Tag: weather

  • ರಾಜ್ಯದ ಹವಾಮಾನ ವರದಿ 23-03-2025

    ರಾಜ್ಯದ ಹವಾಮಾನ ವರದಿ 23-03-2025

    ರಾಜ್ಯದ ಹಲವೆಡೆ ಮುಂದಿನ 5 ದಿನಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉಡುಪಿ, ದಕ್ಷಿಣ ಕನ್ನಡ, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ವಿಜಯಪುರ, ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಚಿಕ್ಕಮಗಳೂರು, ಕೊಡಗು, ಹಾಸನ, ಬಳ್ಳಾರಿ, ವಿಜಯನಗರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ವಿಜಯಪುರ, ಬಾಗಲಕೋಟೆ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-22
    ಮಂಗಳೂರು: 31-26
    ಶಿವಮೊಗ್ಗ: 36-22
    ಬೆಳಗಾವಿ: 35-21
    ಮೈಸೂರು: 32-22

    ಮಂಡ್ಯ: 31-22
    ಮಡಿಕೇರಿ: 29-19
    ರಾಮನಗರ: 31-22
    ಹಾಸನ: 28-20
    ಚಾಮರಾಜನಗರ: 31-22
    ಚಿಕ್ಕಬಳ್ಳಾಪುರ: 28-20

    ಕೋಲಾರ: 28-21
    ತುಮಕೂರು: 31-21
    ಉಡುಪಿ: 31-26
    ಕಾರವಾರ: 32-25
    ಚಿಕ್ಕಮಗಳೂರು: 30-19
    ದಾವಣಗೆರೆ: 36-23

    ಹುಬ್ಬಳ್ಳಿ: 37-22
    ಚಿತ್ರದುರ್ಗ: 34-23
    ಹಾವೇರಿ: 37-22
    ಬಳ್ಳಾರಿ: 37-26
    ಗದಗ: 36-23
    ಕೊಪ್ಪಳ: 36-24

    ರಾಯಚೂರು: 36-27
    ಯಾದಗಿರಿ: 36-26
    ವಿಜಯಪುರ: 37-24
    ಬೀದರ್: 34-24
    ಕಲಬುರಗಿ: 36-26
    ಬಾಗಲಕೋಟೆ: 37-24

  • ವಿದ್ಯಾಕಾಶಿ ಧಾರವಾಡಕ್ಕೆ ವರುಣನ ಸ್ಪರ್ಶ – ಮೊದಲ ಮಳೆಗೆ ಕಾಮಣ್ಣನ ಕಣ್ಣೀರು ಎಂದ ಜನ

    ವಿದ್ಯಾಕಾಶಿ ಧಾರವಾಡಕ್ಕೆ ವರುಣನ ಸ್ಪರ್ಶ – ಮೊದಲ ಮಳೆಗೆ ಕಾಮಣ್ಣನ ಕಣ್ಣೀರು ಎಂದ ಜನ

    ಧಾರವಾಡ: ವಿದ್ಯಾಕಾಶಿ ಧಾರವಾಡದಲ್ಲಿ (Dharwad) ವರ್ಷದ ಮೊದಲ ಮಳೆ ಸುರಿದಿದೆ. ಆ ಮೂಲಕ ಬಿಸಿಲಿನಿಂದ ಕಂಗೆಟ್ಟಿದ ಜನತೆಗೆ ಮಳೆರಾಯ ಕೊಂಚ ತಂಪೆರೆದಿದ್ದಾನೆ.

