Tag: weather

  • ರಾಜ್ಯದ ಹವಾಮಾನ ವರದಿ: 11-06-2024

    ರಾಜ್ಯದ ಹವಾಮಾನ ವರದಿ: 11-06-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಈಗಾಗಲೇ ರಾಜ್ಯದ ಹಲವೆಡೆ ರೆಡ್ ಹಾಗೂ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಉತ್ತರ ಒಳನಾಡು ಹಾಗು ಕರಾವಳಿ ಭಾಗದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಗಳು ಇರುವುದರಿಂದ ಇಂದು ರೆಡ್ ಅಲರ್ಟ್ ಘೋಷಿಸಲಾಗಿದೆ.

    ದಕ್ಷಿಣ ಒಳನಾಡಿನಲ್ಲಿ ಗುಡುಗು ಮಿಂಚು ಸಹಿತ ಮಳೆ ಹಾಗೂ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆ ಮೀನುಗಾರರನ್ನು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಸಿಲಿಕಾನ್ ಸಿಟಿಯಲ್ಲೂ ಮೋಡಕವಿದ ವಾತಾವರಣ ಇರಲಿದ್ದು, ಆಗಾಗ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಗಳಿವೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೀದರ್ ಜಿಲ್ಲೆಯಲ್ಲಿ 29 ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 25-21
    ಮೈಸೂರು: 28-21

    ಮಂಡ್ಯ: 28-22
    ಮಡಿಕೇರಿ: 21-17
    ರಾಮನಗರ: 28-22
    ಹಾಸನ: 24-19
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 28-22
    ತುಮಕೂರು: 27-21
    ಉಡುಪಿ: 27-24
    ಕಾರವಾರ: 28-26
    ಚಿಕ್ಕಮಗಳೂರು: 23-18
    ದಾವಣಗೆರೆ: 26-22

    ಹುಬ್ಬಳ್ಳಿ: 26-22
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 28-23
    ಗದಗ: 26-22
    ಕೊಪ್ಪಳ: 27-23

    ರಾಯಚೂರು: 27-23
    ಯಾದಗಿರಿ: 27-23
    ವಿಜಯಪುರ: 26-22
    ಬೀದರ್: 29-23 a
    ಕಲಬುರಗಿ: 28-23
    ಬಾಗಲಕೋಟೆ: 27-23

  • ರಾಜ್ಯದ ಹವಾಮಾನ ವರದಿ: 10-06-2024

    ರಾಜ್ಯದ ಹವಾಮಾನ ವರದಿ: 10-06-2024

    ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಿಗೆ ಅಲರ್ಟ್‌ ಘೋಷಣೆ ಮಾಡಲಾಗಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಡ್ಯ, ಚಾಮರಾಜನಗರ, ಕೋಲಾರ ಮತ್ತು ಕಾರವಾರ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-21
    ಮಂಗಳೂರು: 28-24
    ಶಿವಮೊಗ್ಗ: 26-22
    ಬೆಳಗಾವಿ: 24-22
    ಮೈಸೂರು: 28-22

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 29-22
    ಹಾಸನ: 25-20
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 27-21

    weather

    ಕೋಲಾರ: 29-22
    ತುಮಕೂರು: 28-21
    ಉಡುಪಿ: 28-24
    ಕಾರವಾರ: 29-22
    ಚಿಕ್ಕಮಗಳೂರು: 23-19
    ದಾವಣಗೆರೆ: 26-22

    Weather

    ಹುಬ್ಬಳ್ಳಿ: 25-22
    ಚಿತ್ರದುರ್ಗ: 26-21
    ಹಾವೇರಿ: 26-22
    ಬಳ್ಳಾರಿ: 26-23
    ಗದಗ: 26-22
    ಕೊಪ್ಪಳ: 27-23

    weather

    ರಾಯಚೂರು: 28-23
    ಯಾದಗಿರಿ: 28-23
    ವಿಜಯಪುರ: 26-22
    ಬೀದರ್: 28-23
    ಕಲಬುರಗಿ: 28-23
    ಬಾಗಲಕೋಟೆ: 26-23

