Tag: weather

  • ರಾಜ್ಯದ ಹವಾಮಾನ ವರದಿ: 09-08-2024

    ರಾಜ್ಯದ ಹವಾಮಾನ ವರದಿ: 09-08-2024

    ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ ಎರಡು ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ. ಕೆಲ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ.

    ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದ್ದು, ಸಂಜೆ ವೇಳೆಗೆ ಚದುರಿದಂತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 22-17
    ರಾಮನಗರ: 29-22
    ಹಾಸನ: 26-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-21
    ತುಮಕೂರು: 28-21
    ಉಡುಪಿ: 28-24
    ಕಾರವಾರ: 27-24
    ಚಿಕ್ಕಮಗಳೂರು: 24-19
    ದಾವಣಗೆರೆ: 28-22

    ಹುಬ್ಬಳ್ಳಿ: 27-21
    ಚಿತ್ರದುರ್ಗ: 28-21
    ಹಾವೇರಿ: 28-21
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 30-22

    ರಾಯಚೂರು: 32-24
    ಯಾದಗಿರಿ: 32-24
    ವಿಜಯಪುರ: 29-22
    ಬೀದರ್: 29-23
    ಕಲಬುರಗಿ: 31-23
    ಬಾಗಲಕೋಟೆ: 29-22

  • ಇಂದು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: IMD

    ಇಂದು ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ: IMD

    ಬೆಂಗಳೂರು: ಇಂದು ಉತ್ತರ ಕನ್ನಡ (Uttara Kannada) ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಕರಾವಳಿ ಜಿಲ್ಲೆಗಳ (Coastal Karnataka) ಕೆಲ ಭಾಗಗಳಲ್ಲಿ ಇಂದೂ ಭಾರೀ ಮಳೆಯಾಗಲಿದ್ದರೆ ದಕ್ಷಿಣ ಕನ್ನಡದಲ್ಲಿ (Dakshina Kannada) ಸಾಧಾರಣ‌ ಮಳೆಯ ಮುನ್ಸೂಚನೆ ನೀಡಿದೆ. ಇದನ್ನೂ ಓದಿ: ಅಮ್ಮಾ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ ನನ್ನನ್ನು ಕ್ಷಮಿಸು: ನಿವೃತ್ತಿ ಘೋಷಿಸಿದ ವಿನೇಶ್‌ ಫೋಗಟ್‌

    ಒಳನಾಡಿನ ಜಿಲ್ಲೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಬೀದರ್, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಲ್ಲಿ ಹಗುರ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

  • ರಾಜ್ಯದ ಹವಾಮಾನ ವರದಿ: 08-08-2024

    ರಾಜ್ಯದ ಹವಾಮಾನ ವರದಿ: 08-08-2024

    ರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತವಾದ ಹಿನ್ನೆಲೆ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ಮುಂದಿನ 5 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆ ನೀಡಿದೆ.

    ಉತ್ತರ ಒಳನಾಡು, ದಕ್ಷಿಣ ಒಳನಾಡು, ಕಾರವಳಿ ಭಾಗಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಇಂದು ಕರಾವಳಿಯ ಉಡುಪಿ, ಉತ್ತರ ಕನ್ನಡ, ದಕ್ಷಿಣ ಕನ್ನಡ ಭಾಗದಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಜಿಲ್ಲೆಗಳಿಗೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ. ಬೆಳಗಾವಿ, ಬೀದರ್, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-19
    ಮಂಗಳೂರು: 27-24
    ಶಿವಮೊಗ್ಗ: 26-21
    ಬೆಳಗಾವಿ: 24-21
    ಮೈಸೂರು: 27-20

    ಮಂಡ್ಯ: 28-21
    ಮಡಿಕೇರಿ: 21-17
    ರಾಮನಗರ: 28-21
    ಹಾಸನ: 24-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 27-20

