Tag: weather

  • ರಾಜ್ಯದ ಹವಾಮಾನ ವರದಿ 15-12-2024

    ರಾಜ್ಯದ ಹವಾಮಾನ ವರದಿ 15-12-2024

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜ್ಯದ ಅಲ್ಲಲ್ಲಿ ಮಳೆಯಾಗುತ್ತಿದ್ದು, ಇನ್ನೂ ಮೂರು ದಿನಗಳ ಕಾಲ ತುಂತುರು ಮಳೆಯಾಗಲಿದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಡಿಸೆಂಬರ್ 15ರಿಂದ 16ರವರೆಗೆ ರಾಜ್ಯದಲ್ಲಿ ಒಣ ಹವೆ ಇರಲಿದ್ದು, ಡಿಸೆಂಬರ್ 17ರಿಂದ ಮೂರು ದಿನ ರಾಜ್ಯದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಡಿಸೆಂಬರ್ 17ರಂದು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಾತ್ರ ಮಳೆಯಾಗಲಿದ್ದು, ಡಿಸೆಂಬರ್ 19 ಮತ್ತು 20ರಂದು ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ಚಾಮರಾಜನಗರ, ರಾಮನಗರ, ಕೋಲಾರ, ಮೈಸೂರು, ಮಂಡ್ಯ ಮತ್ತು ಕೊಡಗು ಸೇರಿದಂತೆ ಹಲವಾರು ಜಿಲ್ಲೆಗಳಲ್ಲಿ ಭಾರೀ ಮಳೆ ಮತ್ತು ಗುಡುಗು ಸಹಿತ ಮಳೆಯಾಗುವ ಮುನ್ಸೂಚನೆ ನೀಡಿದೆ. ಅಲ್ಲದೇ ಉಡುಪಿ ಮತ್ತು ದಕ್ಷಿಣ ಕನ್ನಡದ ಕೆಲವು ಭಾಗಗಳಲ್ಲಿ ಹೆಚ್ಚಿನ ಮಳೆಯಾಗುವ ನಿರೀಕ್ಷೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 24-16
    ಮಂಗಳೂರು: 31-22
    ಶಿವಮೊಗ್ಗ: 27-16
    ಬೆಳಗಾವಿ: 27-17
    ಮೈಸೂರು:27-16

    ಮಂಡ್ಯ: 27-15
    ಮಡಿಕೇರಿ: 27-14
    ರಾಮನಗರ: 27-16
    ಹಾಸನ: 25-14
    ಚಾಮರಾಜನಗರ: 28-15
    ಚಿಕ್ಕಬಳ್ಳಾಪುರ: 24-14

    ಕೋಲಾರ: 24-14
    ತುಮಕೂರು: 25-15
    ಉಡುಪಿ: 31-20
    ಕಾರವಾರ: 33-21
    ಚಿಕ್ಕಮಗಳೂರು: 24-13
    ದಾವಣಗೆರೆ: 28-16

    ಹುಬ್ಬಳ್ಳಿ: 28-15
    ಚಿತ್ರದುರ್ಗ: 26-16
    ಹಾವೇರಿ: 28-16
    ಬಳ್ಳಾರಿ: 28-16
    ಗದಗ: 27-15
    ಕೊಪ್ಪಳ: 28-16

    ರಾಯಚೂರು: 29-16
    ಯಾದಗಿರಿ: 29-15
    ವಿಜಯಪುರ: 29-14
    ಬೀದರ್: 27-12
    ಕಲಬುರಗಿ: 28-14
    ಬಾಗಲಕೋಟೆ: 29-16

  • ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದ 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ (Bay of Bengal) ವಾಯುಭಾರ ಕುಸಿತದ ಪರಿಣಾಮ ಇಂದು (ಡಿ.12) ರಾಜ್ಯದ 9 ಜಿಲ್ಲೆಗಳಿಗೆ ಹವಾಮಾನ ಇಲಾಖೆ (Indian Meteorological Department) ಯಲ್ಲೋ ಅಲರ್ಟ್ ಘೋಷಿಸಿದೆ.ಇದನ್ನೂ ಓದಿ:ಆತ್ಮಾಹುತಿ ಬಾಂಬ್‌ ದಾಳಿ – ತಾಲಿಬಾನ್‌ ಪ್ರಭಾವಿ ಸಚಿವ ಸಾವು

    ಬೆಂಗಳೂರು (Bengaluru) ನಗರ ಸೇರಿದಂತೆ ಬೆಂಗಳೂರು ಗ್ರಾಮಾಂತರ, ತುಮಕೂರು, ಚಿತ್ರದುರ್ಗ, ರಾಮನಗರ, ಕೊಡಗು, ಮೈಸೂರು ಹಾಗೂ ಚಾಮರಾಜನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

    ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಕಡೆ ಸಾಧಾರಣ ಮಳೆಯಾಗುವ ಸಾಧೆತೆಯಿದ್ದು, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯ ಒಂದೆರಡು ಕಡೆ ಮಳೆಯಾಗಲಿದೆ ಮತ್ತು ಉತ್ತರ ಒಳನಾಡಿನಲ್ಲಿ ಒಣಹವೆ ಮುಂದುವರಿಯಲಿದೆ.

