Tag: weather

  • ರಾಜ್ಯದ ಹವಾಮಾನ ವರದಿ: 01-06-2024

    ರಾಜ್ಯದ ಹವಾಮಾನ ವರದಿ: 01-06-2024

    ಬೆಂಗಳೂರು: ರಾಜ್ಯಕ್ಕೆ ಮುಂಗಾರು ಮಳೆ ಪ್ರವೇಶದ ಲಕ್ಷಣಗಳು ಗೋಚರಿಸುತ್ತಿದ್ದು, ಕೆಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-23
    ಮಂಗಳೂರು: 31-27
    ಶಿವಮೊಗ್ಗ: 32-23
    ಬೆಳಗಾವಿ: 34-23
    ಮೈಸೂರು: 33-22

    ಮಂಡ್ಯ: 34-23
    ಮಡಿಕೇರಿ: 26-20
    ರಾಮನಗರ: 34-23
    ಹಾಸನ: 29-22
    ಚಾಮರಾಜನಗರ: 33-23
    ಚಿಕ್ಕಬಳ್ಳಾಪುರ: 34-23

    ಕೋಲಾರ: 34-24
    ತುಮಕೂರು: 33-23
    ಉಡುಪಿ: 29-26
    ಕಾರವಾರ: 32-27
    ಚಿಕ್ಕಮಗಳೂರು: 28-21
    ದಾವಣಗೆರೆ: 35-24

    ಹುಬ್ಬಳ್ಳಿ: 34-23
    ಚಿತ್ರದುರ್ಗ: 34-23
    ಹಾವೇರಿ: 34-24
    ಬಳ್ಳಾರಿ: 29-26
    ಗದಗ: 36-24
    ಕೊಪ್ಪಳ: 37-25

    ರಾಯಚೂರು: 40-28
    ಯಾದಗಿರಿ: 40-28
    ವಿಜಯಪುರ: 39-25
    ಬೀದರ್: 39-27
    ಕಲಬುರಗಿ: 40-28
    ಬಾಗಲಕೋಟೆ: 32-22

  • ರಾಜ್ಯದ ಹವಾಮಾನ ವರದಿ: 31-05-2024

    ರಾಜ್ಯದ ಹವಾಮಾನ ವರದಿ: 31-05-2024

    ಬೆಂಗಳೂರು: ರಾಜ್ಯದಲ್ಲಿ ಮುಂಗಾರು ಮಳೆ ಆರಂಭದ ಲಕ್ಷಣಗಳು ಗೋಚರಿಸುತ್ತಿದ್ದು, ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಕಳೆದ ಎರಡು ದಿನಗಳಿಂದ ಮೋಡ ಕವಿದ ವಾತಾವರಣವಿದೆ. ಅಲ್ಲದೇ ಕೆಲವೆಡೆ ಮಳೆಯಾಗುತ್ತಿದೆ. ಇಂದು ಸಹ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-23
    ಮಂಗಳೂರು: 31-27
    ಶಿವಮೊಗ್ಗ: 32-23
    ಬೆಳಗಾವಿ: 34-23
    ಮೈಸೂರು: 33-22

    ಮಂಡ್ಯ: 34-23
    ಮಡಿಕೇರಿ: 26-20
    ರಾಮನಗರ: 34-23
    ಹಾಸನ: 29-22
    ಚಾಮರಾಜನಗರ: 33-23
    ಚಿಕ್ಕಬಳ್ಳಾಪುರ: 34-23

    ಕೋಲಾರ: 34-24
    ತುಮಕೂರು: 33-23
    ಉಡುಪಿ: 29-26
    ಕಾರವಾರ: 32-27
    ಚಿಕ್ಕಮಗಳೂರು: 28-21
    ದಾವಣಗೆರೆ: 35-24

    ಹುಬ್ಬಳ್ಳಿ: 34-23
    ಚಿತ್ರದುರ್ಗ: 34-23
    ಹಾವೇರಿ: 34-24
    ಬಳ್ಳಾರಿ: 29-26
    ಗದಗ: 36-24
    ಕೊಪ್ಪಳ: 37-25

    ರಾಯಚೂರು: 40-28
    ಯಾದಗಿರಿ: 40-28
    ವಿಜಯಪುರ: 39-25
    ಬೀದರ್: 39-27
    ಕಲಬುರಗಿ: 40-28
    ಬಾಗಲಕೋಟೆ: 32-22

  • ರಾಜ್ಯದ ಹವಾಮಾನ ವರದಿ: 30-05-2024

    ರಾಜ್ಯದ ಹವಾಮಾನ ವರದಿ: 30-05-2024

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ವಿವಿಧೆಡೆ ಮಳೆಯಾಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಿಳಿಸಿದೆ.

    ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬೀದರ್, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ, ಯಾದಗಿರಿ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-22
    ಮಂಗಳೂರು: 29-26
    ಶಿವಮೊಗ್ಗ: 31-23
    ಬೆಳಗಾವಿ: 33-23
    ಮೈಸೂರು: 32-22

    ಮಂಡ್ಯ: 33-23
    ಮಡಿಕೇರಿ: 24-28
    ರಾಮನಗರ: 33-23
    ಹಾಸನ: 29-21
    ಚಾಮರಾಜನಗರ: 33-23
    ಚಿಕ್ಕಬಳ್ಳಾಪುರ: 34-23

    ಕೋಲಾರ: 34-24
    ತುಮಕೂರು: 33-23
    ಉಡುಪಿ: 29-26
    ಕಾರವಾರ: 32-27
    ಚಿಕ್ಕಮಗಳೂರು: 28-21
    ದಾವಣಗೆರೆ: 35-24

    ಹುಬ್ಬಳ್ಳಿ: 34-23
    ಚಿತ್ರದುರ್ಗ: 34-23
    ಹಾವೇರಿ: 34-24
    ಬಳ್ಳಾರಿ: 29-26
    ಗದಗ: 36-24
    ಕೊಪ್ಪಳ: 37-25

    ರಾಯಚೂರು: 40-28
    ಯಾದಗಿರಿ: 40-28
    ವಿಜಯಪುರ: 39-25
    ಬೀದರ್: 39-27
    ಕಲಬುರಗಿ: 40-28
    ಬಾಗಲಕೋಟೆ: 32-22

  • ರಾಜ್ಯದ ಹವಾಮಾನ ವರದಿ: 29-05-2024

    ರಾಜ್ಯದ ಹವಾಮಾನ ವರದಿ: 29-05-2024

    ರಾಜ್ಯದಲ್ಲಿ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಇದರ ನಡುವೆಯೂ ಕೆಲವೆಡೆ ಮಳೆಯಾಗುತ್ತಿದೆ. ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ ಜಿಲ್ಲೆಗಳ ಕೆಲವೆಡೆ ಗುಡುಗು ಸಹಿತ ಹಗುರ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 18 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-22
    ಮಂಗಳೂರು: 31-27
    ಶಿವಮೊಗ್ಗ: 31-23
    ಬೆಳಗಾವಿ: 31-23
    ಮೈಸೂರು: 32-22

    ಮಂಡ್ಯ: 33-23
    ಮಡಿಕೇರಿ: 25-18
    ರಾಮನಗರ: 33-23
    ಹಾಸನ: 28-21
    ಚಾಮರಾಜನಗರ: 32-23
    ಚಿಕ್ಕಬಳ್ಳಾಪುರ: 32-22

    ಕೋಲಾರ: 33-23
    ತುಮಕೂರು: 32-22
    ಉಡುಪಿ: 31-27
    ಕಾರವಾರ: 31-28
    ಚಿಕ್ಕಮಗಳೂರು: 28-20
    ದಾವಣಗೆರೆ: 32-23

    ಹುಬ್ಬಳ್ಳಿ: 32-23
    ಚಿತ್ರದುರ್ಗ: 31-22
    ಹಾವೇರಿ: 32-24
    ಬಳ್ಳಾರಿ: 37-26
    ಗದಗ: 34-23
    ಕೊಪ್ಪಳ: 36-24

    ರಾಯಚೂರು: 39-27
    ಯಾದಗಿರಿ: 40-27
    ವಿಜಯಪುರ: 37-25
    ಬೀದರ್: 39-27
    ಕಲಬುರಗಿ: 40-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 28-05-2024

    ರಾಜ್ಯದ ಹವಾಮಾನ ವರದಿ: 28-05-2024

    ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆಯ ಅಬ್ಬರ ಕೊಂಚ ಕಡಿಮೆಯಾಗಿದೆ. ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇದೇ ಮೇ 31ರಂದು ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಜನತೆಗೆ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದ್ದು, ಕೆಲವೆಡೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ) ಲಘು ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 31-21
    ಮಂಗಳೂರು: 31-27
    ಶಿವಮೊಗ್ಗ: 31-23
    ಬೆಳಗಾವಿ: 31-23
    ಮೈಸೂರು: 32-22

    ಮಂಡ್ಯ: 33-23
    ಮಡಿಕೇರಿ: 25-18
    ರಾಮನಗರ: 33-23
    ಹಾಸನ: 28-21
    ಚಾಮರಾಜನಗರ: 32-23
    ಚಿಕ್ಕಬಳ್ಳಾಪುರ: 32-22

    ಕೋಲಾರ: 33-23
    ತುಮಕೂರು: 32-22
    ಉಡುಪಿ: 31-27
    ಕಾರವಾರ: 31-28
    ಚಿಕ್ಕಮಗಳೂರು: 28-20
    ದಾವಣಗೆರೆ: 32-23

