Tag: weather

  • ರಾಜ್ಯದ ಹವಾಮಾನ ವರದಿ: 25-08-2024

    ರಾಜ್ಯದ ಹವಾಮಾನ ವರದಿ: 25-08-2024

    ಮುಂದಿನ 7 ದಿನಗಳ ಕಾಲ ರಾಜ್ಯಕ್ಕೆ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಕೊಟ್ಟಿದೆ. ಉತ್ತರ ಕನ್ನಡ, ಉಡುಪಿ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

    ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ ಜಿಲ್ಲೆಯ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆ ಮತ್ತು ನಿರಂತರ ಗಾಳಿಯ ವೇಗ 30-40 ಕಿ.ಮೀ ಸಂಭವಿಸುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಮತ್ತು ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಸಾಧಾರಣ ಮಳೆ/ಗುಡುಗು ಸಹಿತ ಗಾಳಿಯ ವೇಗ 40-50 ಕಿ.ಮೀ ತಲುಪುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 28-24
    ಶಿವಮೊಗ್ಗ: 26-21
    ಬೆಳಗಾವಿ: 23-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 29-21
    ಹಾಸನ: 24-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-21
    ತುಮಕೂರು: 28-21
    ಉಡುಪಿ: 28-24
    ಕಾರವಾರ: 27-25
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 26-21
    ಚಿತ್ರದುರ್ಗ: 27-21
    ಹಾವೇರಿ: 26-22
    ಬಳ್ಳಾರಿ: 30-23
    ಗದಗ: 26-21
    ಕೊಪ್ಪಳ: 28-22

    ರಾಯಚೂರು: 29-23
    ಯಾದಗಿರಿ: 29-23
    ವಿಜಯಪುರ: 27-22
    ಬೀದರ್: 27-22
    ಕಲಬುರಗಿ: 28-23
    ಬಾಗಲಕೋಟೆ: 28-22

  • ರಾಜ್ಯದ ಹವಾಮಾನ ವರದಿ: 24-08-2024

    ರಾಜ್ಯದ ಹವಾಮಾನ ವರದಿ: 24-08-2024

    ಬೆಂಗಳೂರು ಸೇರಿದಂತೆ ರಾಜ್ಯದೆಲ್ಲೆಡೆ ಕಳೆದ ಕೆಲವು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಕೆಲವು ಭಾಗಗಳಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಉತ್ತರ ಕನ್ನಡ, ಉಡುಪಿ ಜಿಲ್ಲೆಗಳಿಗೆ ಯೆಲ್ಲೋ ಅರ್ಲಟ್ ಘೋಷಣೆ ಮಾಡಲಾಗಿದೆ. ಉತ್ತರ ಹಾಗೂ ದಕ್ಷಿಣ ಒಳನಾಡಿನ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 28-22
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 22-17
    ರಾಮನಗರ: 29-21
    ಹಾಸನ: 26-20
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 29-21
    ತುಮಕೂರು: 28-21
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 24-19
    ದಾವಣಗೆರೆ: 29-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 29-21
    ಹಾವೇರಿ: 28-22
    ಬಳ್ಳಾರಿ: 34-24
    ಗದಗ: 28-22
    ಕೊಪ್ಪಳ: 30-23

    ರಾಯಚೂರು: 32-24
    ಯಾದಗಿರಿ: 32-24
    ವಿಜಯಪುರ: 30-23
    ಬೀದರ್: 29-23
    ಕಲಬುರಗಿ: 31-24
    ಬಾಗಲಕೋಟೆ: 31-23

  • Karnataka Rain Alert | ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯ ಮನ್ಸೂಚನೆ

    Karnataka Rain Alert | ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯ ಮನ್ಸೂಚನೆ

    – ಕರಾವಳಿ ಕರ್ನಾಟಕ, ಪಶ್ಚಿಮ ಘಟ್ಟಗಳಿಗೆ ಮೇಲ್ಮೈ ಮಾರುತಗಳ ಎಫೆಕ್ಟ್‌ ಸಾಧ್ಯತೆ

    ಬೆಂಗಳೂರು: ಮುಂದಿನ 6 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ (Karnataka Rain). ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಮುನ್ನೆಚ್ಚರಿಕೆಯನ್ನೂ ನೀಡಿದೆ.