    ಕೋಲಾರ: 28-21
    ತುಮಕೂರು: 27-20
    ಉಡುಪಿ: 27-23
    ಕಾರವಾರ: 27-24
    ಚಿಕ್ಕಮಗಳೂರು: 23-18
    ದಾವಣಗೆರೆ: 26-21

    ಹುಬ್ಬಳ್ಳಿ: 26-21
    ಚಿತ್ರದುರ್ಗ: 26-21
    ಹಾವೇರಿ: 26-21
    ಬಳ್ಳಾರಿ: 29-23
    ಗದಗ: 26-21
    ಕೊಪ್ಪಳ: 28-22

    ರಾಯಚೂರು: 29-23
    ಯಾದಗಿರಿ: 29-23
    ವಿಜಯಪುರ: 27-22
    ಬೀದರ್: 27-22
    ಕಲಬುರಗಿ: 28-23
    ಬಾಗಲಕೋಟೆ: 28-22

  • ರಾಜ್ಯದ ಹವಾಮಾನ ವರದಿ: 07-08-2024

    ರಾಜ್ಯದ ಹವಾಮಾನ ವರದಿ: 07-08-2024

    ರಬ್ಬಿ ಸಮುದ್ರದಲ್ಲಿ ಸುಳಿಗಾಳಿ ಸೃಷ್ಟಿಯಾದ ಹಿನ್ನೆಲೆ ಆಗಸ್ಟ್ 9 ರವರೆಗೆ ರಾಜ್ಯದ ವಿವಿಧ ಭಾಗಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 16 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27 -20
    ಮಂಗಳೂರು: 28-23
    ಶಿವಮೊಗ್ಗ: 26-20
    ಬೆಳಗಾವಿ: 24-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-16
    ರಾಮನಗರ: 28-21
    ಹಾಸನ: 24-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 27-20

    ಕೋಲಾರ: 28-21
    ತುಮಕೂರು: 27-20
    ಉಡುಪಿ: 27-24
    ಕಾರವಾರ: 28-26
    ಚಿಕ್ಕಮಗಳೂರು: 23-18
    ದಾವಣಗೆರೆ: 26-21

    ಹುಬ್ಬಳ್ಳಿ: 25-22
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 29-23
    ಗದಗ: 26-22
    ಕೊಪ್ಪಳ: 27-23

    ರಾಯಚೂರು: 29-23
    ಯಾದಗಿರಿ: 28-23
    ವಿಜಯಪುರ: 27-20
    ಬೀದರ್: 27-22
    ಕಲಬುರಗಿ: 28-23
    ಬಾಗಲಕೋಟೆ: 27-23

  • ರಾಜ್ಯದ ಹವಾಮಾನ ವರದಿ: 06-08-2024

    ರಾಜ್ಯದ ಹವಾಮಾನ ವರದಿ: 06-08-2024

    ರ್ನಾಟಕದ ಕರಾವಳಿ ಭಾಗ ಮತ್ತು ಪಶ್ಚಿಮಘಟ್ಟ ಭಾಗಗಳಲ್ಲಿ ಗಾಳಿ ಬೀಸುತ್ತಿರುವ ಪರಿಣಾಮ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಮುಂದಿನ ಎರಡು ದಿನ ಬಿರುಸಾಗಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಭಾರೀ ಮಳೆಯ ಮುನ್ಸೂಚನೆ ಹಿನ್ನೆಲೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಿಸಿದೆ. ಆ.7ರವರೆಗೆ ಹಲವು ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಎಚ್ಚರಿಕೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 27-24
    ಶಿವಮೊಗ್ಗ: 27-21
    ಬೆಳಗಾವಿ: 25-21
    ಮೈಸೂರು: 28-21

    ಮಂಡ್ಯ: 29-21
    ಮಡಿಕೇರಿ: 22-17
    ರಾಮನಗರ: 28-21
    ಹಾಸನ: 26-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 28-20

    ಕೋಲಾರ: 29-21
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-24
    ಚಿಕ್ಕಮಗಳೂರು: 24-18
    ದಾವಣಗೆರೆ: 28-21