    ಹುಬ್ಬಳ್ಳಿ: 32-23
    ಚಿತ್ರದುರ್ಗ: 31-22
    ಹಾವೇರಿ: 32-24
    ಬಳ್ಳಾರಿ: 37-26
    ಗದಗ: 34-23
    ಕೊಪ್ಪಳ: 36-24

    ರಾಯಚೂರು: 39-27
    ಯಾದಗಿರಿ: 40-27
    ವಿಜಯಪುರ: 37-25
    ಬೀದರ್: 39-27
    ಕಲಬುರಗಿ: 40-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 27-05-2024

    ರಾಜ್ಯದ ಹವಾಮಾನ ವರದಿ: 27-05-2024

    ರಾಜ್ಯದಲ್ಲಿ ಮುಂಗಾರು ಪೂರ್ವ ಮಳೆ ಅಬ್ಬರಿಸುತ್ತಿದ್ದು, ಮೇ 31ಕ್ಕೆ ರಾಜ್ಯಕ್ಕೆ ಮುಂಗಾರು ಪ್ರವೇಶ ಮಾಡುವುದಾಗಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಇದೇ ಮೇ 31ರಂದು ನೈರುತ್ಯ ಮುಂಗಾರು ಮಳೆ ಕೇರಳದ ಮೂಲಕ ರಾಜ್ಯ ಪ್ರವೇಶಿಸಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ಕೊಟ್ಟಿದೆ. ಈ ಬಾರಿ ಉತ್ತಮವಾದ ಮುಂಗಾರು ಮಳೆಯಾಗುವ ನಿರೀಕ್ಷೆಯಿದ್ದು, ರಾಜ್ಯದ ಜನತೆಗೆ ನಿಟ್ಟುಸಿರು ಬಿಟ್ಟಂತಾಗಿದೆ. ರಾಜ್ಯದಲ್ಲಿ ಇನ್ನೂ 4 ದಿನ ಮಳೆಯಾಗುವ ಸಾಧ್ಯತೆಯಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

    ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಗಳಲ್ಲಿ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ.) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿ.ಮೀ) ಲಘು ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-21
    ಮಂಗಳೂರು: 31-27
    ಶಿವಮೊಗ್ಗ: 31-23
    ಬೆಳಗಾವಿ: 31-23
    ಮೈಸೂರು: 32-22

    ಮಂಡ್ಯ: 33-23
    ಮಡಿಕೇರಿ: 25-18
    ರಾಮನಗರ: 33-23
    ಹಾಸನ: 28-21
    ಚಾಮರಾಜನಗರ: 32-23
    ಚಿಕ್ಕಬಳ್ಳಾಪುರ: 32-22

    ಕೋಲಾರ: 33-23
    ತುಮಕೂರು: 32-22
    ಉಡುಪಿ: 31-27
    ಕಾರವಾರ: 31-28
    ಚಿಕ್ಕಮಗಳೂರು: 28-20
    ದಾವಣಗೆರೆ: 32-23

    ಹುಬ್ಬಳ್ಳಿ: 32-23
    ಚಿತ್ರದುರ್ಗ: 31-22
    ಹಾವೇರಿ: 32-24
    ಬಳ್ಳಾರಿ: 37-26
    ಗದಗ: 34-23
    ಕೊಪ್ಪಳ: 36-24

    ರಾಯಚೂರು: 39-27
    ಯಾದಗಿರಿ: 40-27
    ವಿಜಯಪುರ: 37-25
    ಬೀದರ್: 39-27
    ಕಲಬುರಗಿ: 40-27
    ಬಾಗಲಕೋಟೆ: 37-25

  • ರಾಜ್ಯದ ಹವಾಮಾನ ವರದಿ: 26-05-2024

    ರಾಜ್ಯದ ಹವಾಮಾನ ವರದಿ: 26-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಇಂದು ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಯ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಸಾಧಾರಣ ಮಳೆ/ಗುಡುಗು ಸಹಿತ ಗಾಳಿಯೊಂದಿಗೆ (40-50 ಕಿ.ಮೀ) ಚಿಕ್ಕಮಗಳೂರು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಮಳೆ ಸಂಭವಿಸುವ ಸಾಧ್ಯತೆಯಿದೆ. ಬಾಗಲಕೋಟೆ, ಬೆಳಗಾವಿ, ಧಾರವಾಡ, ಹಾವೇರಿ, ಕಲಬುರಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗದ ಪ್ರತ್ಯೇಕ ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯ (40-50) ಸಂಭವವಿದೆ. ಬೀದರ್, ಗದಗ, ಕೊಪ್ಪಳ, ರಾಯಚೂರು, ಚಾಮರಾಜನಗರ, ಚಿಕ್ಕಮಗಳೂರು, ದಾವಣಗೆರೆ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 29-21
    ಮಂಗಳೂರು: 31-27
    ಶಿವಮೊಗ್ಗ: 30-23
    ಬೆಳಗಾವಿ: 31-23
    ಮೈಸೂರು: 30-23

