Tag: weather

  • ರಾಜ್ಯದ ಹವಾಮಾನ ವರದಿ: 16-05-2024

    ರಾಜ್ಯದ ಹವಾಮಾನ ವರದಿ: 16-05-2024

    ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮುಂದಿನ 4 ದಿನ ಮಳೆಯಾಗಲಿದೆ. ದಕ್ಷಿಣ ಒಳನಾಡಿಗೆ ಮುಂದಿನ 4 ದಿನ, ಉತ್ತರ ಒಳನಾಡಿಗೆ 2 ದಿನ ಐಎಂಡಿ ಯಲ್ಲೋ ಅಲರ್ಟ್ ಜಾರಿ ಮಾಡಿದೆ.

    ಮೇ 17, 18, 19 ರಂದು ಉತ್ತರ ಒಳನಾಡಿನಲ್ಲಿ ಸಾಧಾರಣ ಮಳೆಯಾಗಲಿದೆ. ಉಳಿದಂತೆ ಬಹುತೇಕ ಜಿಲ್ಲೆಗಳಿಗೆ ಬಿರುಗಾಳಿ, ಶೀತಗಾಳಿ ಬೀಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ನಗರಗಳ ಗರಿಷ್ಠ-ಕನಿಷ್ಠ ಉಷ್ಣಾಂಶ ವಿವರ
    ಬೆಂಗಳೂರು: 29-23
    ಮಂಗಳೂರು: 32-26
    ಶಿವಮೊಗ್ಗ: 32-25
    ಬೆಳಗಾವಿ: 32-23
    ಮೈಸೂರು: 30-22

     

    ಮಂಡ್ಯ: 31-23
    ಮಡಿಕೇರಿ: 25-18
    ರಾಮನಗರ: 31-23
    ಹಾಸನ: 29-21
    ಚಾಮರಾಜನಗರ: 29-22
    ಚಿಕ್ಕಬಳ್ಳಾಪುರ: 31-22

    ಹುಬ್ಬಳ್ಳಿ: 34-23
    ಚಿತ್ರದುರ್ಗ: 33-23
    ಕೋಲಾರ: 31-23
    ತುಮಕೂರು: 31-22
    ಉಡುಪಿ: 32-26
    ಕಾರವಾರ: 28-14

    ಚಿಕ್ಕಮಗಳೂರು: 26-20
    ದಾವಣಗೆರೆ: 34-23
    ಹಾವೇರಿ: 34-23
    ಬಳ್ಳಾರಿ: 36-25
    ಗದಗ: 35-23
    ಕೊಪ್ಪಳ: 35-24

    ರಾಯಚೂರು: 42-28
    ಯಾದಗಿರಿ: 36-26
    ವಿಜಯಪುರ: 41-29
    ಬೀದರ್: 35-24
    ಕಲಬುರಗಿ: 37-26
    ಬಾಗಲಕೋಟೆ: 36-24

  • ರಾಜ್ಯದ ಹವಾಮಾನ ವರದಿ: 15-05-2024

    ರಾಜ್ಯದ ಹವಾಮಾನ ವರದಿ: 15-05-2024

    ರಾಜ್ಯದಲ್ಲಿ ಕಳೆದ ಒಂದು ವಾರದಿಂದ ಮಳೆಯಾಗುತ್ತಿದೆ. ಇಂದು ಸಹ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮುಂದಿನ 4 ದಿನಗಳ ಕಾಲ ರಾಜ್ಯದ ಹಲವೆಡೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-22
    ಮಂಗಳೂರು: 32-26
    ಶಿವಮೊಗ್ಗ: 34-23
    ಬೆಳಗಾವಿ: 33-23
    ಮೈಸೂರು: 33-22

    ಮಂಡ್ಯ: 33-23
    ಮಡಿಕೇರಿ: 27-18
    ರಾಮನಗರ: 33-23
    ಹಾಸನ: 31-21
    ಚಾಮರಾಜನಗರ: 32-23
    ಚಿಕ್ಕಬಳ್ಳಾಪುರ: 33-22

    ಕೋಲಾರ: 32-22
    ತುಮಕೂರು: 32-22
    ಉಡುಪಿ: 33-26
    ಕಾರವಾರ: 33-27
    ಚಿಕ್ಕಮಗಳೂರು: 29-20
    ದಾವಣಗೆರೆ: 34-23