    ಹುಬ್ಬಳ್ಳಿ: 27-21
    ಚಿತ್ರದುರ್ಗ: 27-21
    ಹಾವೇರಿ: 28-22
    ಬಳ್ಳಾರಿ: 31-23
    ಗದಗ: 28-21
    ಕೊಪ್ಪಳ: 29-22

    ರಾಯಚೂರು: 31-24
    ಯಾದಗಿರಿ: 31-24
    ವಿಜಯಪುರ: 29-22
    ಬೀದರ್: 27-22
    ಕಲಬುರಗಿ: 30-23
    ಬಾಗಲಕೋಟೆ: 29-22

  • ರಾಜ್ಯದ ಹವಾಮಾನ ವರದಿ: 05-08-2024

    ರಾಜ್ಯದ ಹವಾಮಾನ ವರದಿ: 05-08-2024

    ರಾಜ್ಯದಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದೆ.

    ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್‌ನಿಂದ ಯೆಲ್ಲೋ ಅಲರ್ಟ್‌ಗೆ ಮರಳಿದೆ. ಮುಂದಿನ 2 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 27-23
    ಶಿವಮೊಗ್ಗ: 27-21
    ಬೆಳಗಾವಿ: 24-20
    ಮೈಸೂರು: 28-21

    ಮಂಡ್ಯ: 30-21
    ಮಡಿಕೇರಿ: 22-17
    ರಾಮನಗರ: 29-21
    ಹಾಸನ: 26-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-21
    ತುಮಕೂರು: 29-21
    ಉಡುಪಿ: 27-24
    ಕಾರವಾರ: 27-24
    ಚಿಕ್ಕಮಗಳೂರು: 24-18
    ದಾವಣಗೆರೆ: 28-21

    ಹುಬ್ಬಳ್ಳಿ: 26-21
    ಚಿತ್ರದುರ್ಗ: 28-21
    ಹಾವೇರಿ: 28-22
    ಬಳ್ಳಾರಿ: 33-23
    ಗದಗ: 28-21
    ಕೊಪ್ಪಳ: 30-22

    ರಾಯಚೂರು: 33-24
    ಯಾದಗಿರಿ: 32-24
    ವಿಜಯಪುರ: 29-22
    ಬೀದರ್: 29-22
    ಕಲಬುರಗಿ: 31-23
    ಬಾಗಲಕೋಟೆ: 30-22ಂ

  • ರಾಜ್ಯದ ಹವಾಮಾನ ವರದಿ: 04-08-2024

    ರಾಜ್ಯದ ಹವಾಮಾನ ವರದಿ: 04-08-2024

    ರಾಜ್ಯದಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದೆ.

    ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್‌ನಿಂದ ಯೆಲ್ಲೋ ಅಲರ್ಟ್‌ಗೆ ಮರಳಿದೆ. ಮುಂದಿನ 3 ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-20
    ಮಂಗಳೂರು: 27-24
    ಶಿವಮೊಗ್ಗ: 26-21
    ಬೆಳಗಾವಿ: 24-21
    ಮೈಸೂರು: 28-21

    ಮಂಡ್ಯ: 29-21
    ಮಡಿಕೇರಿ: 22-17
    ರಾಮನಗರ: 29-21
    ಹಾಸನ: 24-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 28-20

    ಕೋಲಾರ: 29-21
    ತುಮಕೂರು: 28-21
    ಉಡುಪಿ: 27-24
    ಕಾರವಾರ: 26-23
    ಚಿಕ್ಕಮಗಳೂರು: 23-18
    ದಾವಣಗೆರೆ: 27-22

    ಹುಬ್ಬಳ್ಳಿ: 26-21
    ಚಿತ್ರದುರ್ಗ: 27-21
    ಹಾವೇರಿ: 26-21
    ಬಳ್ಳಾರಿ: 32-23
    ಗದಗ: 27-21
    ಕೊಪ್ಪಳ: 29-22

