Tag: weather

  • ರಾಜ್ಯದ ಹವಾಮಾನ ವರದಿ 24-12-2024

    ರಾಜ್ಯದ ಹವಾಮಾನ ವರದಿ 24-12-2024

    ಮಂಗಳವಾರ ರಾಜ್ಯಾದ್ಯಂತ ಒಣಹವೆ ಇರುವ ಸಾಧ್ಯತೆ ಇದೆ. ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಇರುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಡಿಸೆಂಬರ್ 25ರಂದು ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಾಮರಾಜನಗರ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಂಭವ ಇದೆ. ರಾಜ್ಯದ ಉಳಿದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-19
    ಮಂಗಳೂರು: 28-23
    ಶಿವಮೊಗ್ಗ: 28-19
    ಬೆಳಗಾವಿ: 28-17
    ಮೈಸೂರು: 29-19

    ಮಂಡ್ಯ: 28-18
    ಮಡಿಕೇರಿ: 27-18
    ರಾಮನಗರ: 28-19
    ಹಾಸನ: 27-17
    ಚಾಮರಾಜನಗರ: 29-19
    ಚಿಕ್ಕಬಳ್ಳಾಪುರ: 27-17

    ಕೋಲಾರ: 27-18
    ತುಮಕೂರು: 27-18
    ಉಡುಪಿ: 28-23
    ಕಾರವಾರ: 29-22
    ಚಿಕ್ಕಮಗಳೂರು: 24-16
    ದಾವಣಗೆರೆ: 29-19

    ಹುಬ್ಬಳ್ಳಿ: 29-18
    ಚಿತ್ರದುರ್ಗ: 28-19
    ಹಾವೇರಿ: 29-18
    ಬಳ್ಳಾರಿ: 30-20
    ಗದಗ: 28-18
    ಕೊಪ್ಪಳ: 30-19

    ರಾಯಚೂರು: 31-21
    ಯಾದಗಿರಿ: 31-21
    ವಿಜಯಪುರ: 31-20
    ಬೀದರ್: 31-19
    ಕಲಬುರಗಿ: 31-19
    ಬಾಗಲಕೋಟೆ: 31-19

  • ರಾಜ್ಯದ ಹವಾಮಾನ ವರದಿ 23-12-2024

    ರಾಜ್ಯದ ಹವಾಮಾನ ವರದಿ 23-12-2024

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ ಮತ್ತು ವಿಜಯನಗರದಲ್ಲಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-19
    ಮಂಗಳೂರು: 28-22
    ಶಿವಮೊಗ್ಗ: 28-19
    ಬೆಳಗಾವಿ: 27-17
    ಮೈಸೂರು: 28-18

    ಮಂಡ್ಯ: 27-19
    ಮಡಿಕೇರಿ: 28-16
    ರಾಮನಗರ: 26-19
    ಹಾಸನ: 26-17
    ಚಾಮರಾಜನಗರ: 29-19
    ಚಿಕ್ಕಬಳ್ಳಾಪುರ: 26-17

    ಕೋಲಾರ: 27-17
    ತುಮಕೂರು: 27-18
    ಉಡುಪಿ: 27-22
    ಕಾರವಾರ: 28-21
    ಚಿಕ್ಕಮಗಳೂರು: 24-17
    ದಾವಣಗೆರೆ: 28-19

    ಹುಬ್ಬಳ್ಳಿ: 28-18
    ಚಿತ್ರದುರ್ಗ: 26-19
    ಹಾವೇರಿ: 28-18
    ಬಳ್ಳಾರಿ: 29-21
    ಗದಗ: 27-18
    ಕೊಪ್ಪಳ: 29-21

    ರಾಯಚೂರು: 31-21
    ಯಾದಗಿರಿ: 30-20
    ವಿಜಯಪುರ: 29-20
    ಬೀದರ್: 30-18
    ಕಲಬುರಗಿ: 30-19
    ಬಾಗಲಕೋಟೆ: 29-20

