Tag: weather

  • ರಾಜ್ಯದ ಹವಾಮಾನ ವರದಿ 31-05-2025

    ರಾಜ್ಯದ ಹವಾಮಾನ ವರದಿ 31-05-2025

    ರಾಜ್ಯದಲ್ಲಿ ವಾಡಿಕೆಗಿಂತ ಮೊದಲೇ ಮುಂಗಾರು ಆರಂಭವಾಗಿದ್ದು, ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 28-24
    ಶಿವಮೊಗ್ಗ: 28-22
    ಬೆಳಗಾವಿ: 29-22
    ಮೈಸೂರು: 28-22

    ಮಂಡ್ಯ: 30-22
    ಮಡಿಕೇರಿ: 24-20
    ರಾಮನಗರ: 30-21
    ಹಾಸನ: 26-20
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 30-21

    ಕೋಲಾರ: 31-21
    ತುಮಕೂರು: 29-21
    ಉಡುಪಿ: 29-25
    ಕಾರವಾರ: 31-27
    ಚಿಕ್ಕಮಗಳೂರು: 26-19
    ದಾವಣಗೆರೆ: 31-23

    ಹುಬ್ಬಳ್ಳಿ: 31-23
    ಚಿತ್ರದುರ್ಗ: 29-22
    ಹಾವೇರಿ: 30-23
    ಬಳ್ಳಾರಿ: 34-24
    ಗದಗ: 31-22
    ಕೊಪ್ಪಳ: 33-24

    ರಾಯಚೂರು: 34-25
    ಯಾದಗಿರಿ: 34-24
    ವಿಜಯಪುರ: 33-23
    ಬೀದರ್: 33-24
    ಕಲಬುರಗಿ: 34-24
    ಬಾಗಲಕೋಟೆ: 33-23

  • ರಾಜ್ಯದ ಹವಾಮಾನ ವರದಿ 30-05-2025

    ರಾಜ್ಯದ ಹವಾಮಾನ ವರದಿ 30-05-2025

    ರಾಜ್ಯದಲ್ಲಿ ವಾಡಿಕೆಗಿಂತ ಮೊದಲೇ ಮುಂಗಾರು ಆರಂಭವಾಗಿದ್ದು, ಬಹುತೇಕ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-21
    ಮಂಗಳೂರು: 27-25
    ಶಿವಮೊಗ್ಗ: 25-22
    ಬೆಳಗಾವಿ: 28-22
    ಮೈಸೂರು: 26-22

    ಮಂಡ್ಯ: 27-22
    ಮಡಿಕೇರಿ: 27-21
    ರಾಮನಗರ: 27-21
    ಹಾಸನ: 22-20
    ಚಾಮರಾಜನಗರ: 27-22
    ಚಿಕ್ಕಬಳ್ಳಾಪುರ: 26-21

    ಕೋಲಾರ: 28-21
    ತುಮಕೂರು: 26-21
    ಉಡುಪಿ: 28-26
    ಕಾರವಾರ: 31-27
    ಚಿಕ್ಕಮಗಳೂರು: 22-19
    ದಾವಣಗೆರೆ: 28-23

    ಹುಬ್ಬಳ್ಳಿ: 29-23
    ಚಿತ್ರದುರ್ಗ: 27-22
    ಹಾವೇರಿ: 28-23
    ಬಳ್ಳಾರಿ: 30-24
    ಗದಗ: 29-22
    ಕೊಪ್ಪಳ: 30-23

    ರಾಯಚೂರು: 32-24
    ಯಾದಗಿರಿ: 31-24
    ವಿಜಯಪುರ: 31-23
    ಬೀದರ್: 31-24
    ಕಲಬುರಗಿ: 31-24
    ಬಾಗಲಕೋಟೆ: 30-24

