Tag: weather

  • ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ

    ಬೆಂಗಳೂರು: ಮುಂದಿನ 2 ಗಂಟೆಗಳಲ್ಲಿ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ (Heavy Rain) ಮುನ್ಸೂಚನೆಯನ್ನು ಹವಾಮಾನ ಇಲಾಖೆ (IMD) ನೀಡಿದೆ.

    ಮಿಂಚು ಬಿರುಗಾಳಿ ಸಹಿತ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬಳ್ಳಾರಿ ದಾವಣಗೆರೆ ,ಚಿತ್ರದುರ್ಗ, ಹಾಸನ, ತುಮಕೂರು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇದನ್ನೂ ಓದಿ: ಇನ್ಮುಂದೆ ಮಳೆ ಬಂದರೆ ಭಕ್ತಾದಿಗಳಿಗಿಲ್ಲ ಟೆನ್ಷನ್ – ಮುಜರಾಯಿ ವ್ಯಾಪ್ತಿಯ ದೇವಾಲಯಗಳಿಗೆ ಶೆಲ್ಟರ್

    ಗಾಳಿಯ ವೇಗವೂ ಗಂಟೆಗೆ 30 ರಿಂದ 40 ಕಿ.ಮೀ ಇರಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಇದನ್ನೂ ಓದಿ: ರಾಜ್ಯ ಆರೋಗ್ಯ ಇಲಾಖೆಯಿಂದ ಡೆಂಗ್ಯೂ ಡೆತ್ ಆಡಿಟ್

  • ರಾಜ್ಯದ ಹವಾಮಾನ ವರದಿ: 30-06-2024

    ರಾಜ್ಯದ ಹವಾಮಾನ ವರದಿ: 30-06-2024

    ರಾಜ್ಯದ ಹಲವು ಜಿಲ್ಲೆಗಳಲ್ಲಿ ಇನ್ನೂ 4 ದಿನ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಭಾರೀ ಮಳೆಯ ಹಿನ್ನೆಲೆ ದಕ್ಷಿಣ ಕನ್ನಡ ಜಿಲ್ಲೆಗೆ ರೆಡ್ ಅಲರ್ಟ್ ಘೋಷಿಸಿದೆ. ಉತ್ತರ ಕನ್ನಡ, ಉಡುಪಿ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಇನ್ನು ಬೆಳಗಾವಿ, ಹಾವೇರಿ, ಧಾರವಾಡ, ಹಾಸನ, ಮೈಸೂರು ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 28-24
    ಶಿವಮೊಗ್ಗ: 28-22
    ಬೆಳಗಾವಿ: 26-22
    ಮೈಸೂರು: 29-22

    ಮಂಡ್ಯ: 30-22
    ಮಡಿಕೇರಿ: 22-17
    ರಾಮನಗರ: 30-22
    ಹಾಸನ: 26-20
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 29-21

    ಕೋಲಾರ: 30-22
    ತುಮಕೂರು: 29-22
    ಉಡುಪಿ: 28-24
    ಕಾರವಾರ: 28-26
    ಚಿಕ್ಕಮಗಳೂರು: 25-19
    ದಾವಣಗೆರೆ: 29-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 29-22
    ಹಾವೇರಿ: 28-22
    ಬಳ್ಳಾರಿ: 33-24
    ಗದಗ: 28-22
    ಕೊಪ್ಪಳ: 30-24

    ರಾಯಚೂರು: 33-25
    ಯಾದಗಿರಿ: 33-25
    ವಿಜಯಪುರ: 31-23
    ಬೀದರ್: 31-23
    ಕಲಬುರಗಿ: 32-24
    ಬಾಗಲಕೋಟೆ: 31-24

  • ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ ದೆಹಲಿಯಲ್ಲಿ 15 ಮಂದಿ ಸಾವು

    ಕೆಂಡದಂತ ಬಿಸಿಲು, ಬಿಸಿಗಾಳಿ ಹೊಡೆತಕ್ಕೆ ದೆಹಲಿಯಲ್ಲಿ 15 ಮಂದಿ ಸಾವು

    ನವದೆಹಲಿ: ಉತ್ತರ ಭಾರತದಲ್ಲಿ ದಾಖಲೆ ಪ್ರಮಾಣದಲ್ಲಿ ತಾಪಮಾನ (Temperature) ಹೆಚ್ಚುತ್ತಿದ್ದು ಕಳೆದ 72 ಗಂಟೆಗಳಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ (New Delhi) ಬಿಸಿ ಗಾಳಿಗೆ 5 ಮತ್ತು ನೋಯ್ಡಾದಲ್ಲಿ ಕಳೆದ 24 ಗಂಟೆಗಳಲ್ಲಿ 10ಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ. ಬಿಸಿಗಾಳಿಯಿಂದ ಪೀಡಿತರಾದ ಸುಮಾರು 36 ಜನರನ್ನು ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

    ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆ (Ram Manohar Lohia Hospital) ಮತ್ತು ಸಫ್ದರ್‌ಜಂಗ್ ಆಸ್ಪತ್ರೆಯಲ್ಲಿ ತಲಾ ಒಬ್ಬ ಸಾವು ವರದಿಯಾಗಿದೆ. ಲೋಕನಾಯಕ ಆಸ್ಪತ್ರೆಯಲ್ಲಿ ಮೂರು ಜನ ಸಾವನ್ನಪ್ಪಿದ್ದಾರೆ. ಜೂನ್ 16 ರಂದು ಶಾಖದ ಹೊಡೆತದಿಂದ ನಿಧನರಾದ ಕಾರ್ ಮೆಕ್ಯಾನಿಕ್ ಜೂನ್ 15 ರಂದು 106 ಡಿಗ್ರಿಗಳಷ್ಟು ತೀವ್ರ ಜ್ವರದಿಂದ ಬಳಲುತ್ತಿದ್ದರು ಎಂದು ವೈದ್ಯರು ಹೇಳಿದ್ದಾರೆ. ಇದನ್ನೂ ಓದಿ: ಮುಂಬೈನ 50 ಕ್ಕೂ ಅಧಿಕ ಆಸ್ಪತ್ರೆಗಳಿಗೆ ಬಾಂಬ್ ಬೆದರಿಕೆ ಕರೆ

    ದೆಹಲಿಯಲ್ಲಿ ಸಾವನ್ನಪ್ಪಿದ ಐವರನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು. ಈ ಪೈಕಿ ಮೂವರು ರೋಗಿಗಳು 65 ವರ್ಷಕ್ಕಿಂತ ಮೇಲ್ಪಟ್ಟವರು. ಈ ಬಗ್ಗೆ ಎಲ್‌ಎನ್‌ಜೆಪಿ ಆಸ್ಪತ್ರೆಯ ವ್ಯವಸ್ಥಾಪಕ ನಿರ್ದೇಶಕ ಡಾ.ಸುರೇಶ್ ಕುಮಾರ್ ಮಾತನಾಡಿ, ಶಾಖದ ಅಲೆಯಿಂದ ಬಳಲುತ್ತಿರುವ ಹೆಚ್ಚಿನ ಜನರು ಕಾರ್ಮಿಕರು ಅಥವಾ ರಿಕ್ಷಾ ಚಾಲಕರು ಮತ್ತು ಅವರಲ್ಲಿ ಹೆಚ್ಚಿನವರು 60 ವರ್ಷಕ್ಕಿಂತ ಮೇಲ್ಪಟ್ಟವರು. ಈ ರೋಗಿಗಳಲ್ಲಿ ಹೆಚ್ಚಿನವರು ಎಲೆಕ್ಟ್ರೋಲೈಟ್ ಕೊರತೆ, ಶಾಖದ ಹೊಡೆತ, 105 ಡಿಗ್ರಿಗಿಂತ ಹೆಚ್ಚಿನ ಜ್ವರ ಮತ್ತು ವಿಪರೀತ ನಿರ್ಜಲೀಕರಣದಿಂದ ಬಳಲುತ್ತಿದ್ದಾರೆ ಎಂದು ಹೇಳಿದ್ದಾರೆ.

    ದೆಹಲಿಯ ವಿವಿಧ ಖಾಸಗಿ ಆಸ್ಪತ್ರೆಗಳು ಮತ್ತು ಸಣ್ಣ ಚಿಕಿತ್ಸಾಲಯಗಳಲ್ಲಿ ಶಾಖದ ಹೊಡೆತದಿಂದ ಬಳಲುತ್ತಿರುವ ರೋಗಿಗಳ ಸಂಖ್ಯೆ ಸರಾಸರಿ ಹೆಚ್ಚುತ್ತಿದೆ. ಪಹರ್‌ಗಂಜ್‌ನಲ್ಲಿ ಕ್ಲಿನಿಕ್ ನಡೆಸುತ್ತಿರುವ ಡಾ.ಗೌರವ್ ಕುಮಾರ್ ಪ್ರಕಾರ, ಕಳೆದ ತಿಂಗಳಲ್ಲಿ ಬಿಸಿಗಾಳಿಯಿಂದ ಬಳಲುತ್ತಿರುವವರ ಸಂಖ್ಯೆ ಎರಡು ಪಟ್ಟು ಹೆಚ್ಚಾಗಿದೆ. ಹಾನಿಗೊಳಗಾದವರಲ್ಲಿ ಹೆಚ್ಚಿನವರು ರಿಕ್ಷಾ ಚಾಲಕರು ಅಥವಾ ದಿನಗೂಲಿ ಕಾರ್ಮಿಕರಾಗಿದ್ದಾರೆ. ಇದನ್ನೂ ಓದಿ: ಫುಟ್‌ಪಾತ್‌ನಲ್ಲಿ ಮಲಗಿದ್ದ ವ್ಯಕ್ತಿ ಮೇಲೆ ಕಾರು ಹರಿಸಿ ಹತ್ಯೆ – ರಾಜ್ಯಸಭಾ ಸಂಸದರ ಪುತ್ರಿಗೆ ಜಾಮೀನು!

