Tag: weather

  • ರಾಜ್ಯದ ಹವಾಮಾನ ವರದಿ: 26-03-2024

    ರಾಜ್ಯದ ಹವಾಮಾನ ವರದಿ: 26-03-2024

    ರಾಜ್ಯದಲ್ಲಿ ಬಿಸಿಲಿನ ಅಬ್ಬರ ಮುಂದುವರೆದಿದೆ. ಇದರ ನಡುವೆಯೇ ಬೆಳಗಾವಿಯ ಕೆಲವು ಭಾಗಗಳಲ್ಲಿ ಮಳೆಯಾಗಿದೆ. ಇಂದು ಸಹ ಬೆಳಗಾವಿಯ ಸುತ್ತಮುತ್ತ ಹಗುರ ಮಳೆಯಾಗಲಿದೆ, ಉಳಿದಂತೆ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮೈಸೂರಲ್ಲಿ ಗರಿಷ್ಠ ತಾಪಮಾನ 38 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 32-26
    ಶಿವಮೊಗ್ಗ: 37-22
    ಬೆಳಗಾವಿ: 36-23
    ಮೈಸೂರು: 38-22

    ಮಂಡ್ಯ: 37-23
    ಮಡಿಕೇರಿ: 35-21
    ರಾಮನಗರ: 37-23
    ಹಾಸನ: 34-21
    ಚಾಮರಾಜನಗರ: 38-22
    ಚಿಕ್ಕಬಳ್ಳಾಪುರ: 34-21

    ಕೋಲಾರ: 33-20
    ತುಮಕೂರು: 35-23
    ಉಡುಪಿ: 31-26
    ಕಾರವಾರ: 32-25
    ಚಿಕ್ಕಮಗಳೂರು: 33-20
    ದಾವಣಗೆರೆ: 38-24

    ಹುಬ್ಬಳ್ಳಿ: 38-23
    ಚಿತ್ರದುರ್ಗ: 37-24
    ಹಾವೇರಿ: 38-24
    ಬಳ್ಳಾರಿ: 39-23
    ಗದಗ: 37-25
    ಕೊಪ್ಪಳ: 38-26

    ರಾಯಚೂರು: 39-28
    ಯಾದಗಿರಿ: 38-27
    ವಿಜಯಪುರ: 38-28
    ಬೀದರ್: 37-26
    ಕಲಬುರಗಿ: 39-27
    ಬಾಗಲಕೋಟೆ: 38-26

  • ರಾಜ್ಯದ ಹವಾಮಾನ ವರದಿ: 25-03-2024

    ರಾಜ್ಯದ ಹವಾಮಾನ ವರದಿ: 25-03-2024

    ರಾಜ್ಯದಲ್ಲಿ ಕಳೆದೆರೆಡು ದಿನಗಳಿಂದ ಕೆಲವೆಡೆ ಮಳೆಯಾಗಿದೆ. ಇಂದು ಬೆಳಗಾವಿಯಲ್ಲಿ ಹಗುರ ಮಳೆಯಾಗಲಿದೆ, ಉಳಿದಂತೆ ರಾಜ್ಯದೆಲ್ಲೆಡೆ ಒಣಹವೆ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಬೆಳಗಾವಿಯಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 32-26
    ಶಿವಮೊಗ್ಗ: 37-22
    ಬೆಳಗಾವಿ: 36-23
    ಮೈಸೂರು: 38-23

    ಮಂಡ್ಯ: 38-23
    ಮಡಿಕೇರಿ: 36-20
    ರಾಮನಗರ: 36-23
    ಹಾಸನ: 35-21
    ಚಾಮರಾಜನಗರ: 38-22
    ಚಿಕ್ಕಬಳ್ಳಾಪುರ: 33-21

    ಕೋಲಾರ: 33-20
    ತುಮಕೂರು: 35-23
    ಉಡುಪಿ: 32-26
    ಕಾರವಾರ: 32-24
    ಚಿಕ್ಕಮಗಳೂರು: 33-19
    ದಾವಣಗೆರೆ: 38-24

    ಹುಬ್ಬಳ್ಳಿ: 38-23
    ಚಿತ್ರದುರ್ಗ: 37-24
    ಹಾವೇರಿ: 38-24
    ಬಳ್ಳಾರಿ: 39-28
    ಗದಗ: 37-25
    ಕೊಪ್ಪಳ: 37-27

