Tag: weather

  • ರಾಜ್ಯದ ಹವಾಮಾನ ವರದಿ 29-09-2025

    ರಾಜ್ಯದ ಹವಾಮಾನ ವರದಿ 29-09-2025

    ರಾಜ್ಯದ ಹಲವೆಡೆ ಇಂದು ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಾಗಲಕೋಟೆ, ಬೆಳಗಾವಿ, ಬೀದರ್ ಮತ್ತು ಕಲಬುರಗಿ ಜಿಲ್ಲೆಗಳಲ್ಲಿ ಹೆಚ್ಚಿನ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೊ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-20
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 26-20
    ಮೈಸೂರು: 28-22

    ಮಂಡ್ಯ: 28-21
    ಮಡಿಕೇರಿ: 24-19
    ರಾಮನಗರ: 26-21
    ಹಾಸನ: 24-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-23
    ಕಾರವಾರ: 29-24
    ಚಿಕ್ಕಮಗಳೂರು: 23-18
    ದಾವಣಗೆರೆ: 26-22

    ಹುಬ್ಬಳ್ಳಿ: 28-21
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 21-22

    ರಾಯಚೂರು: 31-24
    ಯಾದಗಿರಿ: 29-23
    ವಿಜಯಪುರ: 30-22
    ಬೀದರ್: 27-23
    ಕಲಬುರಗಿ: 29-23
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ 28-09-2025

    ರಾಜ್ಯದ ಹವಾಮಾನ ವರದಿ 28-09-2025

    ರಾಜ್ಯದ ಹಲವೆಡೆ ಇಂದಿನಿಂದ ಎರಡು ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹಲವು ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌ ಘೋಷಿಸಿದೆ.

    ಬೀದರ್‌, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಆರೆಂಜ್‌ ಅಲರ್ಟ್‌. ಬಾಗಲಕೋಟೆ, ಕೊಪ್ಪಳ, ರಾಯಚೂರು ಮತ್ತು ವಿಜಯಪುರ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ. ಸೆಪ್ಟೆಂಬರ್ 29 ಕ್ಕೆ – ಬಾಗಲಕೋಟೆ, ಬೆಳಗಾವಿ, ಬೀದರ್‌ ಮತ್ತು ಕಲಬುರಗಿ ಜಿಲ್ಲೆಗಳಿಗೆ ಯೆಲ್ಲೊ ಅಲರ್ಟ್‌ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-20
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 26-20
    ಮೈಸೂರು: 28-22

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಮಂಡ್ಯ: 28-21
    ಮಡಿಕೇರಿ: 24-19
    ರಾಮನಗರ: 26-21
    ಹಾಸನ: 24-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-23
    ಕಾರವಾರ: 29-24
    ಚಿಕ್ಕಮಗಳೂರು: 23-18
    ದಾವಣಗೆರೆ: 26-22

    ಹುಬ್ಬಳ್ಳಿ: 28-21
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 21-22

    ರಾಯಚೂರು: 31-24
    ಯಾದಗಿರಿ: 29-23
    ವಿಜಯಪುರ: 30-22
    ಬೀದರ್: 27-23
    ಕಲಬುರಗಿ: 29-23
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ 26-09-2025

    ರಾಜ್ಯದ ಹವಾಮಾನ ವರದಿ 26-09-2025

    ಳೆದ ಒಂದು ವಾರದಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-20
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 26-20
    ಮೈಸೂರು: 28-22

    ಮಂಡ್ಯ: 28-21
    ಮಡಿಕೇರಿ: 24-19
    ರಾಮನಗರ: 26-21
    ಹಾಸನ: 24-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-23
    ಕಾರವಾರ: 29-24
    ಚಿಕ್ಕಮಗಳೂರು: 23-18
    ದಾವಣಗೆರೆ: 26-22

    ಹುಬ್ಬಳ್ಳಿ: 28-21
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 21-22

    ರಾಯಚೂರು: 31-24
    ಯಾದಗಿರಿ: 29-23
    ವಿಜಯಪುರ: 30-22
    ಬೀದರ್: 27-23
    ಕಲಬುರಗಿ: 29-23
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ 25-09-2025

    ರಾಜ್ಯದ ಹವಾಮಾನ ವರದಿ 25-09-2025

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಸಕ್ರಿಯವಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಎರಡು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-20
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 26-20
    ಮೈಸೂರು: 28-22