  • ರಾಜ್ಯದ ಹವಾಮಾನ ವರದಿ 29-05-2025

    ರಾಜ್ಯದ ಹವಾಮಾನ ವರದಿ 29-05-2025

    ರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದಾಗಿ ರಾಜ್ಯದಲ್ಲಿ ಮಳೆಯಾಗುತ್ತಿದೆ. ಮೇ 30ರವರೆಗೆ ಮಳೆ ಮುಂದುವರೆಯಲಿದ್ದು, ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿ  ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 24-21
    ಮಂಗಳೂರು: 26-24
    ಶಿವಮೊಗ್ಗ: 24-22
    ಬೆಳಗಾವಿ: 26-22
    ಮೈಸೂರು: 26-21

    ಮಂಡ್ಯ: 27-21
    ಮಡಿಕೇರಿ: 22-19
    ರಾಮನಗರ: 26-22
    ಹಾಸನ: 23-19
    ಚಾಮರಾಜನಗರ: 26-22
    ಚಿಕ್ಕಬಳ್ಳಾಪುರ: 25-21

    ಕೋಲಾರ: 26-22
    ತುಮಕೂರು: 24-21
    ಉಡುಪಿ: 27-24
    ಕಾರವಾರ: 28-26
    ಚಿಕ್ಕಮಗಳೂರು: 21-19
    ದಾವಣಗೆರೆ: 25-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 24-22
    ಹಾವೇರಿ: 26-22
    ಬಳ್ಳಾರಿ: 30-24
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 28-24
    ಯಾದಗಿರಿ: 29-24
    ವಿಜಯಪುರ: 28-23
    ಬೀದರ್: 27-24
    ಕಲಬುರಗಿ: 28-24
    ಬಾಗಲಕೋಟೆ: 29-24

  • ಮೂಡಬಿದಿರೆ | ಎರುಗುಂಡಿ ಫಾಲ್ಸ್ ಬಳಿ ಏಕಾಏಕಿ ನುಗ್ಗಿದ ನೀರು -ಹಗ್ಗ ಕಟ್ಟಿ ಕೊಚ್ಚಿ ಹೋಗಲಿದ್ದ ಐವರ ರಕ್ಷಣೆ

    ಮೂಡಬಿದಿರೆ | ಎರುಗುಂಡಿ ಫಾಲ್ಸ್ ಬಳಿ ಏಕಾಏಕಿ ನುಗ್ಗಿದ ನೀರು -ಹಗ್ಗ ಕಟ್ಟಿ ಕೊಚ್ಚಿ ಹೋಗಲಿದ್ದ ಐವರ ರಕ್ಷಣೆ

    ಮಂಗಳೂರು: ದಕ್ಷಿಣ ಕನ್ನಡ (Dakshina Kannada) ಜಿಲ್ಲೆಯ ಮೂಡಬಿದಿರೆ (Mudbidri) ಬಳಿಯ ಎರುಗುಂಡಿ ಫಾಲ್ಸ್‌ನಲ್ಲಿ (Erugundi Falls) ಅಪಾಯಕ್ಕೆ ಸಿಲುಕಿದ್ದ ಪ್ರವಾಸಿಗರನ್ನು ಸ್ಥಳೀಯರು ರಕ್ಷಿಸಿದ್ದಾರೆ.

    ಸ್ಥಳೀಯರ ಮಾತು ಕೇಳದೆ ತುಂಬಿ ಹರಿಯುತ್ತಿರುವ ಫಾಲ್ಸ್‌ನ ಮೇಲೆ ಐವರು ಪ್ರವಾಸಿಗರು ತೆರಳಿದ್ದರು. ಈ ವೇಳೆ ಏಕಾಏಕಿ ನೀರು ನುಗ್ಗಿದೆ. ಇದರಿಂದ ಐವರು ಬಂಡೆಗಳ ನಡುವೆ ಸಿಲುಕಿದ್ದಾರೆ. ನೀರಿನಲ್ಲಿ ಕೊಚ್ಚಿಕೊಂಡು ಹೋಗಲಿದ್ದ ಐವರನ್ನು ಸ್ಥಳೀಯರು ರೋಪ್ ಹಾಕಿ ರಕ್ಷಿಸಿದ್ದಾರೆ. ಸ್ಥಳೀಯರ ಸಮಯಪ್ರಜ್ಞೆಯಿಂದ ಐವರ ಜೀವ ಉಳಿದಂತಾಗಿದೆ. ಇದನ್ನೂ ಓದಿ: ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್‌ ಅಲರ್ಟ್‌, ಎಲ್ಲಿ ಅತಿಹೆಚ್ಚು ಮಳೆ?