  • ರಾಜ್ಯದ ಹವಾಮಾನ ವರದಿ: 18-06-2024

    ರಾಜ್ಯದ ಹವಾಮಾನ ವರದಿ: 18-06-2024

    ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-21
    ಮಂಗಳೂರು: 28-24
    ಶಿವಮೊಗ್ಗ: 29-22
    ಬೆಳಗಾವಿ: 28-21
    ಮೈಸೂರು: 29-22

    ಮಂಡ್ಯ: 31-22
    ಮಡಿಕೇರಿ: 26-19
    ರಾಮನಗರ: 31-22
    ಹಾಸನ: 27-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-22
    ತುಮಕೂರು: 29-21
    ಉಡುಪಿ: 29-24
    ಕಾರವಾರ: 30-25
    ಚಿಕ್ಕಮಗಳೂರು: 26-19
    ದಾವಣಗೆರೆ: 29-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 30-22
    ಹಾವೇರಿ: 29-22
    ಬಳ್ಳಾರಿ: 34-24
    ಗದಗ: 29-22
    ಕೊಪ್ಪಳ: 32-23

    ರಾಯಚೂರು: 33-24
    ಯಾದಗಿರಿ: 32-24
    ವಿಜಯಪುರ: 32-23
    ಬೀದರ್: 32-24
    ಕಲಬುರಗಿ: 32-24
    ಬಾಗಲಕೋಟೆ: 32-23

  • ರಾಜ್ಯದ ಹವಾಮಾನ ವರದಿ: 17-06-2024

    ರಾಜ್ಯದ ಹವಾಮಾನ ವರದಿ: 17-06-2024

    ಇಂದಿನಿಂದ 3 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-21
    ಮಂಗಳೂರು: 28-24
    ಶಿವಮೊಗ್ಗ: 27-22
    ಬೆಳಗಾವಿ: 28-22
    ಮೈಸೂರು: 30-21

    ಮಂಡ್ಯ: 32-22
    ಮಡಿಕೇರಿ: 26-19
    ರಾಮನಗರ: 31-21
    ಹಾಸನ: 27-20
    ಚಾಮರಾಜನಗರ: 32-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 32-22
    ತುಮಕೂರು: 29-21
    ಉಡುಪಿ: 29-24
    ಕಾರವಾರ: 30-25
    ಚಿಕ್ಕಮಗಳೂರು: 26-19
    ದಾವಣಗೆರೆ: 29-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 29-22
    ಹಾವೇರಿ: 30-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 30-23

    ರಾಯಚೂರು: 33-25
    ಯಾದಗಿರಿ: 33-24
    ವಿಜಯಪುರ: 31-23
    ಬೀದರ್: 33-24
    ಕಲಬುರಗಿ: 34-24
    ಬಾಗಲಕೋಟೆ: 30-23

  • ರಾಜ್ಯದ ಹವಾಮಾನ ವರದಿ: 16-06-2024

    ರಾಜ್ಯದ ಹವಾಮಾನ ವರದಿ: 16-06-2024

    ಇಂದಿನಿಂದ 5 ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ಸಿಕ್ಕಿದೆ. ಜೂನ್ 20ರವರೆಗೆ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಗಂಟೆಗೆ 40-50 ಕಿ.ಮೀ ವೇಗದಲ್ಲಿ ಬಿರುಗಾಳಿ ಸಹಿತ ಮಳೆಯಾಗುವ ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಕರಾವಳಿ ಕರ್ನಾಟಕ ಹಾಗೂ ಉತ್ತರ ಒಳನಾಡಿನ ಬಹುತೇಕ ಜಿಲ್ಲೆಯಲ್ಲಿ ಮಳೆ ಆಗಲಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡದಲ್ಲಿ ಮಳೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-21
    ಮಂಗಳೂರು: 28-24
    ಶಿವಮೊಗ್ಗ: 29-22
    ಬೆಳಗಾವಿ: 27-22
    ಮೈಸೂರು: 30-21

