Tag: weather

  • ರಾಜ್ಯ ಹವಾಮಾನ ವರದಿ-21-09-2024

    ರಾಜ್ಯ ಹವಾಮಾನ ವರದಿ-21-09-2024

    ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ.

    ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-19
    ಮಂಗಳೂರು: 29-24
    ಶಿವಮೊಗ್ಗ: 29-21
    ಬೆಳಗಾವಿ: 28-20
    ಮೈಸೂರು: 32-20


    ಮಂಡ್ಯ: 32-21
    ಮಡಿಕೇರಿ: 24-17
    ರಾಮನಗರ: 32-21
    ಹಾಸನ: 28-19
    ಚಾಮರಾಜನಗರ: 32-20
    ಚಿಕ್ಕಬಳ್ಳಾಪುರ: 29-20


    ಕೋಲಾರ: 31-21
    ತುಮಕೂರು: 31-20
    ಉಡುಪಿ: 29-24
    ಕಾರವಾರ: 29-24
    ಚಿಕ್ಕಮಗಳೂರು: 27-18
    ದಾವಣಗೆರೆ: 31-21

    ಹುಬ್ಬಳ್ಳಿ: 29-21
    ಚಿತ್ರದುರ್ಗ: 30-21
    ಹಾವೇರಿ: 30-22
    ಬಳ್ಳಾರಿ: 33-23
    ಗದಗ: 31-21
    ಕೊಪ್ಪಳ: 31-22

    ರಾಯಚೂರು: 31-23
    ಯಾದಗಿರಿ: 31-24
    ವಿಜಯಪುರ:29-22
    ಬೀದರ್: 28-22
    ಕಲಬುರಗಿ: 29-23
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ: 20-09-2024

    ರಾಜ್ಯದ ಹವಾಮಾನ ವರದಿ: 20-09-2024

    ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ. ಉತ್ತರ ಒಳನಾಡಿನ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-19
    ಮಂಗಳೂರು: 29-24
    ಶಿವಮೊಗ್ಗ: 28-21
    ಬೆಳಗಾವಿ: 28-20
    ಮೈಸೂರು: 30-19


    ಮಂಡ್ಯ: 32-21
    ಮಡಿಕೇರಿ: 23-17
    ರಾಮನಗರ: 31-21
    ಹಾಸನ: 27-18
    ಚಾಮರಾಜನಗರ: 31-20
    ಚಿಕ್ಕಬಳ್ಳಾಪುರ: 30-19

    weather
    ಕೋಲಾರ: 31-21
    ತುಮಕೂರು: 29-19
    ಉಡುಪಿ: 29-24
    ಕಾರವಾರ: 29-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 29-21
    ಚಿತ್ರದುರ್ಗ: 29-20
    ಹಾವೇರಿ: 29-21
    ಬಳ್ಳಾರಿ: 34-23
    ಗದಗ: 31-21
    ಕೊಪ್ಪಳ: 32-22

    ರಾಯಚೂರು: 33-24
    ಯಾದಗಿರಿ: 33-24
    ವಿಜಯಪುರ:32-22
    ಬೀದರ್: 29-22
    ಕಲಬುರಗಿ: 33-23
    ಬಾಗಲಕೋಟೆ: 33-22

  • ರಾಜ್ಯದ ಹವಾಮಾನ ವರದಿ: 19-09-2024

    ರಾಜ್ಯದ ಹವಾಮಾನ ವರದಿ: 19-09-2024

    ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದ ಸ್ಥಳಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-19
    ಮಂಗಳೂರು: 29-24
    ಶಿವಮೊಗ್ಗ: 29-20
    ಬೆಳಗಾವಿ: 28-19
    ಮೈಸೂರು: 31-19

    weather
    ಮಂಡ್ಯ: 32-20
    ಮಡಿಕೇರಿ: 24-16
    ರಾಮನಗರ: 32-19
    ಹಾಸನ: 28-17
    ಚಾಮರಾಜನಗರ: 32-20
    ಚಿಕ್ಕಬಳ್ಳಾಪುರ: 30-19


    ಕೋಲಾರ: 32-21
    ತುಮಕೂರು: 30-19
    ಉಡುಪಿ: 29-23
    ಕಾರವಾರ: 29-24
    ಚಿಕ್ಕಮಗಳೂರು: 27-17
    ದಾವಣಗೆರೆ: 30-21