    ದಕ್ಷಿಣ ಕನ್ನಡ ಜಿಲ್ಲೆಯ ಪುತ್ತಿಗೆ ಗ್ರಾಮದಲ್ಲಿ ಎರುಗುಂಡಿ ಫಾಲ್ಸ್ ಇದೆ. ಮುಂಗಾರು ಮಳೆಯ ಅಬ್ಬರಕ್ಕೆ ಫಾಲ್ಸ್ ಮೈದುಂಬಿ ಹರಿಯುತ್ತಿದೆ. ಇನ್ನೂ ರಕ್ಷಣೆಗೊಳಗಾದ ಪ್ರವಾಸಿಗರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

    ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದೆ. ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ಭಾಗಗಳಲ್ಲಿ ಜನ ಸುರಕ್ಷತೆಯಿಂದ ಇರುವಂತೆ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ಬೆಳಗಾವಿ | ಭಾರೀ ಮಳೆಗೆ ಮನೆ ಗೋಡೆ ಕುಸಿತ – ಮೂರು ವರ್ಷದ ಮಗು ದುರ್ಮರಣ

  • ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್‌ ಅಲರ್ಟ್‌, ಎಲ್ಲಿ ಅತಿಹೆಚ್ಚು ಮಳೆ?

    ರಾಜ್ಯದ 6 ಜಿಲ್ಲೆಗಳಿಗೆ 5 ದಿನ ರೆಡ್‌ ಅಲರ್ಟ್‌, ಎಲ್ಲಿ ಅತಿಹೆಚ್ಚು ಮಳೆ?

    ಬೆಂಗಳೂರು: ರಾಜ್ಯದಲ್ಲಿ ಮುಂದಿನ ಐದು ದಿನಗಳ ಕಾಲ ಮಳೆ ಮುಂದುವರೆಯಲಿದ್ದು, 6 ಜಿಲ್ಲೆಗಳಿಗೆ ಹವಾಮಾನ ಇಲಾಖೆ ರೆಡ್‌ ಅಲರ್ಟ್‌ ಘೋಷಣೆ ಮಾಡಿದೆ.

    ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತ ಹಿನ್ನೆಲೆ ಮಳೆಯಾಗುತ್ತಿದೆ. ಇದರಿಂದ ಮೇ 30ರವರೆಗೆ ಮಳೆ ಮುಂದುವರೆಯಲಿದೆ. ಮುಂದಿನ ನಾಲ್ಕು ದಿನಗಳ ವರೆಗೆ ರಾಜ್ಯದ ಬಹುತೇಕ ಭಾಗಗಳಲ್ಲಿ ಭಾರೀ ಮಳೆ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಬೆಳಗಾವಿ | ಭಾರೀ ಮಳೆಗೆ ಮನೆ ಗೋಡೆ ಕುಸಿತ – ಮೂರು ವರ್ಷದ ಮಗು ದುರ್ಮರಣ

    ಮಳೆ ಹೆಚ್ಚಳವಾಗುವ ಸಾಧ್ಯತೆ ಇದ್ದು, ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು ಮತ್ತು ಕೊಡಗು ಜಿಲ್ಲೆಗಳಿಗೆ ಐದು ದಿನ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. ಬೀದರ್, ಕಲಬುರಗಿ, ಯಾದಗಿರಿ ವಿಜಯಪುರ ಬೆಳಗಾವಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ.