    ಧಾರವಾಡದಲ್ಲಿ ಮಂಗಳವಾರ ತಡರಾತ್ರಿ ಸುಮಾರು ಅರ್ಧ ಗಂಟೆಗಳ ಕಾಲ ಮಳೆಯಾಗಿದೆ. ಹೋಳಿ ಹುಣ್ಣಿಮೆ ನಂತರ ಮಳೆರಾಯನ ಆಗಮನವಾಗುವುದು ಸಹಜ. ಅದೇ ರೀತಿ ಮಂಗಳವಾರ ತಡರಾತ್ರಿ ಧಾರವಾಡಕ್ಕೆ ಮಳೆರಾಯನ ಆಗಮನವಾಗಿದೆ. ಇದನ್ನೂ ಓದಿ: ದಿನದ ಖರ್ಚಿಗೆ 5,000 ರೂ.ಗೆ ಡಿಮ್ಯಾಂಡ್‌ – ಪತ್ನಿಯಿಂದ ನಿತ್ಯ ಕಿರುಕುಳ, ಠಾಣೆ ಮೆಟ್ಟಿಲೇರಿದ ಟೆಕ್ಕಿ ಪತಿ

    ಜನರು ಈ ಮಳೆಯನ್ನು ಕಾಮಣ್ಣ ಕಣ್ಣೀರು ಎಂದು ನಂಬುತ್ತಾರೆ. ಕಾಮಣ್ಣನ ದಹನದ 5 ದಿನಗಳಲ್ಲಿ ಮಳೆ ಬಂದರೆ ಅದು ಕಾಮಣ್ಣನ ಕಣ್ಣೀರು ಎಂದು ಇಲ್ಲಿನ ಜನರು ಭಾವಿಸುತ್ತಾರೆ. ಇದನ್ನೂ ಓದಿ: ಭೂಮಿಗೆ ಸುನಿತಾ ವಿಲಿಯಮ್ಸ್ ಇಳಿದಾಯ್ತು ಮುಂದೇನು? 45 ದಿನಗಳ ರಿಹ್ಯಾಬಿಲಿಟೇಶನ್‌ನಲ್ಲಿ ಏನಿರುತ್ತೆ?

  • ರಾಜ್ಯದ ಹವಾಮಾನ ವರದಿ 19-03-2025

    ರಾಜ್ಯದ ಹವಾಮಾನ ವರದಿ 19-03-2025

    ಳೆದ ನಾಲ್ಕೈದು ದಿನಗಳಿಂದ ದಕ್ಷಿಣ ಕರ್ನಾಟಕದ ಜಿಲ್ಲೆಗಳಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದೆ. ಇಂದು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಬಿಸಿಲಿನ ವಾತಾವರಣ ಮುಂದುವರೆಯಲಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಇಂದಿನಿಂದ ಮಾ.20 ರವರೆಗೆ ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಭಾರೀ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-21
    ಮಂಗಳೂರು: 32-26
    ಶಿವಮೊಗ್ಗ: 37-22
    ಬೆಳಗಾವಿ: 36-22
    ಮೈಸೂರು: 36-22

    ಮಂಡ್ಯ: 36-22
    ಮಡಿಕೇರಿ: 35-21
    ರಾಮನಗರ: 35-21
    ಹಾಸನ: 34-21
    ಚಾಮರಾಜನಗರ: 35-22
    ಚಿಕ್ಕಬಳ್ಳಾಪುರ: 33-19

    ಕೋಲಾರ: 32-19
    ತುಮಕೂರು: 34-20
    ಉಡುಪಿ: 31-26
    ಕಾರವಾರ: 33-26
    ಚಿಕ್ಕಮಗಳೂರು: 33-18
    ದಾವಣಗೆರೆ: 37-22

    ಹುಬ್ಬಳ್ಳಿ: 38-21
    ಚಿತ್ರದುರ್ಗ: 36-22
    ಹಾವೇರಿ: 38-22
    ಬಳ್ಳಾರಿ: 38-23
    ಗದಗ: 36-21
    ಕೊಪ್ಪಳ: 37-21

    ರಾಯಚೂರು: 39-24
    ಯಾದಗಿರಿ: 38-23
    ವಿಜಯಪುರ: 38-24
    ಬೀದರ್: 37-24
    ಕಲಬುರಗಿ: 38-24
    ಬಾಗಲಕೋಟೆ: 38-23