    ಹುಬ್ಬಳ್ಳಿ: 29-21
    ಚಿತ್ರದುರ್ಗ: 29-20
    ಹಾವೇರಿ: 29-21
    ಬಳ್ಳಾರಿ: 34-23
    ಗದಗ: 31-21
    ಕೊಪ್ಪಳ: 32-22

    ರಾಯಚೂರು: 33-23
    ಯಾದಗಿರಿ: 33-23
    ವಿಜಯಪುರ: 32-22
    ಬೀದರ್: 31-22
    ಕಲಬುರಗಿ: 33-23
    ಬಾಗಲಕೋಟೆ: 32-22

  • ರಾಜ್ಯದ ಹವಾಮಾನ ವರದಿ: 18-09-2024

    ರಾಜ್ಯದ ಹವಾಮಾನ ವರದಿ: 18-09-2024

    ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆ ಕೆಲವೆಡೆ ಹಗುರ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಮಲೆನಾಡಿನ ಭಾಗಗಳಾದ ಶಿವಮೊಗ್ಗ, ಚಿಕ್ಕಮಗಳೂರಿನ ಕೆಲವೆಡೆ, ಕರಾವಳಿ ಭಾಗಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಬೆಳಗಾವಿ ಜಿಲ್ಲೆಯಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಇನ್ನುಳಿದ ಸ್ಥಳಗಳಲ್ಲಿ ಮುಖ್ಯವಾಗಿ ಶುಷ್ಕ ಹವಾಮಾನ ಇರಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಭಾಗಶಃ ಮೋಡ ಕವಿದ ವಾತಾವರಣ ಹಾಗೂ ಒಣ ಹವಾಮಾನ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ. ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-19
    ಮಂಗಳೂರು: 29-23
    ಶಿವಮೊಗ್ಗ: 29-20
    ಬೆಳಗಾವಿ: 28-19
    ಮೈಸೂರು: 31-19

    ಮಂಡ್ಯ: 32-19
    ಮಡಿಕೇರಿ: 24-16
    ರಾಮನಗರ: 32-19
    ಹಾಸನ: 28-17
    ಚಾಮರಾಜನಗರ: 32-19
    ಚಿಕ್ಕಬಳ್ಳಾಪುರ: 29-18


    ಕೋಲಾರ: 32-19
    ತುಮಕೂರು: 30-18
    ಉಡುಪಿ: 29-23
    ಕಾರವಾರ: 29-24
    ಚಿಕ್ಕಮಗಳೂರು: 27-17
    ದಾವಣಗೆರೆ: 31-21

    ಹುಬ್ಬಳ್ಳಿ: 29-20
    ಚಿತ್ರದುರ್ಗ: 30-19
    ಹಾವೇರಿ: 31-21
    ಬಳ್ಳಾರಿ: 33-22
    ಗದಗ: 31-20
    ಕೊಪ್ಪಳ: 32-21

    ರಾಯಚೂರು: 33-23
    ಯಾದಗಿರಿ: 33-23
    ವಿಜಯಪುರ: 32-21
    ಬೀದರ್: 31-21
    ಕಲಬುರಗಿ: 32-22
    ಬಾಗಲಕೋಟೆ: 32-21

  • ರಾಜ್ಯದ ಹವಾಮಾನ ವರದಿ: 13-09-2024

    ರಾಜ್ಯದ ಹವಾಮಾನ ವರದಿ: 13-09-2024

    ರ್ನಾಟಕದ 6 ಜಿಲ್ಲೆಗಳಲ್ಲಿ ಸೆಪ್ಟೆಂಬರ್ 14ರವರೆಗೆ ಭಾರಿ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗಲಿದೆ.

    ಬಾಗಲಕೋಟೆ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಹಾಸನ, ಕೋಲಾರ, ಮಂಡ್ಯ, ಮೈಸೂರು, ರಾಮನಗರದಲ್ಲಿ ಮಳೆಯಾಗಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-19
    ಮಂಗಳೂರು: 29-24
    ಶಿವಮೊಗ್ಗ: 28-21
    ಬೆಳಗಾವಿ: 27-20
    ಮೈಸೂರು: 30-20

    ಮಂಡ್ಯ: 32-21
    ಮಡಿಕೇರಿ: 23-17
    ರಾಮನಗರ: 31-20
    ಹಾಸನ: 27-18
    ಚಾಮರಾಜನಗರ: 31-20
    ಚಿಕ್ಕಬಳ್ಳಾಪುರ: 29-19