    ರಾಯಚೂರು: 39-27
    ಯಾದಗಿರಿ: 38-27
    ವಿಜಯಪುರ: 38-26
    ಬೀದರ್: 37-26
    ಕಲಬುರಗಿ: 38-27
    ಬಾಗಲಕೋಟೆ: 38-26

  • ರಾಜ್ಯದ ಹವಾಮಾನ ವರದಿ: 24-03-2024

    ರಾಜ್ಯದ ಹವಾಮಾನ ವರದಿ: 24-03-2024

    ರಾಜ್ಯದಲ್ಲಿ ಅಬ್ಬರದ ಬೇಸಿಗೆಯ ನಡುವೆಯೂ ಕೆಲವು ಭಾಗಗಳಲ್ಲಿ ಕಳೆದೆರೆಡು ದಿನಗಳಿಂದ ಮಳೆಯಾಗುತ್ತಿದೆ. ಇಂದು ಸಹ ಕೆಲವೆಡೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮುಂದಿನ ಮೂರು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 32-25
    ಶಿವಮೊಗ್ಗ: 37-23
    ಬೆಳಗಾವಿ: 35-23
    ಮೈಸೂರು: 37-22

    ಮಂಡ್ಯ: 37-23
    ಮಡಿಕೇರಿ: 35-20
    ರಾಮನಗರ: 38-23
    ಹಾಸನ: 33-21
    ಚಾಮರಾಜನಗರ: 38-22
    ಚಿಕ್ಕಬಳ್ಳಾಪುರ: 33-21

    ಕೋಲಾರ: 33-21
    ತುಮಕೂರು: 33-23
    ಉಡುಪಿ: 32-26
    ಕಾರವಾರ: 32-25
    ಚಿಕ್ಕಮಗಳೂರು: 33-20
    ದಾವಣಗೆರೆ: 37-24

    ಹುಬ್ಬಳ್ಳಿ: 38-23
    ಚಿತ್ರದುರ್ಗ: 36-24
    ಹಾವೇರಿ: 38-24
    ಬಳ್ಳಾರಿ: 39-27
    ಗದಗ: 37-25
    ಕೊಪ್ಪಳ: 37-26

    ರಾಯಚೂರು: 39-27
    ಯಾದಗಿರಿ: 39-27
    ವಿಜಯಪುರ: 37-26
    ಬೀದರ್: 37-26
    ಕಲಬುರಗಿ: 39-27
    ಬಾಗಲಕೋಟೆ: 37-26

  • ರಾಜ್ಯದ ಹವಾಮಾನ ವರದಿ: 23-03-2024

    ರಾಜ್ಯದ ಹವಾಮಾನ ವರದಿ: 23-03-2024

    ರಾಜ್ಯದಲ್ಲಿ ಇಂದಿನಿಂದ 2 ದಿನಗಳ ಕಾಲ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಅಲ್ಲದೇ ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ಇಲಾಖೆ ವರದಿ ಮಾಡಿದೆ.

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

    ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಮಡಿಕೇರಿಯಲ್ಲಿ ಗರಿಷ್ಠ ತಾಪಮಾನ 33 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 20 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-22
    ಮಂಗಳೂರು: 31-26
    ಶಿವಮೊಗ್ಗ: 38-22
    ಬೆಳಗಾವಿ: 35-22
    ಮೈಸೂರು: 37-23

    ಮಂಡ್ಯ: 37-23
    ಮಡಿಕೇರಿ: 33-20
    ರಾಮನಗರ: 36-23
    ಹಾಸನ: 33-21
    ಚಾಮರಾಜನಗರ: 37-22
    ಚಿಕ್ಕಬಳ್ಳಾಪುರ: 33-21

    ಕೋಲಾರ: 33-21
    ತುಮಕೂರು: 34-23
    ಉಡುಪಿ: 32-26
    ಕಾರವಾರ: 32-24
    ಚಿಕ್ಕಮಗಳೂರು: 32-19
    ದಾವಣಗೆರೆ: 36-24

    ಹುಬ್ಬಳ್ಳಿ: 35-24
    ಚಿತ್ರದುರ್ಗ: 34-24
    ಹಾವೇರಿ: 36-23
    ಬಳ್ಳಾರಿ: 37-23
    ಗದಗ: 36-24
    ಕೊಪ್ಪಳ: 36-26

    ರಾಯಚೂರು: 36-28
    ಯಾದಗಿರಿ: 38-27
    ವಿಜಯಪುರ: 37-26
    ಬೀದರ್: 36-26
    ಕಲಬುರಗಿ: 38-27
    ಬಾಗಲಕೋಟೆ: 37-25

  • ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ – ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು?