  • ಹವಾಮಾನ ವರದಿ 22-12-2024

    ಹವಾಮಾನ ವರದಿ 22-12-2024

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ ಮತ್ತು ವಿಜಯನಗರದಲ್ಲಿ ಡಿ.23ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಚಿಕ್ಮಮಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 28-22
    ಶಿವಮೊಗ್ಗ: 28-18
    ಬೆಳಗಾವಿ: 28-17
    ಮೈಸೂರು: 30-29

    ಮಂಡ್ಯ: 29-19
    ಮಡಿಕೇರಿ: 27-16
    ರಾಮನಗರ: 29-19
    ಹಾಸನ: 27-17
    ಚಾಮರಾಜನಗರ: 29-20
    ಚಿಕ್ಕಬಳ್ಳಾಪುರ: 27-19

    ಕೋಲಾರ: 27-18
    ತುಮಕೂರು: 28-18
    ಉಡುಪಿ: 28-22
    ಕಾರವಾರ: 28-21
    ಚಿಕ್ಕಮಗಳೂರು: 25-16
    ದಾವಣಗೆರೆ: 29-18

    ಹುಬ್ಬಳ್ಳಿ: 28-17
    ಚಿತ್ರದುರ್ಗ: 28-19
    ಹಾವೇರಿ: 28-18
    ಬಳ್ಳಾರಿ: 31-21
    ಗದಗ: 28-18
    ಕೊಪ್ಪಳ: 29-19

    ರಾಯಚೂರು: 32-22
    ಯಾದಗಿರಿ: 32-21
    ವಿಜಯಪುರ: 32-19
    ಬೀದರ್: 30-19
    ಕಲಬುರಗಿ: 31-21
    ಬಾಗಲಕೋಟೆ: 31-19

  • ರಾಜ್ಯದ ಹವಾಮಾನ ವರದಿ 21-12-2024

    ರಾಜ್ಯದ ಹವಾಮಾನ ವರದಿ 21-12-2024

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಶನಿವಾರದಿಂದ ಮತ್ತೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ ಮತ್ತು ವಿಜಯನಗರದಲ್ಲಿ ಡಿ.23ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ವರದಿ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 29-23
    ಶಿವಮೊಗ್ಗ: 29-19
    ಬೆಳಗಾವಿ: 29-16
    ಮೈಸೂರು: 30-20

    ಮಂಡ್ಯ: 29-19
    ಮಡಿಕೇರಿ: 28-18
    ರಾಮನಗರ: 29-19
    ಹಾಸನ: 27-17
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 27-18

    ಕೋಲಾರ: 28-19
    ತುಮಕೂರು: 27-18
    ಉಡುಪಿ: 28-22
    ಕಾರವಾರ: 29-22
    ಚಿಕ್ಕಮಗಳೂರು: 27-17
    ದಾವಣಗೆರೆ: 03-19

    ಹುಬ್ಬಳ್ಳಿ: 30-17
    ಚಿತ್ರದುರ್ಗ: 28-19
    ಹಾವೇರಿ: 30-18
    ಬಳ್ಳಾರಿ: 31-21
    ಗದಗ: 29-17
    ಕೊಪ್ಪಳ: 31-19

    ರಾಯಚೂರು: 31-22
    ಯಾದಗಿರಿ: 31-21
    ವಿಜಯಪುರ: 31-19
    ಬೀದರ್: 30-18
    ಕಲಬುರಗಿ: 31-19
    ಬಾಗಲಕೋಟೆ: 31-19

