Tag: weather

  • ರಾಜ್ಯದ ಹವಾಮಾನ ವರದಿ: 19-04-2024

    ರಾಜ್ಯದ ಹವಾಮಾನ ವರದಿ: 19-04-2024

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಈ ಬಾರಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಂಭವವಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 37-23
    ಮಂಗಳೂರು: 34-28
    ಶಿವಮೊಗ್ಗ: 36-23
    ಬೆಳಗಾವಿ: 36-22
    ಮೈಸೂರು: 37-23

    ಮಂಡ್ಯ: 39-22
    ಮಡಿಕೇರಿ: 28-20
    ರಾಮನಗರ: 39-22
    ಹಾಸನ: 34-22
    ಚಾಮರಾಜನಗರ: 37-24
    ಚಿಕ್ಕಬಳ್ಳಾಪುರ: 37-24

    ಕೋಲಾರ: 37-23
    ತುಮಕೂರು: 37-24
    ಉಡುಪಿ: 33-27
    ಕಾರವಾರ: 33-27
    ಚಿಕ್ಕಮಗಳೂರು: 32-21
    ದಾವಣಗೆರೆ: 36-24

    ಹುಬ್ಬಳ್ಳಿ: 36-24
    ಚಿತ್ರದುರ್ಗ: 35-23
    ಹಾವೇರಿ: 36-24
    ಬಳ್ಳಾರಿ: 39-28
    ಗದಗ: 37-25
    ಕೊಪ್ಪಳ: 37-26

    ರಾಯಚೂರು: 41-28
    ಯಾದಗಿರಿ: 41-29
    ವಿಜಯಪುರ: 38-27
    ಬೀದರ್: 38-28
    ಕಲಬುರಗಿ: 40-29
    ಬಾಗಲಕೋಟೆ: 38-27

  • ರಾಜ್ಯದ ಹವಾಮಾನ ವರದಿ: 18-04-2024

    ರಾಜ್ಯದ ಹವಾಮಾನ ವರದಿ: 18-04-2024

    ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 24 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 42 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 36-24
    ಮಂಗಳೂರು: 33-28
    ಶಿವಮೊಗ್ಗ: 38-24
    ಬೆಳಗಾವಿ: 35-24
    ಮೈಸೂರು: 37-23

    ಮಂಡ್ಯ: 38-24
    ಮಡಿಕೇರಿ: 32-21
    ರಾಮನಗರ: 38-24
    ಹಾಸನ: 34-22
    ಚಾಮರಾಜನಗರ: 37-24
    ಚಿಕ್ಕಬಳ್ಳಾಪುರ: 36-24

    ಕೋಲಾರ: 36-24
    ತುಮಕೂರು: 37-24
    ಉಡುಪಿ: 33-28
    ಕಾರವಾರ: 33-28
    ಚಿಕ್ಕಮಗಳೂರು: 33-21
    ದಾವಣಗೆರೆ: 38-24

    ಹುಬ್ಬಳ್ಳಿ: 37-24
    ಚಿತ್ರದುರ್ಗ: 37-24
    ಹಾವೇರಿ: 38-24
    ಬಳ್ಳಾರಿ: 41-28
    ಗದಗ: 38-25
    ಕೊಪ್ಪಳ: 39-26

    ರಾಯಚೂರು: 42-29
    ಯಾದಗಿರಿ: 42-29
    ವಿಜಯಪುರ: 39-28
    ಬೀದರ್: 40-28
    ಕಲಬುರಗಿ: 42-29
    ಬಾಗಲಕೋಟೆ: 39-27

  • ರಾಜ್ಯದ ಹವಾಮಾನ ವರದಿ: 17-04-2024

    ರಾಜ್ಯದ ಹವಾಮಾನ ವರದಿ: 17-04-2024

    ಬೆಂಗಳೂರು ಸೇರಿದಂತೆ ರಾಜ್ಯದಲ್ಲಿ ಮುಂದಿನ 2 ದಿನಗಳ ಕಾಲ ಒಣಹವೆ ವಾತಾವರಣ ಮುಂದುವರಿಯಲಿದ್ದು, ಏಪ್ರಿಲ್ 18ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೆ ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು, ಯಾದಗಿರಿ ಹಾಗೂ ಕಲಬುರಗಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 41 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 29 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