    ರಾಜ್ಯದಲ್ಲಿ ಇಂದಿನಿಂದ 3 ದಿನ ಮಳೆ – ಯಾವ ಜಿಲ್ಲೆಗಳಲ್ಲಿ ಮಳೆಯಾಗಬಹುದು?

    ಬೆಂಗಳೂರು: ರಾಜ್ಯದಲ್ಲಿ (Karnataka) ಇಂದಿನಿಂದ 3 ದಿನಗಳ ಕಾಲ ಸಾಧಾರಣ ಮಳೆಯಾಗುವ (Rain) ಸಾಧ್ಯತೆಯಿದೆ.

    ಮುಂದಿನ ನಾಲ್ಕು ದಿನಗಳಲ್ಲಿ ಕರಾವಳಿ, ಮಲೆನಾಡು ಮತ್ತು ದಕ್ಷಿಣ ಒಳನಾಡಿನಲ್ಲಿ ಸಣ್ಣ ಪ್ರಮಾಣದ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ (Meteorological Department) ಮುನ್ಸೂಚನೆ ನೀಡಿದೆ.

    ಬೆಳಗಾವಿ, ಬೀದರ್, ಬಾಗಲಕೋಟೆ, ಗುಲ್ಬರ್ಗ, ರಾಯಚೂರು ಜಿಲ್ಲೆಗಳಲ್ಲಿ ಬಿಸಿಲು ಹೆಚ್ಚಾದ ಕಾರಣ ಮಳೆ ಬೀಳುವ ಸಾಧ್ಯತೆಯಿದೆ. ಇದನ್ನೂ ಓದಿ: ಸಿಎಂ ಹುದ್ದೆಗೆ ಕೇಜ್ರಿವಾಲ್‌ ರಾಜೀನಾಮೆ ಇಲ್ಲ – ಜೈಲಿನಿಂದಲೇ ಆಡಳಿತ ನಡೆಸಲು ಸಾಧ್ಯವೇ?

    ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರಿನಲ್ಲಿ ಮಳೆಯಾಗಲಿದೆ. ಚಿಕ್ಕಬಳ್ಳಾಪುರ, ಚಾಮರಾಜನಗರ, ಚಿತ್ರದುರ್ಗ, ದಾವಣಗೆರೆ, ಕೋಲಾರ, ಮಂಡ್ಯ, ಶಿವಮೊಗ್ಗ ಜಿಲ್ಲೆಗಳಲ್ಲಿ ಗುಡುಗು ಮಿಂಚು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

     

  • ರಾಜ್ಯದ ಹವಾಮಾನ ವರದಿ: 22-03-2024

    ರಾಜ್ಯದ ಹವಾಮಾನ ವರದಿ: 22-03-2024

    ರಾಜ್ಯದಲ್ಲಿ ದಿನೇ ದಿನೇ ಬಿಸಿಲಿನ ತಾಪಮಾನ ಹೆಚ್ಚಾಳವಾಗುತ್ತಿದೆ. ಇದರ ನಡುವೆಯೂ ಕೆಲವು ಭಾಗಗಳಲ್ಲಿ ಮಳೆಯಾಗುತ್ತಿದೆ. ಇಂದು ಸಹ ಮಂಗಳೂರು, ಮಡಿಕೇರಿ, ಹಾಸನ ಹಾಗೂ ಉಡುಪಿ ಸೇರಿದಂತೆ ಕೆಲವು ಭಾಗಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ಉಡುಪಿಯಲ್ಲಿ ಗರಿಷ್ಠ ತಾಪಮಾನ 31 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 26 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-22
    ಮಂಗಳೂರು: 31-25
    ಶಿವಮೊಗ್ಗ: 34-22
    ಬೆಳಗಾವಿ: 34-22
    ಮೈಸೂರು: 36-23