    ಮಂಡ್ಯ: 28-21
    ಮಡಿಕೇರಿ: 24-19
    ರಾಮನಗರ: 26-21
    ಹಾಸನ: 24-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-23
    ಕಾರವಾರ: 29-24
    ಚಿಕ್ಕಮಗಳೂರು: 23-18
    ದಾವಣಗೆರೆ: 26-22

    ಹುಬ್ಬಳ್ಳಿ: 28-21
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 21-22

    ರಾಯಚೂರು: 31-24
    ಯಾದಗಿರಿ: 29-23
    ವಿಜಯಪುರ: 30-22
    ಬೀದರ್: 27-23
    ಕಲಬುರಗಿ: 29-23
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ 24-09-2025

    ರಾಜ್ಯದ ಹವಾಮಾನ ವರದಿ 24-09-2025

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಸಕ್ರಿಯವಾಗಲಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 28-23
    ಶಿವಮೊಗ್ಗ: 27-21
    ಬೆಳಗಾವಿ: 26-20
    ಮೈಸೂರು: 29-22

    ಮಂಡ್ಯ: 29-21
    ಮಡಿಕೇರಿ: 25-19
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 26-20

    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-23
    ಕಾರವಾರ: 28-24
    ಚಿಕ್ಕಮಗಳೂರು: 24-19
    ದಾವಣಗೆರೆ: 26-22

    ಹುಬ್ಬಳ್ಳಿ: 27-21
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 28-22
    ಗದಗ: 27-21
    ಕೊಪ್ಪಳ: 27-22

    ರಾಯಚೂರು: 28-23
    ಯಾದಗಿರಿ: 29-23
    ವಿಜಯಪುರ: 29-21
    ಬೀದರ್: 28-22
    ಕಲಬುರಗಿ: 28-22
    ಬಾಗಲಕೋಟೆ: 28-21

  • ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

    ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ – ರಾಜ್ಯದಲ್ಲಿ ಸೆ.29ರವರೆಗೆ ವರುಣಾರ್ಭಟ

    ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಹಿನ್ನೆಲೆ ರಾಜ್ಯದಲ್ಲಿ ಸೆ.29ರವರೆಗೆ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಬಂಗಾಳ ಉಪಸಾಗರದ ಉತ್ತರ ಒಡಿಶಾ, ಆಂಧ್ರದ ಕರಾವಳಿ ಭಾಗದಲ್ಲಿ ವಾಯುಭಾರ ಕುಸಿತದಿಂದಾಗಿ ಕರ್ನಾಟಕದಲ್ಲಿ (Karnataka) ಭಾರೀ ಮಳೆಯಾಗಲಿದೆ. ಹೀಗಾಗಿ ರಾಜ್ಯದ ಹಲವು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.ಇದನ್ನೂ ಓದಿ: ಪಶ್ಚಿಮ ಬಂಗಾಳದಲ್ಲಿ ಭಾರೀ ಮಳೆ – 7 ಮಂದಿ ಬಲಿ

    ಸೆ.23ರಿಂದ ಸೆ.29ರವರೆಗೆ ಹಲವಡೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಉತ್ತರ ಒಳನಾಡು, ಕರಾವಳಿ ಭಾಗ ಹಾಗೂ ಬೆಂಗಳೂರಿನಲ್ಲಿ ಮಳೆಯಾಗಲಿದೆ ಎಂದು ಎಚ್ಚರಿಕೆ ನೀಡಿದೆ.

  • ರಾಜ್ಯದ ಹವಾಮಾನ ವರದಿ 23-09-2025

    ರಾಜ್ಯದ ಹವಾಮಾನ ವರದಿ 23-09-2025

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂಗಾರು ಮತ್ತೆ ಸಕ್ರಿಯವಾಗಲಿದೆ. ಇಂದಿನಿಂದ ಉತ್ತರ ಒಳನಾಡಿನ ಜಿಲ್ಲೆಗಳಾದ ಬೀದರ್, ಕಲಬುರಗಿ, ವಿಜಯಪುರ ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಯಚೂರು ಮತ್ತು ಬಾಗಲಕೋಟೆ ಜಿಲ್ಲೆಗಳ ಹಲವೆಡೆ ಗುಡುಗು ಮಿಂಚು ಸಹಿತ ಭಾರೀ ಮಳೆ ಆಗಲಿದ್ದು, ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-20
    ಮಂಗಳೂರು: 27-24
    ಶಿವಮೊಗ್ಗ: 26-21
    ಬೆಳಗಾವಿ: 26-19
    ಮೈಸೂರು: 27-22