    ಬೆಂಗಳೂರಲ್ಲಿ ಎಲ್ಲೆಲ್ಲಿ ಮಳೆ?
    ಕೆ ಆರ್ ಸರ್ಕಲ್, ವಿಧಾನಸೌಧ, ಚಾಲುಕ್ಯ ಸರ್ಕಲ್, ಮೆಜೆಸ್ಟಿಕ್, ಕಾರ್ಪೊರೇಷನ್, ಎಂ.ಜಿ ರೋಡ್, ಹಲಸೂರು, ಶೇಷಾದ್ರಿಪುರಂ, ಮಲ್ಲೇಶ್ವರಂ, ರಾಜಾಜಿನಗರ ಸೇರಿದಂತೆ ಹಲವೆಡೆ ತುಂತುರು ಮಳೆಯಾಗುವ ಸಾಧ್ಯತೆಯಿದೆ.ಇದನ್ನೂ ಓದಿ: ಜೈಲಿಂದ ಹೊರಬಂದು ಅತ್ಯಾಚಾರ ಸಂತ್ರಸ್ತೆಯ ಹತ್ಯೆ – ಮೃತದೇಹ ಕತ್ತರಿಸಿ ನದಿಗೆಸೆದ ಹಂತಕ

  • ರಾಜ್ಯದ ಹವಾಮಾನ ವರದಿ 11-12-2024

    ರಾಜ್ಯದ ಹವಾಮಾನ ವರದಿ 11-12-2024

    ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರೆದಿದ್ದು, ಇಂದು ಸಹ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಇಬ್ಬನಿ ಹಾಗೂ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಅಲ್ಲದೇ ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ. ಇನ್ನೂ ಸಂಜೆಯ ವೇಳೆಗೆ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 30-24
    ಶಿವಮೊಗ್ಗ: 28-20
    ಬೆಳಗಾವಿ: 28-22
    ಮೈಸೂರು: 29-19

    ಮಂಡ್ಯ: 29-20
    ಮಡಿಕೇರಿ: 28-18
    ರಾಮನಗರ: 29-21
    ಹಾಸನ: 27-18
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 27-20

    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಕಾರವಾರ: 31-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-20
    ಚಿತ್ರದುರ್ಗ: 27-21
    ಹಾವೇರಿ: 29-21
    ಬಳ್ಳಾರಿ: 28-21
    ಗದಗ: 28-21
    ಕೊಪ್ಪಳ: 28-21

    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 31-23
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

  • ರಾಜ್ಯದ ಹವಾಮಾನ ವರದಿ 10-12-2024

    ರಾಜ್ಯದ ಹವಾಮಾನ ವರದಿ 10-12-2024

    ರಾಜ್ಯದಲ್ಲಿ ಚಳಿಯ ವಾತಾವರಣ ಮುಂದುವರೆದಿದೆ. ಇಂದು ಸಹ ಮುಂಜಾನೆ ಹಾಗೂ ಸಂಜೆಯ ವೇಳೆಗೆ ಇಬ್ಬನಿ ಬೀಳಲಿದ್ದು, ತೀವ್ರ ಚಳಿ ಇರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಅಲ್ಲದೇ ಮಧ್ಯಾಹ್ನದ ವೇಳೆಗೆ ಬಿಸಿಲಿನ ವಾತಾವರಣ ಇರಲಿದೆ. ಇನ್ನೂ ಸಂಜೆಯ ವೇಳೆಗೆ ಕೆಲವು ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 30-24
    ಶಿವಮೊಗ್ಗ: 28-20
    ಬೆಳಗಾವಿ: 28-22
    ಮೈಸೂರು: 29-19

    ಮಂಡ್ಯ: 29-20
    ಮಡಿಕೇರಿ: 28-18
    ರಾಮನಗರ: 29-21
    ಹಾಸನ: 27-18
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 27-20