    ಸೋಮವಾರ ಬೆಳಗ್ಗೆ ವಿರಾಜಪೇಟೆಯಲ್ಲಿ ಅತಿಹೆಚ್ಚು ಮಳೆಯಾದ ವರದಿಯಾಗಿದೆ. 27 ಸೆ.ಮೀ ಮಳೆ, ಬಾಗಮಂಡಲದಲ್ಲಿ 23 ಸೆ.ಮೀ ಹಾಗೂ ಮುಲ್ಕಿಯಲ್ಲಿ 20 ಸೆಂ.ಮೀ ಮಳೆಯಾಗಿದೆ. ಬೆಂಗಳೂರಲ್ಲಿ ಸಾಧರಣ ಮಳೆಯಾಗುತ್ತಿದೆ. ಇದನ್ನೂ ಓದಿ: ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಭಾರೀ ಮಳೆ – ಕೆಆರ್‌ಎಸ್‌ಗೆ ಹೆಚ್ಚಿದ ಒಳಹರಿವು

  • ಉಡುಪಿಯಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ – ರೆಡ್ ಅಲರ್ಟ್ ಘೋಷಣೆ

    ಉಡುಪಿಯಲ್ಲಿ 3 ದಿನ ಭಾರೀ ಮಳೆ ಮುನ್ಸೂಚನೆ – ರೆಡ್ ಅಲರ್ಟ್ ಘೋಷಣೆ

    ಉಡುಪಿ: ಜಿಲ್ಲೆಯಲ್ಲಿ ಬಿಟ್ಟುಬಿಡದೆ ಮಳೆಯಾಗುತ್ತಿದೆ. ಮುಂದಿನ ಮೂರು ದಿನ ಬಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಪ್ರವಾಸಿ ತಾಣಗಳಿಗೆ ನದಿ -ಸಮುದ್ರ ಪಾತ್ರಗಳಿಗೆ ನಿಷೇಧವಿದ್ದರೂ ಜನ ನಿಯಮಬಾಹಿರ ಚಟುವಟಿಕೆಯಲ್ಲಿ ತೊಡಗಿದ್ದಾರೆ.

    ಉಡುಪಿ ಜಿಲ್ಲೆಯಾದ್ಯಂತ ನಿರಂತರ ಮಳೆಯಾಗುತ್ತಿದೆ. ಚಂಡಮಾರುತ ವಾಯುಭಾರ ಕುಸಿತದ ಜೊತೆ ಪೂರ್ವ ಮುಂಗಾರು ಮಳೆ ಅಬ್ಬರ ಶುರು ಮಾಡಿದೆ. ಜಿಲ್ಲಾಡಳಿತ ಹವಾಮಾನ ಇಲಾಖೆ ಸಾರ್ವಜನಿಕರಿಗೆ ಪ್ರವಾಸಿಗರಿಗೆ ನಿಯಮಗಳನ್ನು ಜಾರಿಗೊಳಿಸಿದೆ. ನದಿ ಸಮುದ್ರ ಪಾತ್ರದಲ್ಲಿ ಓಡಾಡಬಾರದು ನೀರಿಗೆ ಇಳಿಯಬಾರದು ಎಂಬ ಸೂಚನೆ ನೀಡಿದೆ. ಇದನ್ನೂ ಓದಿ: ಕೊಡಗಿನಲ್ಲಿ ಮಳೆ ಆರ್ಭಟ – ಮಹಾವಿದ್ಯಾಲಯಗಳಿಗೆ 2 ದಿನ ರಜೆ ಘೋಷಣೆ