    ಮಂಡ್ಯ: 31-23
    ಮಡಿಕೇರಿ: 23-18
    ರಾಮನಗರ: 31-23
    ಹಾಸನ: 27-21
    ಚಾಮರಾಜನಗರ: 30-23
    ಚಿಕ್ಕಬಳ್ಳಾಪುರ: 30-22

    ಕೋಲಾರ: 31-23
    ತುಮಕೂರು: 30-22
    ಉಡುಪಿ: 31-27
    ಕಾರವಾರ: 32-28
    ಚಿಕ್ಕಮಗಳೂರು: 26-20
    ದಾವಣಗೆರೆ: 32-23

    ಹುಬ್ಬಳ್ಳಿ: 32-23
    ಚಿತ್ರದುರ್ಗ: 31-22
    ಹಾವೇರಿ: 32-24
    ಬಳ್ಳಾರಿ: 36-26
    ಗದಗ: 33-23
    ಕೊಪ್ಪಳ: 36-24

    ರಾಯಚೂರು: 39-27
    ಯಾದಗಿರಿ: 40-27
    ವಿಜಯಪುರ: 37-24
    ಬೀದರ್: 39-27
    ಕಲಬುರಗಿ: 41-27
    ಬಾಗಲಕೋಟೆ: 36-25

  • IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    IPL 2024: ಫೈನಲ್‌ ಪಂದ್ಯಕ್ಕೆ ʻರೆಮಲ್‌ʼ ಚಂಡಮಾರುತದ ಆತಂಕ – ಮಳೆ ಅಡ್ಡಿಯಾದ್ರೆ ವಿಜೇತರನ್ನ ನಿರ್ಧರಿಸೋದು ಹೇಗೆ?

    ಚೆನ್ನೈ: ಸನ್‌ ರೈಸರ್ಸ್‌ ಹೈದರಾಬಾದ್‌ ಹಾಗೂ ಕೆಕೆಆರ್‌ ನಡುವಿನ ಐಪಿಎಲ್‌ ಫೈನಲ್‌ (IPL Final) ಪಂದ್ಯವು ಇಲ್ಲಿನ ಎಂ.ಎ ಚಿದಂಬರಂ ಕ್ರೀಡಾಂಗಣದಲ್ಲಿ ಸೂಪರ್‌ ಸಂಡೇ (ಮೇ 26) ನಡೆಯಲಿದೆ. ಅಂದು ಸಂಜೆ 7:30ಕ್ಕೆ ಪಂದ್ಯ ಆರಂಭವಾಗಲಿದೆ. ಆದ್ರೆ ಫೈನಲ್‌ ಪಂದ್ಯಕ್ಕೆ ಇದೀಗ ʻರೆಮಲ್‌ʼ ಚಂಡಮಾರುತದ (Cyclone Remal) ಆತಂಕ ಎದುರಾಗಿದೆ. ಬಂಗಾಳಕೊಲ್ಲಿಯಲ್ಲಿ ಹವಾಮಾನ ವೈಪರಿತ್ಯದಿಂದ ತೀವ್ರ ಚಂಡಮಾರುತ ಎದುರಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಹೇಳಿದೆ.

    ಫೈನಲ್‌ ಪಂದ್ಯವು ಮಳೆಗೆ ಬಲಿಯಾದರೆ ವಿಜೇತರು ಯಾರಾಗ್ತಾರೆ? ನಿಯಮಗಳು ಹೇಗೆ ಅನ್ವಯವಾಗುತ್ತದೆ ಅನ್ನೋ ಬಗ್ಗೆ ತಿಳಿಯುವ ಕುತೂಹಲ ನಿಮಿಗಿದ್ದರೆ ಮುಂದೆ ಓದಿ..

    ಭಾನುವಾರ ಚೆನ್ನೈ ಹವಾಮಾನ ಹೇಗಿರಲಿದೆ?
    ಹವಾಮಾನ ಇಲಾಖೆ ಮಾಹಿತಿ ಪ್ರಕಾರ, ತಮಿಳುನಾಡಿನ ಚೆನ್ನೈನಲ್ಲಿ (Chennai weather) ಭಾನುವಾರ ಬಿಸಿಲು ಹಾಗೂ ಮೋಡ ಮುಸುಕಿದ ವಾತಾವರಣ ಇರಲಿದೆ. 20% ಮಳೆ ಸಾಂದ್ರತೆಯಿರಲಿದ್ದು, 56% ತೇವಾಂಶ ಇರಲಿದೆ. ಗಂಟೆಗೆ 23 ಕಿಮೀ ವೇಗದಲ್ಲಿ ಗಾಳಿ ಬೀಸಲಿದೆ. ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಕನಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್‌ ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: 2024ರ ಐಪಿಎಲ್‌ಗೆ ವಿದಾಯ; ಅಭಿಮಾನಿಗಳೊಂದಿಗೆ ಸಿಹಿ-ಕಹಿ ನೆನಪು ಹಂಚಿಕೊಂಡ ಆರ್‌ಸಿಬಿ!