  • ರಾಜ್ಯದ ಹವಾಮಾನ ವರದಿ 17-03-2025

    ರಾಜ್ಯದ ಹವಾಮಾನ ವರದಿ 17-03-2025

    ಕ್ಷಿಣ ಕರ್ನಾಟಕದಲ್ಲಿ ಬಿಸಿಲಿನ ಬೇಗೆ ಕಡಿಮೆಯಾಗಿದ್ದು, ಇಂದು ಉತ್ತರ ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಮಾತ್ರ ಭಾರೀ ಬಿಸಿಲಿನ ತಾಪಮಾನ ಇರಲಿದೆ. ಅಲ್ಲದೇ ಕೆಲ ಜಿಲ್ಲೆಗಳಿಗೆ ಮಳೆಯ ಮುನ್ಸೂಚನೆಯೂ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಕರಾವಳಿ ಜಿಲ್ಲೆಯಾದ ದಕ್ಷಿಣ ಕನ್ನಡ, ದಕ್ಷಿಣ ಕರ್ನಾಟಕದ ಜಿಲ್ಲೆಗಳಾದ ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದ ಜಿಲ್ಲೆಗಳಲ್ಲಿ ಒಣ ಹವೆ ಇರಲಿದೆ. ಮಾರ್ಚ್ 18 ರಿಂದ ಮಾರ್ಚ್ 20 ರವರೆಗೆ ಬಾಗಲಕೋಟೆ, ಬೀದರ್, ಕಲಬುರ್ಗಿ, ರಾಯಚೂರು, ವಿಜಯಪುರ ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ ಭಾರೀ ಏರಿಕೆಯಾಗುವ ಮುನ್ಸೂಚನೆ ಇದ್ದು ಬಿಸಿಗಾಳಿ ಬೀಸುವ ಸಾಧ್ಯತೆ ಇದೆ. ಈ ಭಾಗಗಳಲ್ಲಿ 3 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಈ ಸಮಯದಲ್ಲಿ ಜನ ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-21
    ಮಂಗಳೂರು: 32-26
    ಶಿವಮೊಗ್ಗ: 37-22
    ಬೆಳಗಾವಿ: 36-22
    ಮೈಸೂರು: 36-22

    ಮಂಡ್ಯ: 36-22
    ಮಡಿಕೇರಿ: 35-21
    ರಾಮನಗರ: 35-21
    ಹಾಸನ: 34-21
    ಚಾಮರಾಜನಗರ: 35-22
    ಚಿಕ್ಕಬಳ್ಳಾಪುರ: 33-19

    ಕೋಲಾರ: 32-19
    ತುಮಕೂರು: 34-20
    ಉಡುಪಿ: 31-26
    ಕಾರವಾರ: 33-26
    ಚಿಕ್ಕಮಗಳೂರು: 33-18
    ದಾವಣಗೆರೆ: 37-22

    ಹುಬ್ಬಳ್ಳಿ: 38-21
    ಚಿತ್ರದುರ್ಗ: 36-22
    ಹಾವೇರಿ: 38-22
    ಬಳ್ಳಾರಿ: 38-23
    ಗದಗ: 36-21
    ಕೊಪ್ಪಳ: 37-21

    ರಾಯಚೂರು: 39-24
    ಯಾದಗಿರಿ: 38-23
    ವಿಜಯಪುರ: 38-24
    ಬೀದರ್: 37-24
    ಕಲಬುರಗಿ: 38-24
    ಬಾಗಲಕೋಟೆ: 38-23

  • ರಾಜ್ಯದ ಹವಾಮಾನ ವರದಿ 10-03-2025

    ರಾಜ್ಯದ ಹವಾಮಾನ ವರದಿ 10-03-2025

    ಬಿಸಿಲ ಬೇಗೆಯಿಂದ ಕಂಗೆಟ್ಟಿದ ರಾಜ್ಯದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ. ಮಾ.11ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಕಳೆದೊಂದು ತಿಂಗಳಿನಿಂದ ನಾಡಿನ ಜನರು ಬಿಸಿಲ ಹೊಡೆತಕ್ಕೆ ಕಂಗೆಟ್ಟಿದ್ದರು. ತಾಪಮಾನ ಏರಿಕೆ ಹಿನ್ನೆಲೆ ಮಳೆ ಮಾರುತಗಳು ಸಕ್ರಿಯವಾಗಿದ್ದು, ಮಾ.11ರಿಂದ 14ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ.

    ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-19
    ಮಂಗಳೂರು: 32-24
    ಶಿವಮೊಗ್ಗ: 36-21
    ಬೆಳಗಾವಿ: 35-23
    ಮೈಸೂರು: 35-20

    ಮಂಡ್ಯ: 35-19
    ಮಡಿಕೇರಿ: 34-18
    ರಾಮನಗರ: 34-19
    ಹಾಸನ: 33-18
    ಚಾಮರಾಜನಗರ: 35-19
    ಚಿಕ್ಕಬಳ್ಳಾಪುರ: 31-16

    ಕೋಲಾರ: 30-17
    ತುಮಕೂರು: 33-17
    ಉಡುಪಿ: 32-24
    ಕಾರವಾರ: 34-26
    ಚಿಕ್ಕಮಗಳೂರು: 32-18
    ದಾವಣಗೆರೆ: 36-22

    ಹುಬ್ಬಳ್ಳಿ: 37-23
    ಚಿತ್ರದುರ್ಗ: 34-21
    ಹಾವೇರಿ: 37-22
    ಬಳ್ಳಾರಿ: 36-21
    ಗದಗ: 35-22
    ಕೊಪ್ಪಳ: 36-22

    ರಾಯಚೂರು: 37-23
    ಯಾದಗಿರಿ: 37-22
    ವಿಜಯಪುರ: 36-23
    ಬೀದರ್: 36-22
    ಕಲಬುರಗಿ: 37-22
    ಬಾಗಲಕೋಟೆ: 36-24

  • ಬೆಳಗಾವಿಯಲ್ಲಿ ಬಿರುಬಿಸಿಲಿನ ಆರ್ಭಟ – ಬಿಸಿಲ ಬೇಗೆಗೆ ಜನ ಹೈರಾಣು

    ಬೆಳಗಾವಿಯಲ್ಲಿ ಬಿರುಬಿಸಿಲಿನ ಆರ್ಭಟ – ಬಿಸಿಲ ಬೇಗೆಗೆ ಜನ ಹೈರಾಣು

    ಚಿಕ್ಕೋಡಿ: ಉತ್ತರ ಕರ್ನಾಟಕದಲ್ಲಿ ಬಿರುಬಿಸಿಲಿನ ಆರ್ಭಟ ಶುರುವಾಗಿದ್ದು ಚಿಕ್ಕೋಡಿ (Chikkodi) ಭಾಗದ ಜನರು ಬಿಸಿಲಿನ ಝಳಕ್ಕೆ ಹೈರಾಣಾಗಿದ್ದಾರೆ. ಕಳೆದ ಬಾರಿಗಿಂತಲೂ ಹೆಚ್ಚಿನ ತಾಪಮಾನ ಏರಿಕೆಯಾಗಿದ್ದು, ಜನರು ಬಿಸಿಲಿನ ಬೇಗೆಗೆ ಬೇಸತ್ತು ಹೋಗಿದ್ದಾರೆ.