    ಹುಬ್ಬಳ್ಳಿ: 34-23
    ಚಿತ್ರದುರ್ಗ: 33-23
    ಹಾವೇರಿ: 35-23
    ಬಳ್ಳಾರಿ: 36-26
    ಗದಗ: 34-24
    ಕೊಪ್ಪಳ: 36-25

    ರಾಯಚೂರು: 36-26
    ಯಾದಗಿರಿ: 36-26
    ವಿಜಯಪುರ: 35-26
    ಬೀದರ್: 35-25
    ಕಲಬುರಗಿ: 37-26
    ಬಾಗಲಕೋಟೆ: 36-25

  • ರಾಜ್ಯದ ಹವಾಮಾನ ವರದಿ: 14-05-2024

    ರಾಜ್ಯದ ಹವಾಮಾನ ವರದಿ: 14-05-2024

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮುಂದಿನ 4-5 ದಿನಗಳ ಕಾಲ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೆಳಗಾವಿ, ಧಾರಾವಾಡ, ಹಾವೇರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ 6 ರಿಂದ 11 ಸೆಂ.ಮೀ ವರೆಗೆ ಮಳೆಯಾಗುವ ಸಾಧ್ಯತೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಕಲಬುರಗಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-22
    ಮಂಗಳೂರು: 32-26
    ಶಿವಮೊಗ್ಗ: 34-23
    ಬೆಳಗಾವಿ: 33-23
    ಮೈಸೂರು: 33-22

    ಮಂಡ್ಯ: 33-23
    ಮಡಿಕೇರಿ: 27-18
    ರಾಮನಗರ: 33-23
    ಹಾಸನ: 31-21
    ಚಾಮರಾಜನಗರ: 32-23
    ಚಿಕ್ಕಬಳ್ಳಾಪುರ: 33-22

    ಕೋಲಾರ: 32-22
    ತುಮಕೂರು: 32-22
    ಉಡುಪಿ: 33-26
    ಕಾರವಾರ: 33-27
    ಚಿಕ್ಕಮಗಳೂರು: 29-20
    ದಾವಣಗೆರೆ: 34-23

    ಹುಬ್ಬಳ್ಳಿ: 34-23
    ಚಿತ್ರದುರ್ಗ: 33-23
    ಹಾವೇರಿ: 35-23
    ಬಳ್ಳಾರಿ: 36-26
    ಗದಗ: 34-24
    ಕೊಪ್ಪಳ: 36-25

    ರಾಯಚೂರು: 36-26
    ಯಾದಗಿರಿ: 36-26
    ವಿಜಯಪುರ: 35-26
    ಬೀದರ್: 35-25
    ಕಲಬುರಗಿ: 37-26
    ಬಾಗಲಕೋಟೆ: 36-25

  • ರಾಜ್ಯದ ಹವಾಮಾನ ವರದಿ: 13-05-2024

    ರಾಜ್ಯದ ಹವಾಮಾನ ವರದಿ: 13-05-2024

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-22
    ಮಂಗಳೂರು: 32-26
    ಶಿವಮೊಗ್ಗ: 33-23
    ಬೆಳಗಾವಿ: 32-23
    ಮೈಸೂರು: 33-22

    ಮಂಡ್ಯ: 34-23
    ಮಡಿಕೇರಿ: 27-18
    ರಾಮನಗರ: 34-23
    ಹಾಸನ: 31-21
    ಚಾಮರಾಜನಗರ: 33-23
    ಚಿಕ್ಕಬಳ್ಳಾಪುರ: 33-22

    ಕೋಲಾರ: 33-22
    ತುಮಕೂರು: 33-22
    ಉಡುಪಿ: 32-26
    ಕಾರವಾರ: 33-27
    ಚಿಕ್ಕಮಗಳೂರು: 29-21
    ದಾವಣಗೆರೆ: 34-23

    ಹುಬ್ಬಳ್ಳಿ: 34-24
    ಚಿತ್ರದುರ್ಗ: 34-23
    ಹಾವೇರಿ: 34-23
    ಬಳ್ಳಾರಿ: 37-26
    ಗದಗ: 35-24
    ಕೊಪ್ಪಳ: 36-24

    ರಾಯಚೂರು: 37-26
    ಯಾದಗಿರಿ: 37-27
    ವಿಜಯಪುರ: 35-25
    ಬೀದರ್: 34-25
    ಕಲಬುರಗಿ: 37-26
    ಬಾಗಲಕೋಟೆ: 36-26