    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಕಾರವಾರ: 31-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-20
    ಚಿತ್ರದುರ್ಗ: 27-21
    ಹಾವೇರಿ: 29-21
    ಬಳ್ಳಾರಿ: 28-21
    ಗದಗ: 28-21
    ಕೊಪ್ಪಳ: 28-21

    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 31-23
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

  • ರಾಜ್ಯದ ಹವಾಮಾನ ವರದಿ 09-12-2024

    ರಾಜ್ಯದ ಹವಾಮಾನ ವರದಿ 09-12-2024

    ಳೆಗಾಲ ಮುಗಿದು ಚಳಿ ಆರಂಭಗೊಂಡರೂ ಸಹ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಕೆಲವು ಭಾಗಗಳಲ್ಲಿ ಮುಂದಿನ 2 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡಿ.12ರವರೆಗೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ವರದಿ ಮಾಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 30-24
    ಶಿವಮೊಗ್ಗ: 28-20
    ಬೆಳಗಾವಿ: 28-22
    ಮೈಸೂರು: 29-19

    ಮಂಡ್ಯ: 29-20
    ಮಡಿಕೇರಿ: 28-18
    ರಾಮನಗರ: 29-21
    ಹಾಸನ: 27-18
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 27-20

    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಕಾರವಾರ: 31-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-20
    ಚಿತ್ರದುರ್ಗ: 27-21
    ಹಾವೇರಿ: 29-21
    ಬಳ್ಳಾರಿ: 28-21
    ಗದಗ: 28-21
    ಕೊಪ್ಪಳ: 28-21

    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 31-23
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

  • ರಾಜ್ಯದ ಹವಾಮಾನ ವರದಿ 08-12-2024

    ರಾಜ್ಯದ ಹವಾಮಾನ ವರದಿ 08-12-2024

    ಳೆಗಾಲ ಮುಗಿದು ಚಳಿ ಆರಂಭಗೊಂಡರೂ ಸಹ ರಾಜ್ಯದ ಹಲವೆಡೆ ಮಳೆಯಾಗುತ್ತಿದೆ. ಕೆಲವು ಭಾಗಗಳಲ್ಲಿ ಮುಂದಿನ 3 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡಿ.12ರವರೆಗೆ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ವರದಿ ಮಾಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 30-24
    ಶಿವಮೊಗ್ಗ: 28-20
    ಬೆಳಗಾವಿ: 28-22
    ಮೈಸೂರು: 29-19

    ಮಂಡ್ಯ: 29-20
    ಮಡಿಕೇರಿ: 28-18
    ರಾಮನಗರ: 29-21
    ಹಾಸನ: 27-18
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 27-20

    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಕಾರವಾರ: 31-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-20
    ಚಿತ್ರದುರ್ಗ: 27-21
    ಹಾವೇರಿ: 29-21
    ಬಳ್ಳಾರಿ: 28-21
    ಗದಗ: 28-21
    ಕೊಪ್ಪಳ: 28-21

    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 31-23
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

  • ರಾಜ್ಯದ ಹವಾಮಾನ ವರದಿ 07-12-2024

    ರಾಜ್ಯದ ಹವಾಮಾನ ವರದಿ 07-12-2024

    ಫೆಂಗಲ್ ಚಂಡಮಾರುತದ ಅಬ್ಬರ ಕೊಂಚ ತಗ್ಗಿದೆ. ಆದರೂ ಸಹ ರಾಜ್ಯದ ಹಲವೆಡೆ ಮುಂದಿನ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಡಿ.12ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 30-24
    ಶಿವಮೊಗ್ಗ: 28-20
    ಬೆಳಗಾವಿ: 28-22
    ಮೈಸೂರು: 29-19

    ಮಂಡ್ಯ: 29-20
    ಮಡಿಕೇರಿ: 28-18
    ರಾಮನಗರ: 29-21
    ಹಾಸನ: 27-18
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 27-20

    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಕಾರವಾರ: 31-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-20
    ಚಿತ್ರದುರ್ಗ: 27-21
    ಹಾವೇರಿ: 29-21
    ಬಳ್ಳಾರಿ: 28-21
    ಗದಗ: 28-21
    ಕೊಪ್ಪಳ: 28-21

    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 31-23
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