    ಬಿಸಿಲು ಜಿಲ್ಲೆಗಳಿಗಿಂತ ತಂಪಾಗಿರುತ್ತಿದ್ದ ಬೆಳಗಾವಿ (Belagavi) ಜಿಲ್ಲೆಯಲ್ಲಿ ಮಾರ್ಚ್ ಆರಂಭದಲ್ಲೇ ಜನರು ಬಿಸಿಲಿಗೆ ಹೈರಾಣಾಗಿದ್ದಾರೆ. ಸಾಮಾನ್ಯವಾಗಿ ಮಾರ್ಚ್ ಆರಂಭದಲ್ಲಿ ಕಾಣಿಸಿಕೊಳ್ಳುತ್ತಿದ್ದ 32 ಡಿಗ್ರಿ ಸೆಲ್ಸಿಯಸ್ ತಾಪಮಾನ, ಈ ಬಾರಿ 36 ರಿಂದ 38 ಡಿಗ್ರಿ ಸೆಲ್ಸಿಯಸ್ ಆಸುಪಾಸಿನಲ್ಲಿ ದಾಖಲಾಗಿದೆ. ಇದನ್ನೂ ಓದಿ: ಒಟ್ಟಿಗೆ ಕಾಣಿಸಿಕೊಂಡು ಇಂಟರ್‌ನೆಟ್‌ಗೆ ಬೆಂಕಿ ಹಚ್ಚಿದ ಮಾಜಿ ಲವ್ ಬರ್ಡ್ಸ್

     

    2020ರಿಂದ ಇಲ್ಲಿಯವರೆಗೆ ಇದ್ದ ತಾಪಮಾನವನ್ನು ಈ ಬಾರಿ ಮಾರ್ಚ್ ಆರಂಭದಲ್ಲೇ ಹಿಂದಿಕ್ಕಿದೆ. ಮಾರ್ಚ್ ತಿಂಗಳ ಹಿಂದಿನ ವರ್ಷಗಳ ಗರಿಷ್ಠ ತಾಪಮಾನ ಹೋಲಿಕೆ ನೋಡುವುದಾದರೆ, 2020 ಮಾರ್ಚ್‌ನಲ್ಲಿ 32.5 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿತ್ತು. 2021ರಲ್ಲಿ 30.7, 2022ರಲ್ಲಿ 32.5, 2023ರಲ್ಲಿ 33.8, 2024ನಲ್ಲಿ 34.5, 2025 ಮಾರ್ಚ್‌ನಲ್ಲಿ 37.4 ಡಿಗ್ರಿ ಸೆಲ್ಸಿಯಸ್ ದಾಖಲಾಗಿತ್ತು. ಇದನ್ನೂ ಓದಿ: `ಕೈ’ ಸಮಾವೇಶದಲ್ಲಿ ಮೃತಪಟ್ಟ ಕಾರ್ಯಕರ್ತನಿಗೆ 5 ಲಕ್ಷ ಪರಿಹಾರ ವಿತರಣೆ

    ಚಿಕ್ಕೋಡಿಯಲ್ಲಿ ಅವಧಿಗೆ ಮುನ್ನವೇ ಬಿಸಿಲಿನ ಝಳಕ್ಕೆ ಜನರು ತುತ್ತಾಗುತ್ತಿದ್ದಾರೆ. ಜನರು ಮಕ್ಕಳೊಂದಿಗೆ ಮನೆಯಿಂದ ಹೊರ ಬರಲು ಯೋಚನೆ ಮಾಡುತ್ತಿದ್ದಾರೆ. ನಗರದಲ್ಲಿ ಬಿಸಿಲಿನ ದಾಹ ತಣಿಸಿಕೊಳ್ಳಲು ಕಲ್ಲಂಗಡಿ, ತಂಪು ಪಾನೀಯ ಅಂಗಡಿಗಳ ಮುಂದೆ ಜನ ಸೇರುತ್ತಿದ್ದಾರೆ. ಇದನ್ನೂ ಓದಿ: ಧನಕರ್‌ಜೀ ಉತ್ತಮ ಆರೋಗ್ಯಕ್ಕಾಗಿ ಪ್ರಾರ್ಥಿಸುತ್ತೇನೆ – ಉಪರಾಷ್ಟ್ರಪತಿ ಆರೋಗ್ಯ ವಿಚಾರಿಸಿದ ಮೋದಿ