    ಮಂಡ್ಯ: 30-22
    ಮಡಿಕೇರಿ: 26-19
    ರಾಮನಗರ: 31-21
    ಹಾಸನ: 26-20
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-22
    ತುಮಕೂರು: 28-21
    ಉಡುಪಿ: 29-24
    ಕಾರವಾರ: 29-25
    ಚಿಕ್ಕಮಗಳೂರು: 25-19
    ದಾವಣಗೆರೆ: 29-22

    ಹುಬ್ಬಳ್ಳಿ: 28-22
    ಚಿತ್ರದುರ್ಗ: 29-22
    ಹಾವೇರಿ: 30-23
    ಬಳ್ಳಾರಿ: 32-23
    ಗದಗ: 29-22
    ಕೊಪ್ಪಳ: 30-23

    ರಾಯಚೂರು: 33-24
    ಯಾದಗಿರಿ: 33-24
    ವಿಜಯಪುರ: 31-23
    ಬೀದರ್: 29-24
    ಕಲಬುರಗಿ: 32-24
    ಬಾಗಲಕೋಟೆ: 30-23

  • ರಾಜ್ಯದ ಹವಾಮಾನ ವರದಿ: 15-06-2024

    ರಾಜ್ಯದ ಹವಾಮಾನ ವರದಿ: 15-06-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಅಬ್ಬರ ಮುಂದುವರಿದಿದೆ. ಹಲವು ಜಿಲ್ಲೆಗಳಲ್ಲಿ ಭರ್ಜರಿ ಮಳೆಯಾಗುತ್ತಿದೆ. ಇತ್ತ ಬೆಂಗಳೂರಿನಲ್ಲಿ ಇಂದು ಕೂಡ ಮೋಡ ಕವಿದ ವಾತಾವರಣ ಇರಲಿದೆ.

    ಕರಾವಳಿ ಭಾಗದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹೀಗಾಗಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-21
    ಮಂಗಳೂರು: 29-24
    ಶಿವಮೊಗ್ಗ: 29-22
    ಬೆಳಗಾವಿ: 27-21
    ಮೈಸೂರು: 31-21

    ಮಂಡ್ಯ: 32-22
    ಮಡಿಕೇರಿ: 26-18
    ರಾಮನಗರ: 32-22
    ಹಾಸನ: 27-20
    ಚಾಮರಾಜನಗರ: 32-21
    ಚಿಕ್ಕಬಳ್ಳಾಪುರ: 31-21

    ಕೋಲಾರ: 32-22
    ತುಮಕೂರು: 31-21
    ಉಡುಪಿ: 29-24
    ಕಾರವಾರ: 29-26
    ಚಿಕ್ಕಮಗಳೂರು: 26-18
    ದಾವಣಗೆರೆ: 31-22

    ಹುಬ್ಬಳ್ಳಿ: 28-22
    ಚಿತ್ರದುರ್ಗ: 31-21
    ಹಾವೇರಿ: 30-22
    ಬಳ್ಳಾರಿ: 33-24
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 33-24
    ಯಾದಗಿರಿ: 32-24
    ವಿಜಯಪುರ: 31-23
    ಬೀದರ್: 30-23
    ಕಲಬುರಗಿ: 32-24
    ಬಾಗಲಕೋಟೆ: 31-23

     

  • ರಾಜ್ಯದ ಹವಾಮಾನ ವರದಿ: 14-06-2024

    ರಾಜ್ಯದ ಹವಾಮಾನ ವರದಿ: 14-06-2024

    ಬೆಂಗಳೂರು: ರಾಜ್ಯದಲ್ಲಿ ದಿನದಿನಕ್ಕೆ ಮುಂಗಾರು ಮಳೆ ಚುರುಕು ಪಡೆದುಕೊಳ್ಳುತ್ತಿದೆ. ಹಲವು ಜಿಲ್ಲೆಗಳಲ್ಲಿ ವರುಣನ ಆರ್ಭಟ ಮುಂದುವರಿದೆ.

