ ಹವಾಮಾನ ವರದಿ 14-06-2025

    ಮುಂಗಾರು ಆರ್ಭಟ ಜೋರಾಗಿದ್ದು, ಹಲವು ಜಿಲ್ಲೆಗಳ ಜನಜೀನ ಅಸ್ತವ್ಯಸ್ತವಾಗಿದೆ. ಇನ್ನೂ 3 ದಿನಗಳ ಕಾಲ ಕರಾವಳಿ ಹಾಗೂ ಮಲೆನಾಡು ಜಿಲ್ಲೆಗಳಿಗೆ ರೆಡ್ ಅಲರ್ಟ್ ಇದ್ದು, ಮಳೆಯ ಆರ್ಭಟ ಮುಂದುವರಿಯಲಿದೆ.

    ಶನಿವಾರ: ಜೂನ್ 14ರ ಶನಿವಾರದಂದು, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು ಈ 5 ಜಿಲ್ಲೆಗಳಿಗೆ ರೆಡ್ ಅಲರ್ಟ್, ಶಿವಮೊಗ್ಗ, ಹಾಸನ, ಹಾವೇರಿ, ಧಾರವಾಡ, ಗದಗ, ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಹಾಗೂ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ.

    ಭಾನುವಾರ: ಇನ್ನು ಭಾನುವಾರ ಕೂಡ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಲಿದ್ದು, ಕರಾವಳಿ, ಕೊಡಗು, ಚಿಕ್ಕಮಗಳೂರಿಗೆ ರೆಡ್ ಅಲರ್ಟ್, ಹಾಸನ, ಹಾವೇರಿ, ಧಾರವಾಡ, ಬೆಳಗಾವಿ, ಬೀದರ್ ಗೆ ಆರೆಂಜ್ ಅಲರ್ಟ್ ಕೊಡಲಾಗಿದೆ. ಉಳಿದೆಡೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮುಂದಿನ ವಾರ ಸಹ ಕರಾವಳಿ ಹಾಗೂ ಮಲೆನಾಡು ಭಾಗದ 7 ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಇರಲಿದೆ. ಮೈಸೂರು, ದಾವಣಗೆರೆ, ಹಾವೇರಿ, ಗದಗ, ಕೊಪ್ಪಳ, ಧಾರವಾಡ, ಬಾಗಲಕೋಟೆ, ಬೆಳಗಾವಿ, ಬೀದರ್ ಜಿಲ್ಲೆಗಳು ಆರೆಂಜ್ ಅಲರ್ಟ್ನಲ್ಲಿ ಮುಂದುವರಿಯಲಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 26-22
    ಮೈಸೂರು: 27-22

    ಮಂಡ್ಯ: 27-22
    ಮಡಿಕೇರಿ: 23-19
    ರಾಮನಗರ: 27-22
    ಹಾಸನ: 23-20
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 27-21

    ಕೋಲಾರ: 28-22
    ತುಮಕೂರು: 27-22
    ಉಡುಪಿ: 27-22
    ಕಾರವಾರ: 28-26
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-22
    ಹಾವೇರಿ: 27-23
    ಬಳ್ಳಾರಿ: 29-25
    ಗದಗ: 28-22
    ಕೊಪ್ಪಳ: 29-23

    ರಾಯಚೂರು: 32-26
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 29-24
    ಕಲಬುರಗಿ: 31-24
    ಬಾಗಲಕೋಟೆ: 27-24

  • ರಾಜ್ಯದ ಹವಾಮಾನ ವರದಿ 13-06-2025

    ರಾಜ್ಯದ ಹವಾಮಾನ ವರದಿ 13-06-2025

    ಬಂಗಾಳಕೊಲ್ಲಿಯಲ್ಲಿ ವಾಯಭಾರ ಕುಸಿತ ಹಿನ್ನೆಲೆ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಜೂನ್ 15ರವರೆಗೆ ಬೆಂಗಳೂರು ಸೇರಿ ರಾಜ್ಯದ ಎಲ್ಲಾ ಭಾಗದಲ್ಲೂ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆ ಹಿನ್ನೆಲೆ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 27-22
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 23-19
    ರಾಮನಗರ: 29-22
    ಹಾಸನ: 24-20
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 27-21

    ಕೋಲಾರ: 28-22
    ತುಮಕೂರು: 27-21
    ಉಡುಪಿ: 27-25
    ಕಾರವಾರ: 29-26
    ಚಿಕ್ಕಮಗಳೂರು: 22-19
    ದಾವಣಗೆರೆ: 28-23

    ಹುಬ್ಬಳ್ಳಿ: 28-22
    ಚಿತ್ರದುರ್ಗ: 27-23
    ಹಾವೇರಿ: 28-23
    ಬಳ್ಳಾರಿ: 31-24
    ಗದಗ: 28-23
    ಕೊಪ್ಪಳ: 30-24

    ರಾಯಚೂರು: 32-26
    ಯಾದಗಿರಿ: 32-24
    ವಿಜಯಪುರ: 29-23
    ಬೀದರ್: 31-24
    ಕಲಬುರಗಿ: 32-24
    ಬಾಗಲಕೋಟೆ: 30-24

  • ರಾಜ್ಯದ ಹವಾಮಾನ ವರದಿ 12-06-2025

    ರಾಜ್ಯದ ಹವಾಮಾನ ವರದಿ 12-06-2025

    ಮುಂದಿನ ನಾಲ್ಕು ದಿನಗಳವರೆಗೆ ರಾಜ್ಯದ ಬಹುತೇಕ ಕಡೆ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದ್ದು, ಉತ್ತರ ಕನ್ನಡ ಹೊರತುಪಡಿಸಿ ಉಳಿದ ಎಲ್ಲಾ 30 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಇಂದು ಉತ್ತರ ಕನ್ನಡ, ಉಡುಪಿ, ಶಿವಮೊಗ್ಗ, ದಕ್ಷಿಣ ಕನ್ನಡ, ಕೊಡಗು ಹಾಗೂ ಚಿಕ್ಕಮಗಳೂರು ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ವಿಜಯನಗರ, ಬಳ್ಳಾರಿ, ದಾವಣಗೆರೆ, ಹಾಸನ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಮೈಸೂರು, ರಾಮನಗರ, ಮಂಡ್ಯ ಸೇರಿದಂತೆ 16 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-21
    ಮಂಗಳೂರು: 27-24
    ಶಿವಮೊಗ್ಗ: 23-21
    ಬೆಳಗಾವಿ: 24-22
    ಮೈಸೂರು: 27-21

    ಮಂಡ್ಯ: 27-22
    ಮಡಿಕೇರಿ: 22-19
    ರಾಮನಗರ: 26-22
    ಹಾಸನ: 24-20
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 26-21

    ಕೋಲಾರ: 27-22
    ತುಮಕೂರು: 26-21
    ಉಡುಪಿ: 27-25
    ಕಾರವಾರ: 27-26
    ಚಿಕ್ಕಮಗಳೂರು: 22-19
    ದಾವಣಗೆರೆ: 25-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 26-22
    ಹಾವೇರಿ: 24-22
    ಬಳ್ಳಾರಿ: 27-24
    ಗದಗ: 26-22
    ಕೊಪ್ಪಳ: 27-23

    ರಾಯಚೂರು: 29-24
    ಯಾದಗಿರಿ: 29-24
    ವಿಜಯಪುರ: 29-23
    ಬೀದರ್: 31-24
    ಕಲಬುರಗಿ: 31-24
    ಬಾಗಲಕೋಟೆ: 28-23