  • ರಾಜ್ಯದ ಹವಾಮಾನ ವರದಿ: 12-05-2024

    ರಾಜ್ಯದ ಹವಾಮಾನ ವರದಿ: 12-05-2024

    ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಮಳೆಯಾಗುತ್ತಿದ್ದು, ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-22
    ಮಂಗಳೂರು: 32-26
    ಶಿವಮೊಗ್ಗ: 34-23
    ಬೆಳಗಾವಿ: 32-23
    ಮೈಸೂರು: 32-23

    ಮಂಡ್ಯ: 33-23
    ಮಡಿಕೇರಿ: 28-21
    ರಾಮನಗರ: 33-23
    ಹಾಸನ: 30-22
    ಚಾಮರಾಜನಗರ: 32-23
    ಚಿಕ್ಕಬಳ್ಳಾಪುರ: 33-22

    ಕೋಲಾರ: 33-23
    ತುಮಕೂರು: 34-23
    ಉಡುಪಿ: 32-26
    ಕಾರವಾರ: 33-27
    ಚಿಕ್ಕಮಗಳೂರು: 30-21
    ದಾವಣಗೆರೆ: 36-24

    ಹುಬ್ಬಳ್ಳಿ: 34-24
    ಚಿತ್ರದುರ್ಗ: 35-24
    ಹಾವೇರಿ: 35-24
    ಬಳ್ಳಾರಿ: 37-26
    ಗದಗ: 35-24
    ಕೊಪ್ಪಳ: 36-25

    ರಾಯಚೂರು: 38-26
    ಯಾದಗಿರಿ: 38-27
    ವಿಜಯಪುರ: 34-25
    ಬೀದರ್: 34-24
    ಕಲಬುರಗಿ: 37-26
    ಬಾಗಲಕೋಟೆ: 36-26

  • ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ

    ರಾಜ್ಯದ ಹಲವು ಭಾಗಗಳಲ್ಲಿ ಗಾಳಿ ಸಹಿತ ಭಾರೀ ಮಳೆ

    ಬೆಂಗಳೂರು: ರಾಜ್ಯದ ಚಾಮರಾಜನಗರ, ಮಂಗಳೂರು, ಹಾಸನ (Hassan), ಹಾವೇರಿ ಸೇರಿದಂತೆ ವಿವಿಧ ಭಾಗಗಳಲ್ಲಿ ಭಾರೀ (Rain) ಮಳೆಯಾಗಿದೆ. ಮಳೆಯ ಪರಿಣಾಮದಿಂದ ರೈತರು ಒಂದೆಡೆ ಸಂಭ್ರಮ ಪಟ್ಟರೆ ಇನ್ನೊಂದೆಡೆ ಕೆಲವರು ಬೆಳೆ ಹಾನಿ ಹಾಗೂ ಕೆಲವು ಅವಾಂತರಗಳಿಂದ ಸಣ್ಣಪುಟ್ಟ ತೊಂದರೆ ಅನುಭವಿಸಿದ್ದಾರೆ.

    ಚಾಮರಾಜನಗರದ ಹಲವೆಡೆ ಬಿರುಗಾಳಿ ಸಹಿತ ಮಳೆಯಾಗಿದೆ. ಇದರ ಪರಿಣಾಮ ಹೆಬ್ಬಸೂರು ಗ್ರಾಮದ ಮಂಜುನಾಥ್ ಎಂಬವರಿಗೆ ಸೇರಿದ ಬಾಳೆ ಬೆಳೆ ನೆಲಕಚ್ಚಿದ್ದು, ಲಕ್ಷಾಂತರ ರೂ. ನಷ್ಟ ಅನುಭವಿಸಿದ್ದು, ಸೂಕ್ತ ಪರಿಹಾರ ಒದಗಿಸುವಂತೆ ಸರ್ಕಾರಕ್ಕೆ ಆಗ್ರಹಿಸಿದ್ದಾರೆ.