    ಕೋಲಾರ: 31-20
    ತುಮಕೂರು: 29-19
    ಉಡುಪಿ: 29-24
    ಕಾರವಾರ: 29-24
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-21
    ಚಿತ್ರದುರ್ಗ: 29-20
    ಹಾವೇರಿ: 29-21
    ಬಳ್ಳಾರಿ: 33-22
    ಗದಗ: 29-21
    ಕೊಪ್ಪಳ: 31-22

    ರಾಯಚೂರು: 32-23
    ಯಾದಗಿರಿ: 32-23
    ವಿಜಯಪುರ: 31-21
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-21

  • ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    ದೆಹಲಿಯಲ್ಲಿ ಮಳೆ ಆರ್ಭಟ: ಮುಂದಿನ ಮೂರು ದಿನಗಳ ಕಾಲ ಹೈಅಲರ್ಟ್ ಘೋಷಣೆ

    – ಉತ್ತರಪ್ರದೇಶ, ಉತ್ತರಾಖಂಡಕ್ಕೂ ಅಲರ್ಟ್

    ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (Delhi) ಭಾರಿ ಮಳೆಯಾಗುತ್ತಿರುವ ಹಿನ್ನೆಲೆ ಮುಂದಿನ ಮೂರು ದಿನಗಳ ಕಾಲ ಹೈ-ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (India Meteorological Department) ತಿಳಿಸಿದೆ.

    ಮುಂದಿನ ಮೂರು ದಿನಗಳ ಕಾಲ ದೆಹಲಿ, ಉತ್ತರಪ್ರದೇಶ (Uttarpradesh) ಹಾಗೂ ಉತ್ತರಾಖಂಡದಲ್ಲಿ (Uttarakhand) ಭಾರಿ ಮಳೆಯಾಗುವ ಸಾಧ್ಯತೆಯಿದ್ದು, ಗುರುವಾರ ಭಾರತೀಯ ಹವಾಮಾನ ಇಲಾಖೆ ಮೂನ್ಸೂಚನೆ ನೀಡಿದೆ.ಇದನ್ನೂ ಓದಿ: ಮಾಧ್ಯಮಗಳನ್ನು ನೋಡಿ ಅಸಭ್ಯ ಸನ್ನೆ ಮಾಡಿದ ದರ್ಶನ್

    ಹವಾಮಾನ ಇಲಾಖೆಯ ವರದಿ ಪ್ರಕಾರ ಉತ್ತರಾಖಂಡದಲ್ಲಿ ಸೆ.12 ರಿಂದ 14 ರವರೆಗೆ ಹಗುರದಿಂದ ಮಧ್ಯಮ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ದೆಹಲಿ ಮತ್ತು ಉತ್ತರ ಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

    ಭಾರೀ ಮಳೆಯಿಂದಾಗಿ ಮಥುರಾದ (Mathura) ರಸ್ತೆಗಳು ಜಲಾವೃತಗೊಂಡಿದ್ದು, ಟ್ರಾಫಿಕ್ ಸಮಸ್ಯೆಯಿಂದ ಜನರು ಪರದಾಡುವಂತಾಗಿದೆ.

    ದೆಹಲಿ, ಉತ್ತರಪ್ರದೇಶ ಹಾಗೂ ಉತ್ತರಾಖಂಡ ಹೊರತುಪಡಿಸಿ, ಮಧ್ಯಪ್ರದೇಶದಲ್ಲಿ (Madhyapradesh)  ಸೆ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಮತ್ತು ಸೆ.15ರವರೆಗೆ ಪೂರ್ವ ರಾಜಸ್ಥಾನದಲ್ಲಿ (Rajasthan) ಭಾರೀ ಮಳೆಯನ್ನು ನಿರೀಕ್ಷಿಸಲಾಗಿದೆ ಎಂದು ಐಎಂಡಿ (IMD)  ತಿಳಿಸಿದೆ.ಇದನ್ನೂ ಓದಿ: ವಯನಾಡು ದುರಂತದಲ್ಲಿ ಕುಟುಂಬದ 9 ಮಂದಿಯನ್ನು ಕಳೆದುಕೊಂಡ್ಳು, ಈಗ ಮದುವೆಯಾಗಬೇಕಿದ್ದ ಹುಡುಗನೂ ಅಪಘಾತದಲ್ಲಿ ಸಾವು

    ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತದಿಂದ ಮಧ್ಯಪ್ರದೇಶ ವಾಯುವ್ಯ ಹಾಗೂ ಉತ್ತರ ಪ್ರದೇಶದ ನೈಋತ್ಯ ಭಾಗದಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ತಿಳಿಸಿದೆ.