    ಉಡುಪಿಯ ಕಾಪು ಬೀಚಿನಲ್ಲಿ ಕೂಡ ಕಟ್ಟೆಚ್ಚರವಹಿಸಲಾಗಿದೆ. ಸಮುದ್ರ ತೀರಕ್ಕೆ ದೀಪ ಸ್ತಂಭದ ಕೆಳಭಾಗದಲ್ಲಿರುವ ಬಂಡೆ ಮೇಲೆ ಹತ್ತಬಾರದು, ಮೋಜು-ಮಸ್ತಿ ಮಾಡಬಾರದು ಎಂಬ ನಿಯಮವಿದೆ. ನಿಯಮವನ್ನ ಮೀರಿ ಜನ ಬಂಡೆ ಹತ್ತಿ ಸಮುದ್ರದ ಅಬ್ಬರವನ್ನು ಕಣ್ತುಂಬಿಕೊಳ್ಳುತ್ತಿದ್ದಾರೆ. ಇದನ್ನೂ ಓದಿ: Kolar | ಚೆನ್ನೈ-ಬೆಂಗಳೂರು ಎಕ್ಸ್‌ಪ್ರೆಸ್‌ ವೇಯಲ್ಲಿ ಕಾರು ಅಪಘಾತ – ತಾಯಿ ಸಾವು, ಮಗ ಗಂಭೀರ

    ಇಡೀ ವರ್ಷದಲ್ಲಿ ಏಪ್ರಿಲ್, ಮೇ ತಿಂಗಳು ಪ್ರವಾಸಿಗರ ಆಗಮನವಾಗುತ್ತದೆ. ಮೇ ತಿಂಗಳಲ್ಲಿ ಮಳೆ ಶುರುವಾಗಿರುವ ಕಾರಣ ಪ್ರವಾಸಿಗರಿಗೆ ರಜೆಯನ್ನು ಎಂಜಾಯ್ ಮಾಡಲು ಸಾಧ್ಯವಾಗಿಲ್ಲ. ಟೂರಿಸ್ಟ್‌ಗಳನ್ನೇ ನಂಬಿರುವ ವ್ಯಾಪಾರಿಗಳಿಗೂ ಮಳೆ ನಷ್ಟ ತಂದಿದೆ. ಇದನ್ನೂ ಓದಿ: ಭಾರತ-ಪಾಕಿಸ್ತಾನ ಕದನ ವಿರಾಮದಲ್ಲಿ 3ನೇ ವ್ಯಕ್ತಿಯ ಪಾತ್ರವಿಲ್ಲ – ಮೋದಿ

    ಮೂರು ನಾಲ್ಕು ದಿನ ವಿಪರೀತ ಮಳೆ ಬೀಳಲಿರುವುದರಿಂದ ನೀರಿಗೆ ಇಳಿದು ಈಜಾಡುವುದು ಅಪಾಯಕಾರಿ. ಬೀಚ್ ಪ್ರವಾಸದ ಪ್ಲ್ಯಾನ್ ಮಾಡಿದವರು ದಡದಲ್ಲಿ ವಿಹರಿಸಿ ಸಮುದ್ರವನ್ನು ನೋಡುವ ಪ್ಲ್ಯಾನ್ ಮಾಡಬಹುದು. ಇದನ್ನೂ ಓದಿ: ಕೆಸಿಇಟಿ ಪರೀಕ್ಷೆಯಲ್ಲಿ ಕಾರ್ಕಳದ ಕ್ರಿಯೇಟಿವ್ ಕಾಲೇಜಿನ ಸುಮಂತ್ ರಾಜ್ಯಕ್ಕೆ 4ನೇ ರ‍್ಯಾಂಕ್

  • ಚಿಕ್ಕಮಗಳೂರು | ಭಾರೀ ಮಳೆಗೆ ಆಟೋ ಮೇಲೆ ಮುರಿದು ಬಿದ್ದ ಮರ – ಚಾಲಕ ದುರ್ಮರಣ

    ಚಿಕ್ಕಮಗಳೂರು | ಭಾರೀ ಮಳೆಗೆ ಆಟೋ ಮೇಲೆ ಮುರಿದು ಬಿದ್ದ ಮರ – ಚಾಲಕ ದುರ್ಮರಣ

    ಚಿಕ್ಕಮಗಳೂರು: ಭಾರೀ ಗಾಳಿ ಮಳೆಗೆ (Rain) ಆಟೋ (Auto) ಮೇಲೆ ಮರ ಮುರಿದುಬಿದ್ದು, ಚಾಲಕ ಮೃತಪಟ್ಟ ಘಟನೆ ಕೊಪ್ಪ (Koppa) ತಾಲೂಕಿನ ಭೈರೇದೇವರು ಗ್ರಾಮದಲ್ಲಿ ನಡೆದಿದೆ.