     

    ನಗರಗಳ ಹವಾಮಾನ ವರದಿ:
    ಬೆಂಗಳೂರು: 37-23
    ಮಂಗಳೂರು: 33-28
    ಶಿವಮೊಗ್ಗ: 38-24
    ಬೆಳಗಾವಿ: 34-24
    ಮೈಸೂರು: 38-23

    ಮಂಡ್ಯ: 38-24
    ಮಡಿಕೇರಿ: 31-19
    ರಾಮನಗರ: 38-24
    ಹಾಸನ: 36-22
    ಚಾಮರಾಜನಗರ: 38-23
    ಚಿಕ್ಕಬಳ್ಳಾಪುರ: 37-24

    ಕೋಲಾರ: 37-24
    ತುಮಕೂರು: 37-24
    ಉಡುಪಿ: 33-28
    ಕಾರವಾರ: 33-28
    ಚಿಕ್ಕಮಗಳೂರು: 34-21
    ದಾವಣಗೆರೆ: 39-24

    ಹುಬ್ಬಳ್ಳಿ: 38-24
    ಚಿತ್ರದುರ್ಗ: 38-23
    ಹಾವೇರಿ: 38-24
    ಬಳ್ಳಾರಿ: 41-28
    ಗದಗ: 38-26
    ಕೊಪ್ಪಳ: 38-26

    ರಾಯಚೂರು: 41-29
    ಯಾದಗಿರಿ: 41-29
    ವಿಜಯಪುರ: 39-28
    ಬೀದರ್: 39-28
    ಕಲಬುರಗಿ: 41-29
    ಬಾಗಲಕೋಟೆ: 40-28

  • ಕರುನಾಡಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ

    ಕರುನಾಡಲ್ಲಿ ಈ ಬಾರಿ ವಾಡಿಕೆಗಿಂತ ಹೆಚ್ಚಿನ ಮಳೆ ಸಾಧ್ಯತೆ

    ಬೆಂಗಳೂರು: ಮಳೆ ಕಾಣದೆ ಕಂಗೆಟ್ಟಿದ್ದ ಕರುನಾಡಿಗೆ ಮುಂಗಾರಿನ ಮುನ್ಸೂಚನೆಯ ಗುಡ್‌ನ್ಯೂಸ್ ಸಿಕ್ಕಿದೆ. ಈ ಬಾರಿ ವಾಡಿಕೆಗಿಂತ ತುಸು ಹೆಚ್ಚು ಮಳೆಯಾಗುವ (Rain) ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಕರ್ನಾಟಕ (Karnataka) ಸೇರಿದಂತೆ ನೈರುತ್ಯ ಭಾರತದಲ್ಲಿ ಸಾಮಾನ್ಯ ಮಳೆಯಾಗುವ ಸಾಧ್ಯತೆಯಿದೆ. ರಾಜ್ಯಕ್ಕೆ ಮುಂಗಾರು ಜೂನ್-ಸೆಪ್ಟೆಂಬರ್ ಅವಧಿಯಲ್ಲಿ ಸರಾಸರಿ ವಾಡಿಕೆ ಮಳೆ ಪ್ರಮಾಣ 85.2 ಸೆಂಟಿ ಮೀಟರ್‌ನಷ್ಟಿದೆ. ದೀರ್ಘಕಾಲಿನ ಮುಂಗಾರು ಮಳೆ ಮುನ್ಸೂಚನೆ 2024ರ ಅನ್ವಯ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವಾಡಿಕೆಗಿಂತ ಹೆಚ್ಚು ಮಳೆಯಾಗುವ ಸಾಧ್ಯತೆಗಳಿವೆ. ಇದನ್ನೂ ಓದಿ: ಸೇತುವೆಯಿಂದ ಬಸ್‌ ಕೆಳಗೆ ಬಿದ್ದು 5 ಮಂದಿ ಸಾವು