    ಕರಾವಳಿ ಭಾಗದಲ್ಲಿ ಸಾಧಾರಣವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಇನ್ನು ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಜಿಲ್ಲೆಯಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 14 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 29-25
    ಶಿವಮೊಗ್ಗ: 28-22
    ಬೆಳಗಾವಿ: 27-21
    ಮೈಸೂರು: 30-21

    ಮಂಡ್ಯ: 31-21
    ಮಡಿಕೇರಿ: 23-17
    ರಾಮನಗರ: 31-21
    ಹಾಸನ: 27-19
    ಚಾಮರಾಜನಗರ: 31-21
    ಚಿಕ್ಕಬಳ್ಳಾಪುರ: 29-21

    ಕೋಲಾರ: 31-22
    ತುಮಕೂರು: 29-21
    ಉಡುಪಿ: 29-25
    ಕಾರವಾರ: 29-26
    ಚಿಕ್ಕಮಗಳೂರು: 26-19
    ದಾವಣಗೆರೆ: 30-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 29-21
    ಹಾವೇರಿ: 29-22
    ಬಳ್ಳಾರಿ: 32-23
    ಗದಗ: 29-22
    ಕೊಪ್ಪಳ: 31-23

    ರಾಯಚೂರು: 32-24
    ಯಾದಗಿರಿ: 32-14
    ವಿಜಯಪುರ: 30-23
    ಬೀದರ್: 31-23
    ಕಲಬುರಗಿ: 32-14
    ಬಾಗಲಕೋಟೆ: 31-23

  • ರಾಜ್ಯದ ಹವಾಮಾನ ವರದಿ: 13-06-2024

    ರಾಜ್ಯದ ಹವಾಮಾನ ವರದಿ: 13-06-2024

    ಬೆಂಗಳೂರು: ಕೆಲವು ದಿನಗಳಿಂದ ರಾಜ್ಯದ ಕೆಲವು ಕಡೆಗಳಲ್ಲಿ ಮಳೆಯಾಗುತ್ತಿದೆ. ಕರಾವಳಿ ಕರ್ನಾಟಕದ ಉಡುಪಿ, ದಕ್ಷಿಣ ಕನ್ನಡ, ಕಾರಾವಾರ ಸೇರಿದಂದರೆ ಹಲವೆಡೆ ಸಾಧಾರಣವಾಗಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಗೆಯೇ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲೂ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ ಜಿಲ್ಲೆಯಲ್ಲಿ 30 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-20
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 26-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 28-21
    ಹಾಸನ: 24-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 27-20

    ಕೋಲಾರ: 28-21
    ತುಮಕೂರು: 28-21
    ಉಡುಪಿ: 27-24
    ಕಾರವಾರ: 28-26
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 26-21
    ಹಾವೇರಿ: 27-22
    ಬಳ್ಳಾರಿ: 29-23
    ಗದಗ: 27-22
    ಕೊಪ್ಪಳ: 28-23

    ರಾಯಚೂರು: 30-24
    ಯಾದಗಿರಿ: 31-24
    ವಿಜಯಪುರ: 29-23
    ಬೀದರ್: 30-23
    ಕಲಬುರಗಿ: 31-23
    ಬಾಗಲಕೋಟೆ: 29-23

  • ರಾಜ್ಯದ ಹವಾಮಾನ ವರದಿ: 12-06-2024

    ರಾಜ್ಯದ ಹವಾಮಾನ ವರದಿ: 12-06-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ರಾಜ್ಯದ ಹಲವು ಕಡೆಗಳಲ್ಲಿ ಮಳೆಯಾಗುತ್ತಿದೆ.

    ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಇಂದು ಕೂಡ ಸಿಲಿಕಾನ್ ಸಿಟಿಯಲ್ಲಿ ಮೋಡಕವಿದ ವಾತಾವರಣ ಇರಲಿದ್ದು, ಆಗಾಗ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ ಜಿಲ್ಲೆಯಲ್ಲಿ 30 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 25-21
    ಮೈಸೂರು: 27-21

    ಮಂಡ್ಯ: 28-22
    ಮಡಿಕೇರಿ: 20-17
    ರಾಮನಗರ: 28-22
    ಹಾಸನ: 24-20
    ಚಾಮರಾಜನಗರ: 27-21
    ಚಿಕ್ಕಬಳ್ಳಾಪುರ: 26-21

    ಕೋಲಾರ: 28-22
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-25
    ಚಿಕ್ಕಮಗಳೂರು: 22-19
    ದಾವಣಗೆರೆ: 26-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 28-23
    ಗದಗ: 26-22
    ಕೊಪ್ಪಳ: 27-23

    ರಾಯಚೂರು: 28-23
    ಯಾದಗಿರಿ: 28-24
    ವಿಜಯಪುರ: 27-23
    ಬೀದರ್: 30-23
    ಕಲಬುರಗಿ: 28-23
    ಬಾಗಲಕೋಟೆ: 27-23