Tag: Weekend with Ramesh

  • ಅಪ್ಪ ತಿಹಾರ್ ಜೈಲಿನಲ್ಲಿ ಇದ್ದಾಗ ವೇಷ ಬದಲಿಸಿಕೊಂಡು ನೋಡಲು ಹೋಗಿದ್ದೆ : ಡಿಕೆಶಿ ಪುತ್ರಿ ಐಶ್ವರ್ಯಾ

    ಅಪ್ಪ ತಿಹಾರ್ ಜೈಲಿನಲ್ಲಿ ಇದ್ದಾಗ ವೇಷ ಬದಲಿಸಿಕೊಂಡು ನೋಡಲು ಹೋಗಿದ್ದೆ : ಡಿಕೆಶಿ ಪುತ್ರಿ ಐಶ್ವರ್ಯಾ

    ದಾಯ ತೆರಿಗೆ ಇಲಾಖೆ ಡಿ.ಕೆ. ಶಿವಕುಮಾರ್ ((DK Shivakumar)) ವಿರುದ್ಧ ದಾಖಲಿಸಲಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಕೆಶಿ ತಿಹಾರ್ ಜೈಲಿಗೆ (Tihar Jail) ಹೋಗಬೇಕಾಗಿತ್ತು. ಈ ಸಂದರ್ಭವನ್ನು ವೀಕೆಂಡ್ ವಿತ್ ರಮೇಶ್ (Weekend with Ramesh)  ಕಾರ್ಯಕ್ರಮದಲ್ಲಿ ಹಂಚಿಕೊಂಡಿರುವ ಡಿಕೆಶಿ ಪುತ್ರಿ ಐಶ್ವರ್ಯಾ (Aishwarya), ಅಪ್ಪನನ್ನು ನೋಡುವುದಕ್ಕಾಗಿ ನಾನು ವೇಷ ಬದಲಿಸಿಕೊಂಡು ಹೋಗಬೇಕಾಯಿತು ಎಂದು ನೆನಪಿಸಿಕೊಂಡಿದ್ದಾರೆ.

    ಅಪ್ಪನ ವಿರುದ್ಧ ಪ್ರಕರಣ ದಾಖಲಾಗಿದೆ ಮುಂದೆ ಏನೆಲ್ಲ ಆಗಬಹುದು ಎಂದು ಅಪ್ಪ ನಮಗೆ ಹೇಳಿದ್ದರು. ನಮ್ಮನ್ನು ಮಾನಸಿಕವಾಗಿ ಸಿದ್ಧ ಮಾಡಿದ್ದರು. ಅವರು ಜೈಲು ಪಾಲು ಆಗಬೇಕಾಯಿತು. ಈ ಸಂದರ್ಭದಲ್ಲಿ ಅಪ್ಪನನ್ನು ನೋಡಲು ಹಾತ್ವೊರೆಯುತ್ತಿದ್ದೆ. ಅದಕ್ಕೆ ಚಿಕ್ಕಪ್ಪ ಅವಕಾಶ ಕೊಡಲಿಲ್ಲ. ನಿಮ್ಮನ್ನು ನೋಡಿದರೆ, ಅವರು ಮಾನಸಿಕವಾಗಿ ಕುಗ್ಗಿ ಹೋಗಬಹುದು ಹಾಗಾಗಿ ಬೇಡ ಅಂದರು. ಆದರೆ, ನಾನು ನೋಡಲೇಬೇಕು ಎಂದು ಹಠ ಹಿಡಿದೆ. ಅವರಿಗೆ ಗೊತ್ತಾಗದಂತೆ ಚಿಕ್ಕಮ್ಮನ ಜೊತೆ ವೇಷ ಬದಲಿಸಿಕೊಂಡು ಅಪ್ಪನನ್ನು ನೋಡುವುದಕ್ಕೆ ಹೋದೆ. ಹೇರ್ ಸ್ಟೈಲ್ ಚೇಂಜ್ ಮಾಡಿಕೊಂಡಿದ್ದೆ. ನನ್ನನ್ನು ನೋಡಿದ ಪೊಲೀಸರು ನೀನು ಡಿಕೆಶಿ ಅವರ ಮಗಳು ಅಲ್ಲ. ನಾವು ಅವರನ್ನು ನೋಡಿದ್ದೇವೆ ಎಂದು ನಿರಾಕರಿಸಿದರು. ಕೊನೆಗೆ ಅವರು ನಿಮ್ಮನ್ನು ಗುರುತಿಸಿದರೆ ಅವಕಾಶ ಕೊಡುತ್ತೇವೆ ಎಂದರು. ಹೀಗೆ ಅಪ್ಪನನ್ನು ನಾನು ನೋಡಬೇಕಾಯಿತು ಎಂದಿದ್ದಾರೆ ಐಶ್ವರ್ಯಾ.

    ವೀಕೆಂಡ್ ಶೋ ನಲ್ಲಿ ಡಿ.ಕೆ. ಶಿವಕುಮಾರ್ ಕೂಡ ಹತ್ತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಆಹಾರ ಕ್ರಮ ಮತ್ತು ತಮಗಿಷ್ಟವಾದ ಊಟದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಡಿಕೆಶಿ ಇದೀಗ ಅಪ್ಪಟ ಸಸ್ಯಹಾರಿಯಂತೆ. ಜೈಲಿನಿಂದ ಬಂದ ನಂತರ ನಾನ್ ವೆಜ್ ತ್ಯೆಜಿಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಮಶ್ರೂಮ್ ಮತ್ತು ಕಡೆಲೆಕಾಯಿ ಅಂದರೆ ಡಿಕೆಶಿಗೆ ಪ್ರಾಣ ಎಂದು ಡಿಕೆಶಿ ಪತ್ನಿ ಉಷಾ ತಿಳಿಸಿದ್ದಾರೆ. ಇದನ್ನೂ ಓದಿ:‘ಭೀಮ’ನಾದ ಗೋಪಿಚಂದ್: ಎ.ಹರ್ಷ ನಿರ್ದೇಶನದ ತೆಲುಗು ಚಿತ್ರ

    ಶಿಕ್ಷಣ ಮತ್ತು ರಾಜಕಾರಣದ ಬಗ್ಗೆಯೂ ಅವರು ಮಾತನಾಡಿದ್ದು, ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್‌ನಲ್ಲಿ ಮಾತನಾಡಿದ್ದಾರೆ. ಈ ಕುರಿತ ಪ್ರೋಮೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

    ಈ ಶನಿವಾರ- ಭಾನುವಾರ ಎರಡು ದಿನ ಡಿಕೆಶಿ ಎಪಿಸೋಡ್ ಪ್ರಸಾರವಾಯಿತು. ಅಲ್ಲಿಗೆ ವೀಕೆಂಡ್ ವಿತ್ ರಮೇಶ್ (Weekend with Ramesh) ಮುಕ್ತಾಯವಾಯಿತು. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ವೀಕೆಂಡ್ ಟೆಂಟ್ ನಲ್ಲಿ ಕೂತು ತಮ್ಮ ಬದುಕನ್ನು ರಿವೈಂಡ್ ಮಾಡಿ ನೋಡಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ  ಈ ಸೀಸನ್ ಮುಗಿಸಿದೆ.