    ರಾಜ್ಯದ ದೀರ್ಘಾವಧಿ ಸರಾಸರಿ ವಾಡಿಕೆ ಮಳೆ ಜೂನ್‌ನಲ್ಲಿ 19.9 ಸೆಂ.ಮೀ, ಜುಲೈನಲ್ಲಿ 27.1 ಸೆಂ.ಮೀ. ಆಗಸ್ಟ್ನಲ್ಲಿ 22 ಸೆಂ.ಮೀ ಹಾಗೂ ಸೆಪ್ಟೆಂಬರ್‌ನಲ್ಲಿ 16.1 ಸೆಂ.ಮೀನಷ್ಟಿದ್ದು, ಒಟ್ಟಾರೆ ರಾಜ್ಯಕ್ಕೆ ಮುಂಗಾರು ಹಂಗಾಮಿನಲ್ಲಿ 85.2 ಸೆಂ.ಮೀ ನಷ್ಟಿದೆ. ಮುಂಗಾರು ಅವಧಿಯಲ್ಲಿ ರಾಜ್ಯದಲ್ಲಿ ವಾರ್ಷಿಕ ಮಳೆಯ 74% ಕೊಡುಗೆ ನೀಡುತ್ತದೆ. ಈ ಬಾರಿ ದೇಶದಲ್ಲಿ ಸರಾಸರಿ 87 ಸೆಂಟಿ ಮೀಟರ್‌ನಷ್ಟು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ಗೆಲುವಿಗಾಗಿ ಪ್ರಚಾರದ ಅಖಾಡಕ್ಕೆ ಧುಮುಕಿದ ಹೆಚ್‌ಡಿಕೆ – ಒಕ್ಕಲಿಗ, ಲಿಂಗಾಯತ ವೋಟ್‌ಬ್ಯಾಂಕ್ ಕಬ್ಜಕ್ಕೆ ಕ್ಯಾಂಪೇನ್

  • ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ

    ಕರ್ನಾಟಕದಲ್ಲಿ ಮುಂದಿನ 3 ದಿನ ಒಣಹವೆ – ಏ.18 ರಿಂದ ವಿವಿಧೆಡೆ ಮಳೆ

    ಬೆಂಗಳೂರು: ಕರ್ನಾಟಕದಲ್ಲಿ (Karnataka) ಮುಂದಿನ ಮೂರು ದಿನಗಳ ಕಾಲ ಒಣಹವೆ (Dry Weather) ಇರಲಿದ್ದು, ಏ.18 ರಿಂದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗಲಿದೆ (Rain) ಎಂದು ಹವಾಮಾನ ಇಲಾಖೆ (IMD) ಮುನ್ಸೂಚನೆ ನೀಡಿದೆ.

    ಮುಂದಿನ ಮೂರು ದಿನ ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಏ.18ರ ಬಳಿಕ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಬಾಗಲಕೋಟೆ, ಬೀದರ್, ಗದಗ, ಕೊಪ್ಪಳ, ಕಲಬುರಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಕೋಲಾರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ಶಿವಮೊಗ್ಗ, ರಾಮನಗರ, ತುಮಕೂರು, ವಿಜಯಪುರದಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಇದನ್ನೂ ಓದಿ: ರಾಗಾ ಹೆಲಿಕಾಪ್ಟರ್‌ ತಪಾಸಣೆ ನಡೆಸಿದ ಫ್ಲೈಯಿಂಗ್‌ ಸ್ಕ್ವಾಡ್‌ – ಮುಂದೇನಾಯ್ತು?

    ಆಗುಂಬೆ, ಧರ್ಮಸ್ಥಳ, ಎನ್‌ಆರ್‌ಪುರ, ಧಾರವಾಡ, ಬೇವೂರು, ಮುದಗಲ್, ಇಂಡಿ, ಶಿವಮೊಗ್ಗ, ಲಿಂಗನಮಕ್ಕಿ, ಆನವಟ್ಟಿ, ಔರಾದ್, ದೇವರಹಿಪ್ಪರಗಿ, ಯಡ್ರಾಮಿ, ಕಲಘಟಗಿ, ತ್ಯಾಗರ್ತಿ, ಕಳಸ, ಹರಪನಹಳ್ಳಿ, ಕುಡತಿನಿ, ಕೊಪ್ಪ, ತರೀಕೆರೆ, ಶೃಂಗೇರಿ, ಸಿದ್ದಾಪುರ, ಸಿಂಧನೂರು, ಹಿರೆಕೆರೂರು, ಲಕ್ಷ್ಮೇಶ್ವರ, ಅಣ್ಣಿಗೆರೆ, ಕಮ್ಮರಡಿ, ಸವಣೂರು, ತಾಳಗುಪ್ಪ, ಹುಂಚದಕಟ್ಟೆಯಲ್ಲಿ ಮಳೆಯಾಗಿದೆ. ಇದನ್ನೂ ಓದಿ: ಭಾರತದಲ್ಲಿ ದಾಖಲೆ – ಚುನಾವಣೆ ನಡೆಯುವ ಮೊದಲೇ ನಗದು, ಮದ್ಯ ಸೇರಿ ಒಟ್ಟು 4,658 ಕೋಟಿ ಮೌಲ್ಯದ ವಸ್ತುಗಳು ವಶ