  • ರಾಜ್ಯದ ಹವಾಮಾನ ವರದಿ 20-12-2024

    ರಾಜ್ಯದ ಹವಾಮಾನ ವರದಿ 20-12-2024

    ರಾಜ್ಯದ ಹಲವು ಜಿಲ್ಲೆಗಳಲ್ಲಿ ತೀವ್ರ ಶೀತದ ಅಲೆಗಳು ಬೀಸುತ್ತಿದೆ. ಬೀದರ್, ರಾಯಚೂರು, ಕಲಬುರಗಿ ಹಾಗೂ ವಿಜಯಪುರದಲ್ಲಿ ತೀವ್ರ ಶೀತದ ಅಲೆಗಳು ಬೀಸಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಡಿ.21ರಿಂದ ಮತ್ತೆ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನನಗರಕ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ ಮತ್ತು ವಿಜಯನಗರದಲ್ಲಿ ಡಿ.21 ರಿಂದ ಡಿ.23ರವರೆಗೆ ಮಳೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 29-23
    ಶಿವಮೊಗ್ಗ: 29-17
    ಬೆಳಗಾವಿ: 29-18
    ಮೈಸೂರು: 31-20

    ಮಂಡ್ಯ: 28-20
    ಮಡಿಕೇರಿ: 29-18
    ರಾಮನಗರ: 29-20
    ಹಾಸನ: 28-18
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 26-19

    ಕೋಲಾರ: 26-20
    ತುಮಕೂರು: 27-18
    ಉಡುಪಿ: 29-23
    ಕಾರವಾರ: 30-22
    ಚಿಕ್ಕಮಗಳೂರು: 27-16
    ದಾವಣಗೆರೆ: 29-18

    ಹುಬ್ಬಳ್ಳಿ: 29-18
    ಚಿತ್ರದುರ್ಗ: 28-19
    ಹಾವೇರಿ: 30-17
    ಬಳ್ಳಾರಿ: 29-21
    ಗದಗ: 29-18
    ಕೊಪ್ಪಳ: 30-20

    ರಾಯಚೂರು: 30-22
    ಯಾದಗಿರಿ: 30-21
    ವಿಜಯಪುರ: 31-20
    ಬೀದರ್: 29-18
    ಕಲಬುರಗಿ: 31-19
    ಬಾಗಲಕೋಟೆ: 31-19

  • ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ – ಬೀದರ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

    ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ – ಬೀದರ್‌ನಲ್ಲಿ ರೆಡ್ ಅಲರ್ಟ್ ಘೋಷಣೆ

    ಬೀದರ್: ಮುಂದಿನ ಮೂರು ದಿನಗಳ ಕಾಲ ಭಾರೀ ಶೀತಗಾಳಿ (Cold Wave) ಬೀಸುವ ಹಿನ್ನೆಲೆ ಹವಾಮಾನ ಇಲಾಖೆ (IMD) ಹಾಗೂ ಜಿಲ್ಲಾಡಳಿತ ಬೀದರ್ (Bidar) ಜಿಲ್ಲೆಯಲ್ಲಿ ರೆಡ್ ಅಲರ್ಟ್ ಘೋಷಣೆ ಮಾಡಿದ್ದು, ಜನರಿಗೆ ಎಚ್ಚರಿಕೆ ನೀಡಿದೆ.