  • ಡಿಕೆಶಿ ಜೊತೆ ಕೊತ್ವಾಲ್ ಮಾತನಾಡುತ್ತಿದ್ದರು: ವೀಕೆಂಡ್ ಶೋನಲ್ಲಿ ಕೊತ್ವಾಲ್ ಮಾತು

    ಡಿಕೆಶಿ ಜೊತೆ ಕೊತ್ವಾಲ್ ಮಾತನಾಡುತ್ತಿದ್ದರು: ವೀಕೆಂಡ್ ಶೋನಲ್ಲಿ ಕೊತ್ವಾಲ್ ಮಾತು

    ಬೆಂಗಳೂರಿನ ಭೂಗತ ದೊರೆ ಎಂದೇ ಬಿಂಬಿತವಾಗಿದ್ದ ಕೊತ್ವಾಲ್ ರಾಮಚಂದ್ರಪ್ಪ (Kotwal Ramachandrappa)ಹಾಗೂ ಉಪಮುಖ್ಯಮಂತ್ರಿಗಳಾದ ಡಿ.ಕೆ ಶಿವಕುಮಾರ್ (D.K.Shivakumar)ಅವರ ನಡುವೆ ಬಾಂಧವ್ಯವಿತ್ತು. ಡಿಕೆಶಿ ಅವರು ಕೊತ್ವಾಲ್ ಶಿಷ್ಯ ಎಂದು ಹಲವಾರು ಬಾರಿ, ಅನೇಕ ರಾಜಕಾರಣಿಗಳು ಆಡಿದ್ದು ಇದೆ. ಹೀಗಾಗಿ ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಈ ಕುರಿತು ಪ್ರಸ್ತಾಪ ಆಗಬಹುದೆ? ಎನ್ನುವ ಪ್ರಶ್ನೆ ಉದ್ಭವವಾಗಿತ್ತು. ಕೊತ್ವಾಲ್ ಮತ್ತು ಡಿಕೆಶಿ ನಡುವಿನ ಸಂಬಂಧ ಯಾವ ರೀತಿಯದ್ದು ಎನ್ನುವ ಕುತೂಹಲ ಕೂಡ ವ್ಯಕ್ತವಾಗಿತ್ತು. ಅದಕ್ಕೀಗ ಉತ್ತರ ಸಿಕ್ಕಿದೆ.

    ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮಕ್ಕೆ ಆಗಮಿಸಿದ್ದ ಪರಮೇಶ್ ಎನ್ನುವವರು ಈ ಕುರಿತು ನೆನಪುಗಳನ್ನು ಹೊರಹಾಕಿದರು. ಡಿ.ಕೆ.ಶಿವಕುಮಾರ್ ಬಗ್ಗೆ ಏನೇನೋ ಮಾತಾಡ್ತಾರೆ. ರೌಡಿ ಎಂದೆಲ್ಲ ಹೇಳುತ್ತಾರೆ. ಅದೆಲ್ಲವೂ ಸುಳ್ಳು. ಜನರಲ್ ಹಾಸ್ಟೇಲ್ ನಲ್ಲಿ ಎಲ್.ಎನ್. ಮೂರ್ತಿ ಅವರು ಇರುತ್ತಿದ್ದರು. ನಾವೆಲ್ಲ ಅವರನ್ನು ಭೇಟಿ ಮಾಡಲು ಹೋಗುತ್ತಿದ್ದೆವು. ಆಗಾಗ್ಗೆ ಅಲ್ಲಿಗೆ ಕೊತ್ವಾಲ ಕೂಡ ಬರುತ್ತಿದ್ದರು. ಆಗ ಮಾತನಾಡಿಸುತ್ತಿದ್ದರು. ಸ್ವತಃ ಅವರೇ ನಮಗೆ ಹೇಳುವವರು, ನೀವು ನಾಯಕರಾಗುವವರು, ನಮ್ಮಂಥವರೊಟ್ಟಿಗೆ ಕಾಣಿಸಿಕೊಳ್ಳಬೇಡಿ ಎನ್ನುತ್ತಿದ್ದರು’ ಎಂದು ಹೇಳಿದ್ದಾರೆ.

    ಡಿ.ಕೆ. ಶಿವಕುಮಾರ್ ಹತ್ತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಆಹಾರ ಕ್ರಮ ಮತ್ತು ತಮಗಿಷ್ಟವಾದ ಊಟದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಡಿಕೆಶಿ ಇದೀಗ ಅಪ್ಪಟ ಸಸ್ಯಹಾರಿಯಂತೆ. ಜೈಲಿನಿಂದ ಬಂದ ನಂತರ ನಾನ್ ವೆಜ್ ತ್ಯೆಜಿಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಮಶ್ರೂಮ್ ಮತ್ತು ಕಡೆಲೆಕಾಯಿ ಅಂದರೆ ಡಿಕೆಶಿಗೆ ಪ್ರಾಣ ಎಂದು ಡಿಕೆಶಿ ಪತ್ನಿ ಉಷಾ ತಿಳಿಸಿದ್ದಾರೆ.  ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ಶಿಕ್ಷಣ ಮತ್ತು ರಾಜಕಾರಣದ ಬಗ್ಗೆಯೂ ಅವರು ಮಾತನಾಡಿದ್ದು, ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್‌ನಲ್ಲಿ ಮಾತನಾಡಿದ್ದಾರೆ. ಈ ಕುರಿತ ಪ್ರೋಮೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

    ಈ ಶನಿವಾರ- ಭಾನುವಾರ ಪ್ರಸಾರವಾದರೆ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಮುಕ್ತಾಯವಾಗಲಿದೆ. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ವೀಕೆಂಡ್ ಟೆಂಟ್ ನಲ್ಲಿ ಕೂತು ತಮ್ಮ ಬದುಕನ್ನು ರಿವೈಂಡ್ ಮಾಡಿ ನೋಡಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ  ಈ ಸೀಸನ್ ಮುಗಿಯಲಿದೆ.

    ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ (Grand Finale)ಎಂದು ಹಾಕಲಾಗಿದೆ.  ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

  • ನಾನು ಸಸ್ಯಹಾರಿ, ನಾನ್ ವೆಜ್ ತಿನ್ನಲ್ಲ : ಡಿ.ಕೆ ಶಿವಕುಮಾರ್

    ನಾನು ಸಸ್ಯಹಾರಿ, ನಾನ್ ವೆಜ್ ತಿನ್ನಲ್ಲ : ಡಿ.ಕೆ ಶಿವಕುಮಾರ್

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಭಾಗಿಯಾಗಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹತ್ತು ಹಲವು ವಿಚಾರಗಳನ್ನು ಹಂಚಿಕೊಂಡಿದ್ದಾರೆ. ಅದರ ಜೊತೆಗೆ ತಮ್ಮ ಆಹಾರ ಕ್ರಮ ಮತ್ತು ತಮಗಿಷ್ಟವಾದ ಊಟದ ಬಗ್ಗೆಯೂ ಹೇಳಿಕೊಂಡಿದ್ದಾರೆ. ಅಚ್ಚರಿಯ ಸಂಗತಿ ಅಂದರೆ, ಡಿಕೆಶಿ ಇದೀಗ ಅಪ್ಪಟ ಸಸ್ಯಹಾರಿಯಂತೆ. ಜೈಲಿನಿಂದ ಬಂದ ನಂತರ ನಾನ್ ವೆಜ್ (Non Veg) ತ್ಯೆಜಿಸಿರುವುದಾಗಿ ಅವರು ಹೇಳಿದ್ದಾರೆ. ಅಲ್ಲದೇ ಮಶ್ರೂಮ್ ಮತ್ತು ಕಡೆಲೆಕಾಯಿ ಅಂದರೆ ಡಿಕೆಶಿಗೆ ಪ್ರಾಣ ಎಂದು ಡಿಕೆಶಿ ಪತ್ನಿ ಉಷಾ (Usha) ತಿಳಿಸಿದ್ದಾರೆ.

    ಶಿಕ್ಷಣ ಮತ್ತು ರಾಜಕಾರಣದ ಬಗ್ಗೆಯೂ ಅವರು ಮಾತನಾಡಿದ್ದು, ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್‌ನಲ್ಲಿ ಮಾತನಾಡಿದ್ದಾರೆ. ಈ ಕುರಿತ ಪ್ರೋಮೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

    ಈ ಶನಿವಾರ- ಭಾನುವಾರ ಪ್ರಸಾರವಾದರೆ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಮುಕ್ತಾಯವಾಗಲಿದೆ. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ವೀಕೆಂಡ್ ಟೆಂಟ್ ನಲ್ಲಿ ಕೂತು ತಮ್ಮ ಬದುಕನ್ನು ರಿವೈಂಡ್ ಮಾಡಿ ನೋಡಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ  ಈ ಸೀಸನ್ ಮುಗಿಯಲಿದೆ. ಇದನ್ನೂ ಓದಿ:ಕರಿಹೈದ ಕೊರಗಜ್ಜ: ನಿರ್ಮಾಪಕ ತ್ರಿವಿಕ್ರಮ ಸಾಫಲ್ಯ ಬದುಕಿನ ಹಾದಿ

    ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ (Grand Finale)ಎಂದು ಹಾಕಲಾಗಿದೆ.  ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಮೇಲೆ ಕೂರಿಸಿಕೊಂಡು ಅವರ ಕಥೆ ಕೇಳಿದ್ದಾರೆ. ಡಿಕೆಶಿ ಕಥೆಯನ್ನು ಆಪ್ತರಿಂದ ಹೇಳಿಸಿದ್ದಾರೆ.

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

  • ಹರಕೆ ಹೊತ್ತ ನಂತರ ಡಿಕೆಶಿ ಹುಟ್ಟಿದ್ದು : ಅಮ್ಮನ ಭಾವುಕ ಮಾತು

    ಹರಕೆ ಹೊತ್ತ ನಂತರ ಡಿಕೆಶಿ ಹುಟ್ಟಿದ್ದು : ಅಮ್ಮನ ಭಾವುಕ ಮಾತು

    ಜೀ ಕನ್ನಡ ವಾಹಿನಿಯ ಪ್ರಸಿದ್ಧ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ ಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar). ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಡಿಕೆಸಿ ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ತಾಯಿ, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ಈ ಸಂದರ್ಭದಲ್ಲಿ ಮಾತನಾಡಿರುವ ಡಿಕೆಶಿ ತಾಯಿ ಗೌರಮ್ಮ (Gauramma), ತಮ್ಮ ಮಗನ ಹುಟ್ಟಿನ ಬಗ್ಗೆ ಮಾತನಾಡಿದ್ದಾರೆ. ‘ನನಗೆ ಎರಡು ವರ್ಷ ಮಕ್ಕಳೇ ಇರಲಿಲ್ಲ. ನಾನು ದೇವರಲ್ಲಿ ಹರಕೆ ಹೊತ್ತೆ. ಹರಕೆ ಮಾಡಿದ  ನಂತರ ಶಿವಕುಮಾರ್ ಹುಟ್ಟಿದ. ಮಗ ಮನೆಗೆ ಬಂದ ಖುಷಿ ಹೇಳೋಕೆ ಆಗಲ್ಲ’ ಎಂದು ಭಾವುಕರಾಗಿ ಈ ವಿಷಯವನ್ನು ಹಂಚಿಕೊಂಡಿದ್ದಾರೆ. ಅಲ್ಲದೇ ಮಗನ ಬಗ್ಗೆ ಮತ್ತಷ್ಟು ಹೆಮ್ಮೆಯ ಮಾತುಗಳನ್ನೂ ಅವರು ಆಡಿದ್ದಾರೆ.

    ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಮೇಲೆ ಕೂರಿಸಿಕೊಂಡು ಅವರ ಕಥೆ ಕೇಳಿದ್ದಾರೆ. ಡಿಕೆಶಿ ಕಥೆಯನ್ನು ಆಪ್ತರಿಂದ ಹೇಳಿಸಿದ್ದಾರೆ. ಇದನ್ನೂ ಓದಿ:ಬೀಚ್‌ನಲ್ಲಿ ಬೇಬಿ ಬಂಪ್ ಪ್ರದರ್ಶಿಸಿದ ನಟಿ ಇಲಿಯಾನಾ

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

    ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಅನ್ನು ಪ್ರಸಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಡಿಕೆಶಿ ಕಂತುಗಳನ್ನು ನೋಡಬಹುದಾಗಿದೆ. ಒಟ್ನಲ್ಲಿ ಡಿಕೆಶಿ ಅವರ ರಾಜಕೀಯ ಸಾಧನೆಯ ಕಥೆ ಕೇಳೋದ್ದಕ್ಕೆ ಡಿಕೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • ವೀಕೆಂಡ್ ವಿತ್ ರಮೇಶ್ ಮುಕ್ತಾಯ : ಡಿಕೆಶಿ ಎಪಿಸೋಡ್ ಲಾಸ್ಟ್

    ವೀಕೆಂಡ್ ವಿತ್ ರಮೇಶ್ ಮುಕ್ತಾಯ : ಡಿಕೆಶಿ ಎಪಿಸೋಡ್ ಲಾಸ್ಟ್

    ಶನಿವಾರ- ಭಾನುವಾರ ಪ್ರಸಾರವಾದರೆ ಜನಪ್ರಿಯ ಟಾಕ್ ಶೋ ವೀಕೆಂಡ್ ವಿತ್ ರಮೇಶ್ (Weekend with Ramesh) ಮುಕ್ತಾಯವಾಗಲಿದೆ. ಈ ಬಾರಿ ಅತೀ ವೇಗದಲ್ಲಿ ಈ ಕಾರ್ಯಕ್ರಮವನ್ನು ಮುಗಿಸಿದೆ ಜೀ ಕನ್ನಡ ವಾಹಿನಿ. ಮೊದಲ ಸೀಸನ್ ನಿಂದ ಈ ಸೀಸನ್ ವರೆಗೂ ಒಟ್ಟು 100 ಸಾಧಕರು ವೀಕೆಂಡ್ ಕುರ್ಚಿ ಮೇಲೆ ಕೂತು ತಮ್ಮ ಸಾಧನೆಯನ್ನು ಮೆಲುಕು ಹಾಕಿಕೊಂಡಿದ್ದಾರೆ. ವೀಕೆಂಡ್ ಟೆಂಟ್ ನಲ್ಲಿ ಕೂತು ತಮ್ಮ ಬದುಕನ್ನು ರಿವೈಂಡ್ ಮಾಡಿ ನೋಡಿಕೊಂಡಿದ್ದಾರೆ. ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಎಪಿಸೋಡ್ ಮೂಲಕ  ಈ ಸೀಸನ್ ಮುಗಿಯಲಿದೆ.

    ಈಗಾಗಲೇ ಡಿಕೆಶಿ ಅವರ ಎಪಿಸೋಡ್ ನ ಪ್ರೊಮೋ ಕೂಡ ರಿಲೀಸ್ ಆಗಿದ್ದು, ಪ್ರೊಮೋನಲ್ಲೇ ‘ಗ್ರ್ಯಾಂಡ್ ಫಿನಾಲೆ’ (Grand Finale)ಎಂದು ಹಾಕಲಾಗಿದೆ.  ಸಾಧಕರ ಸೀಟಿನಲ್ಲಿ ಕುಳಿತಿರುವ ಡಿ.ಕೆ. ಶಿವಕುಮಾರ್ (D.K. Shivakumar) ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ. ಇದನ್ನೂ ಓದಿ:ಹಿರಣ್ಯ ಚಿತ್ರಕ್ಕೆ ನಾಯಕಿಯಾದ ಖಾಸಗಿ ಕಂಪೆನಿ ಉದ್ಯೋಗಿ ರಿಹಾನಾ

    ನಾನು 7ನೇ ತರಗತಿಯಲ್ಲಿ ಇರುವಾಗಲೇ ರಾಜಕಾರಣಿ ಆಗಬೇಕು ಎಂದು ತೀರ್ಮಾನ ಮಾಡಿದ್ದೆ ಎಂದು ಡಿಕೆಶಿ ಅವರು ಹೇಳಿದ್ದಾರೆ. ಬಳಿಕ ಡಿಕೆಶಿ, ಒಬ್ಬ ಒಳ್ಳೆಯ ಆಡಳಿತಗಾರ ಎಂದು ಸಿಎಂ ಸಿದ್ಧರಾಮಯ್ಯ ಬಣ್ಣಿಸಿದ್ದಾರೆ. ಹೊರಗಡೆ ಅವರು ತುಂಬಾ ಟಫ್ ವ್ಯಕ್ತಿ, ಆದರೆ ಮನೆಯಲ್ಲಿ ಅವರು ತುಂಬಾ ಎಮೋಷನಲ್ ಎಂದು ಡಿಕೆಶಿ ಪತ್ನಿ ಮಾತನಾಡಿದ್ದಾರೆ. ಪುತ್ರಿ, ನನ್ನ ತಂದೆಯೇ ನನ್ನ ಹೀರೋ ಎಂದು ಹೆಮ್ಮೆಯಿಂದ ಪ್ರತಿಕ್ರಿಯೆ ನೀಡಿದ್ದಾರೆ. ರಾಜೀವ್ ಗಾಂಧಿ ಅವರು ನನ್ನ ನೋಡಿದ್ದರು. ಯೂ ಆರ್ ಸೆಲೆಕ್ಟೆಟೆಡ್ ಫಾರ್ ವರ್ಲ್ಡ್ ಯೂತ್ ಸ್ಟುಡೆಂಟ್ ಫೆಸ್ಟಿವಲ್ ಅಂದ್ರು. ಬೈ ಬರ್ತ್ ನಾನೊಬ್ಬ ರೈತ, ಆದರೆ ನನ್ನ ಆಸಕ್ತಿ ಇರೋದು ರಾಜಕಾರಣದಲ್ಲಿ ಎಂದು ಡಿಕೆಶಿ ಅವರು ವೀಕೆಂಡ್ ವಿತ್ ರಮೇಶ್‌ನಲ್ಲಿ ಮಾತನಾಡಿದ್ದಾರೆ. ಈ ಕುರಿತ ಪ್ರೋಮೋ ನೆಟ್ಟಿಗರ ಗಮನ ಸೆಳೆಯುತ್ತಿದೆ.

    ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಮೇಲೆ ಕೂರಿಸಿಕೊಂಡು ಅವರ ಕಥೆ ಕೇಳಿದ್ದಾರೆ. ಡಿಕೆಶಿ ಕಥೆಯನ್ನು ಆಪ್ತರಿಂದ ಹೇಳಿಸಿದ್ದಾರೆ.