    ಮಳೆ ಅಡ್ಡಿಯಾದ್ರೆ ಮೀಸಲು ದಿನ ಇದೆಯೇ?
    ಲೀಗ್‌ ಹಂತದ ಯಾವುದೇ ಪಂದ್ಯಗಳಿಗೆ ಮೀಸಲು ದಿನ ಇರಲಿಲ್ಲ. ಫೈನಲ್​ ಪಂದ್ಯಕ್ಕೆ ಮೀಸಲು ದಿನವನ್ನು ನಿಗದಿಪಡಿಸಲಾಗಿದೆ. ಪೂರ್ಣ ಪಂದ್ಯ ನಡೆಸಲು ಹೆಚ್ಚುವರಿ 120 ನಿಮಿಷಗಳನ್ನು ನೀಡಲಾಗಿದೆ. ಈ ಸಮಯದಲ್ಲಿಯೂ ಪಂದ್ಯ ನಡೆಯದೇ ಹೋದರೆ ಆಗ ಡಕ್​ವರ್ತ್​ ಲೂಯಿಸ್‌ (DSL) ನಿಯಮದ ಅನುಸಾರ ಓವರ್​ ಕಡಿತಗೊಳಿಸಿ ಪಂದ್ಯ ನಡೆಸಲಾಗುತ್ತದೆ. ಈ ವೇಳೆಯೂ ಪಂದ್ಯ ನಡೆಯದೇ ಇದ್ದರೆ ಪಂದ್ಯವನ್ನು ಮೀಸಲು ದಿನಕ್ಕೆ ಮುಂದೂಡಲಾಗುತ್ತದೆ. ಒಂದೊಮ್ಮೆ ಮೀಸಲು ದಿನದ ಮೊದಲಿನ ದಿನ ಪಂದ್ಯ ಅರ್ಧಕ್ಕೆ ನಿಂತಿದ್ದರೆ, ಅಲ್ಲಿಂದಲೇ ಮರುದಿನ ಪಂದ್ಯ ಆರಂಭಿಸಲಾಗುತ್ತದೆ. ಕಳೆದ ವರ್ಷ ಏಕದಿನ ಏಷ್ಯಾಕಪ್‌ (ODI Asia Cup) ಟೂರ್ನಿಯಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈ ನಿಯಮವನ್ನು ಅನ್ವಯಿಸಲಾಗಿತ್ತು. ಇದನ್ನೂ ಓದಿ: ಕೋಚ್‌ ಹುದ್ದೆಗೆ ಆಸ್ಟ್ರೇಲಿಯಾದ ಯಾವುದೇ ಆಟಗಾರರನ್ನು ಬಿಸಿಸಿಐ ಸಂಪರ್ಕಿಸಿಲ್ಲ: ಜಯ್‌ಶಾ

    ಮೀಸಲು ದಿನಕ್ಕೂ ಮಳೆ ಬಂದರೆ ಕಥೆ ಏನು?
    ಒಂದು ವೇಳೆ ಪಂದ್ಯ ಮಳೆಯಿಂದ ರದ್ದಾಗಿ ಮೀಸಲು ದಿನಕ್ಕೂ ಅಡ್ಡಿ ಪಡಿಸಿದರೆ ಸೂಪರ್ ಓವರ್​ಗೆ ಅವಕಾಶವಿದೆ. ಇದಕ್ಕೂ ಕೂಡ ಮಳೆ ಅನುವುಮಾಡಿಕೊಡದೇ ಇದ್ದಾಗ ಅಂತಿಮವಾಗಿ ಲೀಗ್​ ಹಂತದ ಅಂಕಪಟ್ಟಿಯಲ್ಲಿ ಪಡೆದ ರನ್‌ರೇಟ್‌, ಅಂಕಗಳ ಮೇಲೆ ವಿಜೇತರನ್ನು ನಿರ್ಧರಿಸಲಾಗುತ್ತದೆ. ಒಂದು ವೇಳೆ ಪಾಯಿಂಟ್ಸ್‌ ಪಟ್ಟಿಯಲ್ಲಿ ವಿಜೇತರನ್ನ ನಿರ್ಧರಿಸುವುದಾದರೆ ಕೋಲ್ಕತ್ತಾ ನೈಟ್‌ರೈಡರ್ಸ್‌ ತಂಡವೇ ಚಾಂಪಿಯನ್‌ ಆಗಲಿದೆ, ಸನ್‌ ರೈಸರ್ಸ್‌ ರನ್ನರ್‌ ಅಪ್‌ ಪ್ರಶಸ್ತಿಗೆ ತೃಪ್ತಿಪಟ್ಟುಕೊಳ್ಳಲಿದೆ. ಏಕೆಂದರೆ 14 ಪಂದ್ಯಗಳ ಪೈಕಿ 9ರಲ್ಲಿ ಗೆಲುವು ಸಾಧಿಸಿರುವ ಕೋಲ್ಕತ್ತಾ ನೈಟ್‌ರೈಡರ್ಸ್‌ 20 ಅಂಕಗಳೊಂದಿಗೆ ಅಗ್ರಸ್ಥಾನದಲ್ಲಿದೆ. ಸನ್‌ರೈಸರ್ಸ್‌ ಹೈದರಾಬಾದ್‌ ತಂಡವು 14 ಪಂದ್ಯಗಳ ಪೈಕಿ 8ರಲ್ಲಿ ಗೆಲುವು ಸಾಧಿಸಿ 17 ಅಂಕಗಳೊಂದಿಗೆ 2ನೇ ಸ್ಥಾನದಲ್ಲಿದೆ.

  • ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ – ಎಲ್ಲೆಲ್ಲಿ ಏನೇನು ಅವಾಂತರ?

    ರಾಜ್ಯದಲ್ಲಿ ಮುಂದುವರಿದ ಮಳೆಯ ಅಬ್ಬರ – ಎಲ್ಲೆಲ್ಲಿ ಏನೇನು ಅವಾಂತರ?

    ಬೆಂಗಳೂರು: ರಾಜ್ಯದಲ್ಲಿ ಇಂದು ಸಹ ಪೂರ್ವ ಮುಂಗಾರು ಮಳೆ (Rain) ಮುಂದುವರಿದಿದ್ದು ಹಲವೆಡೆ ಅವಾಂತರ ಸೃಷ್ಟಿಸಿದೆ. ಚಿಕ್ಕಬಳ್ಳಾಪುರದಲ್ಲಿ (Chikkaballapur) ಬಿರುಗಾಳಿ ಭಾರೀ ಮಳೆಯಾಗಿದ್ದು, ಪುರಾತನ ಕಾಲದ ಅರಳಿ ಮರ ಧರೆಗುರುಳಿದೆ. ಪರಿಣಾಮ ಮರದ ಕೆಳಗಿದ್ದ ಬೈಕ್ ಜಖಂಗೊಂಡಿದೆ. ಇನ್ನೂ ಭಾರೀ ಗಾಳಿ ಮಳೆಗೆ ಈಶಾ ಸದ್ಗುರು ಸನ್ನಧಿಯ ಗೇಟ್ ಬಳಿ ಅಂಗಡಿ ಮೇಲೆ ಬೃಹತ್ ಜಾಹೀರಾತು ಫಲಕ ಉರುಳಿ ಬಿದ್ದಿದೆ. ಪರಿಣಾಮ ಅಂಗಡಿಗೆ ಹಾನಿಯಾಗಿದೆ. ಅದೃಷ್ಟಾವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ.

    ಚಿಕ್ಕಮಗಳೂರಿನ (Chikkamagaluru) ಕಳಸ ತಾಲೂಕಿನ ಕಗ್ಗನಹಳ್ಳ ಗ್ರಾಮದಲ್ಲಿ ಗಾಳಿ-ಮಳೆ ಅಬ್ಬರಕ್ಕೆ ಗಿರಿಜಾ ಎಂಬವರಿಗೆ ಸೇರಿದ ಮನೆ ಮೇಲೆ ಬೃಹತ್ ಮರ ಬಿದ್ದು ಮನೆ ಸಂಪೂರ್ಣ ಹಾನಿಗೊಳಗಾಗಿದೆ. ಮನೆಯಲ್ಲಿದ್ದವರು ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಇದನ್ನೂ ಓದಿ: ಉಡುಪಿಯಲ್ಲಿ ಸಿಡಿಲು ಬಡಿದು ಯುವಕ ದುರ್ಮರಣ