  • ರಾಜ್ಯದ ಹವಾಮಾನ ವರದಿ: 15-04-2024

    ರಾಜ್ಯದ ಹವಾಮಾನ ವರದಿ: 15-04-2024

    ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಕರುನಾಡಿಗೆ ವರುಣನ ಆಗಮನವಾಗಿದೆ. ಕಳೆದ ಎರಡು ದಿನಗಳು ಬೀದರ್, ಮಡಿಕೇರಿ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಧಾರಾಕಾರ ಮಳೆಯಾಗಿದೆ. ಇಂದೂ (ಏ.15) ಸಹ ಕೆಲ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಏ.15ರಂದು ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಗರಿಷ್ಠ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 36-21
    ಮಂಗಳೂರು: 33-27
    ಶಿವಮೊಗ್ಗ: 39-22
    ಬೆಳಗಾವಿ: 38-23
    ಮೈಸೂರು: 38-22

    ಮಂಡ್ಯ: 38-22
    ಮಡಿಕೇರಿ: 33-18
    ರಾಮನಗರ: 38-22
    ಹಾಸನ: 36-20
    ಚಾಮರಾಜನಗರ: 37-22
    ಚಿಕ್ಕಬಳ್ಳಾಪುರ: 36-21

    ಕೋಲಾರ: 35-20
    ತುಮಕೂರು: 37-22
    ಉಡುಪಿ: 34-27
    ಕಾರವಾರ: 34-27
    ಚಿಕ್ಕಮಗಳೂರು: 36-20
    ದಾವಣಗೆರೆ: 39-23

    ಹುಬ್ಬಳ್ಳಿ: 39-23
    ಚಿತ್ರದುರ್ಗ: 38-23
    ಹಾವೇರಿ: 39-23
    ಬಳ್ಳಾರಿ: 40-27
    ಗದಗ: 39-24
    ಕೊಪ್ಪಳ: 39-25

    ರಾಯಚೂರು: 40-27
    ಯಾದಗಿರಿ: 40-27
    ವಿಜಯಪುರ: 38-27
    ಬೀದರ್: 37-26
    ಕಲಬುರಗಿ: 39-27
    ಬಾಗಲಕೋಟೆ: 39-27

  • ರಾಜ್ಯದ ಹವಾಮಾನ ವರದಿ: 14-04-2024

    ರಾಜ್ಯದ ಹವಾಮಾನ ವರದಿ: 14-04-2024

    ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಯಿಂದ ಕಂಗೆಟ್ಟಿದ್ದ ಕರುನಾಡಿಗೆ ವರುಣನ ಆಗಮನವಾಗಿದ್ದು, ಮುಂದಿನ ಎರಡು ದಿನಗಳ ಕಾಲ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಯಾವ ದಿನ..ಎಲ್ಲೆಲ್ಲಿ ಮಳೆ ಮುನ್ಸೂಚನೆ?
    * ಏ.14: ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲ್ಬುರ್ಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.