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

    ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಅನ್ನು ಪ್ರಸಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಡಿಕೆಶಿ ಕಂತುಗಳನ್ನು ನೋಡಬಹುದಾಗಿದೆ. ಒಟ್ನಲ್ಲಿ ಡಿಕೆಶಿ ಅವರ ರಾಜಕೀಯ ಸಾಧನೆಯ ಕಥೆ ಕೇಳೋದ್ದಕ್ಕೆ ಡಿಕೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • Breaking-ವೀಕೆಂಡ್ ಕುರ್ಚಿಯ ಮೇಲೆ ಡಿಸಿಎಂ ಡಿ.ಕೆ.ಶಿ : ರೋಚಕವಾಗಿದೆ ಟ್ರಬಲ್ ಶೂಟರ್ ಕಥನ

    Breaking-ವೀಕೆಂಡ್ ಕುರ್ಚಿಯ ಮೇಲೆ ಡಿಸಿಎಂ ಡಿ.ಕೆ.ಶಿ : ರೋಚಕವಾಗಿದೆ ಟ್ರಬಲ್ ಶೂಟರ್ ಕಥನ

    ಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ (D.K. Shivakumar) ಕೊನೆಗೂ ವೀಕೆಂಡ್ ವಿತ್ ರಮೇಶ್ (Weekend with Ramesh) ಕಾರ್ಯಕ್ರಮಕ್ಕೆ ಆಗಮಿಸಿದ್ದಾರೆ. ಭಾನುವಾರ ಅಬ್ಬಾಯಿನಾಯ್ಡು ಸ್ಟುಡಿಯೋದಲ್ಲಿ ನಡೆದ ಚಿತ್ರೀಕರಣದಲ್ಲಿ ಭಾಗಿಯಾಗಿರುವ ಡಿಕೆಸಿ ತಮ್ಮ ಬದುಕನ್ನು ವೀಕೆಂಡ್ ಟೆಂಟ್ ನಲ್ಲಿ ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಕೇವಲ ಶಿವಕುಮಾರ್ ಮಾತ್ರವಲ್ಲ, ಅವರ ಪತ್ನಿ, ಮಕ್ಕಳು, ಕುಟುಂಬದ ಸದಸ್ಯರು, ಸ್ನೇಹಿತರು, ರಾಜಕಾರಣಿಗಳು ಹೀಗೆ ಅನೇಕರು ಈ ಎಪಿಸೋಡ್ ನಲ್ಲಿ ಕಾಣಿಸಿಕೊಂಡಿದ್ದು, ಅವರೆಲ್ಲರೂ ಡಿಕೆಶಿ ಬದುಕಿನ ನೆನಪುಗಳನ್ನು ಹಂಚಿಕೊಂಡಿದ್ದಾರೆ.

    ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಮೇಲೆ ಕೂರಿಸಿಕೊಂಡು ಅವರ ಕಥೆ ಕೇಳಿದ್ದಾರೆ. ಡಿಕೆಶಿ ಕಥೆಯನ್ನು ಆಪ್ತರಿಂದ ಹೇಳಿಸಿದ್ದಾರೆ. ಇದನ್ನೂ ಓದಿ:ಅಭಿಷೇಕ್ ಮದುವೆಗೆ ಬಂದು ಶುಭ ಹಾರೈಸಿದ ರಜನಿಕಾಂತ್

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

    ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಅನ್ನು ಪ್ರಸಾರ ಮಾಡಲಾಗುತ್ತದೆ ಎಂಬ ಮಾಹಿತಿ ಇದ್ದು, ಶನಿವಾರ ಮತ್ತು ಭಾನುವಾರ ಎರಡು ದಿನಗಳ ಕಾಲ ಡಿಕೆಶಿ ಕಂತುಗಳನ್ನು ನೋಡಬಹುದಾಗಿದೆ. ಒಟ್ನಲ್ಲಿ ಡಿಕೆಶಿ ಅವರ ರಾಜಕೀಯ ಸಾಧನೆಯ ಕಥೆ ಕೇಳೋದ್ದಕ್ಕೆ ಡಿಕೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • ವೀಕೆಂಡ್ ಶೋ: ಡಿಸಿಎಂ ಡಿಕೆಶಿ ಬರೋದು ಖಚಿತ, ಭಾನುವಾರ ಶೂಟಿಂಗ್ ನಿಶ್ಚಿತ, ಮನರಂಜನೆ ಉಚಿತ

    ವೀಕೆಂಡ್ ಶೋ: ಡಿಸಿಎಂ ಡಿಕೆಶಿ ಬರೋದು ಖಚಿತ, ಭಾನುವಾರ ಶೂಟಿಂಗ್ ನಿಶ್ಚಿತ, ಮನರಂಜನೆ ಉಚಿತ

    ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್  (Weekend with Ramesh) ಶೋನಲ್ಲಿ ಸಾಧಕರ ಸಾಧನೆಯ ಬಗ್ಗೆ ಅದ್ಭುತವಾಗಿ ತೋರಿಸಲಾಗುತ್ತಿದೆ. ಇದೀಗ ರಾಜ್ಯದ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್  (D.K. Shivakumar)ಅವರು ಸಾಧಕರ ಕುರ್ಚಿ ಏರುತ್ತಿದ್ದಾರೆ. ಈ ಮೂಲಕ ರಾಜಕೀಯ ಸಾಧನೆಯ ಬಗ್ಗೆ ಅವರು ವೀಕೆಂಡ್ ಶೋನಲ್ಲಿ ಮಾತನಾಡಲಿದ್ದಾರೆ.

    ನಟ ರಮೇಶ್ ಅರವಿಂದ್ (Ramesh Aravind) ಜೊತೆ ಈಗಾಗಲೇ ವೀಕೆಂಡ್ ಟೆಂಟ್ ನಲ್ಲಿ ರಮ್ಯಾ, ಡಾಲಿ, ಪ್ರೇಮ್, ಜೈ ಜಗದೀಶ್, ಪ್ರಭುದೇವ ಸೇರಿದಂತೆ ಹಲವು ಗಣ್ಯರು ತಮ್ಮ ಜೀವನವನ್ನು ರಿವೈಂಡ್ ಮಾಡಿಕೊಂಡು ನೋಡಿದ್ದಾರೆ. ಇದೀಗ ಟ್ರಬಲ್ ಶೂಟರ್ ಡಿಕೆಶಿ ಅವರು ಸಾಧಕರ ಸೀಟ್ ಅಲಂಕರಿಸುತ್ತಿದ್ದಾರೆ.

    ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮಕ್ಕೆ ರಾಜಕೀಯ ವ್ಯಕ್ತಿಗಳು ಬರುತ್ತಿರುವುದು ಇದೇ ಮೊದಲೇನೂ ಅಲ್ಲ. ಹಲವು ಸೀಸನ್ ಗಳಲ್ಲಿ ಮಾಜಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಬಿ.ಎಸ್. ಯಡಿಯೂರಪ್ಪ, ಮಾಜಿ ಪ್ರಧಾನಿ ದೇವೇಗೌಡ ಸೇರಿದಂತೆ ಹಲವರು ಭಾಗಿಯಾಗಿದ್ದಾರೆ. ಅವರ ಸಾಲಿಗೆ ಡಿ.ಕೆ ಶಿವಕುಮಾರ್ ಸೇರಲಿದ್ದಾರೆ. ವೀಕೆಂಡ್ ವಿತ್ ರಮೇಶ್ ಕಾರ್ಯಕ್ರಮದಲ್ಲಿ ಡಿಕೆ. ಶಿವಕುಮಾರ್ ಅವರ ಬಾಲ್ಯ, ಶಿಕ್ಷಣ, ರಾಜಕೀಯ ಎಂಟ್ರಿ, ಗೆಲುವು, ಜೊತೆಗೆ ಸಿಬಿಐ, ಇಡಿ, ಐಟಿ ಪ್ರಕರಣಗಳ ಬಗ್ಗೆಯೂ ಅನಾವರಣವಾಗಲಿದೆ.

    ಈ ವಾರಾಂತ್ಯದಲ್ಲಿ ಡಿಕೆಶಿ ಅವರ ಎಪಿಸೋಡ್ ಚಿತ್ರೀಕರಣ ಮಾಡಲಾಗುತ್ತಿದ್ದು, ಬರುವ ಭಾನುವಾರ ಮುಹೂರ್ತ ಫಿಕ್ಸ್ ಆಗಿದೆ. ಹಾಗಾಗಿ ಮುಂದಿನ ವಾರಗಳಲ್ಲಿ ಅವರ ಕಂತು ಪ್ರಸಾರವಾಗಲಿದೆ. ಒಟ್ನಲ್ಲಿ ಡಿಕೆಶಿ ಅವರ ರಾಜಕೀಯ ಸಾಧನೆಯ ಕಥೆ ಕೇಳೋದ್ದಕ್ಕೆ ಡಿಕೆ ಫ್ಯಾನ್ಸ್ ಎದುರು ನೋಡ್ತಿದ್ದಾರೆ.

  • Weekend With Ramesh ಸಾಧಕರ ಕುರ್ಚಿಯಲ್ಲಿ ಗೀತ ಸಾಹಿತಿ ವಿ.ನಾಗೇಂದ್ರ ಪ್ರಸಾದ್

    Weekend With Ramesh ಸಾಧಕರ ಕುರ್ಚಿಯಲ್ಲಿ ಗೀತ ಸಾಹಿತಿ ವಿ.ನಾಗೇಂದ್ರ ಪ್ರಸಾದ್

    ಕಿರುತೆರೆಯ ಜನಪ್ರಿಯ ವೀಕೆಂಡ್ ವಿತ್ ರಮೇಶ್ (Weekend With Ramesh) ಕಾರ್ಯಕ್ರಮದಲ್ಲಿ ಹಲವು ಸಾಧಕರು ಭಾಗಿಯಾಗಿ ತಮ್ಮ ಜೀವನದ ಕಥೆಯನ್ನ ಬಿಚ್ಚಿಟ್ಟಿದ್ದಾರೆ. ರಮ್ಯಾ, ಡಾಲಿ, ಪ್ರೇಮ್, ಮಂಡ್ಯ ರಮೇಶ್ ಸೇರಿದಂತೆ ಹಲವು ಸ್ಟಾರ್ಸ್ ಸಾಧಕರ ಕುರ್ಚಿಯನ್ನ ಅಲಂಕರಿಸಿದ್ದಾರೆ. ಇದೀಗ ಸ್ಯಾಂಡಲ್‌ವುಡ್‌ನ (Sandalwood) ಗೀತ ಸಾಹಿತಿ ವಿ.ನಾಗೇಂದ್ರ ಪ್ರಸಾದ್ ಈ ವಾರದ ಅತಿಥಿಯಾಗಿ ಭಾಗಿಯಾಗಿದ್ದಾರೆ.

    ಮಂಡ್ಯ ಜಿಲ್ಲೆಯವರಾದ ನಾಗೇಂದ್ರ ಪ್ರಸಾದ್ ಚಿತ್ರರಂಗಕ್ಕೆ ಬಂದು ಎರಡು ದಶಕಗಳಾಗಿವೆ. 2000ರಲ್ಲಿ ಮೊದಲ ಬಾರಿಗೆ ಸಿನಿಮಾ ಒಂದಕ್ಕೆ ಗೀತ ರಚನೆ ಮಾಡಿದ್ದರು. ಆ ನಂತರ ಸಾಲು ಸಾಲು ಕನ್ನಡದ ಅನೇಕ ಹಿಟ್-ಸೂಪರ್ ಸಿನಿಮಾಗಳಿಗೆ ಸೂಪರ್-ಡೂಪರ್ ಹಿಟ್ ಹಾಡುಗಳನ್ನು ನೀಡಿದ್ದಾರೆ. ಸದ್ಯ ಕಾರ್ಯಕ್ರಮ ಪ್ರೋಮೋ ಕೂಡ ರಿವೀಲ್ ಆಗಿದೆ.‌ ಇದನ್ನೂ ಓದಿ:ಲವ್ ಮಿ OR ಹೇಟ್ ಮಿ ಅಂತಿದ್ದಾರೆ ಬಿಗ್‌ ಬಾಸ್‌ ರೂಪೇಶ್ ಶೆಟ್ಟಿ

    ನಾನು ಯಾವ ಉದ್ಯೋಗ ಬಯಸಿದ್ದೆನೋ ಅದೇ ಉದ್ಯೋಗ ನನಗೆ ಸಿಕ್ಕಿದ್ದೆ ನನ್ನ ಗೆಲುವು ಎಂದಿದ್ದಾರೆ. ವಿ.ನಾಗೇಂದ್ರ ಪ್ರಸಾದ್ ಅವರ ಎಪಿಸೋಡ್‌ಗೆ ಸಂಗೀತ ನಿರ್ದೇಶಕ ಹರಿಕೃಷ್ಣ ಸೇರಿದಂತೆ ಇನ್ನು ಹಲವು ಮಂದಿ ಆಗಮಿಸಿದ್ದಾರೆ. ಎಪಿಸೋಡ್‌ನಲ್ಲಿ ವಿ.ನಾಗೇಂದ್ರ ಪ್ರಸಾದ್ ರಚಿಸಿರುವ ಹಲವು ಹಾಡುಗಳನ್ನು ಹಾಡಲಾಗಿದೆ ಮಾತ್ರವಲ್ಲ ಸಾಧಕರ ಕುರ್ಚಿ ಮೇಲೆ ಕುಳಿತು ನಾಗೇಂದ್ರ ಪ್ರಸಾದ್ ಅವರು ಈ ಕಾರ್ಯಕ್ರಮದ ಕುರಿತಾಗಿ ಹಾಡೊಂದನ್ನು ಕಟ್ಟಿ ಅಲ್ಲಿಯೇ ಗಾಯಕರ ಕೈಯಲ್ಲಿ ಹಾಡಿಸಿದ್ದಾರೆ.