    ಮೃತ ಆಟೋ ಚಾಲಕನನ್ನು ರತ್ನಾಕರ್ ಎಂದು ಗುರುತಿಸಲಾಗಿದೆ. ಭಾರೀ ಗಾಳಿ ಮಳೆಗೆ ಮರ ಆಟೋ ಮೇಲೆ ಬಿದ್ದಿದೆ, ಪರಿಣಾಮ ಆಟೋ ಜಖಂ ಆಗಿದೆ. ಅದರಲ್ಲಿ ಸಿಲುಕಿ ಚಾಲಕ ಸ್ಥಳದಲ್ಲೇ ಸಾವಿಗೀಡಾಗಿದ್ದಾನೆ ಎಂದು ತಿಳಿದು ಬಂದಿದೆ. ಇದನ್ನೂ ಓದಿ: ಕಲ್ಲತ್ತಿಗಿರಿಯಲ್ಲಿ ಧರೆಗುರುಳಿದ ಬೃಹತ್ ಮರ – ಆಟೋ, ಕಾರು ಜಖಂ, ಓರ್ವನ ಕೈ ಮುರಿತ

    ಕೊಪ್ಪ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಜಿಲ್ಲೆಯಲ್ಲಿ ಗಾಳಿ ಮಳೆಯ ಅಬ್ಬರ ಮುಂದುವರೆದಿದ್ದು, ನಾಳೆ (26) ಸಹ ಮಳೆ ಮುಂದುವರೆಯಲಿದೆ ಎಂದು ವರದಿಯಾಗಿದೆ.

    ಮೇ 6 ರಂದು ಜಿಲ್ಲೆಯ ಕಲ್ಲತ್ತಿಗಿರಿಯಲ್ಲಿ (Kallathigiri) ಭಾರೀ ಗಾಳಿಯಿಂದ 100 ವರ್ಷಗಳ ಹಳೆಯದಾದ ಬೃಹತ್ ಅರಳಿ ಮರ ಧರೆಗುರುಳಿತ್ತು. ಈ ವೇಳೆ ಆಟೋ ಹಾಗೂ ಕಾರು (Car) ಜಖಂಗೊಂಡಿದ್ದವು. ಪರಿಣಾಮ ಆಟೋ ಚಾಲಕನ ಕೈ ಮುರಿದಿತ್ತು. ಇದನ್ನೂ ಓದಿ: ಚಿಕ್ಕಮಗಳೂರಲ್ಲಿ ಗಾಳಿ ಮಳೆ ಅಬ್ಬರ – ಹಳ್ಳಕ್ಕೆ ಉರುಳಿದ ಕಾರುಗಳು!

  • ರಾಜ್ಯದ ಹವಾಮಾನ ವರದಿ 25-05-2025

    ರಾಜ್ಯದ ಹವಾಮಾನ ವರದಿ 25-05-2025

    ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಭಾಗದಲ್ಲಿ ವ್ಯಾಪಕ ಮಳೆಯ ಎಚ್ಚರಿಕೆಯನ್ನು ನೀಡಿದ್ದು, ಮೇ 24ರಿಂದ ಮೇ 27ರವರೆಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಬೆಳಗಾವಿ, ಹಾಸನ, ಧಾರವಾಡ, ಚಾಮರಾಜನಗರ ಜಿಲ್ಲೆಗೆ ಆರೆಂಟ್ ಅಲರ್ಟ್ ಘೋಷಿಸಿದ್ದು, ಉಳಿದ ಎಲ್ಲಾ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-22
    ಮಂಗಳೂರು: 28-25
    ಶಿವಮೊಗ್ಗ: 27-22
    ಬೆಳಗಾವಿ: 24-22
    ಮೈಸೂರು: 30-22