    * ಏ.15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 21 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾದರೆ, ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-21
    ಮಂಗಳೂರು: 33-27
    ಶಿವಮೊಗ್ಗ: 36-22
    ಬೆಳಗಾವಿ: 37-24
    ಮೈಸೂರು: 37-22

    ಮಂಡ್ಯ: 37-22
    ಮಡಿಕೇರಿ: 32-19
    ರಾಮನಗರ: 37-22
    ಹಾಸನ: 34-21
    ಚಾಮರಾಜನಗರ: 36-21
    ಚಿಕ್ಕಬಳ್ಳಾಪುರ: 35-21

    ಕೋಲಾರ: 34-19
    ತುಮಕೂರು: 36-21
    ಉಡುಪಿ: 34-27
    ಕಾರವಾರ: 33-27
    ಚಿಕ್ಕಮಗಳೂರು: 33-21
    ದಾವಣಗೆರೆ: 37-23

    ಹುಬ್ಬಳ್ಳಿ: 37-25
    ಚಿತ್ರದುರ್ಗ: 36-23
    ಹಾವೇರಿ: 37-24
    ಬಳ್ಳಾರಿ: 39-26
    ಗದಗ: 37-26
    ಕೊಪ್ಪಳ: 37-26

    ರಾಯಚೂರು: 37-27
    ಯಾದಗಿರಿ: 39-27
    ವಿಜಯಪುರ: 37-27
    ಬೀದರ್: 36-25
    ಕಲಬುರಗಿ: 38-27
    ಬಾಗಲಕೋಟೆ: 38-27

  • ರಾಜ್ಯದ ಹಲವೆಡೆ ಮಳೆ – ರಣಬಿಸಿಲಿನಿಂದ ಕಂಗೆಟ್ಟ ಜನರಲ್ಲಿ ಮನೆ ಮಾಡಿದ ಸಂಭ್ರಮ

    ರಾಜ್ಯದ ಹಲವೆಡೆ ಮಳೆ – ರಣಬಿಸಿಲಿನಿಂದ ಕಂಗೆಟ್ಟ ಜನರಲ್ಲಿ ಮನೆ ಮಾಡಿದ ಸಂಭ್ರಮ

    – ಸಿಡಿಲಿಗೆ ಓರ್ವ ಬಾಲಕ, ಮೇಕೆ, ಎರಡು ಎತ್ತುಗಳು ಬಲಿ

    ಬೆಂಗಳೂರು: ರಾಜ್ಯದ ಹಲವೆಡೆ ಮಳೆಯಾಗಿದ್ದು (Rain), ಬಿಸಿಲಿನಿಂದ ಕಂಗೆಟ್ಟ ಜನರಿಗೆ ಮಳೆರಾಯ ತಂಪೆರಿದ್ದಾನೆ.

    ಚಿಕ್ಕಮಗಳೂರಿನ ತರೀಕೆರೆಯಲ್ಲಿ ಬಿರುಗಾಳಿ ಸಹಿತ ಭಾರೀ ಮಳೆಯಾಗಿದ್ದು, ವರ್ಷದ ಮೊದಲ ಮಳೆಯಲ್ಲೇ ರಸ್ತೆಯಲ್ಲಿ 2-3 ಅಡಿ ನೀರು ಹರಿದಿದೆ. ಮಳೆಯಿಂದಾಗಿ ವಾಹನಗಳ ಸಂಚಾರಕ್ಕೆ ಸ್ವಲ್ಪ ಸಮಯ ತೊಂದರೆ ಸಹ ಉಂಟಾಗಿದೆ.

    ಬಿಸಿಲನಾಡು ಬಾಗಲಕೋಟೆಯಲ್ಲೂ ಎರಡು ದಿನಗಳಿಂದ ಮಧ್ಯಾಹ್ನದ ವೇಳೆ ಮಳೆಯಾಗುತ್ತಿದೆ. ಇಂದು ಸಹ ವಿದ್ಯಾಗಿರಿ, ಹಳೆ ಬಾಗಲಕೋಟೆ ಸೇರಿದಂತೆ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆಯಾಗಿದೆ. ಮಳೆಯಿಂದಾಗಿ ಬಿಸಿಲಿನಿಂದ ಕಂಗೆಟ್ಟ ಜನ ಕೊಂಚ ನಿಟ್ಟುಸಿರು ಬಿಟ್ಟಿದ್ದಾರೆ.