    ನಾಗೇಂದ್ರ ಪ್ರಸಾದ್ ಎಪಿಸೋಡ್‌ನಲ್ಲಿ ಕನ್ನಡದ ಅತ್ಯುತ್ತಮ ಸಂಗೀತಗಾರ, ಗೀತ ಸಾಹಿತಿ ಹಂಸಲೇಖ ಕರೆ ಮಾಡಿದ್ದು, ನಾನು ಕುಳಿತುಕೊಳ್ಳಬೇಕಾದ ಸ್ಥಾನದಲ್ಲಿ ನಾಗೇಂದ್ರ ಪ್ರಸಾದ್ ಕುಳಿತುಕೊಳ್ಳಬೇಕು ಎಂಬುದೇ ನನ್ನ ಹಾರೈಕೆ ಎಂದಿದ್ದಾರೆ. ಗುರುಗಳ ಈ ಮಾತು ನಾಗೇಂದ್ರ ಪ್ರಸಾದ್ ಅವರನ್ನು ಭಾವುಕಗೊಳಿಸಿದೆ. ಅಂದಹಾಗೆ, ವೀಕೆಂಡ್‌ ವಿತ್‌ ರಮೇಶ್‌ ಕಾರ್ಯಕ್ರಮ ವಿ.ನಾಗೇಂದ್ರ ಪ್ರಸಾದ್‌ ಎಪಿಸೋಡ್‌ (ಮೇ.20) ಶನಿವಾರ ರಾತ್ರಿ 9ಕ್ಕೆ ಪ್ರಸಾರವಾಗಲಿದೆ.

  • ಮಕ್ಕಳು ಜನಿಸಿದಾಗ ಪ್ರೇಮ್ ಪರಿಸ್ಥಿತಿ ಹೇಗಿತ್ತು? ಕಷ್ಟದ ದಿನಗಳ ಬಗ್ಗೆ ನಟನ ಮಾತು

    ಮಕ್ಕಳು ಜನಿಸಿದಾಗ ಪ್ರೇಮ್ ಪರಿಸ್ಥಿತಿ ಹೇಗಿತ್ತು? ಕಷ್ಟದ ದಿನಗಳ ಬಗ್ಗೆ ನಟನ ಮಾತು

    ಕಿರುತೆರೆಯ ಜನಪ್ರಿಯ ಶೋ Weekend With Ramesh ಕಾರ್ಯಕ್ರಮದಲ್ಲಿ ಸಾಧಕರ ಸೀಟ್‌ನ ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಅಲಂಕರಿಸಿದ್ದಾರೆ. ಇಬ್ಬರು ಮಕ್ಕಳು ಜನಿಸಿದಾಗ ತಮ್ಮ ಕೈಯಲ್ಲಿದ್ದ ಹಣವೆಷ್ಟು? ಸಿನಿಮಾ ರಂಗಕ್ಕೆ ಕಾಲಿಟ್ಟಾಗ ಪ್ರೇಮ್ ಪರಿಸ್ಥಿತಿ ಹೇಗಿತ್ತು. ಹೀಗೆ ಅವರು ಎದುರಿಸಿದ ಸಂಕಷ್ಟದ ಬಗ್ಗೆ ಪ್ರೇಮ್ ಹಂಚಿಕೊಡಿದ್ದಾರೆ.

    Weekend With Ramesh-5 ಕಾರ್ಯಕ್ರಮದಲ್ಲಿ ನಟ ಪ್ರೇಮ್ ಅವರು, ರಮೇಶ್ ಅರವಿಂದ್ ಜೊತೆ ಸಾಕಷ್ಟು ವಿಚಾರಗಳನ್ನ ಹಂಚಿಕೊಂಡಿದ್ದಾರೆ. ತಮ್ಮ ಏಳು -ಬೀಳಿನ ದಿನಗಳ ಬಗ್ಗೆ ಪ್ರೆಮ್ ಭಾವುಕರಾಗಿದ್ದಾರೆ. ನಟನಾಗಬೇಕು ಎಂದು ಕನಸು ಕಂಡಿದ್ದ ಪ್ರೇಮ್‌ಗೆ ಅವಕಾಶ ಸಿಕ್ಕಿದ್ದು ಟಿಎನ್ ಸೀತಾರಾಂ ಅವರ ಸೀರಿಯಲ್ ‘ಮನ್ವಂತರ’ದಲ್ಲಿ ನಾಯಕ ಸುನೀಲ್ ರಾವ್ ಗೆಳೆಯನಾಗಿ ಪ್ರೇಮ್ ನಟಿಸುತ್ತಿದ್ದರು. ಅದೇ ವೇಳೆಗೆ ಜಾಹಿರಾತೊಂದರ ನೆರವಿನ ಮೂಲಕ ‘ಪ್ರಾಣ’ (Prana Film) ಸಿನಿಮಾಕ್ಕೆ ಆಯ್ಕೆ ಆಗಿ ಮೊತ್ತ ಮೊದಲ ಬಾರಿಗೆ ಪ್ರೇಮ್ ನಾಯಕ ನಟನಾಗಿ ನಟಿಸಿದರು. ಆಗ ಪ್ರೇಮ್ ಜೀವನದ ಮೊದಲ ಸಿನಿಮಾ ‘ಪ್ರಾಣ’ ಮುಹೂರ್ತ ನಡೆದಾಗ ಅವರ ಮಗಳು ಅಮೃತಾ ಇನ್ನೂ ಆರು ದಿನದ ಕೂಸು. ನನ್ನ ಮಗಳು ಜನಿಸಿದಾಗ ನನ್ನ ಹತ್ತಿರ ಮುನ್ನೂರು ರುಪಾಯಿಗಳಿದ್ದವು. ಆದರೆ ನನಗೆ ಮೊತ್ತ ಮೊದಲ ಸಿನಿಮಾ ಅವಕಾಶ ದೊರಕಿತ್ತು. ಆಕೆ ನನಗೆ ಅದೃಷ್ಟ ತಂದುಕೊಟ್ಟಳು. ಆದರೆ ನನ್ನ ಮಗ ಹುಟ್ಟಿದಾಗ ನನ್ನ ಬಳಿ ಭರಪೂರವಾಗಿ ಹಣ ಇತ್ತು. ನನ್ನ ಮಗ ಹುಟ್ಟಿದ ಸಂದರ್ಭದಲ್ಲಿ ನಿರ್ಮಾಪಕ ವಿಜಯ್ ಕಿರಗಂದೂರು ಅವರು ಜೊತೆ-ಜೊತೆಯಲಿ ಸಿನಿಮಾಕ್ಕಾಗಿ ಅಡ್ವಾನ್ಸ್ ಆಗಿ ದೊಡ್ಡ ಮೊತ್ತದ ಹಣ ಕೊಟ್ಟಿದ್ದರು. ಅದು ನನ್ನ ಜೇಬಿನಲ್ಲಿತ್ತು ಎಂದು ನಟ ಪ್ರೇಮ್ ಸ್ಮರಿಸಿದ್ದಾರೆ.