    ಬಿಸಿಲ ಬೇಗೆಯು ಮೇ ತಿಂಗಳವರೆಗೆ ಭಯಾನಕವಾಗಿರಲಿದ್ದು, ಕಚೇರಿಗಳ ಸಮಯ ಬದಲಾವಣೆ ಮಾಡುವಂತೆ ಜನರು ವಿನಂತಿಸಿದ್ದಲ್ಲದೇ, ಪ್ರಾಣಿ ಪಕ್ಷಿಗಳ ಕುರಿತು ಕನಿಕರ ತೋರಿಸುವಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಲಿಂಗಾಯತರ ಸಮಾವೇಶ ಅಪ್ಪ ಮಕ್ಕಳ ಹಳೆಯ ಆಟ – ವಿಜಯೇಂದ್ರ ವಿರುದ್ಧ ಬಿ.ಪಿ ಹರೀಶ್ ವಾಗ್ದಾಳಿ

  • ಮಾ.11ರಿಂದ ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ

    ಮಾ.11ರಿಂದ ರಾಜ್ಯದಲ್ಲಿ 4 ದಿನ ಗುಡುಗು ಸಹಿತ ಮಳೆ ಸಾಧ್ಯತೆ

    ಬೆಂಗಳೂರು: ಬಿಸಿಲ ಬೇಗೆಯಿಂದ ಕಂಗೆಟ್ಟಿದ ರಾಜ್ಯದ ಜನತೆಗೆ ಗುಡ್‌ನ್ಯೂಸ್ ಸಿಕ್ಕಿದೆ. ಮಾ.11ರಿಂದ ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯಾಗುವ (Pre Mansoon Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

    ಕಳೆದೊಂದು ತಿಂಗಳಿನಿಂದ ನಾಡಿನ ಜನರು ಬಿಸಿಲ ಹೊಡೆತಕ್ಕೆ ಕಂಗೆಟ್ಟಿದ್ದರು. ತಾಪಮಾನ ಏರಿಕೆ ಹಿನ್ನೆಲೆ ಮಳೆ ಮಾರುತಗಳು ಸಕ್ರಿಯವಾಗಿದ್ದು, ಮಾ.11ರಿಂದ 14ರವರೆಗೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಕರಾವಳಿ, ದಕ್ಷಿಣ ಒಳನಾಡಿನಲ್ಲಿ ಮಳೆಯ ಮುನ್ಸೂಚನೆ ನೀಡಿದ್ದು, ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರೆಯುವ ಸಾಧ್ಯತೆ ಇದೆ. ಇದನ್ನೂ ಓದಿ: ಮೆಜೆಸ್ಟಿಕ್‌ನ BMTC, KSRTC ನಿಲ್ದಾಣಕ್ಕೆ ಹೊಸ ರೂಪ – ನವೀಕರಣಕ್ಕೆ ಅಧಿಕಾರಿಗಳ ಜೊತೆ ಸಚಿವರ ಚರ್ಚೆ

    ಮುಂದಿನ ಮೂರು ತಿಂಗಳು ವಾಡಿಕೆಗಿಂತ ಹೆಚ್ಚು ಬಿಸಿಲು ಅಬ್ಬರಿಸುವ ಸಾಧ್ಯತೆ ಇದೆ. ಈ ಮಧ್ಯೆ ಮಳೆಯೂ ಕೆಲವೊಮ್ಮೆ ತಂಪೆರೆಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಚಾಂಪಿಯನ್ಸ್ ಪಟ್ಟಕ್ಕಾಗಿ ದುಬೈನಲ್ಲಿ ಗುದ್ದಾಟ – ಟ್ರೋಫಿ ಗೆದ್ದು ಇತಿಹಾಸ ನಿರ್ಮಿಸಲು ಟೀಂ ಇಂಡಿಯಾ ಸನ್ನದ್ಧ

  • ರಾಜ್ಯದ ಹವಾಮಾನ ವರದಿ 09-03-2025

    ರಾಜ್ಯದ ಹವಾಮಾನ ವರದಿ 09-03-2025

    ರಾವಳಿ ಭಾಗ ಸೇರಿ ರಾಜ್ಯದ ಕೆಲವು ಕಡೆಗಳಲ್ಲಿ ತಾಪಮಾನದ ಏರಿಕೆ ಉಂಟಾಗಿದೆ. ಇದರ ನಡುವೆ ಹವಾಮಾನ ಇಲಾಖೆ ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆಯಾಗುವ ಸಂಭವವಿದೆ ಎಂದು ಮುನ್ಸೂಚನೆ ನೀಡಿದೆ.