    ಹಾಸನ (Hassan) ಜಿಲ್ಲೆಯ ವಿವಿಧೆಡೆ ಬಿರುಗಾಳಿ, ಗುಡುಗು, ಸಿಡಿಲು ಸಹಿತ ಮಳೆಯಾಗುತ್ತಿದೆ. ಮಳೆಯ ಪರಿಣಾಮ ವಿದ್ಯುತ್ ಕೈಕೊಟ್ಟಿದ್ದು, ಜನ ಕತ್ತಲೆಯಲ್ಲಿ ಪರದಾಡಿದ್ದಾರೆ. ಅಲ್ಲದೇ ನಗರದ ಹೌಸಿಂಗ್ ಬೌರ್ಡ್ ಬಳಿ ಕಾರಿನ ಮೇಲೆ ಮರ ಉರುಳಿ ಬಿದ್ದಿದ್ದು, ಕಾರು ಜಖಂಗೊಂಡಿದೆ. ರಸ್ತೆಯಲ್ಲಿ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ಹಾಸನ ನಗರದ ಸಾರಿಗೆ ಬಸ್ ನಿಲ್ದಾಣ ಸಮೀಪ ರೈಲ್ವೆ ಲೆವೆಲ್ ಕ್ರಾಸಿಂಗ್ ಗೇಟ್ ಮುರಿದು ಬಿದ್ದಿದ್ದು, ಗಂಟೆಗಟ್ಟಲೆ ಟ್ರಾಫಿಕ್ ಜಾಮ್‍ನಿಂದ ಪರದಾಡಿದ್ದಾರೆ.

    ಕೊಪ್ಪಳ (Koppal) ಜಿಲ್ಲೆಯ ಯಲಬುರ್ಗಾದ ಹಿರೇಮ್ಯಾಗೇರಿಯಲ್ಲಿ ಹಲವಾರು ಮರಗಳು ವಿದ್ಯುತ್ ಕಂಬದ ಮೇಲೆ ಉರುಳಿ ಬಿದ್ದಿದ್ದು, ಪರಿಣಾಮ ಗ್ರಾಮದಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ.

    ಮೈಸೂರಿನಲ್ಲಿ ಸಹ ಮಳೆ ಮುಂದುವರಿದಿದ್ದು ಸರಗೂರು ತಾಲ್ಲೂಕಿನ ಬಾಡಿಗೆ ಗ್ರಾಮದಲ್ಲಿ ರೈತ ಜವರಯ್ಯ ಹಾಗೂ ಪುಟ್ಟತಾಯಮ್ಮ ಎಂಬವರಿಗೆ ಸೇರಿದ ಶುಂಠಿ ಬೆಳೆ ನಾಶವಾಗಿದೆ. 4 ಲಕ್ಷ ರೂ. ಹಣ ಖರ್ಚು ಮಾಡಿ ಬೆಳೆದಿದ್ದ ಶುಂಠಿ ಬೆಳೆ ಸಂಪೂರ್ಣ ಕೊಚ್ಚಿ ಹೋಗಿದ್ದು, ರೈತ ಕಣ್ಣೀರಿಟ್ಟಿದ್ದಾನೆ. ಇನ್ನೂ ಪಿರಿಯಾಪಟ್ಟಣದಲ್ಲಿ ಹಲಗನಹಳ್ಳಿಯಲ್ಲಿ ಕಳೆದ 15 ದಿನಗಳ ಹಿಂದೆ ನಾಟಿ ಮಾಡಿದ್ದ 4 ಎಕರೆ ತಂಬಾಕು ಬೆಳೆ ಮಳೆಯಿಂದ ಕೊಚ್ಚಿ ಹೋಗಿದ್ದು, ರೈತ ಕಂಗಾಲಾಗಿದ್ದಾನೆ. ಇದನ್ನೂ ಓದಿ: ಯತೀಂದ್ರಗೆ ಎಂಎಲ್‌ಸಿ ಟಿಕೆಟ್‌- ಸುಳಿವು ನೀಡಿದ ಸಿದ್ದರಾಮಯ್ಯ

  • ರಾಜ್ಯದ ಹವಾಮಾನ ವರದಿ: 24-05-2024

    ರಾಜ್ಯದ ಹವಾಮಾನ ವರದಿ: 24-05-2024

    ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವು ಭಾಗಗಳಲ್ಲಿ ಕಳೆದ ಕೆಲವು ದಿನಗಳಿಂದ ಪೂರ್ವ ಮುಂಗಾರುಮಳೆ ಅಬ್ಬರಿಸುತ್ತಿದೆ. ಮುಂದಿನ 24 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣವಿರಲಿದ್ದು, ವಿವಿಧೆಡೆ ಮಳೆಯಾಲಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ಕೇಂದ್ರದ ಮುಖ್ಯಸ್ಥರಾದ ಡಾ.ರಾಜವೇಲ್ ಮಾಣಿಕ್ಕಂ ತಿಳಿಸಿದ್ದಾರೆ.