    ಆ.22:
    * ದಕ್ಷಿಣ ಕನ್ನಡ (Dakshina Kannada) ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರತ್ಯೇಕವಾಗಿ ಬಹುತೇಕ ಕಡೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ.
    * ಕರಾವಳಿ ಕರ್ನಾಟಕದ ಉಳಿದ ಜಿಲ್ಲೆಗಳಲ್ಲಿ ಹೆಚ್ಚಿನ ಸ್ಥಳಗಳಲ್ಲಿ ಮತ್ತು ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಆ.23
    * ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ (Uttar Kannada) ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
    * ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಆ.24
    * ದಕ್ಷಿಣ ಕನ್ನಡ, ಉಡುಪಿ (Udupi), ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
    * ಒಳನಾಡಿನ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಆ.25
    * ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
    * ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಮತ್ತು ಉತ್ತರ ಒಳನಾಡು ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಆ.26
    * ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
    * ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಆ.27
    * ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಹುತೇಕ ಕಡೆಗಳಲ್ಲಿ ಸಾಧ್ಯತೆಯಿದೆ.
    * ಒಳನಾಡಿನ ಜಿಲ್ಲೆಗಳಲ್ಲಿ ಅನೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರು ನಗರ ಸುತ್ತಮುತ್ತ ಮಳೆ ಮುನ್ಸೂಚನೆ:
    ಮುಂದಿನ 24 ಗಂಟೆಗಳ ಕಾಲ ಬೆಂಗಳೂರು ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಳೆಯಾಗಲಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ಗುಡುಗು ಸಹಿತ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ರಾಜ್ಯದ ಹವಾಮಾನ ವರದಿ: 20-08-2024

    ರಾಜ್ಯದ ಹವಾಮಾನ ವರದಿ: 20-08-2024

    ರಾಜ್ಯದಲ್ಲಿ ಮುಂದಿನ ಆರು ದಿನಗಳ ಕಾಲ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ದಾವಣಗೆರೆ, ಚಿತ್ರದುರ್ಗ, ತುಮಕೂರು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-22
    ಮಂಗಳೂರು: 29-25
    ಶಿವಮೊಗ್ಗ: 29-22
    ಬೆಳಗಾವಿ: 28-22
    ಮೈಸೂರು: 30-22

    ಮಂಡ್ಯ: 31-22
    ಮಡಿಕೇರಿ: 24-17
    ರಾಮನಗರ: 31-22
    ಹಾಸನ: 27-21
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 29-22

    ಕೋಲಾರ: 30-22
    ತುಮಕೂರು: 29-22
    ಉಡುಪಿ: 29-25
    ಕಾರವಾರ: 29-24
    ಚಿಕ್ಕಮಗಳೂರು: 26-20
    ದಾವಣಗೆರೆ: 29-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 29-22
    ಹಾವೇರಿ: 29-22
    ಬಳ್ಳಾರಿ: 34-24
    ಗದಗ: 30-22
    ಕೊಪ್ಪಳ: 31-23

    ರಾಯಚೂರು: 33-24
    ಯಾದಗಿರಿ: 33-25
    ವಿಜಯಪುರ: 30-23
    ಬೀದರ್: 30-23
    ಕಲಬುರಗಿ: 32-24
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ: 16-08-2024

    ರಾಜ್ಯದ ಹವಾಮಾನ ವರದಿ: 16-08-2024

    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿಂದು ವರುಣನ ಆರ್ಭಟ ಮುಂದುವರಿಯಲಿದೆ. ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಭಾಗದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-22
    ಮಂಗಳೂರು: 29-25
    ಶಿವಮೊಗ್ಗ: 29-22
    ಬೆಳಗಾವಿ: 28-22
    ಮೈಸೂರು: 30-22

    ಮಂಡ್ಯ: 31-22
    ಮಡಿಕೇರಿ: 24-18
    ರಾಮನಗರ: 31-22
    ಹಾಸನ: 27-21
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 29-22