    ಕರಾವಳಿ ಭಾಗ, ಬೆಂಗಳೂರು ಸೇರಿ ರಾಜ್ಯದ ಹಲವು ಕಡೆ ಮಳೆಯಾಗುವ ಸಾಧ್ಯತೆಯಿದೆ. ಮಾ.12 ರಿಂದ 14 ರವರೆಗೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ, ಹಗಲು ಮಳೆಯಾಗುವ ಎಲ್ಲಾ ಸಾಧ್ಯತೆಯಿದೆ. ಕರಾವಳಿ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಇದರ ಜೊತೆಗೆ ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೂಡಾ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ವರದಿ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.


    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-19
    ಮಂಗಳೂರು: 31-25
    ಶಿವಮೊಗ್ಗ: 37-21
    ಬೆಳಗಾವಿ: 36-22
    ಮೈಸೂರು: 36-20

    ಮಂಡ್ಯ: 35-20
    ಮಡಿಕೇರಿ: 35-18
    ರಾಮನಗರ: 35-19
    ಹಾಸನ: 34-18
    ಚಾಮರಾಜನಗರ: 36-19
    ಚಿಕ್ಕಬಳ್ಳಾಪುರ: 33-16

    ಕೋಲಾರ: 32-16
    ತುಮಕೂರು: 34-18
    ಉಡುಪಿ: 31-25
    ಕಾರವಾರ: 33-25
    ಚಿಕ್ಕಮಗಳೂರು: 33-18
    ದಾವಣಗೆರೆ: 37-21

    ಹುಬ್ಬಳ್ಳಿ: 38-22
    ಚಿತ್ರದುರ್ಗ: 35-21
    ಹಾವೇರಿ: 37-21
    ಬಳ್ಳಾರಿ: 37-22
    ಗದಗ: 36-22
    ಕೊಪ್ಪಳ: 36-22

    weather

    ರಾಯಚೂರು: 37-23
    ಯಾದಗಿರಿ: 37-23
    ವಿಜಯಪುರ: 37-23
    ಬೀದರ್: 36-22
    ಕಲಬುರಗಿ: 37-23
    ಬಾಗಲಕೋಟೆ: 37-23

  • ರಾಜ್ಯದ ಹವಾಮಾನ ವರದಿ 08-03-2025

    ರಾಜ್ಯದ ಹವಾಮಾನ ವರದಿ 08-03-2025

    ರಾಜ್ಯದಲ್ಲಿ ಮಾರ್ಚ್ 12ರವರೆಗೂ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನದಲ್ಲಿ ಭಾರೀ ಏರಿಕೆ ಆಗುತ್ತಿದ್ದು, ಕರಾವಳಿಯಲ್ಲಿ ಬಿಸಿ ಹವೆ ಹೆಚ್ಚಾಗುವ ಅಲರ್ಟ್ ನೀಡಿದೆ.