    ಮಡಿಕೇರಿ ನಗರ ಸೇರಿದಂತೆ, ತಾಲೂಕಿನ ಹಲವೆಡೆ ಗಂಟೆಗಳ ಕಾಲ ಮಳೆಯಾಗಿದೆ. ಮಡಿಕೇರಿ, ಸುಂಟಿಕೊಪ್ಪ, ಮದೆನಾಡು, ಗಾಳಿಬೀಡು ಸೇರಿದಂತೆ ಹಲವೆಡೆ ಮಳೆಯಾಗಿದೆ. ಮಳೆ ಇಲ್ಲದೆ ಕಂಗಾಲಾಗಿದ್ದ ಕಾಫಿ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ದಿಢೀರ್ ಮಳೆಯಿಂದ ವಾಹನ ಸವಾರರ ಪರದಾಡಿದ್ದಾರೆ.

    ಗಡಿ ಜಿಲ್ಲೆ ಬೀದರ್‌ನಲ್ಲಿ ಸತತ ಒಂದು ಗಂಟೆಗೂ ಹೆಚ್ಚಿನ ಸಮಯ ಮಳೆಯಾಗಿದೆ. ಬೀದರ್, ಹುಮ್ನಾಬಾದ್, ಬಸವಕಲ್ಯಾಣ, ಔರಾದ್ ಸೇರಿದಂತೆ ಜಿಲ್ಲೆಯಾದ್ಯಂತ ಧಾರಾಕಾರ ಮಳೆಯಾಗಿದೆ. ರಣ ಬಿಸಿಲಿನಿಂದ ಬೇಸತ್ತಿದ್ದ ಜನ ಧಾರಾಕಾರ ಮಳೆಯನ್ನು ಸಂಭ್ರಮಿಸಿದ್ದಾರೆ.

    ರಾಯಚೂರಿನಲ್ಲಿ ಗುಡುಗು ಸಿಡಿಲು ಸಹಿತ ಮಳೆಯಾಗಿದ್ದು, ಓರ್ವ ಬಾಲಕ ಸೇರಿದಂತೆ ಒಂದು ಮೇಕೆ, ಎರಡು ಎತ್ತುಗಳು ಸಿಡಿಲಿಗೆ ಬಲಿಯಾಗಿವೆ. ಸಿಂಧನೂರು ತಾಲೂಕಿನ ಮಲ್ಕಾಪುರ ಕ್ಯಾಂಪಿನ ಜಮೀನೊಂದರಲ್ಲಿ ಕುರಿ ಮೇಯಿಸುತ್ತಿದ್ದ ವೇಳೆ ಸಿಡಿಲು ಬಡಿದು ಬಾಲಕ ಹಾಗೂ ಒಂದು ಮೇಕೆ ಸಾವನ್ನಪ್ಪಿದೆ.

    ಅಮರಾಪುರ ಗ್ರಾಮದ ಶಾಂತಕುಮಾರ (16) ಮೃತ ದುರ್ದೈವಿ ಎಂದು ತಿಳಿದು ಬಂದಿದೆ. ಇನ್ನೂ ದೇವದುರ್ಗ ತಾಲೂಕಿನ ಆಲ್ಕೋಡ ಗ್ರಾಮದಲ್ಲಿ ಸಿಡಿಲಿಗೆ ಎರಡು ಎತ್ತುಗಳು ಬಲಿಯಾಗಿವೆ.

    ಹಾವೇರಿ ಜಿಲ್ಲೆಯ ಹಲವೆಡೆ ಬಿರುಗಾಳಿ ಸಹಿತ ಹಗುರ ಮಳೆಯಾಗಿದೆ. ಕೊಪ್ಪಳದಲ್ಲೂ ಸಹ ಗಾಳಿ ಮಳೆಯಾಗಿದೆ. ದಾವಣಗೆರೆಯಲ್ಲೂ ಉತ್ತಮ ಮಳೆಯಾಗಿದೆ. ಯಾದಗಿರಿಯಲ್ಲಿ ಅರ್ಧಗಂಟೆಗೂ ಹೆಚ್ಚಿನ ಸಮಯ ಬಿರುಗಾಳಿ ಸಹಿತ ಮಳೆಯಾಗಿದ್ದು, ಬಿಸಿಲಿನಿಂದ ಬೇಸತ್ತ ಜನ ಕೊಂಚ ಸಂಭ್ರಮಿಸಿದ್ದಾರೆ.