  • ರಾಜ್ಯದ ಹವಾಮಾನ ವರದಿ: 12-09-2024

    ರಾಜ್ಯದ ಹವಾಮಾನ ವರದಿ: 12-09-2024

    ರಾಜ್ಯದಲ್ಲಿ ಸೆಪ್ಟಂಬರ್ 13 ರವರೆಗೆ ಆರು ಜಿಲ್ಲೆಗಳಲ್ಲಿ ಭಾರೀ ಮಳೆ ಆಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ಕರಾವಳಿ ಹಾಗೂ ಮಲೆನಾಡು ಭಾಗದ ಜಿಲ್ಲೆಗಳ ಮೇಲೆ ಬಂಗಾಳಕೊಲ್ಲಿ ಹಾಗೂ ಅರಬ್ಬಿ ಸಮುದ್ರದಲ್ಲಿನ ಹವಾಮಾನ ವೈಪರಿತ್ಯಗಳ ಪ್ರಭಾವ ಮುಂದುವರಿದಿದ್ದು, ಪರಿಣಾಮ ಮುಂದಿನ ಮೂರು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಜೋರು ಗಾಳಿ ಸಹಿತ ಸಾಧಾರಣದಿಂದ ಭಾರೀ ಮಳೆ ಸಾಧ್ಯತೆ ಇದೆ.

    ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಹಾಗೂ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಎರಡರಿಂದ ಮೂರು ದಿನ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಮುಂಗಾರು ಆರಂಭವಾದಾಗಿನಿಂದ ಅಂದರೆ ಜೂನ್ ಅಂತ್ಯದಿಂದ ಈವರೆಗೆ ಈ ಎರಡು ಭಾಗಗಳಲ್ಲಿ ಹೆಚ್ಚಿನ ಮಳೆ ದಾಖಲಾಗಿದೆ.
    ಒಳನಾಡು ಜಿಲ್ಲೆಗಳಾದ ಬಾಗಲಕೋಟೆ, ಧಾರವಾಡ, ವಿಜಯಪುರ, ಹಾವೇರಿ, ಕೊಪ್ಪಳ, ಗದಗ, ರಾಯಚೂರು, ಬೀದರ್, ಕಲಬುರಗಿ, ಯಾದಗಿರಿ ಜಿಲ್ಲೆಗಳ ವ್ಯಾಪ್ತಿಯಲ್ಲಿ ಅಷ್ಟಾಗಿ ಜೋರು ಮಳೆ ಪ್ರಭಾವ ಇಲ್ಲದಿದ್ದರೂ, ಆಗೊಮ್ಮೆ ಈಗೊಮ್ಮೆ ತುಂತುರು ಮಳೆಯ ಸಾಧ್ಯತೆ ಇದೆ.

    ಅದೇ ರೀತಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ರಾಮನಗರ, ಚಾಮರಾಜನಗರ, ಹಾಸನ, ತುಮಕೂರು, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಹಾಗೂ ವಿಜಯನಗರ ಜಿಲ್ಲೆಗಳ ವ್ಯಾಪ್ತಿಯಲ್ಲಿ ಲಘು ಮಳೆ, ಕೆಲವೊಮ್ಮೆ ವ್ಯಾಪಕ ಮಳೆ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-19
    ಮಂಗಳೂರು: 28-25
    ಶಿವಮೊಗ್ಗ: 28-21
    ಬೆಳಗಾವಿ: 26-20
    ಮೈಸೂರು: 29-21

    ಮಂಡ್ಯ: 31-21
    ಮಡಿಕೇರಿ: 22-17
    ರಾಮನಗರ: 32-21
    ಹಾಸನ: 27-19
    ಚಾಮರಾಜನಗರ: 31-20
    ಚಿಕ್ಕಬಳ್ಳಾಪುರ: 29-19

    ಕೋಲಾರ: 31-20
    ತುಮಕೂರು: 30-19
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 26-18
    ದಾವಣಗೆರೆ: 29-21

    ಹುಬ್ಬಳ್ಳಿ: 28-21
    ಚಿತ್ರದುರ್ಗ: 29-21
    ಹಾವೇರಿ: 28-22
    ಬಳ್ಳಾರಿ: 33-22
    ಗದಗ: 29-21
    ಕೊಪ್ಪಳ: 31-22