    ಹಾಸನ ಜಿಲ್ಲೆಯ ವಿವಿಧೆಡೆ ಭಾರೀ ಗಾಳಿ, ಗುಡುಗು- ಸಿಡಿಲು ಸಹಿತ ಮಳೆಯಾಗಿದೆ. ಬಿರುಗಾಳಿಗೆ ಬೇಲೂರಿನ ಗುಣಿಕೆರೆ ಬೀದಿಯಲ್ಲಿ ಕೇಶವಮೂರ್ತಿ ಎಂಬವರ ಮನೆಯ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಗೃಹಪಯೋಗಿ ವಸ್ತುಗಳು ಜಖಂ ಆಗಿದ್ದು, ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯವಾಗಿಲ್ಲ. ಸ್ಥಳಕ್ಕೆ ಪುರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

    ಧಾರವಾಡದಲ್ಲಿ ಗಾಳಿ ಸಹಿತ ಧಾರಾಕಾರವಾಗಿ ಮಳೆಯಾಗಿದೆ. ಪರಿಣಾಮ ನಗರದ ಹಲವೆಡೆ ಮರಗಳು ಧರೆಗೆ ಉರುಳಿವೆ. ಕಳೆದ ಒಂದು ಗಂಟೆಯಿಂದ ಮಳೆ ಮುಂದುವರಿಯುತ್ತಿದೆ. ಹುಬ್ಬಳ್ಳಿಯಲ್ಲೂ ಮಳೆಯಾಗುತ್ತಿದೆ. ನಗರದ ರಸ್ತೆಗಳಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದ್ದು ವಾಹನ ಸವಾರರು ಪರದಾಡುತ್ತಿದ್ದಾರೆ.

    ಚಿಕ್ಕಮಗಳೂರು ನಗರ, ಜಯಪುರ, ಮೂಡಿಗೆರೆ, ಎನ್.ಆರ್.ಪುರ, ಕೊಪ್ಪ ಭಾಗಗಳಲ್ಲಿಯೂ ವರುಣ ಅಬ್ಬರಿಸಿದ್ದಾನೆ. ಕಳೆದ ಒಂದು ಗಂಟೆಯಿಂದ ಮಳೆ ಸುರಿಯುತ್ತಿದ್ದು, ಹಲವೆಡೆ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಮಳೆಯಿಂದ ರೈತರು, ಅಡಿಕೆ, ಕಾಫಿ-ಮೆಣಸು ಬೆಳೆಗಾರರ ಮೊಗದಲ್ಲಿ ಸಂತಸ ಮನೆಮಾಡಿದೆ.

    ಕುಕ್ಕೆ ಸುಬ್ರಹ್ಮಣ್ಯದಲ್ಲಿ ಗಾಳಿ, ಗುಡುಗು ಸಹಿತ ಮಳೆಯಾಗಿದೆ. ಈ ವೇಳೆ ಬಿಸಿಲಿನ ಬೇಗೆಯಿಂದ ಬಳಲಿದ್ದ ಭಕ್ತರು ಮಳೆಯನ್ನು ಸಂಭ್ರಮಿಸಿದ್ದಾರೆ.

  • ರಾಜ್ಯಕ್ಕೆ ಮುಂದಿನ 6 ದಿನಗಳ ಕಾಲ ಮಳೆಯ ಮುನ್ಸೂಚನೆ

    ರಾಜ್ಯಕ್ಕೆ ಮುಂದಿನ 6 ದಿನಗಳ ಕಾಲ ಮಳೆಯ ಮುನ್ಸೂಚನೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಶುಕ್ರವಾರ ತಡರಾತ್ರಿ ಮಳೆಯಾಗಿದ್ದು (Rain), ಮುಂದಿನ 6 ದಿನಗಳ ಕಾಲ ಮಳೆಯಾಗುವ ಮುನ್ಸೂಚನೆಯನ್ನು ರಾಜ್ಯ ಹವಾಮಾನ ಇಲಾಖೆ (Meteorological Department) ನೀಡಿದೆ.

    ರಾಜ್ಯದಲ್ಲಿ ಇಂದಿನಿಂದ (ಶನಿವಾರ) ಮೇ 16ರ ವರೆಗೆ ಮಳೆಯಾಗುವ ಸಾಧ್ಯತೆಯಿದೆ. ಇಂದು ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಭಾರೀ ಗಾಳಿಯೊಂದಿಗೆ ಮಳೆಯಾಗುವ ಸಂಭವವಿದೆ. ಉತ್ತರ ಕನ್ನಡ, ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಹಾಸನ, ದಾವಣಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ, ಹಾವೇರಿ, ಬೆಳಗಾವಿ, ಬಾಗಲಕೋಟೆ, ಗದಗ, ವಿಜಯಪುರ ಜಿಲ್ಲೆಗಳ ಕೆಲವು ಸ್ಥಳಗಳಲ್ಲಿ ಗುಡುಗು ಬಿರುಗಾಳಿ ಸಹಿತ ಸಾಧಾರಣ ಮಳೆಯ ಮುನ್ಸೂಚನೆ ನೀಡಲಾಗಿದೆ. ಇದನ್ನೂ ಓದಿ: ಕೊಡಗು: ಬಾಲಕಿಯ ಭೀಕರ ಹತ್ಯೆ ಮಾಡಿದ್ದ ಆರೋಪಿ ಅರೆಸ್ಟ್‌ – ಇನ್ನೂ ಪತ್ತೆಯಾಗದ ರುಂಡ