  • ರಾಜ್ಯದ ಹವಾಮಾನ ವರದಿ 06-12-2024

    ರಾಜ್ಯದ ಹವಾಮಾನ ವರದಿ 06-12-2024

    ಮಿಳುನಾಡಿನಲ್ಲಿ ಫೆಂಗಲ್ ಚಂಡಮಾರುತದ ಅಬ್ಬರ ಕೊಂಚ ಮಟ್ಟಿಗೆ ತಗ್ಗಿದರೂ ಸಹ ರಾಜ್ಯದಲ್ಲಿ ಮುಂದಿನ 5 ದಿನ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರ್ನಾಟಕದ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆಡಿಸೆಂಬರ್ 12ರವರೆಗೆ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ. ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ಇನ್ನುಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 30-24
    ಶಿವಮೊಗ್ಗ: 28-20
    ಬೆಳಗಾವಿ: 28-22
    ಮೈಸೂರು: 29-19

    ಮಂಡ್ಯ: 29-20
    ಮಡಿಕೇರಿ: 28-18
    ರಾಮನಗರ: 29-21
    ಹಾಸನ: 27-18
    ಚಾಮರಾಜನಗರ: 30-20
    ಚಿಕ್ಕಬಳ್ಳಾಪುರ: 27-20

    ಕೋಲಾರ: 27-21
    ತುಮಕೂರು: 27-20
    ಉಡುಪಿ: 29-24
    ಕಾರವಾರ: 31-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-20
    ಚಿತ್ರದುರ್ಗ: 27-21
    ಹಾವೇರಿ: 29-21
    ಬಳ್ಳಾರಿ: 28-21
    ಗದಗ: 28-21
    ಕೊಪ್ಪಳ: 28-21

    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 31-23
    ಬೀದರ್: 29-21
    ಕಲಬುರಗಿ: 30-22
    ಬಾಗಲಕೋಟೆ: 30-22

  • ರಾಜ್ಯದ ಹವಾಮಾನ ವರದಿ 05-12-2024

    ರಾಜ್ಯದ ಹವಾಮಾನ ವರದಿ 05-12-2024

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಳಿಯ ನಡುವೆ ಜಿಟಿಜಿಟಿ ಮಳೆಯಾಗುತ್ತಿದೆ. ಇನ್ನು ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-21
    ಮಂಗಳೂರು: 29-24
    ಶಿವಮೊಗ್ಗ: 29-21
    ಬೆಳಗಾವಿ: 29-22
    ಮೈಸೂರು: 29-22

    ಮಂಡ್ಯ: 28-22
    ಮಡಿಕೇರಿ: 28-20
    ರಾಮನಗರ: 28-22
    ಹಾಸನ: 26-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 26-21

    ಕೋಲಾರ: 27-21
    ತುಮಕೂರು: 27-21
    ಉಡುಪಿ: 29-24
    ಕಾರವಾರ: 31-24
    ಚಿಕ್ಕಮಗಳೂರು: 25-18
    ದಾವಣಗೆರೆ: 29-21

    ಹುಬ್ಬಳ್ಳಿ: 29-20
    ಚಿತ್ರದುರ್ಗ: 27-21
    ಹಾವೇರಿ: 30-21
    ಬಳ್ಳಾರಿ: 29-22
    ಗದಗ: 28-20
    ಕೊಪ್ಪಳ: 29-21

    ರಾಯಚೂರು: 30-23
    ಯಾದಗಿರಿ: 31-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ 04-12-2024

    ರಾಜ್ಯದ ಹವಾಮಾನ ವರದಿ 04-12-2024

    ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಚಳಿಯ ನಡುವೆ ಜಿಟಿಜಿಟಿ ಮಳೆಯಾಗುತ್ತಿದೆ. ಇನ್ನು ಫೆಂಗಲ್ ಚಂಡಮಾರುತದ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 26-21
    ಮಂಗಳೂರು: 30-24
    ಶಿವಮೊಗ್ಗ: 29-21
    ಬೆಳಗಾವಿ: 28-21
    ಮೈಸೂರು: 28-21

    ಮಂಡ್ಯ: 28-21
    ಮಡಿಕೇರಿ: 28-19
    ರಾಮನಗರ: 27-22
    ಹಾಸನ: 27-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 25-20

    ಕೋಲಾರ: 25-21
    ತುಮಕೂರು: 27-21
    ಉಡುಪಿ: 30-24
    ಕಾರವಾರ: 31-23
    ಚಿಕ್ಕಮಗಳೂರು: 26-18
    ದಾವಣಗೆರೆ: 30-22

    ಹುಬ್ಬಳ್ಳಿ: 29-20
    ಚಿತ್ರದುರ್ಗ: 28-21
    ಹಾವೇರಿ: 31-21
    ಬಳ್ಳಾರಿ: 28-22
    ಗದಗ: 28-20
    ಕೊಪ್ಪಳ: 29-21

    ರಾಯಚೂರು: 30-24
    ಯಾದಗಿರಿ: 31-23
    ವಿಜಯಪುರ: 31-22
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-22