    ಮಂಡ್ಯ: 29-22
    ಮಡಿಕೇರಿ: 26-20
    ರಾಮನಗರ: 28-22
    ಹಾಸನ: 26-20
    ಚಾಮರಾಜನಗರ: 31-22
    ಚಿಕ್ಕಬಳ್ಳಾಪುರ: 28-22

    ಕೋಲಾರ: 29-23
    ತುಮಕೂರು: 28-22
    ಉಡುಪಿ: 28-26
    ಕಾರವಾರ: 29-28
    ಚಿಕ್ಕಮಗಳೂರು: 24-19
    ದಾವಣಗೆರೆ: 28-23

    ಹುಬ್ಬಳ್ಳಿ: 25-23
    ಚಿತ್ರದುರ್ಗ: 28-23
    ಹಾವೇರಿ: 28-24
    ಬಳ್ಳಾರಿ: 32-25
    ಗದಗ: 27-23
    ಕೊಪ್ಪಳ: 30-24

    ರಾಯಚೂರು: 33-26
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 29-24
    ಬಾಗಲಕೋಟೆ: 29-24

  • ಕೋಲಾರದಲ್ಲಿ ಮಳೆಯ ಅಬ್ಬರಕ್ಕೆ 1.21 ಕೋಟಿ ಮೌಲ್ಯದ ಬೆಳೆ ನಾಶ

    ಕೋಲಾರದಲ್ಲಿ ಮಳೆಯ ಅಬ್ಬರಕ್ಕೆ 1.21 ಕೋಟಿ ಮೌಲ್ಯದ ಬೆಳೆ ನಾಶ

    ಕೋಲಾರ: ಮುಂಗಾರು ಪೂರ್ವ ಮಳೆಯ (Rain) ಅಬ್ಬರಕ್ಕೆ ಕೋಲಾರದಲ್ಲಿ 1.21 ಕೋಟಿ ರೂ. ಮೌಲ್ಯದ ಬೆಳೆ (Crop) ನಾಶವಾಗಿದೆ.

    ಕಳೆದ ವಾರ ಸುರಿದ ಮಳೆಯಿಂದ ವಿಶ್ವ ಪ್ರಸಿದ್ಧ ಮಾವು ಹಾಗೂ ಬಾಳೆ ಸೇರಿದಂತೆ ವಿವಿಧ ಬೆಳೆಗಳು ಹಾನಿಯಾಗಿವೆ. ಒಟ್ಟು 304 ಹೆಕ್ಟೇರ್ ಪ್ರದೇಶದಲ್ಲಿ ಬೆಳೆದಿದ್ದ 1 ಕೋಟಿ 21 ಲಕ್ಷ ರೂ.‌ ಮೌಲ್ಯದ ಬೆಳೆ ನಷ್ಟ ಆಗಿರುವ ಕುರಿತು ಅಂದಾಜು ಮಾಡಲಾಗಿದೆ. 200 ಹೆಕ್ಟೇರು ಮಾವು ಹಾಗೂ 104 ಹೆಕ್ಟೆರು ತೋಟಗಾರಿಕೆ ಬೆಳೆಗಳು ಹಾನಿಯಾಗಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಹೆಬ್ಬಾಳ ಫ್ಲೈಓವರ್‌ ಮೇಲೆ ಸರಣಿ ಅಪಘಾತ – ಚಾಲಕ ದುರ್ಮರಣ