    ಮುಂದಿನ 3 ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿ ಹಾಗೂ ಹ್ಯುಮಿಡಿಟಿ ಪರಿಸ್ಥಿತಿ ಇರಲಿದ್ದು, ಜನರನ್ನು ಹೈರಾಣಾಗಿಸಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-21
    ಮಂಗಳೂರು: 31-24
    ಶಿವಮೊಗ್ಗ: 36-19
    ಬೆಳಗಾವಿ: 36-21
    ಮೈಸೂರು: 36-21

    ಮಂಡ್ಯ: 35-19
    ಮಡಿಕೇರಿ: 34-18
    ರಾಮನಗರ: 34-19
    ಹಾಸನ: 33-18
    ಚಾಮರಾಜನಗರ: 36-20
    ಚಿಕ್ಕಬಳ್ಳಾಪುರ: 33-17

    ಕೋಲಾರ: 32-17
    ತುಮಕೂರು: 33-20
    ಉಡುಪಿ: 31-23
    ಕಾರವಾರ: 33-23
    ಚಿಕ್ಕಮಗಳೂರು: 33-17
    ದಾವಣಗೆರೆ: 36-20

    ಹುಬ್ಬಳ್ಳಿ: 37-19
    ಚಿತ್ರದುರ್ಗ: 35-19
    ಹಾವೇರಿ: 37-20
    ಬಳ್ಳಾರಿ: 38-21
    ಗದಗ: 36-19
    ಕೊಪ್ಪಳ: 36-19

    weather

    ರಾಯಚೂರು: 37-23
    ಯಾದಗಿರಿ: 36-22
    ವಿಜಯಪುರ: 36-21
    ಬೀದರ್: 36-21
    ಕಲಬುರಗಿ: 37-21
    ಬಾಗಲಕೋಟೆ: 37-21

  • ರಾಜ್ಯದ ಹವಾಮಾನ ವರದಿ 07-03-2025

    ರಾಜ್ಯದ ಹವಾಮಾನ ವರದಿ 07-03-2025

    ರ್ನಾಟಕದಲ್ಲಿ ಮಾರ್ಚ್ 12ರವರೆಗೂ ಒಣಹವೆ ಇರಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನದಲ್ಲಿ ಭಾರೀ ಏರಿಕೆ ಆಗುತ್ತಿದ್ದು, ಕರಾವಳಿಯಲ್ಲಿ ಬಿಸಿ ಹವೆ ಹೆಚ್ಚಾಗುವ ಅಲರ್ಟ್ ನೀಡಿದೆ.

    ಮುಂದಿನ 3 ದಿನಗಳ ಕಾಲ ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಬಿಸಿ ಹಾಗೂ ಹ್ಯುಮಿಡಿಟಿ ಪರಿಸ್ಥಿತಿ ಇರಲಿದ್ದು, ಜನರನ್ನು ಹೈರಾಣಾಗಿಸಲಿದೆ ಎಂದು ಹವಾಮಾನ ವರದಿ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 35 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-20
    ಮಂಗಳೂರು: 32-25
    ಶಿವಮೊಗ್ಗ: 36-19
    ಬೆಳಗಾವಿ: 34-19
    ಮೈಸೂರು: 36-22

    ಮಂಡ್ಯ: 34-20
    ಮಡಿಕೇರಿ: 35-18
    ರಾಮನಗರ: 34-19
    ಹಾಸನ: 33-17
    ಚಾಮರಾಜನಗರ: 36-20
    ಚಿಕ್ಕಬಳ್ಳಾಪುರ: 33-17

    ಕೋಲಾರ: 32-17
    ತುಮಕೂರು: 33-17
    ಉಡುಪಿ: 32-24
    ಕಾರವಾರ: 34-24
    ಚಿಕ್ಕಮಗಳೂರು: 33-17
    ದಾವಣಗೆರೆ: 36-19

    ಹುಬ್ಬಳ್ಳಿ: 36-18
    ಚಿತ್ರದುರ್ಗ: 34-19
    ಹಾವೇರಿ: 36-20
    ಬಳ್ಳಾರಿ: 37-19
    ಗದಗ: 35-17
    ಕೊಪ್ಪಳ: 35-17

    ರಾಯಚೂರು: 36-20
    ಯಾದಗಿರಿ: 36-19
    ವಿಜಯಪುರ: 35-20
    ಬೀದರ್: 34-18
    ಕಲಬುರಗಿ: 37-19
    ಬಾಗಲಕೋಟೆ: 36-20