    ರಾಯಚೂರು: 33-22
    ಯಾದಗಿರಿ: 32-23
    ವಿಜಯಪುರ: 31-21
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ: 11-09-2024

    ರಾಜ್ಯದ ಹವಾಮಾನ ವರದಿ: 11-09-2024

    ರಾವಳಿ ಕರ್ನಾಟಕದ ಜಿಲ್ಲೆಗಳ ಬಹುತೇಕ ಕಡೆಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸೆ.17ರವರೆಗೆ ಕರ್ನಾಟಕದಲ್ಲಿ ಮಳೆ ಮುಂದುವರಿಯಲಿದ್ದು, ಕರಾವಳಿ ಹಾಗೂ ದಕ್ಷಿಣ ಒಳನಾಡು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-19
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 26-21
    ಮೈಸೂರು: 29-21

    ಮಂಡ್ಯ: 31-21
    ಮಡಿಕೇರಿ: 22-17
    ರಾಮನಗರ: 31-21
    ಹಾಸನ: 26-19
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 29-19

    ಕೋಲಾರ: 31-20
    ತುಮಕೂರು: 29-19
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 24-19
    ದಾವಣಗೆರೆ: 29-21

    ಹುಬ್ಬಳ್ಳಿ: 28-21
    ಚಿತ್ರದುರ್ಗ: 28-21
    ಹಾವೇರಿ: 28-22
    ಬಳ್ಳಾರಿ: 32-23
    ಗದಗ: 29-21
    ಕೊಪ್ಪಳ: 31-22

    ರಾಯಚೂರು: 32-22
    ಯಾದಗಿರಿ: 32-23
    ವಿಜಯಪುರ: 30-21
    ಬೀದರ್: 29-21
    ಕಲಬುರಗಿ: 31-22
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ: 10-09-2024

    ರಾಜ್ಯದ ಹವಾಮಾನ ವರದಿ: 10-09-2024

    ಕ್ಷಿಣ ಕನ್ನಡ, ಉಡುಪಿ, ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಕನ್ನಡ ಜಿಲ್ಲೆಯ ಬಹುತೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಮತ್ತು ಉತ್ತರ ಒಳನಾಡಿನ ಒಂದು ಅಥವಾ ಎರಡು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-21
    ಮಡಿಕೇರಿ: 21-17
    ರಾಮನಗರ: 29-21
    ಹಾಸನ: 24-19
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 28-19

    ಕೋಲಾರ: 30-21
    ತುಮಕೂರು: 28-20
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 23-19
    ದಾವಣಗೆರೆ: 28-22

    ಹುಬ್ಬಳ್ಳಿ: 27-21
    ಚಿತ್ರದುರ್ಗ: 28-21
    ಹಾವೇರಿ: 28-22
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 29-22

    ರಾಯಚೂರು: 31-23
    ಯಾದಗಿರಿ: 30-23
    ವಿಜಯಪುರ: 29-22
    ಬೀದರ್: 27-22
    ಕಲಬುರಗಿ: 29-22
    ಬಾಗಲಕೋಟೆ: 30-22

  • ರಾಜ್ಯದ ಹವಾಮಾನ ವರದಿ: 09-09-2024

    ರಾಜ್ಯದ ಹವಾಮಾನ ವರದಿ: 09-09-2024

    ತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 28-25
    ಶಿವಮೊಗ್ಗ: 27-22
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 29-22
    ಹಾಸನ: 25-20
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 28-20

    ಕೋಲಾರ: 29-21
    ತುಮಕೂರು: 28-21
    ಉಡುಪಿ: 28-24
    ಕಾರವಾರ: 28-26
    ಚಿಕ್ಕಮಗಳೂರು: 24-19
    ದಾವಣಗೆರೆ: 27-22

    ಹುಬ್ಬಳ್ಳಿ: 27-21
    ಚಿತ್ರದುರ್ಗ: 27-20
    ಹಾವೇರಿ: 27-22
    ಬಳ್ಳಾರಿ: 30-23
    ಗದಗ: 28-22
    ಕೊಪ್ಪಳ: 29-22

    ರಾಯಚೂರು: 30-23
    ಯಾದಗಿರಿ: 29-23
    ವಿಜಯಪುರ: 29-22
    ಬೀದರ್: 28-22
    ಕಲಬುರಗಿ: 29-23
    ಬಾಗಲಕೋಟೆ: 30-22