    ರಾಜ್ಯದಲ್ಲಿ ಧಾರಾಕಾರ ಮಳೆ ಮುಂದುವರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

  • ರಾಜ್ಯದ ಹವಾಮಾನ ವರದಿ: 13-04-2024

    ರಾಜ್ಯದ ಹವಾಮಾನ ವರದಿ: 13-04-2024

    ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಕರುನಾಡಿಗೆ ವರುಣದೇವನ ಆಗಮನವಾಗಲಿದೆ. ಮುಂದಿನ ದಿನಗಳ ಕಾಲ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದೆಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಯಾವ ದಿನ..ಎಲ್ಲೆಲ್ಲಿ ಮಳೆ ಮುನ್ಸೂಚನೆ?:
    * ಏ.13: ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರ , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು, ಮಂಡ್ಯ.

    * ಏ.14: ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲ್ಬುರ್ಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.

    * ಏ.15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 37 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 33-27
    ಶಿವಮೊಗ್ಗ: 34-23
    ಬೆಳಗಾವಿ: 36-23
    ಮೈಸೂರು: 36-23

    ಮಂಡ್ಯ: 36-23
    ಮಡಿಕೇರಿ: 29-19
    ರಾಮನಗರ: 36-23
    ಹಾಸನ: 33-22
    ಚಾಮರಾಜನಗರ: 36-23
    ಚಿಕ್ಕಬಳ್ಳಾಪುರ: 34-22

    ಕೋಲಾರ: 34-21
    ತುಮಕೂರು: 35-23
    ಉಡುಪಿ: 33-27
    ಕಾರವಾರ: 31-24
    ಚಿಕ್ಕಮಗಳೂರು: 30-20
    ದಾವಣಗೆರೆ: 36-23

    ಹುಬ್ಬಳ್ಳಿ: 35-24
    ಚಿತ್ರದುರ್ಗ: 34-23
    ಹಾವೇರಿ: 35-23
    ಬಳ್ಳಾರಿ: 37-27
    ಗದಗ: 34-24
    ಕೊಪ್ಪಳ: 35-26

    weather

    ರಾಯಚೂರು: 37-26
    ಯಾದಗಿರಿ: 36-27
    ವಿಜಯಪುರ: 35-26
    ಬೀದರ್: 33-24
    ಕಲಬುರಗಿ: 36-26
    ಬಾಗಲಕೋಟೆ: 36-26

  • ರಾಜ್ಯದ ಹವಾಮಾನ ವರದಿ: 12-04-2024

    ರಾಜ್ಯದ ಹವಾಮಾನ ವರದಿ: 12-04-2024

    ರಾಜ್ಯದಲ್ಲಿ ಮಳೆ ಕಾಣದೇ ಬಿಸಿಲ ಬೇಗೆಗೆ ಕಂಗೆಟ್ಟಿದ್ದ ಕರುನಾಡಿಗೆ ವರುಣದೇವನ ಆಗಮನದ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಇಂದಿನಿಂದ ಮುಂದಿನ 7 ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಬಹುತೇಕ ಜಿಲ್ಲೆಗಳಿಗೆ ಮಳೆಯಾಗುವ ಸಾಧ್ಯತೆ ಇದೆ. ಇದೇ ತಿಂಗಳ 12 ಮತ್ತು 13ರಂದು ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಬಹುದೆಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.