    ಕೋಲಾರ: 30-22
    ತುಮಕೂರು: 29-22
    ಉಡುಪಿ: 29-25
    ಕಾರವಾರ: 29-24
    ಚಿಕ್ಕಮಗಳೂರು: 26-20
    ದಾವಣಗೆರೆ: 29-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 29-22
    ಹಾವೇರಿ: 29-22
    ಬಳ್ಳಾರಿ: 34-24
    ಗದಗ: 30-22
    ಕೊಪ್ಪಳ: 31-23

    ರಾಯಚೂರು: 33-24
    ಯಾದಗಿರಿ: 33-25
    ವಿಜಯಪುರ: 30-23
    ಬೀದರ್: 30-23
    ಕಲಬುರಗಿ: 32-24
    ಬಾಗಲಕೋಟೆ: 31-23

    ಕರ್ನಾಟಕ, ಹವಾಮಾನ, ಹವಾಮಾನ ವರದಿ

  • ರಾಜ್ಯದ ಹವಾಮಾನ ವರದಿ: 15-08-2024

    ರಾಜ್ಯದ ಹವಾಮಾನ ವರದಿ: 15-08-2024

    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿಂದು ವರುಣನ ಆರ್ಭಟ ಮುಂದುವರಿಯಲಿದೆ. ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಕರಾವಳಿ ಭಾಗದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-22
    ಮಂಗಳೂರು: 29-26
    ಶಿವಮೊಗ್ಗ: 29-22
    ಬೆಳಗಾವಿ: 28-21
    ಮೈಸೂರು: 31-22

    ಮಂಡ್ಯ: 31-23
    ಮಡಿಕೇರಿ: 24-18
    ರಾಮನಗರ: 31-23
    ಹಾಸನ: 28-21
    ಚಾಮರಾಜನಗರ: 31-22
    ಚಿಕ್ಕಬಳ್ಳಾಪುರ: 31-22

    ಕೋಲಾರ: 32-22
    ತುಮಕೂರು: 31-22
    ಉಡುಪಿ: 29-26
    ಕಾರವಾರ: 29-26
    ಚಿಕ್ಕಮಗಳೂರು: 27-20
    ದಾವಣಗೆರೆ: 31-23

    ಹುಬ್ಬಳ್ಳಿ: 29-22
    ಚಿತ್ರದುರ್ಗ: 30-22
    ಹಾವೇರಿ: 30-23
    ಬಳ್ಳಾರಿ: 33-24
    ಗದಗ: 31-23
    ಕೊಪ್ಪಳ: 31-23

    ರಾಯಚೂರು: 33-25
    ಯಾದಗಿರಿ: 33-26
    ವಿಜಯಪುರ: 31-24
    ಬೀದರ್: 30-23
    ಕಲಬುರಗಿ: 32-25
    ಬಾಗಲಕೋಟೆ: 32-24

  • ರಾಜ್ಯದ ಹವಾಮಾನ ವರದಿ: 13-08-2024

    ರಾಜ್ಯದ ಹವಾಮಾನ ವರದಿ: 13-08-2024

    ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಇಂದು (ಮಂಗಳವಾರ) ವರುಣನ ಆರ್ಭಟ ಮುಂದುವರಿಯಲಿದೆ.

    ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ. ಕರಾವಳಿ ಭಾಗದಲ್ಲಿ ಹಗುರದಿಂದ ಮಳೆಯಾಗುವ ಸಾಧ್ಯತೆಯಿದೆ. ಇನ್ನೂ ಮೈಸೂರು, ಮಂಡ್ಯ, ಹಾಸನ ಜಿಲ್ಲೆಗಳಲ್ಲಿ ಸಾಧಾರಣ ಮಳೆ ಹಾಗೂ ಗುಡುಗು ಸಹಿತ ಮಳೆ ಸಾಧ್ಯತೆಯಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳ ಅನೇಕ ಸ್ಥಳಗಳಲ್ಲಿ ಸಾಧಾರಣ ಮಳೆಯಾಗಲಿದೆ. ಉತ್ತರ ಒಳನಾಡು ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜಧಾನಿ ಬೆಂಗಳೂರಿನಲ್ಲಿಂದು ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ರಾಮನಗರ ನಾಲ್ಕು ಜಿಲ್ಲೆಗಳಿಗೂ ಯೆಲ್ಲೋ ಅಲರ್ಟ್ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 29-25
    ಶಿವಮೊಗ್ಗ: 30-22
    ಬೆಳಗಾವಿ: 30-21
    ಮೈಸೂರು: 29-22