    ಕೋಲಾರ (Kolar) ಹೊರವಲಯದ ಬಸವನತ್ತ ಬಳಿ ರೈತ (Farmers) ವಿಜಯ್ ಕುಮಾರ್ ಅವರಿಗೆ ಸೇರಿದ ಒಂದೂವರೆ ಎಕರೆ ಪ್ರದೇಶದಲ್ಲಿ ಬೆಳೆದಿದ್ದ ಹೂಕೋಸು ಮಳೆಯಿಂದ ಹಾಳಾಗಿದೆ. ಈಗ ಮೂರು ದಿನಗಳಿಂದ ಮಳೆ ಬಿಡುವು ಕೊಟ್ಟಿದ್ದು, ರೈತರು ತಮ್ಮ ಹೊಲಗಳಿಗೆ ತೆರಳಿ, ನಾಶವಾದ ಬೆಳೆಗಳನ್ನು ನೋಡಿ ಕಣ್ಣೀರಿಟ್ಟಿದ್ದಾರೆ. ಬೆಳೆ ಹಾನಿಗೆ ಸೂಕ್ತ ಪರಿಹಾರ ನೀಡುವಂತೆ ರೈತರು ಆಗ್ರಹಿಸಿದ್ದಾರೆ.

    ಈಗಾಗಲೇ ಜಿಲ್ಲಾಧಿಕಾರಿಗಳಿಗೆ ತೋಟಗಾರಿಕೆ ಇಲಾಖೆ ಅಧಿಕಾರಿಗಳು ಬೆಳೆಹಾನಿ ಬಗ್ಗೆ ವರದಿ ಸಲ್ಲಿಸಿದ್ದಾರೆ. ಈ ಮೂಲಕ ಸರ್ಕಾರದಿಂದ ರೈತರಿಗೆ ಪರಿಹಾರ ಒದಗಿಸಲು ಅಧಿಕಾರಿಗಳು ಮುಂದಾಗಿದ್ದಾರೆ. ಇದನ್ನೂ ಓದಿ: ಕರ್ನಾಟಕದ ವಿದ್ಯಾರ್ಥಿನಿ ಮೇಲೆ ಮಹಾರಾಷ್ಟ್ರದಲ್ಲಿ ಗ್ಯಾಂಗ್ ರೇಪ್

  • ರಾಜ್ಯದ ಹವಾಮಾನ ವರದಿ 24-05-2025

    ರಾಜ್ಯದ ಹವಾಮಾನ ವರದಿ 24-05-2025

    ಮೇ 26ರ ರವರಿಗೆ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮುಂದಿನ 5 ದಿನ ಆರೆಂಜ್ ಅಲರ್ಟ್ ಜಾರಿಯಾಗಿದ್ದು ಗಾಳಿ ಸಹಿತ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-22
    ಮಂಗಳೂರು: 28-25
    ಶಿವಮೊಗ್ಗ: 27-22
    ಬೆಳಗಾವಿ: 24-22
    ಮೈಸೂರು: 30-22

    ಮಂಡ್ಯ: 29-22
    ಮಡಿಕೇರಿ: 26-20
    ರಾಮನಗರ: 28-22
    ಹಾಸನ: 26-20
    ಚಾಮರಾಜನಗರ: 31-22
    ಚಿಕ್ಕಬಳ್ಳಾಪುರ: 28-22

    ಕೋಲಾರ: 29-23
    ತುಮಕೂರು: 28-22
    ಉಡುಪಿ: 28-26
    ಕಾರವಾರ: 29-28
    ಚಿಕ್ಕಮಗಳೂರು: 24-19
    ದಾವಣಗೆರೆ: 28-23

    ಹುಬ್ಬಳ್ಳಿ: 25-23
    ಚಿತ್ರದುರ್ಗ: 28-23
    ಹಾವೇರಿ: 28-24
    ಬಳ್ಳಾರಿ: 32-25
    ಗದಗ: 27-23
    ಕೊಪ್ಪಳ: 30-24

    ರಾಯಚೂರು: 33-26
    ಯಾದಗಿರಿ: 32-25
    ವಿಜಯಪುರ: 29-23
    ಬೀದರ್: 30-24
    ಕಲಬುರಗಿ: 29-24
    ಬಾಗಲಕೋಟೆ: 29-24