    ರಾಜದಲ್ಲಿ ಹವಾಮಾನ ವಾತಾವರಣ ಹೇಗಿರಲಿದೆ?
    ಮೇ 24: ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಹಲವೆಡೆ ಗುಡುಗು ಸಹಿತ ಗಾಳಿ ಸಹಿತ (ಗಂಟೆಗೆ 40-50 ಕಿ.ಮೀ) ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳು.
    * ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೆಳಗಾವಿ, ಬೀದರ್, ಕಲಬುರ್ಗಿ, ವಿಜಯಪುರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 kmph) ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.

    ಮೇ 25: ದಕ್ಷಿಣ ಕನ್ನಡ ಜಿಲ್ಲೆಯ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ಮೈಸೂರು, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಗಾಳಿಯೊಂದಿಗೆ (30-40 ಕಿಮೀ) ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ರಾಯಚೂರು, ವಿಜಯಪುರ, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಬೀದರ್, ಕಲಬುರ್ಗಿ, ಕೊಪ್ಪಳ, ಬಳ್ಳಾರಿ ಜಿಲ್ಲೆಯಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 26: ಉಡುಪಿ, ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    •ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಹಾಸನ, ಕೊಡಗು, ರಾಮನಗರ, ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ಚಿಕ್ಕಮಗಳೂರು, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಮೈಸೂರು, ಕೋಲಾರ, ಮಂಡ್ಯ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ.
    * ರಾಯಚೂರು, ಯಾದಗಿರಿ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆ/ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಹಲವೆಡೆ ಹಗುರ ಮಳೆ/ಗುಡುಗು ಸಹಿತ ಮಳೆಯಾಗುವ ಸಂಭವವಿದೆ.
    * ಧಾರವಾಡ, ಗದಗ, ಹಾವೇರಿ, ಕೊಪ್ಪಳ, ವಿಜಯಪುರ, ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆ / ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ.
    * ಬೀದರ್, ಕಲಬುರ್ಗಿ, ಬಾಗಲಕೋಟೆ, ಕಲಬುರ್ಗಿ ಜಿಲ್ಲೆಯಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 27: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
    * ಕೊಡಗು ಜಿಲ್ಲೆಯ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಂಭವವಿದೆ.
    * ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ ಜಿಲ್ಲೆಗಳಲ್ಲಿ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ.
    * ಬೆಳಗಾವಿ, ಧಾರವಾಡ, ಗದಗ, ಹಾವೇರಿ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೀದರ್, ಕಲಬುರ್ಗಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ, ಕೋಲಾರ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಮೇ 28: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಕೆಲವೆಡೆ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
    * ಶಿವಮೊಗ್ಗ, ಚಾಮರಾಜನಗರ, ಚಿಕ್ಕಮಗಳೂರು, ಕೊಡಗು, ಹಾಸನ, ಮೈಸೂರು, ರಾಮನಗರ ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.
    * ಉತ್ತರ ಕನ್ನಡ ಜಿಲ್ಲೆಯ ಕೆಲವು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಂಭವವಿದೆ.
    * ಬೆಳಗಾವಿ, ಧಾರವಾಡ, ಹಾವೇರಿ, ಕೊಪ್ಪಳ, ರಾಯಚೂರು, ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ.
    * ಬಾಗಲಕೋಟೆ, ಬೀದರ್, ಗದಗ, ಕಲಬುರ್ಗಿ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ತುಮಕೂರು, ವಿಜಯನಗರ ಜಿಲ್ಲೆಗಳಲ್ಲಿ ಒಣ ಹವೆ ಹೆಚ್ಚಾಗುವ ಸಾಧ್ಯತೆ ಇದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 30-21
    ಮಂಗಳೂರು: 30-26
    ಶಿವಮೊಗ್ಗ: 32-23
    ಬೆಳಗಾವಿ: 32-23
    ಮೈಸೂರು: 29-22

    ಮಂಡ್ಯ: 31-22
    ಮಡಿಕೇರಿ: 24-18
    ರಾಮನಗರ: 31-23
    ಹಾಸನ: 29-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 32-22

    ಕೋಲಾರ: 32-23
    ತುಮಕೂರು: 32-22
    ಉಡುಪಿ: 31-26
    ಕಾರವಾರ: 32-28
    ಚಿಕ್ಕಮಗಳೂರು: 28-21
    ದಾವಣಗೆರೆ: 34-24

    ಹುಬ್ಬಳ್ಳಿ: 34-24
    ಚಿತ್ರದುರ್ಗ: 33-23
    ಹಾವೇರಿ: 34-24
    ಬಳ್ಳಾರಿ: 37-26
    ಗದಗ: 34-24
    ಕೊಪ್ಪಳ: 35-25

    ರಾಯಚೂರು: 39-27
    ಯಾದಗಿರಿ: 39-28
    ವಿಜಯಪುರ: 39-26
    ಬೀದರ್: 38-28
    ಕಲಬುರಗಿ: 39-28
    ಬಾಗಲಕೋಟೆ: 38-26