    ಮಂಡ್ಯ: 27-21
    ಮಡಿಕೇರಿ: 24-19
    ರಾಮನಗರ: 27-21
    ಹಾಸನ: 24-19
    ಚಾಮರಾಜನಗರ: 28-22
    ಚಿಕ್ಕಬಳ್ಳಾಪುರ: 26-19

    ಕೋಲಾರ: 27-21
    ತುಮಕೂರು: 26-20
    ಉಡುಪಿ: 28-23
    ಕಾರವಾರ: 29-24
    ಚಿಕ್ಕಮಗಳೂರು: 23-18
    ದಾವಣಗೆರೆ: 27-21

    ಹುಬ್ಬಳ್ಳಿ: 28-21
    ಚಿತ್ರದುರ್ಗ: 27-21
    ಹಾವೇರಿ: 27-21
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 29-22

    ರಾಯಚೂರು: 27-23
    ಯಾದಗಿರಿ: 26-22
    ವಿಜಯಪುರ: 25-21
    ಬೀದರ್: 27-22
    ಕಲಬುರಗಿ: 26-22
    ಬಾಗಲಕೋಟೆ: 28-22

  • ರಾಜ್ಯದ ಹವಾಮಾನ ವರದಿ 19-09-2025

    ರಾಜ್ಯದ ಹವಾಮಾನ ವರದಿ 19-09-2025

    ಬೆಂಗಳೂರು: ರಾಜ್ಯದ ಬಹುತೇಕ ಭಾಗಗಳಲ್ಲಿ ಇಂದು ಸಹ ಭಾರೀ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಇರಲಿದೆ. ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆ ಮುನ್ಸೂಚನೆ ಇದ್ದು ಯೆಲ್ಲೋ ಅಲರ್ಟ್ ಕೊಡಲಾಗಿದೆ. ದಕ್ಷಿಣ ಕನ್ನಡದಲ್ಲಿ ಕಳೆದ ಮುರ್ನಾಲ್ಕು ದಿನದಿಂದಲೂ ಸಾಧಾರಣ ಮಳೆಯಾಗುತ್ತಿದೆ. ಕರಾವಳಿ ಅಲ್ಲದೆ ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು ಜಿಲ್ಲೆಗಳಲ್ಲಿ ಇಂದು ಭಾರೀ ಮಳೆ ಮುನ್ಸೂಚನೆ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 27-24
    ಶಿವಮೊಗ್ಗ: 26-21
    ಬೆಳಗಾವಿ: 24-21
    ಮೈಸೂರು: 28-22

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಮಂಡ್ಯ: 29-22
    ಮಡಿಕೇರಿ: 23-20
    ರಾಮನಗರ: 27-22
    ಹಾಸನ: 24-20
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 25-21

    ಕೋಲಾರ: 26-21
    ತುಮಕೂರು: 26-21
    ಉಡುಪಿ: 27-24
    ಕಾರವಾರ: 28-25
    ಚಿಕ್ಕಮಗಳೂರು: 22-17
    ದಾವಣಗೆರೆ: 26-22

    ಹುಬ್ಬಳ್ಳಿ: 27-21
    ಚಿತ್ರದುರ್ಗ: 26-22
    ಹಾವೇರಿ: 27-22
    ಬಳ್ಳಾರಿ: 30-23
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 30-24
    ಯಾದಗಿರಿ: 30-23
    ವಿಜಯಪುರ: 27-22
    ಬೀದರ್: 29-23
    ಕಲಬುರಗಿ: 27-23
    ಬಾಗಲಕೋಟೆ: 27-22

  • ರಾಜ್ಯದ ಹವಾಮಾನ ವರದಿ 17-09-2025

    ರಾಜ್ಯದ ಹವಾಮಾನ ವರದಿ 17-09-2025

    ಬೆಂಗಳೂರು: ರಾಜ್ಯದಲ್ಲಿ ಮುಂದಿನ 2 ದಿನಗಳು ಭಾರೀ ಮಳೆಯಾಗುವ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

    ಇಂದು ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿರುವ ಹಿನ್ನೆಲೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರಗಿ, ಕೊಪ್ಪಳ, ವಿಜಯಪುರ, ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯ ಎಚ್ಚರಿಕೆ ನೀಡಿದೆ.