    10 ರಿಂದ 12 ಡಿಗ್ರಿ ಇದ್ದ ತಾಪಮಾನ ಏಕಾಏಕಿ 7 ಡಿಗ್ರಿಗೆ ಇಳಿಕೆಯಾಗಿದ್ದು, ಮುಂದಿನ ಮೂರು ದಿನಗಳಲ್ಲಿ ಕನಿಷ್ಟ 5 ರಿಂದ 6 ಡಿಗ್ರಿಗೆ ಇಳಿಕೆಯಾಗುವ ಎಚ್ಚರಿಕೆ ನೀಡಿದೆ. ಸೂರ್ಯೋದಯಕ್ಕಿಂತ ಮುಂಚೆ ಇಲ್ಲಾ ಸೂರ್ಯಾಸ್ತದ ನಂತರ ವಾಕಿಂಗ್ ಮಾಡುವವರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಜನರಿಗೆ ಸೂಚನೆ ನೀಡಿದೆ. ಕಳೆದ ಒಂದು ವಾರದಿಂದ ಬೀದರ್‌ನಲ್ಲಿ ಸಂಪೂರ್ಣವಾಗಿ ತಾಪಮಾನ ಕುಸಿತಗೊಂಡಿದೆ. ಭಾರೀ ಶೀತಗಾಳಿಯಿಂದ ರಣಚಂಡಿ ಚಳಿಗೆ ಗಡಿ ಜಿಲ್ಲೆ ಬೀದರ್ ಜನರು ಅಕ್ಷರಶಃ ತತ್ತರಿಸಿದ್ದಾರೆ. ಬೀದರ್ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ದಾಖಲಾಗಿದ್ದು, ಕನಿಷ್ಠ ತಾಪಮಾನ 7 ಡಿಗ್ರಿ ಸೆಲ್ಸಿಯಸ್‌ಗೆ ಇಳಿಕೆಯಾಗಿದೆ. ಇದನ್ನೂ ಓದಿ: ಸರ್ಕಾರದ ಯೋಜನೆಗೆ ಸಿದ್ಧಗಂಗಾ ಮಠಕ್ಕೆ `ಕರೆಂಟ್’ ಶಾಕ್ – 70 ಲಕ್ಷ ವಿದ್ಯುತ್ ಬಿಲ್ ಕಟ್ಟುವಂತೆ KIADB ಪತ್ರ

    ಚಳಿಗೆ ಮನೆಯಿಂದ ಹೊರಗೆ ಬರಲು ಜನರು ಹಿಂದೇಟು ಹಾಕುತ್ತಿದ್ದು, ರಣಚಂಡಿ ಚಳಿಯಿಂದ ತಪ್ಪಿಸಿಕೊಳ್ಳಲು ಗುಂಪು ಗುಂಪಾಗಿ ಚಳಿಕಾಯಿಸುತ್ತಿದ್ದಾರೆ. ಮೊದಲ ಬಾರಿಗೆ ಇಷ್ಟೊಂದು ಕಡಿಮೆ ಪ್ರಮಾಣದ ತಾಪಮಾನ ದಾಖಲಾಗಿದೆ. ಈ ಹಿನ್ನೆಲೆ ಜನರು ಹಾಗೂ ರೈತರು ಅನಾವಶ್ಯಕವಾಗಿ ಹೊರ ಬಾರದಂತೆ ರೆಡ್ ಅಲರ್ಟ್ ಘೋಷಣೆ ಮಾಡಿ ಎಚ್ಚರಿಕೆ ನೀಡಲಾಗಿದೆ. ಇದನ್ನೂ ಓದಿ: ವಿಶ್ವದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಶಿವಣ್ಣಗೆ ಚಿಕಿತ್ಸೆ – 1 ತಿಂಗಳ ಬಳಿಕ ರಿಟರ್ನ್‌

  • ರಾಜ್ಯದ ಹವಾಮಾನ ವರದಿ 19-12-2024

    ರಾಜ್ಯದ ಹವಾಮಾನ ವರದಿ 19-12-2024

    ರಾಜ್ಯದಲ್ಲಿ ಮುಂದಿನ ಮೂರು ದಿನ ತೀವ್ರ ಶೀತದ ಅಲೆಗಳು ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ ಹಾಗೂ ವಿಜಯಪುರದಲ್ಲಿ ತೀವ್ರ ಶೀತದ ಅಲೆಗಳು ಬೀಸಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಡಿ.21ರಿಂದ ಮತ್ತೆ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನನಗರಕ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ ಮತ್ತು ವಿಜಯನಗರದಲ್ಲಿ ಡಿ.21 ರಿಂದ ಡಿ.23ರವರೆಗೆ ಮಳೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 29-23
    ಶಿವಮೊಗ್ಗ: 29-17
    ಬೆಳಗಾವಿ: 28-17
    ಮೈಸೂರು: 29-19