    ಬೀದರ್, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗದ ಕೆಲವು ಸ್ಥಳಗಳಲ್ಲಿ ಬಿರುಗಾಳಿ, ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದ್ದು, ಕೊಡಗು, ಕೋಲಾರ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಜಿಲ್ಲೆಯಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಇದನ್ನೂ ಓದಿ: ಬೆಂಗಳೂರಲ್ಲಿ ಮಳೆ ಅಬ್ಬರ; ಮನೆಗಳಿಗೆ ನುಗ್ಗಿದ ನೀರು

  • ರಾಜ್ಯದ ಹವಾಮಾನ ವರದಿ: 10-05-2024

    ರಾಜ್ಯದ ಹವಾಮಾನ ವರದಿ: 10-05-2024

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಗುಡುಗು ಮಿಂಚು ಸಹಿತ ಮಳೆಯಾಗುತ್ತಿದೆ. ಇಂದಿನಿಂದ ಒಂದು ವಾರಗಳ ಕಾಲ ಮಳೆಯ ಅಲರ್ಟ್‌ ಅನ್ನು ಹವಾಮಾನ ಇಲಾಖೆ ನೀಡಿದೆ. ಮೇ 11 ರಿಂದ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಗಾಳಿ, ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉತ್ತರ ಒಳನಾಡು, ಕರಾವಳಿ ಸೇರಿದಂತೆ ಹಲವು ಕಡೆ ಮೇ 11ವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೇ 12ರ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್‌ ಪಾಟೀಲ್‌ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 33-22
    ಮಂಗಳೂರು: 33-27
    ಶಿವಮೊಗ್ಗ: 37-22
    ಬೆಳಗಾವಿ: 37-21
    ಮೈಸೂರು: 33-22

    ಮಂಡ್ಯ: 34-23
    ಮಡಿಕೇರಿ: 28-19
    ರಾಮನಗರ: 34-21
    ಹಾಸನ: 33-21
    ಚಾಮರಾಜನಗರ: 32-22
    ಚಿಕ್ಕಬಳ್ಳಾಪುರ: 33-21

    ಕೋಲಾರ: 33-22
    ತುಮಕೂರು: 33-22
    ಉಡುಪಿ: 34-27
    ಕಾರವಾರ: 33-28
    ಚಿಕ್ಕಮಗಳೂರು: 29-21
    ದಾವಣಗೆರೆ: 37-22

    ಹುಬ್ಬಳ್ಳಿ: 38-24
    ಚಿತ್ರದುರ್ಗ: 37-22
    ಹಾವೇರಿ: 38-24
    ಬಳ್ಳಾರಿ: 39-27
    ಗದಗ: 38-23
    ಕೊಪ್ಪಳ: 37-26

    ರಾಯಚೂರು: 39-28
    ಯಾದಗಿರಿ: 39-28
    ವಿಜಯಪುರ: 33-21
    ಬೀದರ್: 38-27
    ಕಲಬುರಗಿ: 39-29
    ಬಾಗಲಕೋಟೆ: 38-26

  • ರಾಜ್ಯದ ಹವಾಮಾನ ವರದಿ: 09-05-2024

    ರಾಜ್ಯದ ಹವಾಮಾನ ವರದಿ: 09-05-2024

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ವರುಣ ದಯೆ ತೋರಿದ್ದಾನೆ. ಮುಂದಿನ ಮೂರು ದಿನ ರಾಜ್ಯದಲ್ಲಿ ಮಳೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಉತ್ತರ ಒಳನಾಡು, ಕರಾವಳಿ ಸೇರಿದಂತೆ ಹಲವು ಕಡೆ ಮೇ 11ವರೆಗೆ ಹೆಚ್ಚು ಮಳೆಯಾಗುವ ಸಾಧ್ಯತೆ ಇದ್ದು, ಮೇ 12ರ ಬಳಿಕ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿಎಸ್‌ ಪಾಟೀಲ್‌ ತಿಳಿಸಿದ್ದಾರೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 28 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 33-27
    ಶಿವಮೊಗ್ಗ: 36-22
    ಬೆಳಗಾವಿ: 37-19
    ಮೈಸೂರು: 36-22