    ಯಾವ ದಿನ..ಎಲ್ಲೆಲ್ಲಿ ಮಳೆ ಮುನ್ಸೂಚನೆ?:
    * ಏ.11: ಬೀದರ್, ಕಲಬುರಗಿ, ವಿಜಯಪುರ, ಕೊಡಗು, ಮೈಸೂರು, ಮಂಡ್ಯ ಜಿಲ್ಲೆಗಳ ಒಂದೆರಡು ಸ್ಥಳಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆ.
    * ಏ.12: ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಾಗಲಕೋಟೆ, ಕೊಪ್ಪಳ, ಬಳ್ಳಾರಿ, ಬೆಂಗಳೂರು ನಗರ, ಚಿಕ್ಕಬಳಾಪುರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ ದಾವಣಗೆರೆ, ಹಾಸನ, ಕೊಡಗು, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ವಿಜಯನಗರ, ತುಮಕೂರು.
    * ಏ.13: ದಕ್ಷಿಣ ಕನ್ನಡ, ಉಡುಪಿ, ಬೀದರ್, ಕಲ್ಬುರ್ಗಿ, ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ದಾವಣಗೆರ , ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಚಿತ್ರದುರ್ಗ, ತುಮಕೂರು ಮಂಡ್ಯ.
    * ಏ.14: ದಕ್ಷಿಣ ಕನ್ನಡ, ಉತ್ತರ ಕನ್ನಡ, ಬೀದರ್ ಗದಗ, ಕಲಬುರಗಿ ರಾಯಚೂರು, ವಿಜಯಪುರ, ಯಾದಗಿರಿ, ಕೊಪ್ಪಳ, ಬಳ್ಳಾರಿ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಚಾಮರಾಜನಗರ.
    * ಏ.15: ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೀದರ್, ಕಲಬುರಗಿ, ವಿಜಯಪುರ, ಚಿತ್ರದುರ್ಗಾ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮಂಡ್ಯ, ಮೈಸೂರು ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆಗಳಿವೆ ಎಂಬುದಾಗಿ ಹವಾಮಾನ ಇಲಾಖೆ ತಿಳಿಸಿದೆ.

    ಈ ಮಧ್ಯೆ ಮತ್ತೊಂದು ಗಮನಾರ್ಹ ವಿಚಾರ ಅಂದ್ರೆ, ಕಳೆದ ಒಂದು ತಿಂಗಳಿನಿಂದ ಕಾಡಿದ್ದ ಬಿಸಿಲಿನ ತಾಪಮಾನ ಕೂಡ ಇಳಿಕೆ ಕಾಣುವ ಸಾಧ್ಯತೆ ಇದೆ. ವಾಡಿಕೆಗಿಂತ ಹೆಚ್ಚಾಗಿ ಅಬ್ಬರಿಸುತ್ತಿದ್ದ ಬಿಸಿಲು, ಸದ್ಯ ಮುಂದಿನ ಒಂದು ವಾರಗಳ ಕಾಲ ಅಲ್ಪ ಪ್ರಮಾಣದಲ್ಲಿ ಇಳಿಕೆ ಕಾಣಲಿದೆ. ಸದ್ಯ ಬೆಂಗಳೂರು ಸೇರಿದಂತೆ ಇತರೆ ಭಾಗದಲ್ಲಿ ಸಾಮಾನ್ಯ ವರ್ಷಗಳಂತೆ ವಾಡಿಕೆಯಷ್ಟು ಬಿಸಿಲು ದಾಖಲಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಪಬ್ಲಿಕ್ ಟಿವಿಗೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬಳ್ಳಾರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 33-27
    ಶಿವಮೊಗ್ಗ: 37-23
    ಬೆಳಗಾವಿ: 35-22
    ಮೈಸೂರು: 37-23

    ಮಂಡ್ಯ: 37-23
    ಮಡಿಕೇರಿ: 29-18
    ರಾಮನಗರ: 36-23
    ಹಾಸನ: 34-21
    ಚಾಮರಾಜನಗರ: 36-23
    ಚಿಕ್ಕಬಳ್ಳಾಪುರ: 34-21

    ಕೋಲಾರ: 34-22
    ತುಮಕೂರು: 36-22
    ಉಡುಪಿ: 33-27
    ಕಾರವಾರ: 33-26
    ಚಿಕ್ಕಮಗಳೂರು: 32-20
    ದಾವಣಗೆರೆ: 37-23

    weather (1)

    ಹುಬ್ಬಳ್ಳಿ: 38-23
    ಚಿತ್ರದುರ್ಗ: 37-23
    ಹಾವೇರಿ: 38-23
    ಬಳ್ಳಾರಿ: 39-26
    ಗದಗ: 37-24
    ಕೊಪ್ಪಳ: 37-26

    weather

    ರಾಯಚೂರು: 38-26
    ಯಾದಗಿರಿ: 38-26
    ವಿಜಯಪುರ: 36-25
    ಬೀದರ್: 36-23
    ಕಲಬುರಗಿ: 37-26
    ಬಾಗಲಕೋಟೆ: 37-26