  • ರಾಜ್ಯದ ಹವಾಮಾನ ವರದಿ: 09-06-2024

    ರಾಜ್ಯದ ಹವಾಮಾನ ವರದಿ: 09-06-2024

    ದಿನದಿಂದ ದಿನಕ್ಕೆ ರಾಜ್ಯಾದ್ಯಂತ ಮುಂಗಾರು ಚುರುಕು ಪಡೆಯುತ್ತಿದ್ದು, ಇಂದಿನಿಂದ ಜೂನ್ 12ರ ವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    ಕಳೆದೊಂದು ವಾರದಿಂದ ರಾಜ್ಯದ ಎಲ್ಲಾ ಭಾಗದಲ್ಲೂ ಅಬ್ಬರದ ಮಳೆಯಾಗುತ್ತಿದೆ. ಇದೀಗ ಇಲಾಖೆ ನೀಡಿರುವ ಎಚ್ಚರಿಕೆಯ ಹಿನ್ನೆಲೆಯಲ್ಲಿ ರಾಜ್ಯದ ಕೆಲ ಜಿಲ್ಲೆಗಳಿಗೆ ಅಲರ್ಟ್‌ಗಳನ್ನು ಘೋಷಣೆ ಮಾಡಲಾಗಿದೆ. ಒಟ್ಟು 12 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಿ ಎಚ್ಚರಿಕೆ ವಹಿಸಲು ಸೂಚನೆ ನೀಡಲಾಗಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 27-24
    ಶಿವಮೊಗ್ಗ: 26-22
    ಬೆಳಗಾವಿ: 23-21
    ಮೈಸೂರು: 28-22

    ಮಂಡ್ಯ: 29-22
    ಮಡಿಕೇರಿ: 27-17
    ರಾಮನಗರ: 29-22
    ಹಾಸನ: 25-20
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-22
    ತುಮಕೂರು: 28-21
    ಉಡುಪಿ: 27-24
    ಕಾರವಾರ: 27-26
    ಚಿಕ್ಕಮಗಳೂರು: 23-19
    ದಾವಣಗೆರೆ: 27-22

    ಹುಬ್ಬಳ್ಳಿ: 24-22
    ಚಿತ್ರದುರ್ಗ: 27-21
    ಹಾವೇರಿ: 26-22
    ಬಳ್ಳಾರಿ: 29-23
    ಗದಗ: 25-22
    ಕೊಪ್ಪಳ: 27-23

    ರಾಯಚೂರು: 29-23
    ಯಾದಗಿರಿ: 29-24
    ವಿಜಯಪುರ: 26-22
    ಬೀದರ್: 29-23
    ಕಲಬುರಗಿ: 30-23
    ಬಾಗಲಕೋಟೆ: 26-23

  • ರಾಜ್ಯದ ಹವಾಮಾನ ವರದಿ: 08-06-2204

    ರಾಜ್ಯದ ಹವಾಮಾನ ವರದಿ: 08-06-2204

    ಮುಂದಿನ ಮರ‍್ನಾಲ್ಕು ದಿನಗಳ ಕಾಲ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 28-25
    ಶಿವಮೊಗ್ಗ: 26-22
    ಬೆಳಗಾವಿ: 25-21
    ಮೈಸೂರು: 28-21

    ಮಂಡ್ಯ: 29-22
    ಮಡಿಕೇರಿ: 21-17
    ರಾಮನಗರ: 28-21
    ಹಾಸನ: 25-19
    ಚಾಮರಾಜನಗರ: 29-21
    ಚಿಕ್ಕಬಳ್ಳಾಪುರ: 28-21

    ಕೋಲಾರ: 29-21
    ತುಮಕೂರು: 27-21
    ಉಡುಪಿ: 27-24
    ಕಾರವಾರ: 27-26
    ಚಿಕ್ಕಮಗಳೂರು: 23-18
    ದಾವಣಗೆರೆ: 27-22