    ಮಂಡ್ಯ: 30-22
    ಮಡಿಕೇರಿ: 25-18
    ರಾಮನಗರ: 29-22
    ಹಾಸನ: 28-20
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 29-22
    ತುಮಕೂರು: 29-22
    ಉಡುಪಿ: 30-25
    ಕಾರವಾರ: 30-25
    ಚಿಕ್ಕಮಗಳೂರು: 27-20
    ದಾವಣಗೆರೆ: 31-22

    ಹುಬ್ಬಳ್ಳಿ: 31-22
    ಚಿತ್ರದುರ್ಗ: 29-22
    ಹಾವೇರಿ: 32-23
    ಬಳ್ಳಾರಿ: 34-24
    ಗದಗ: 32-23
    ಕೊಪ್ಪಳ: 33-23

    ರಾಯಚೂರು: 33-25
    ಯಾದಗಿರಿ: 33-25
    ವಿಜಯಪುರ: 32-23
    ಬೀದರ್: 31-23
    ಕಲಬುರಗಿ: 33-24
    ಬಾಗಲಕೋಟೆ: 33-23

  • ರಾಜ್ಯದ ಹವಾಮಾನ ವರದಿ: 12-08-2024

    ರಾಜ್ಯದ ಹವಾಮಾನ ವರದಿ: 12-08-2024

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12ರ ವರೆಗೆ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಎಚ್ಚರಿಸಿದೆ. ಚಿಕ್ಕಬಳ್ಳಾಪುರ, ಉಡುಪಿ, ದಾವಣಗೆರೆ, ಚಿತ್ರದುರ್ಗ, ಹಾವೇರಿ ಬಳ್ಳಾರಿ, ಕೊಪ್ಪಳ, ರಾಯಚೂರು, ಯಾದಗಿರಿ, ವಿಜಯಪುರ, ಬೀದರ್, ಕಲಬುರಗಿ, ಬಾಗಲಕೋಟೆ ಜಿಲ್ಲೆಗಲ್ಲಿ ಕೊಂಚ ಬಿಸಿಲು ಹಾಗೂ ಮೋಡ ಕವಿದ ವಾತಾವರಣ ಇರಲಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 29-24
    ಶಿವಮೊಗ್ಗ: 31-22
    ಬೆಳಗಾವಿ: 28-21
    ಮೈಸೂರು: 29-21

    ಮಂಡ್ಯ: 31-22
    ಮಡಿಕೇರಿ: 24-17
    ರಾಮನಗರ: 31-22
    ಹಾಸನ: 28-20
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 30-22
    ತುಮಕೂರು: 29-22
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 27-19
    ದಾವಣಗೆರೆ: 31-22

    ಹುಬ್ಬಳ್ಳಿ: 31-22
    ಚಿತ್ರದುರ್ಗ: 31-22
    ಹಾವೇರಿ: 31-22
    ಬಳ್ಳಾರಿ: 34-24
    ಗದಗ: 31-26
    ಕೊಪ್ಪಳ: 32-23

    ರಾಯಚೂರು: 34-25
    ಯಾದಗಿರಿ: 34-25
    ವಿಜಯಪುರ: 32-23
    ಬೀದರ್: 31-23
    ಕಲಬುರಗಿ: 33-24
    ಬಾಗಲಕೋಟೆ: 33-23

  • ರಾಜ್ಯದ ಹವಾಮಾನ ವರದಿ: 11-08-2024

    ರಾಜ್ಯದ ಹವಾಮಾನ ವರದಿ: 11-08-2024

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಕಳೆದ ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖ ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆ ಎದುರಿಸುವ ಸಾಧ್ಯತೆ ಇದೆ. ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ಎಚ್ಚರಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 27-20
    ಮೈಸೂರು: 29-21