    ಮಂಡ್ಯ: 37-23
    ಮಡಿಕೇರಿ: 29-19
    ರಾಮನಗರ: 37-22
    ಹಾಸನ: 33-22
    ಚಾಮರಾಜನಗರ: 34-22
    ಚಿಕ್ಕಬಳ್ಳಾಪುರ: 34-21

    ಕೋಲಾರ: 35-22
    ತುಮಕೂರು: 35-22
    ಉಡುಪಿ: 33-27
    ಕಾರವಾರ: 33-27
    ಚಿಕ್ಕಮಗಳೂರು: 32-21
    ದಾವಣಗೆರೆ: 37-22

    ಹುಬ್ಬಳ್ಳಿ: 39-22
    ಚಿತ್ರದುರ್ಗ: 37-23
    ಹಾವೇರಿ: 39-23
    ಬಳ್ಳಾರಿ: 39-27
    ಗದಗ: 39-23
    ಕೊಪ್ಪಳ: 39-24

    ರಾಯಚೂರು: 39-27
    ಯಾದಗಿರಿ: 39-28
    ವಿಜಯಪುರ: 34-21
    ಬೀದರ್: 39-26
    ಕಲಬುರಗಿ: 39-28
    ಬಾಗಲಕೋಟೆ: 39-24

  • ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

    ಬೆಂಗಳೂರು ಸೇರಿದಂತೆ ರಾಜ್ಯದ ಹಲವೆಡೆ ಇಂದು ಮಳೆ ಸಾಧ್ಯತೆ

    ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರು (Bengaluru) ಸೇರಿದಂತೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಇಂದು ಬೆಳ್ಳಂಬೆಳಗ್ಗೆ ತಂಪಾದ ವಾತಾವರಣ ಇದ್ದು, ವರುಣಾಗಮನದ ಮುನ್ಸೂಚನೆ ನೀಡಿದೆ. ನಗರದಲ್ಲಿ ಮೋಡ ಕವಿದ ವಾತಾವರಣ ಇದ್ದರೆ ಕೆಲವೆಡೆ ತುಂತುರು ಮಳೆಯಾಗಿದೆ. ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರದಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಗುಡುಗು, ಮಿಂಚು ಸಹಿತ ಮಳೆಯಾಗುವ ಸಂಭವವಿದ್ದು, ಗಾಳಿಯ ವೇಗ ಗಂಟೆಗೆ 30-40 ಕಿ.ಮೀ ತಲುಪುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂಓದಿ: ಹಾಸನದಲ್ಲಿ ರೌಡಿಶೀಟರ್ ಬರ್ಬರ ಹತ್ಯೆ ಕೇಸ್ – 9 ಆರೋಪಿಗಳಿಗೆ ಜೀವಾವಧಿ ಶಿಕ್ಷೆ

    ವರ್ತೂರು, ಬ್ರೂಕ್‌ಫೀಲ್ಡ್, ಮಹದೇವಪುರ, ವೈಟ್‌ಫೀಲ್ಡ್, ಕಲ್ಯಾಣ ನಗರ, ಮಾರತ್ತಹಳ್ಳಿ, ಎಲೆಕ್ಟ್ರಾನಿಕ್ ಸಿಟಿ, ಬನಶಂಕರಿ, ಬಿಟಿಎಂ ಲೇಔಟ್, ಕೊತ್ನೂರು, ಗೊಟ್ಟಿಗೆರೆ, ಟಿಸಿ ಪಾಳ್ಯ, ಕೆಆರ್ ಪುರ, ಕುಮಾರಸ್ವಾಮಿ ಲೇಔಟ್, ಉತ್ತರಹಳ್ಳಿ, ಹೆಚ್‌ಎಸ್‌ಆರ್ ಲೇಔಟ್, ಮಡಿವಾಳ, ಹುಳಿಮಾವು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇಂದು ಬೆಳಗ್ಗೆ ತುಂತುರು ಮಳೆಯಾಗಿದೆ. ಇದನ್ನೂಓದಿ: ರಾಜತಾಂತ್ರಿಕ ಬಿಕ್ಕಟ್ಟಿನ ನಡುವೆ ಮಾಲ್ಡೀವ್ಸ್ ವಿದೇಶಾಂಗ ಸಚಿವ ನಾಳೆ ಭಾರತಕ್ಕೆ ಭೇಟಿ