    ಹುಬ್ಬಳ್ಳಿ: 2622
    ಚಿತ್ರದುರ್ಗ: 27-21
    ಹಾವೇರಿ: 27-22
    ಬಳ್ಳಾರಿ: 30-23
    ಗದಗ: 27-22
    ಕೊಪ್ಪಳ: 27-22

    ರಾಯಚೂರು: 31-24
    ಯಾದಗಿರಿ: 31-24
    ವಿಜಯಪುರ: 28-23
    ಬೀದರ್: 31-23
    ಕಲಬುರಗಿ: 31-24
    ಬಾಗಲಕೋಟೆ: 28-23

  • ರಾಜ್ಯದ ಹವಾಮಾನ ವರದಿ: 07-06-2024

    ರಾಜ್ಯದ ಹವಾಮಾನ ವರದಿ: 07-06-2024

    ಮುಂದಿನ 4 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 28-24
    ಶಿವಮೊಗ್ಗ: 27-22
    ಬೆಳಗಾವಿ: 27-22
    ಮೈಸೂರು: 28-22

    ಮಂಡ್ಯ: 29-22
    ಮಡಿಕೇರಿ: 22-18
    ರಾಮನಗರ: 28-22
    ಹಾಸನ: 26-20
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 27-21

    ಕೋಲಾರ: 28-22
    ತುಮಕೂರು: 27-21
    ಉಡುಪಿ: 28-24
    ಕಾರವಾರ: 28-26
    ಚಿಕ್ಕಮಗಳೂರು: 24-19
    ದಾವಣಗೆರೆ: 27-22

    ಹುಬ್ಬಳ್ಳಿ: 27-22
    ಚಿತ್ರದುರ್ಗ: 27-21
    ಹಾವೇರಿ: 28-23
    ಬಳ್ಳಾರಿ: 30-24
    ಗದಗ: 28-22
    ಕೊಪ್ಪಳ: 28-23

    ರಾಯಚೂರು: 32-24
    ಯಾದಗಿರಿ: 32-24
    ವಿಜಯಪುರ: 30-23
    ಬೀದರ್: 32-24
    ಕಲಬುರಗಿ: 33-24
    ಬಾಗಲಕೋಟೆ: 30-23

  • ರಾಜ್ಯದ ಹವಾಮಾನ ವರದಿ: 06-06-2024

    ರಾಜ್ಯದ ಹವಾಮಾನ ವರದಿ: 06-06-2024

    ಮುಂದಿನ 5 ದಿನ ಭರ್ಜರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದ್ದು, 17 ಜಿಲ್ಲೆಗಳಿಗೆ ಯಲ್ಲೋ ಅಲರ್ಟ್ ಘೋಷಿಸಿದೆ.

    ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಮಗಳೂರು, ಹಾಸನ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರಿನಲ್ಲಿ ಭಾರಿ ಮಳೆಯ ಮುನ್ಸೂಚನೆ ಕೊಟ್ಟಿದೆ. ಗುಡುಗು-ಮಿಂಚು, ಬಿರುಗಾಳಿ ಸಹಿತ ಮಳೆಯಾಗುವ ಸಂಭವವಿದ್ದು, 40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 28-25
    ಶಿವಮೊಗ್ಗ: 29-22
    ಬೆಳಗಾವಿ: 28-22
    ಮೈಸೂರು: 29-22

    ಮಂಡ್ಯ: 29-22
    ಮಡಿಕೇರಿ: 24-19
    ರಾಮನಗರ: 28-22
    ಹಾಸನ: 26-20
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 26-21

    ಕೋಲಾರ: 28-22
    ತುಮಕೂರು: 27-21
    ಉಡುಪಿ: 29-25
    ಕಾರವಾರ: 30-26
    ಚಿಕ್ಕಮಗಳೂರು: 26-19
    ದಾವಣಗೆರೆ: 29-22

    ಹುಬ್ಬಳ್ಳಿ: 29-22
    ಚಿತ್ರದುರ್ಗ: 28-22
    ಹಾವೇರಿ: 29-23
    ಬಳ್ಳಾರಿ: 30-24
    ಗದಗ: 28-22
    ಕೊಪ್ಪಳ: 29-23