    ಮಂಡ್ಯ: 30-21
    ಮಡಿಕೇರಿ: 23-17
    ರಾಮನಗರ: 30-22
    ಹಾಸನ: 27-19
    ಚಾಮರಾಜನಗರ: 30-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 30-21
    ತುಮಕೂರು: 29-21
    ಉಡುಪಿ: 29-24
    ಕಾರವಾರ: 28-24
    ಚಿಕ್ಕಮಗಳೂರು: 29-21
    ದಾವಣಗೆರೆ: 29-22

    ಹುಬ್ಬಳ್ಳಿ: 28-21
    ಚಿತ್ರದುರ್ಗ: 29-21
    ಹಾವೇರಿ: 29-21
    ಬಳ್ಳಾರಿ: 33-23
    ಗದಗ: 29-21
    ಕೊಪ್ಪಳ: 31-22

    ರಾಯಚೂರು: 33-24
    ಯಾದಗಿರಿ: 33-24
    ವಿಜಯಪುರ: 31-22
    ಬೀದರ್: 30-23
    ಕಲಬುರಗಿ: 32-23
    ಬಾಗಲಕೋಟೆ: 31-22

  • ರಾಜ್ಯದ ಹವಾಮಾನ ವರದಿ: 10-08-2024

    ರಾಜ್ಯದ ಹವಾಮಾನ ವರದಿ: 10-08-2024

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆ ಆಗಸ್ಟ್ 12ರ ವರೆಗೆ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಕರಾವಳಿ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಅಲ್ಲದೇ ಉತ್ತರ ಮತ್ತು ದಕ್ಷಿಣ ಒಳನಾಡಿನ ಎಲ್ಲಾ ಜಿಲ್ಲೆಗಳಲ್ಲೂ ಚದುರಿದಂತೆ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಸದ್ಯಕ್ಕಂತೂ ಮಳೆ ನಿಲ್ಲುವ ಲಕ್ಷಣ ಕಾಣುತ್ತಿಲ್ಲ, ಹೀಗಿರುವಾಗ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳಲ್ಲಿಯೂ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಹಾಗಾಗಿ ಕಳೆದ ಜುಲೈ ತಿಂಗಳಲ್ಲಿ ಆರ್ದ್ರತೆ ಮತ್ತು ಶಾಖ ಎದುರಿಸುತ್ತಿದ್ದ ಜನರು ಮುಂದಿನ ದಿನಗಳಲ್ಲಿ ಭಾರೀ ಮಳೆ ಎದುರಿಸುವ ಸಾಧ್ಯತೆ ಇದೆ. ಜೊತೆಗೆ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ದೇಶದಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಒಂದು ವೇಳೆ ನಿರೀಕ್ಷೆಗೂ ಮೀರಿ ಮಳೆ ಬಂದರೆ ಅವಾಂತರಗಳೂ ಸಂಭವಿಸುವ ಸಾಧ್ಯತೆಗಳಿವೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 28-24
    ಶಿವಮೊಗ್ಗ: 28-21
    ಬೆಳಗಾವಿ: 27-21
    ಮೈಸೂರು: 29-21

    ಮಂಡ್ಯ: 30-22
    ಮಡಿಕೇರಿ: 23-17
    ರಾಮನಗರ: 30-22
    ಹಾಸನ: 27-19
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-22
    ತುಮಕೂರು: 28-21
    ಉಡುಪಿ: 28-24
    ಕಾರವಾರ: 28-25
    ಚಿಕ್ಕಮಗಳೂರು: 25-19
    ದಾವಣಗೆರೆ: 29-22

    weather

    ಹುಬ್ಬಳ್ಳಿ: 28-21
    ಚಿತ್ರದುರ್ಗ: 29-21
    ಹಾವೇರಿ: 29-21
    ಬಳ್ಳಾರಿ: 32-23
    ಗದಗ: 29-21
    ಕೊಪ್ಪಳ: 31-22

    weather

    ರಾಯಚೂರು: 32-24
    ಯಾದಗಿರಿ: 32-24
    ವಿಜಯಪುರ: 30-22
    ಬೀದರ್: 30-23
    ಕಲಬುರಗಿ: 32-23
    ಬಾಗಲಕೋಟೆ: 31-22