    ಮಂಡ್ಯ: 28-19
    ಮಡಿಕೇರಿ: 29-18
    ರಾಮನಗರ: 28-21
    ಹಾಸನ: 27-17
    ಚಾಮರಾಜನಗರ: 29-19
    ಚಿಕ್ಕಬಳ್ಳಾಪುರ: 26-19

    ಕೋಲಾರ: 26-20
    ತುಮಕೂರು: 27-19
    ಉಡುಪಿ: 29-23
    ಕಾರವಾರ: 30-21
    ಚಿಕ್ಕಮಗಳೂರು: 26-16
    ದಾವಣಗೆರೆ: 29-18

    ಹುಬ್ಬಳ್ಳಿ: 29-18
    ಚಿತ್ರದುರ್ಗ: 28-19
    ಹಾವೇರಿ: 29-18
    ಬಳ್ಳಾರಿ: 31-21
    ಗದಗ: 29-18
    ಕೊಪ್ಪಳ: 30-19

    ರಾಯಚೂರು: 31-22
    ಯಾದಗಿರಿ: 31-20
    ವಿಜಯಪುರ: 31-18
    ಬೀದರ್: 29-18
    ಕಲಬುರಗಿ: 31-19
    ಬಾಗಲಕೋಟೆ: 31-19

  • ರಾಜ್ಯದ ಹವಾಮಾನ ವರದಿ 18-12-2024

    ರಾಜ್ಯದ ಹವಾಮಾನ ವರದಿ 18-12-2024

    ರಾಜ್ಯದಲ್ಲಿ ಮುಂದಿನ ಮೂರು ದಿನ ತೀವ್ರ ಶೀತದ ಅಲೆಗಳು ಕಾಣಿಸಿಕೊಳ್ಳಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕಲಬುರಗಿ ಹಾಗೂ ವಿಜಯಪುರದಲ್ಲಿ ತೀವ್ರ ಶೀತದ ಅಲೆಗಳು ಬೀಸಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ.

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ಡಿ.21ರಿಂದ ಮತ್ತೆ ಮಳೆಯಾಗುವ ಸಂಭವವಿದೆ. ಬೆಂಗಳೂರು ನಗರ, ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನನಗರಕ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ಚಿತ್ರದುರ್ಗ ಹಾಸನ ಮತ್ತು ವಿಜಯನಗರದಲ್ಲಿ ಡಿ.21 ರಿಂದ ಡಿ.23ರವರೆಗೆ ಮಳೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-21
    ಮಂಗಳೂರು: 29-22
    ಶಿವಮೊಗ್ಗ: 28-17
    ಬೆಳಗಾವಿ: 28-17
    ಮೈಸೂರು: 29-19

    ಮಂಡ್ಯ: 28-19
    ಮಡಿಕೇರಿ: 28-17
    ರಾಮನಗರ: 28-21
    ಹಾಸನ: 27-16
    ಚಾಮರಾಜನಗರ: 29-19
    ಚಿಕ್ಕಬಳ್ಳಾಪುರ: 26-18

    ಕೋಲಾರ: 25-19
    ತುಮಕೂರು: 26-19
    ಉಡುಪಿ: 29-21
    ಕಾರವಾರ: 31-20
    ಚಿಕ್ಕಮಗಳೂರು: 25-16
    ದಾವಣಗೆರೆ: 29-18

    ಹುಬ್ಬಳ್ಳಿ: 29-17
    ಚಿತ್ರದುರ್ಗ: 27-18
    ಹಾವೇರಿ: 29-17
    ಬಳ್ಳಾರಿ: 29-19
    ಗದಗ: 28-17
    ಕೊಪ್ಪಳ: 29-18

    ರಾಯಚೂರು: 30-19
    ಯಾದಗಿರಿ: 30-18
    ವಿಜಯಪುರ: 29-16
    ಬೀದರ್: 28-14
    ಕಲಬುರಗಿ: 29-16
    ಬಾಗಲಕೋಟೆ: 30-18