    ರಾಯಚೂರು: 31-24
    ಯಾದಗಿರಿ: 32-24
    ವಿಜಯಪುರ: 29-23
    ಬೀದರ್: 32-23
    ಕಲಬುರಗಿ: 31-24
    ಬಾಗಲಕೋಟೆ: 30-23

  • ರಾಜ್ಯದ ಹವಾಮಾನ ವರದಿ: 05-06-2024

    ರಾಜ್ಯದ ಹವಾಮಾನ ವರದಿ: 05-06-2024

    ರಾಜ್ಯದಲ್ಲಿ ಇಂದಿನಿಂದ 4 ದಿನಗಳ ಕಾಲ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಲರ್ಟ್ ನೀಡಿದೆ.

    ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಕೊಟ್ಟಿದ್ದು, 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಎಲ್ಲಾ ಜಿಲ್ಲೆಗಳಿಗೆ ಮುಂದಿನ 4 ದಿನ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 27-21
    ಮಂಗಳೂರು: 28-25
    ಶಿವಮೊಗ್ಗ: 29-22
    ಬೆಳಗಾವಿ: 29-22
    ಮೈಸೂರು: 29-22

    ಮಂಡ್ಯ: 29-22
    ಮಡಿಕೇರಿ: 23-18
    ರಾಮನಗರ: 29-22
    ಹಾಸನ: 27-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 28-21

    ಕೋಲಾರ: 28-22
    ತುಮಕೂರು: 27-21
    ಉಡುಪಿ: 28-25
    ಕಾರವಾರ: 29-26
    ಚಿಕ್ಕಮಗಳೂರು: 26-19
    ದಾವಣಗೆರೆ: 29-23

    ಹುಬ್ಬಳ್ಳಿ: 29-22
    ಚಿತ್ರದುರ್ಗ: 28-22
    ಹಾವೇರಿ: 29-23
    ಬಳ್ಳಾರಿ: 31-24
    ಗದಗ: 29-23
    ಕೊಪ್ಪಳ: 30-23

    ರಾಯಚೂರು: 31-24
    ಯಾದಗಿರಿ: 32-25
    ವಿಜಯಪುರ: 30-24
    ಬೀದರ್: 31-24
    ಕಲಬುರಗಿ: 32-24
    ಬಾಗಲಕೋಟೆ: 30-24

  • ರಾಜ್ಯದ ಹವಾಮಾನ ವರದಿ: 04-06-2024

    ರಾಜ್ಯದ ಹವಾಮಾನ ವರದಿ: 04-06-2024

    ರಾಜ್ಯದಲ್ಲಿ ಇಂದಿನಿಂದ 5 ದಿನ ಮಳೆಯಾಗುವ ಸಾಧ್ಯತೆಯಿದ್ದು, ಹವಾಮಾನ ಇಲಾಖೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯ ಅಲರ್ಟ್ ನೀಡಿದೆ.

    ಬಿರುಗಾಳಿ ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ಕೊಟ್ಟಿದ್ದು, 50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಹೆಚ್ಚಿದೆ ಎಂದು ತಿಳಿಸಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ, ಮಂಡ್ಯ, ರಾಮನಗರ, ಬೆಂಗಳೂರು ನಗರ, ಗ್ರಾಮಾಂತರ, ಕೋಲಾರ, ತುಮಕೂರು ಜಿಲ್ಲೆಗಳಿಗೆ ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆಯಿದೆ. ಈ ಎಲ್ಲಾ ಜಿಲ್ಲೆಗಳಿಗೆ ಮುಂದಿನ 4 ದಿನ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಅಲ್ಲದೇ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಗುಡುಗು, ಮಿಂಚು ಸಹಿತ ಭಾರೀ ಮಳೆಯ ಎಚ್ಚರಿಕೆಯನ್ನು ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 29-26
    ಶಿವಮೊಗ್ಗ: 29-23
    ಬೆಳಗಾವಿ: 31-22
    ಮೈಸೂರು: 29-22