    ಇನ್ನು ಕರಾವಳಿ ಮತ್ತು ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಸೆ.18 ರಂದು ಕರಾವಳಿ, ಗದಗ, ಕೊಪ್ಪಳ, ರಾಯಚೂರು, ಯಾದಗಿರಿ, ಬೆಂಗಳೂರು ನಗರ, ಗ್ರಾಮಾಂತರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಹಾಸನ, ಕೊಡಗು, ಕೋಲಾರ ಮತ್ತು ತುಮಕೂರು ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸೆ. 19 ರಿಂದ 22ರ ವರೆಗೆ ರಾಜ್ಯಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 26-21
    ಮಂಗಳೂರು: 28-24
    ಶಿವಮೊಗ್ಗ: 26-22
    ಬೆಳಗಾವಿ: 24-20
    ಮೈಸೂರು: 29-21

    ಮಂಡ್ಯ: 30-21
    ಮಡಿಕೇರಿ: 24-19
    ರಾಮನಗರ: 28-21
    ಹಾಸನ: 25-20
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 27-21

    ಸಾಂದರ್ಭಿಕ ಚಿತ್ರ
    ಸಾಂದರ್ಭಿಕ ಚಿತ್ರ

    ಕೋಲಾರ: 28-21
    ತುಮಕೂರು: 27-21
    ಉಡುಪಿ: 27-24
    ಕಾರವಾರ: 28-24
    ಚಿಕ್ಕಮಗಳೂರು: 24-17
    ದಾವಣಗೆರೆ: 27-22

    ಹುಬ್ಬಳ್ಳಿ: 29-21
    ಚಿತ್ರದುರ್ಗ: 29-21
    ಹಾವೇರಿ: 29-21
    ಬಳ್ಳಾರಿ: 31-23
    ಗದಗ: 27-21
    ಕೊಪ್ಪಳ: 29-22

    ರಾಯಚೂರು: 29-24
    ಯಾದಗಿರಿ: 28-23
    ವಿಜಯಪುರ: 27-22
    ಬೀದರ್: 27-23
    ಕಲಬುರಗಿ: 27-23
    ಬಾಗಲಕೋಟೆ: 27-22

  • ರಾಜ್ಯದ ಹವಾಮಾನ ವರದಿ 12-09-2025

    ರಾಜ್ಯದ ಹವಾಮಾನ ವರದಿ 12-09-2025

    ರಾಜ್ಯದಲ್ಲಿ ಸೆ.14ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಮಾಡಿದೆ.

    ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ಬಳ್ಳಾರಿ, ಮಂಡ್ಯ, ಮೈಸೂರು ಮತ್ತು ವಿಜಯನಗರ ಜಿಲ್ಲೆಗಳು. ಬೆಂಗಳೂರು ಗ್ರಾಮೀಣ, ಬೆಂಗಳೂರು, ಚಾಮರಾಜನಗರ ಸೇರಿದಂತೆ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ
    ಬೆಂಗಳೂರು: 27-21
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 26-20
    ಮೈಸೂರು: 31-21

    ಮಂಡ್ಯ: 31-22
    ಮಡಿಕೇರಿ: 27-18
    ರಾಮನಗರ: 29-22
    ಹಾಸನ: 27-19
    ಚಾಮರಾಜನಗರ: 32-21
    ಚಿಕ್ಕಬಳ್ಳಾಪುರ: 26-21

    ಕೋಲಾರ: 26-21
    ತುಮಕೂರು: 27-21
    ಉಡುಪಿ: 28-24
    ಕಾರವಾರ: 29-24
    ಚಿಕ್ಕಮಗಳೂರು: 25-18
    ದಾವಣಗೆರೆ: 28-22

    ಹುಬ್ಬಳ್ಳಿ: 27-21
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 26-23
    ಗದಗ: 27-22
    ಕೊಪ್ಪಳ: 28-22

    ರಾಯಚೂರು: 27-23
    ಯಾದಗಿರಿ: 27-23
    ವಿಜಯಪುರ: 28-22
    ಬೀದರ್: 26-23
    ಕಲಬುರಗಿ: 27-23
    ಬಾಗಲಕೋಟೆ: 26-22