  • ರಾಜ್ಯದ ಹವಾಮಾನ ವರದಿ 17-12-2024

    ರಾಜ್ಯದ ಹವಾಮಾನ ವರದಿ 17-12-2024

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ 20ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇಂದಿನಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಂಗಳವಾರ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಡಿಸೆಂಬರ್ 19 ಮತ್ತು 20ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೇ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 25-18
    ಮಂಗಳೂರು: 29-22
    ಶಿವಮೊಗ್ಗ: 28-14
    ಬೆಳಗಾವಿ: 27-16
    ಮೈಸೂರು:27-18

    ಮಂಡ್ಯ: 27-17
    ಮಡಿಕೇರಿ: 27-15
    ರಾಮನಗರ: 27-18
    ಹಾಸನ: 26-14
    ಚಾಮರಾಜನಗರ: 27-17
    ಚಿಕ್ಕಬಳ್ಳಾಪುರ: 24-18

    ಕೋಲಾರ: 23-18
    ತುಮಕೂರು: 25-17
    ಉಡುಪಿ: 29-21
    ಕಾರವಾರ: 32-19
    ಚಿಕ್ಕಮಗಳೂರು: 24-14
    ದಾವಣಗೆರೆ: 29-16

    ಹುಬ್ಬಳ್ಳಿ: 28-14
    ಚಿತ್ರದುರ್ಗ: 27-16
    ಹಾವೇರಿ: 28-14
    ಬಳ್ಳಾರಿ: 29-17
    ಗದಗ: 28-14
    ಕೊಪ್ಪಳ: 29-16

    ರಾಯಚೂರು: 29-17
    ಯಾದಗಿರಿ: 29-16
    ವಿಜಯಪುರ: 29-14
    ಬೀದರ್: 27-12
    ಕಲಬುರಗಿ: 28-14
    ಬಾಗಲಕೋಟೆ: 29-16

  • ರಾಜ್ಯದ ಹವಾಮಾನ ವರದಿ 16-12-2024

    ರಾಜ್ಯದ ಹವಾಮಾನ ವರದಿ 16-12-2024

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಡಿಸೆಂಬರ್ 17ರಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಡಿಸೆಂಬರ್ 19 ಮತ್ತು 20ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೇ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 15 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 25-17
    ಮಂಗಳೂರು: 30-22
    ಶಿವಮೊಗ್ಗ: 27-14
    ಬೆಳಗಾವಿ: 27-15
    ಮೈಸೂರು:27-17

    ಮಂಡ್ಯ: 27-17
    ಮಡಿಕೇರಿ: 27-15
    ರಾಮನಗರ: 27-17
    ಹಾಸನ: 25-14
    ಚಾಮರಾಜನಗರ: 28-16
    ಚಿಕ್ಕಬಳ್ಳಾಪುರ: 24-15

    ಕೋಲಾರ: 24-16
    ತುಮಕೂರು: 26-16
    ಉಡುಪಿ: 29-20
    ಕಾರವಾರ: 31-21
    ಚಿಕ್ಕಮಗಳೂರು: 24-13
    ದಾವಣಗೆರೆ: 28-16

    ಹುಬ್ಬಳ್ಳಿ: 28-14
    ಚಿತ್ರದುರ್ಗ: 26-15
    ಹಾವೇರಿ: 28-14
    ಬಳ್ಳಾರಿ: 28-16
    ಗದಗ: 28-14
    ಕೊಪ್ಪಳ: 28-16

    ರಾಯಚೂರು: 28-16
    ಯಾದಗಿರಿ: 28-14
    ವಿಜಯಪುರ: 28-14
    ಬೀದರ್: 27-12
    ಕಲಬುರಗಿ: 28-13
    ಬಾಗಲಕೋಟೆ: 29-15