    ಮಂಡ್ಯ: 30-22
    ಮಡಿಕೇರಿ: 24-19
    ರಾಮನಗರ: 31-23
    ಹಾಸನ: 28-21
    ಚಾಮರಾಜನಗರ: 30-22
    ಚಿಕ್ಕಬಳ್ಳಾಪುರ: 29-22

    ಕೋಲಾರ: 29-22
    ತುಮಕೂರು: 29-22
    ಉಡುಪಿ: 29-26
    ಕಾರವಾರ: 31-27
    ಚಿಕ್ಕಮಗಳೂರು: 27-20
    ದಾವಣಗೆರೆ: 31-23

    ಹುಬ್ಬಳ್ಳಿ: 31-23
    ಚಿತ್ರದುರ್ಗ: 30-22
    ಹಾವೇರಿ: 31-23
    ಬಳ್ಳಾರಿ: 33-25
    ಗದಗ: 32-23
    ಕೊಪ್ಪಳ: 32-24

    ರಾಯಚೂರು: 36-26
    ಯಾದಗಿರಿ: 37-26
    ವಿಜಯಪುರ: 33-24
    ಬೀದರ್: 36-24
    ಕಲಬುರಗಿ: 36-25
    ಬಾಗಲಕೋಟೆ: 33-24

  • ರಾಜ್ಯದ ಹವಾಮಾನ ವರದಿ: 03-06-2024

    ರಾಜ್ಯದ ಹವಾಮಾನ ವರದಿ: 03-06-2024

    ಬೆಂಗಳೂರು: ಅರಬ್ಬಿ ಸಮುದ್ರದ ಆಗ್ನೇಯ ಭಾಗದಲ್ಲಿ ಮೇಲ್ಮೈ ಸುಳಿಗಾಳಿ ಹಿನ್ನೆಲೆ ಇಂದಿನಿಂದ ರಾಜಧಾನಿಗೆ ಮುಂಗಾರು ಪ್ರವೇಶವಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ರಾಜ್ಯದಲ್ಲಿ ಇಂದಿನಿಂದ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಈ ಬಾರಿ ಅವಧಿಗೂ ಮೊದಲೇ ಮುಂಗಾರು ಪ್ರವೇಶ ಮಾಡುತ್ತಿದೆ. ಕಳೆದ ವರ್ಷ ಜೂನ್ 15ರಿಂದ ಮುಂಗಾರು ಪ್ರವೇಶವಾಗಿತ್ತು. ಆದರೆ ಈ ವರ್ಷ 15 ದಿನಗಳಿಗೂ ಮೊದಲೇ ಮುಂಗಾರು ಪ್ರವೇಶವಾಗುತ್ತಿದೆ. ಹೀಗಾಗಿ ದಕ್ಷಿಣ ಒಳನಾಡು, ಉತ್ತರ ಒಳನಾಡು, ಕರಾವಳಿ ಭಾಗಕ್ಕೆ ಹವಾಮಾನ ಇಲಾಖೆ ಅಲರ್ಟ್ ನೀಡಿದೆ.

    ಬೆಂಗಳೂರಿಗೆ ಇಂದಿನಿಂದ ಐದು ದಿನಗಳ ಕಾಲ ಮಳೆಯಾಗುವ ಸಂಭವವಿದ್ದು, ಗುಡುಗು, ಮಿಂಚು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಈ ಬಾರಿ ಉತ್ತಮ ಮಳೆಯಾಗುವ ಮುನ್ಸೂಚನೆಯನ್ನೂ ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 19 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 28-22
    ಮಂಗಳೂರು: 30-26
    ಶಿವಮೊಗ್ಗ: 31-23
    ಬೆಳಗಾವಿ: 31-23
    ಮೈಸೂರು: 30-22

    ಮಂಡ್ಯ: 31-23
    ಮಡಿಕೇರಿ: 25-19
    ರಾಮನಗರ: 30-23
    ಹಾಸನ: 28-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 29-22

    ಕೋಲಾರ: 30-23
    ತುಮಕೂರು: 29-22
    ಉಡುಪಿ: 31-26
    ಕಾರವಾರ: 31-27
    ಚಿಕ್ಕಮಗಳೂರು: 27-21
    ದಾವಣಗೆರೆ: 33-24