    ಮಂಡ್ಯ: 36-23
    ಮಡಿಕೇರಿ: 31-20
    ರಾಮನಗರ: 34-23
    ಹಾಸನ: 32-21
    ಚಾಮರಾಜನಗರ: 36-23
    ಚಿಕ್ಕಬಳ್ಳಾಪುರ: 31-21

    ಕೋಲಾರ: 33-23
    ತುಮಕೂರು: 32-22
    ಉಡುಪಿ: 31-26
    ಕಾರವಾರ: 32-26
    ಚಿಕ್ಕಮಗಳೂರು: 32-19
    ದಾವಣಗೆರೆ: 35-23

    ಹುಬ್ಬಳ್ಳಿ: 36-23
    ಚಿತ್ರದುರ್ಗ: 34-23
    ಹಾವೇರಿ: 36-23
    ಬಳ್ಳಾರಿ: 36-25
    ಗದಗ: 35-23
    ಕೊಪ್ಪಳ: 36-25

    ರಾಯಚೂರು: 36-25
    ಯಾದಗಿರಿ: 36- 24
    ವಿಜಯಪುರ: 36- 24
    ಬೀದರ್: 34- 22
    ಕಲಬುರಗಿ: 36-23
    ಬಾಗಲಕೋಟೆ: 36-24

  • ರಾಜ್ಯದ ಹವಾಮಾನ ವರದಿ: 21-03-2024

    ರಾಜ್ಯದ ಹವಾಮಾನ ವರದಿ: 21-03-2024

    ಬಿಸಿಲಿನ ಬೇಗೆಗೆ ಜನ ತತ್ತರಿಸಿ ಹೋಗಿದ್ದಾರೆ. ಇದರ ನಡುವೆಯೂ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗಿದೆ. ಇಂದು ಮಂಗಳೂರಿನಲ್ಲಿ ಅಲ್ಪ ಪ್ರಮಾಣದ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಮಾ.21ರಿಂದ ರಾಜ್ಯದ ಸುಮಾರು 12 ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ವರದಿ ಮಾಡಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 32 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 22 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರಿನಲ್ಲಿ ಗರಿಷ್ಠ ತಾಪಮಾನ 36 ಡಿಗ್ರಿ ಸೆಲ್ಸಿಯಸ್ ಇರಲಿದ್ದು ಕನಿಷ್ಠ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 32-22
    ಮಂಗಳೂರು: 32-25
    ಶಿವಮೊಗ್ಗ: 36-23
    ಬೆಳಗಾವಿ: 35-22
    ಮೈಸೂರು: 36-22

    ಮಂಡ್ಯ: 36-23
    ಮಡಿಕೇರಿ: 34-20
    ರಾಮನಗರ: 34-22
    ಹಾಸನ: 33-21
    ಚಾಮರಾಜನಗರ: 36-22
    ಚಿಕ್ಕಬಳ್ಳಾಪುರ: 31-21

    ಕೋಲಾರ: 31-21
    ತುಮಕೂರು: 32-22
    ಉಡುಪಿ: 32-26
    ಕಾರವಾರ: 32-26
    ಚಿಕ್ಕಮಗಳೂರು: 32-19
    ದಾವಣಗೆರೆ: 35-23

    ಹುಬ್ಬಳ್ಳಿ: 36-23
    ಚಿತ್ರದುರ್ಗ: 34-23
    ಹಾವೇರಿ: 36-23
    ಬಳ್ಳಾರಿ: 36-25
    ಗದಗ: 35-23
    ಕೊಪ್ಪಳ: 36-25

    weather

    ರಾಯಚೂರು: 36-25
    ಯಾದಗಿರಿ: 36- 24
    ವಿಜಯಪುರ: 36- 24
    ಬೀದರ್: 34- 22
    ಕಲಬುರಗಿ: 36-23
    ಬಾಗಲಕೋಟೆ: 36-24

  • ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ- ನಾನಾ ಅವಾಂತರ ಸೃಷ್ಠಿ

    ಬೀದರ್‌ನಲ್ಲಿ ಬಿರುಗಾಳಿ ಸಹಿತ ಧಾರಾಕಾರ ಮಳೆ- ನಾನಾ ಅವಾಂತರ ಸೃಷ್ಠಿ

    ಬೀದರ್: ರಣ ಬಿಸಿಲಿಗೆ ಹೈರಾಣಾಗಿದ್ದ ಗಡಿ ಜಿಲ್ಲೆ ಬೀದರ್‌ನಲ್ಲಿ (Bidar) ಇಂದು ಮಳೆರಾಯ ತಂಪೆರೆದಿದ್ದು, ಅಕಾಲಿಕ ಧಾರಾಕಾರ ಮಳೆಯಿಂದ (Rain) ಗಡಿ ಜಿಲ್ಲೆಯ ಜನರ ಮೊಗದಲ್ಲಿ ಮಂದಹಾಸ ಮೂಡಿದೆ.

    ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಚಿಕ್ಲಿ ಗ್ರಾಮದಲ್ಲಿ ಭಾರೀ ಬಿರುಗಾಳಿ (Storm) ಸಹಿತ ಧಾರಾಕಾರ ಮಳೆಗೆ ವಿದ್ಯುತ್ ಕಂಬ ನೆಲಕ್ಕುರುಳಿ ಅವಾಂತರ ಸೃಷ್ಠಿಯಾಗಿದೆ. ಯಾರೂ ಇಲ್ಲದ ವೇಳೆ ವಿದ್ಯುತ್ ಕಂಬ ನೆಲಕ್ಕುರುಳಿದ್ದರಿಂದ ದೊಡ್ಡ ಅನಾಹುತ ತಪ್ಪಿದೆ. ಅಲ್ಲದೇ ಸಿಡಿಲು ಬಡಿದು ತೆಂಗಿನ ಮರ ಹೊತ್ತಿ ಉರಿದಿದೆ. ಇದನ್ನೂ ಓದಿ: Elvish Yadav: ‘ಬಿಗ್ ಬಾಸ್ ಹಿಂದಿ ಒಟಿಟಿ 2’ ವಿನ್ನರ್ ಬಂಧನ

    ಭಾಲ್ಕಿ ತಾಲೂಕಿನ ಕೊಸಮ್ ಗ್ರಾಮದಲ್ಲಿ ಘಟನೆ ನಡೆದಿದೆ. ಸಿಡಿಲು ಬಡಿದು ತೆಂಗಿನ ಮರ ಧಗಧಗ ಹೊತ್ತಿ ಉರಿದಿದ್ದರಿಂದ ಗ್ರಾಮದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಬೀದರ್, ಔರಾದ್, ಕಮಲನಗರ, ಭಾಲ್ಕಿ ಸೇರಿದಂತೆ ಜಿಲ್ಲೆಯಾದ್ಯಂತ ಸತತ ಒಂದು ಗಂಟೆಗಳ ಕಾಲ ಗುಡುಗು, ಸಿಡಿಲು ಹಾಗೂ ಬಿರುಗಾಳಿ ಸಹಿತ ಧಾರಾಕಾರ ಮಳೆಯಾಗಿದೆ. ಇದನ್ನೂ ಓದಿ: ಬೆಳಗಾವಿಯಲ್ಲಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಎಎಸ್‌ಐ ಸಾವು – ಪಿಎಸ್‌ಐ ಸಸ್ಪೆಂಡ್

  • ಮಾ.21 ರಿಂದ ರಾಜ್ಯದಲ್ಲಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

    ಮಾ.21 ರಿಂದ ರಾಜ್ಯದಲ್ಲಿ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

    ಬೆಂಗಳೂರು: ಮಾ.21 ರಿಂದ ರಾಜ್ಯದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು (Rain Alert) ಹವಾಮಾನ ಇಲಾಖೆ ಕೊಟ್ಟಿದೆ.

    ಎರಡು ದಿನಗಳ ಕಾಲ 12 ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ. ಬೆಳಗಾವಿ, ಬೀದರ್, ಧಾರವಾಡ, ಕಲಬುರಗಿ, ದಕ್ಷಿಣ ಒಳನಾಡಿನ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ತುಮಕೂರಿನಲ್ಲಿ ಮಳೆಯಾಗಲಿದೆ. ಇದನ್ನೂ ಓದಿ: ತಮಿಳುನಾಡಿನ ಸೇಲಂನಲ್ಲಿ ಇಕ್ಕಟ್ಟಿಗೆ ಸಿಲುಕಿದ ಶಿವಮೊಗ್ಗದ ದಂಪತಿ!