    ರಾಯಚೂರು: 32-24
    ಯಾದಗಿರಿ: 31-23
    ವಿಜಯಪುರ: 28-22
    ಬೀದರ್: 27-22
    ಕಲಬುರಗಿ: 29-23
    ಬಾಗಲಕೋಟೆ: 29-23

  • ರಾಜ್ಯದ ಹವಾಮಾನ ವರದಿ: 03-08-2024

    ರಾಜ್ಯದ ಹವಾಮಾನ ವರದಿ: 03-08-2024

    ರಾಜ್ಯದಲ್ಲಿ ನಿರಂತರ ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದೆ. ಸದ್ಯ ಕರ್ನಾಟಕದ ಕರಾವಳಿ ಜಿಲ್ಲೆಗಳಿಗೆ ಮಳೆಯಿಂದ ಬಿಡುವಿಲ್ಲದಂತಾಗಿದೆ.

    ಮಲೆನಾಡು ಜಿಲ್ಲೆಗಳಾದ ಹಾಸನ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಮಳೆ ಪ್ರಮಾಣ ಇಳಿಕೆಯಾಗುವ ಸಾಧ್ಯತೆ ಇದೆ. ಸದ್ಯ ಮಲೆನಾಡು ಜಿಲ್ಲೆಗಳು ರೆಡ್ ಅಲರ್ಟ್ನಿಂದ ಯೆಲ್ಲೋ ಅಲರ್ಟ್ಗೆ ಮರಳಿದೆ. ಇಂದಿನಿಂದ ಮುಂದಿನ ಮೂರ್ನಾಲ್ಕು ದಿನ ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದೆ. ಶಿವಮೊಗ್ಗ ಜಿಲ್ಲೆಗೆ ಆರೆಂಜ್ ಅಲರ್ಟ್ ಘೋಷಿಸಿದೆ. ಬೆಂಗಳೂರಿನಲ್ಲೂ ಮೋಡ ಕವಿದ ವಾತವರಣ ಮುಂದುವರಿಯಲಿದ್ದು, ಕೆಲವೊಮ್ಮೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 26-24
    ಶಿವಮೊಗ್ಗ: 26-21
    ಬೆಳಗಾವಿ: 24-21
    ಮೈಸೂರು: 27-21

    ಮಂಡ್ಯ: 28-21
    ಮಡಿಕೇರಿ: 20-17
    ರಾಮನಗರ: 28-21
    ಹಾಸನ: 24-19
    ಚಾಮರಾಜನಗರ: 28-21
    ಚಿಕ್ಕಬಳ್ಳಾಪುರ: 28-20

    ಕೋಲಾರ: 29-21
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 25-21
    ಚಿತ್ರದುರ್ಗ: 27-21
    ಹಾವೇರಿ: 26-21
    ಬಳ್ಳಾರಿ: 31-23
    ಗದಗ: 27-21
    ಕೊಪ್ಪಳ: 29-22

    ರಾಯಚೂರು: 32-24
    ಯಾದಗಿರಿ: 31-24
    ವಿಜಯಪುರ: 28-22
    ಬೀದರ್: 28-22
    ಕಲಬುರಗಿ: 29-23
    ಬಾಗಲಕೋಟೆ: 29-23

  • ರಾಜ್ಯದ ಹವಾಮಾನ ವರದಿ: 02-08-2024

    ರಾಜ್ಯದ ಹವಾಮಾನ ವರದಿ: 02-08-2024

    ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರಿಯಲಿದೆ.

    ರಾಜ್ಯದ 4 ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದರೇ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದು, ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 27-24
    ಶಿವಮೊಗ್ಗ: 25-21
    ಬೆಳಗಾವಿ: 23-21
    ಮೈಸೂರು: 27-21

    ಮಂಡ್ಯ: 28-21
    ಮಡಿಕೇರಿ: 19-17
    ರಾಮನಗರ: 28-21
    ಹಾಸನ: 23-19
    ಚಾಮರಾಜನಗರ: 27-21
    ಚಿಕ್ಕಬಳ್ಳಾಪುರ: 27-20

    ಕೋಲಾರ: 28-21
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 22-18
    ದಾವಣಗೆರೆ: 26-24

    ಹುಬ್ಬಳ್ಳಿ: 24-21
    ಚಿತ್ರದುರ್ಗ: 26-21
    ಹಾವೇರಿ: 25-22
    ಬಳ್ಳಾರಿ: 29-23
    ಗದಗ: 26-21
    ಕೊಪ್ಪಳ: 28-22

    weather

    ರಾಯಚೂರು: 30-24
    ಯಾದಗಿರಿ: 30-24
    ವಿಜಯಪುರ: 27-22
    ಬೀದರ್: 27-22
    ಕಲಬುರಗಿ: 29-23
    ಬಾಗಲಕೋಟೆ: 28-23

  • ರಾಜ್ಯದ ಹವಾಮಾನ ವರದಿ: 01-08-2024

    ರಾಜ್ಯದ ಹವಾಮಾನ ವರದಿ: 01-08-2024

    ರಾಜ್ಯದಲ್ಲಿ ಭಾರೀ ಮಳೆಯಾಗುತ್ತಿದ್ದು, ಇಂದು ಸಹ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಮಲೆನಾಡಿನ ಚಿಕ್ಕಮಗಳೂರು, ಶಿವಮೊಗ್ಗ ಮತ್ತು ಕೊಡಗು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ರಾಜ್ಯದ 4 ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದರೇ ಮೂರು ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಜಾರಿಯಾಗಿದೆ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗೆ ರೆಡ್ ಅಲರ್ಟ್ ಜಾರಿಯಾಗಿದ್ದು, ಭಾರೀ ಮಳೆ ಬೀಳಲಿದೆ. ಉತ್ತರ ಕನ್ನಡ, ಉಡುಪಿ, ಹಾಸನ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಆರೆಂಜ್ ಅಲರ್ಟ್ ಜಾರಿ ಮಾಡಿದೆ.

    ಬೆಳಗಾವಿ, ಮೈಸೂರಿಗೆ ಯೆಲ್ಲೋ ಅಲರ್ಟ್ ಜಾರಿಯಾಗಿದೆ. ರೆಡ್ ಅಲರ್ಟ್ ಜಾರಿಯಾದ ಜಿಲ್ಲೆಗಳ ಪೈಕಿ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗಲಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಉತ್ತರ ಕನ್ನಡ, ಬೆಳಗಾವಿ ಮತ್ತು ಮೈಸೂರು ಜಿಲ್ಲೆಗಳ ಒಂದು ಅಥವಾ ಎರಡು ಸ್ಥಳಗಳಲ್ಲಿ ಭಾರೀ ಮಳೆಯಾಗಬಹುದು ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 17 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 24-21
    ಬೆಳಗಾವಿ: 24-21
    ಮೈಸೂರು: 27-21

    ಮಂಡ್ಯ: 28-21
    ಮಡಿಕೇರಿ: 20-17
    ರಾಮನಗರ: 27-21
    ಹಾಸನ: 24-19
    ಚಾಮರಾಜನಗರ: 27-21
    ಚಿಕ್ಕಬಳ್ಳಾಪುರ: 23-19

    ಕೋಲಾರ: 28-21
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 23-19
    ದಾವಣಗೆರೆ: 26-22

    ಹುಬ್ಬಳ್ಳಿ: 25-21
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 31-23
    ಗದಗ: 27-22
    ಕೊಪ್ಪಳ: 28-23

    weather

    ರಾಯಚೂರು: 31-24
    ಯಾದಗಿರಿ: 31-24
    ವಿಜಯಪುರ: 28-22
    ಬೀದರ್: 27-22
    ಕಲಬುರಗಿ: 29-23
    ಬಾಗಲಕೋಟೆ: 28-23