    ಹುಬ್ಬಳ್ಳಿ: 32-24
    ಚಿತ್ರದುರ್ಗ: 31-23
    ಹಾವೇರಿ: 32-24
    ಬಳ್ಳಾರಿ: 34-26
    ಗದಗ: 33-24
    ಕೊಪ್ಪಳ: 34-25

    ರಾಯಚೂರು: 36-27
    ಯಾದಗಿರಿ: 36-27
    ವಿಜಯಪುರ: 34-26
    ಬೀದರ್: 35-26
    ಕಲಬುರಗಿ: 36-27
    ಬಾಗಲಕೋಟೆ: 35-26

  • ರಾಜ್ಯದ ಹವಾಮಾನ ವರದಿ: 02-06-2024

    ರಾಜ್ಯದ ಹವಾಮಾನ ವರದಿ: 02-06-2024

    ಬೆಂಗಳೂರು: ಕೇರಳದಲ್ಲಿ ಈಗಾಗಲೇ ಮುಂಗಾರು ಮಳೆ ಪ್ರಾರಂಭಗೊಂಡ ಹಿನ್ನೆಲೆ ಇಂದಿನಿಂದ ಕರ್ನಾಟಕದಲ್ಲೂ ಮಳೆಯ ಅಲರ್ಟ್ ನೀಡಿದೆ.

    ಈ ಹಿನ್ನೆಲೆ ರಾಜ್ಯದ ಎಂಟು ಜಿಲ್ಲೆಗಳಲ್ಲಿ ಭಾರೀ ಮಳೆಯ ನಿರೀಕ್ಷೆ ಇದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ರಾಮನಗರ, ಶಿವಮೊಗ್ಗ, ತುಮಕೂರು, ಉಡುಪಿ, ದಕ್ಷಿಣ ಕನ್ನಡ ಹಾಗೂ ಉತ್ತರ ಕನ್ನಡದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ.

    ಇಂದಿನಿಂದ ಐದು ದಿನಗಳ ಕಾಲ ಭಾರೀ ಪ್ರಮಾಣದಲ್ಲಿ ಬಿರುಗಾಳಿ ಸಹಿತ ಮಳೆಯ ಎಚ್ಚರಿಕೆ ನೀಡಿದ್ದು, ಮುಂಗಾರು ಪ್ರವೇಶದಿಂದ ಕ್ರಮೇಣ ಧಗೆಯ ತಾಪಮಾನ ಇಳಿಕೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 30 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-21
    ಮಂಗಳೂರು: 31-26
    ಶಿವಮೊಗ್ಗ: 32-23
    ಬೆಳಗಾವಿ: 33-23
    ಮೈಸೂರು: 32-22

    ಮಂಡ್ಯ: 33-22
    ಮಡಿಕೇರಿ: 26-18
    ರಾಮನಗರ: 32-22
    ಹಾಸನ: 28-21
    ಚಾಮರಾಜನಗರ: 32-22
    ಚಿಕ್ಕಬಳ್ಳಾಪುರ: 32-22

    ಕೋಲಾರ: 32-22
    ತುಮಕೂರು: 32-22
    ಉಡುಪಿ: 31-26
    ಕಾರವಾರ: 32-27
    ಚಿಕ್ಕಮಗಳೂರು: 28-20
    ದಾವಣಗೆರೆ: 34-23

    ಹುಬ್ಬಳ್ಳಿ: 34-23
    ಚಿತ್ರದುರ್ಗ: 33-22
    ಹಾವೇರಿ: 34-23
    ಬಳ್ಳಾರಿ: 27-25
    ಗದಗ: 35-23
    ಕೊಪ್ಪಳ: 36-24

    ರಾಯಚೂರು: 39-26
    ಯಾದಗಿರಿ: 38-26
    ವಿಜಯಪುರ: 37-25
    ಬೀದರ್: 37-25
    ಕಲಬುರಗಿ: 38-27
    ಬಾಗಲಕೋಟೆ: 37-25