    ಉಳಿದ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ. ಅಲ್ಲದೇ ಮಾ.21ರ ಬಳಿಕ ಇನ್ನಷ್ಟು ಜಿಲ್ಲೆಗಳಲ್ಲಿ ಮಳೆಯಾಗುವ (Rain) ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ. ಇದನ್ನೂ ಓದಿ: ಡಿಕೆ ಸುರೇಶ್‌ನ ಬುಡಸಮೇತ ತೆಗೆಯಬೇಕು ಎಂದು ಡಾ.ಮಂಜುನಾಥ್‌ರನ್ನು ತಂದಿದ್ದೇವೆ: ಸಿ.ಪಿ.ಯೋಗೇಶ್ವರ್

  • ರಾಜ್ಯದ ಹವಾಮಾನ ವರದಿ: 15-03-2024

    ರಾಜ್ಯದ ಹವಾಮಾನ ವರದಿ: 15-03-2024

    ರಾಜ್ಯದಲ್ಲಿ ಬಿಸಿಲಿನ ತಾಪ ಹೆಚ್ಚಾಗಿದೆ. ಈ ನಡುವೆ ಕಲಬುರಗಿ, ಯಾದಗಿರಿ, ರಾಯಚೂರು ಹಾಗೂ ಹಾವೇರಿ ಜಿಲ್ಲೆಗಳ ಜನರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

    ಇಂದಿನಿಂದ 48 ಗಂಟೆಗಳ ಕಾಲ ಸೂರ್ಯನ ಬಿಸಿ ಹವೆಯಿಂದ ಎಚ್ಚರಿಕೆ ವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಸೂರ್ಯನ ಬಿಸಿ ಹವೆಯಿಂದ ದೂರ ಇರಲು ನಾಲ್ಕು ಜಿಲ್ಲೆಯ ಜನರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದ್ದು, ಬೆಳಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬಿಸಿ ಹವೆಯಿಂದ ಎಚ್ಚರ ವಹಿಸುವಂತೆ ಸೂಚಿಸಿದೆ.

    ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 34 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 23 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ. ರಾಯಚೂರು ಹಾಗೂ ಯಾದಗಿರಿಯಲ್ಲಿ ಗರಿಷ್ಠ ತಾಪಮಾನ 39 ಡಿಗ್ರಿ ಸೆಲ್ಸಿಯಸ್ ಇರಲಿದ್ದು, ಕನಿಷ್ಠ ತಾಪಮಾನ 27 ಡಿಗ್ರಿ ಸೆಲ್ಸಿಯಸ್ ದಾಖಲಾಗಲಿದೆ.

    ನಗರಗಳ ಹವಾಮಾನ ವರದಿ:
    ಬೆಂಗಳೂರು: 34-23
    ಮಂಗಳೂರು: 31-24
    ಶಿವಮೊಗ್ಗ: 37-21
    ಬೆಳಗಾವಿ: 35-22
    ಮೈಸೂರು: 37-23

    ಮಂಡ್ಯ: 37-24
    ಮಡಿಕೇರಿ: 33-19
    ರಾಮನಗರ: 36-24
    ಹಾಸನ: 33-21
    ಚಾಮರಾಜನಗರ: 37-23
    ಚಿಕ್ಕಬಳ್ಳಾಪುರ: 33-22

    ಕೋಲಾರ: 34-22
    ತುಮಕೂರು: 34-23
    ಉಡುಪಿ: 31-24
    ಕಾರವಾರ: 31-23
    ಚಿಕ್ಕಮಗಳೂರು: 33-21
    ದಾವಣಗೆರೆ: 37-22

    ಹುಬ್ಬಳ್ಳಿ: 37-22
    ಚಿತ್ರದುರ್ಗ: 36-23
    ಹಾವೇರಿ: 38-22
    ಬಳ್ಳಾರಿ: 39-26
    ಗದಗ: 37-23
    ಕೊಪ್ಪಳ: 37-24

    weather

    ರಾಯಚೂರು: 39-27
    ಯಾದಗಿರಿ: 39- 27
    ವಿಜಯಪುರ: 37- 25
    ಬೀದರ್: 37- 26
    ಕಲಬುರಗಿ: 38-26
    ಬಾಗಲಕೋಟೆ: 38-24