    ಪ್ರೇಮ್‌ಳ ಮಗಳ ಹೆಸರು ಅಮೃತಾ ಮಗನ ಹೆಸರು ಏಕಾಂತ್. ಡಾಲಿ ಧನಂಜಯ್ (Daali Dhananjay) ಅವರ ಡಾಲಿ ಪಿಕ್ಚರ್ಸ್ ನಿರ್ಮಾಣ ಸಂಸ್ಥೆ ನಿರ್ಮಿಸುತ್ತಿರುವ ‘ಟಗರು ಪಲ್ಯ’ (Tagaru Palya) ಸಿನಿಮಾದಲ್ಲಿ ಅಮೃತಾ ಪ್ರೇಮ್ (Amrutha Prem) ನಾಯಕಿಯಾಗಿ ನಟಿಸುತ್ತಿದ್ದಾರೆ. ಸಿನಿಮಾದಲ್ಲಿ ನಾಗಭೂಷಣ್ ನಾಯಕ. ಇನ್ನು ಪ್ರೇಮ್‌ರ ಪುತ್ರ ಏಕಾಂತ್, ಕಾಲೇಜು ಶಿಕ್ಷಣದಲ್ಲಿದ್ದು ಒಳ್ಳೆಯ ವಿದ್ಯಾರ್ಥಿಯಂತೆ. ಅವರಿಗೂ ಸಿನಿಮಾ ಕ್ಷೇತ್ರಕ್ಕೆ ಬರುವ ಆಸಕ್ತಿ ಇದೆಯಂತೆ. ಈಗಾಗಲೇ ಶರಣ್‌ ನಟನೆಯ ‘ಗುರು ಶಿಷ್ಯರು’ ಸಿನಿಮಾದಲ್ಲಿ ಏಕಾಂತ್‌ ನಟಿಸಿದ್ದಾರೆ. ಇದನ್ನೂ ಓದಿ:ಮಗಳ ಸಿನಿಮಾದಲ್ಲಿ ಮೊಹಿದ್ದೀನ್ ಭಾಯ್ ಆಗಿ ಬಂದ ತಲೈವಾ- ‌’ಲಾಲ್‌ ಸಲಾಂ’ ಪೋಸ್ಟರ್‌ ಔಟ್

    ಇನ್ನು ಪ್ರೇಮ್‌ರ ಪುತ್ರಿ ಅಮೃತಾ (Amrutha) ಬಯೋ ಮೆಡಿಕಲ್ ಓದುತ್ತಿದ್ದರಂತೆ ಅವರಿಗೆ ಡಾಕ್ಟರ್ ಆಗುವ ಕನಸಿತ್ತಂತೆ ಆದರೆ ವಿಧಿ ಅವರನ್ನು ಸಿನಿಮಾದತ್ತ ಕರೆದುಕೊಂಡು ಬಂದಿದೆ ಎಂದ ಪ್ರೇಮ್, ಇಂಥಹಾ ಮಕ್ಕಳನ್ನು ಪಡೆಯಲು ನಾನು ಪುಣ್ಯ ಮಾಡಿದ್ದೇನೆ. ಇಬ್ಬರೂ ಸಹ ಎಂದೂ ಯಾವುದಕ್ಕೂ ಡಿಮ್ಯಾಂಡ್ ಮಾಡಿದವರಲ್ಲ. ನಾವೇ ಏನಾದರೂ ಕೊಡಿಸುವವರೆಗೆ ಏನನ್ನೂ ಕೇಳುವವರಲ್ಲ. ಇಬ್ಬರೂ ಸಹ ಈಗಲೂ ಬಿಎಂಟಿಸಿ ಬಸ್‌ನಲ್ಲೇ ಓಡಾಡುತ್ತಾರೆ. ಮಗ ಬಹಳ ಚೆನ್ನಾಗಿ ಓದುತ್ತಿದ್ದಾನೆ. ಮಗಳು ಚಿತ್ರರಂಗಕ್ಕೆ ಕಾಲಿಟ್ಟಿದ್ದಾಳೆ ಇಂತಹ ಮಕ್ಕಳನ್ನು ಪಡೆದ ನಾನು ಪುಣ್ಯ ಮಾಡಿದ್ದೆ ಎಂದು ಪ್ರೇಮ್ ಭಾವುಕರಾಗಿದ್ದಾರೆ.

  • ಪತ್ನಿ ಮಾಡಿದ ತ್ಯಾಗ, ಲವ್ ಸ್ಟೋರಿ ಬಗ್ಗೆ ಅಸಲಿ ವಿಚಾರ ಬಿಚ್ಚಿಟ್ಟ ಲವ್ಲಿ ಸ್ಟಾರ್ ಪ್ರೇಮ್

    ಪತ್ನಿ ಮಾಡಿದ ತ್ಯಾಗ, ಲವ್ ಸ್ಟೋರಿ ಬಗ್ಗೆ ಅಸಲಿ ವಿಚಾರ ಬಿಚ್ಚಿಟ್ಟ ಲವ್ಲಿ ಸ್ಟಾರ್ ಪ್ರೇಮ್

    ಕಿರುತೆರೆಯ ಜನಪ್ರಿಯ ಶೋ ‘ವೀಕೆಂಡ್ ವಿತ್ ರಮೇಶ್’ (Weekend With Ramesh) ಕಾರ್ಯಕ್ರಮದಲ್ಲಿ ಲವ್ಲಿ ಸ್ಟಾರ್ ಪ್ರೇಮ್ (Lovely Star Prem) ಸಾಧಕರ ಸೀಟ್ ಅಲಂಕರಿಸಿದ್ದಾರೆ. ಈ ವಾರದ ಅತಿಥಿಯಾಗಿ ತಮ್ಮ ಜೀವನ ಕಥೆಯನ್ನ ಬಿಚ್ಚಿದ್ದಾರೆ. ಪತ್ನಿ ಜ್ಯೋತಿ ತ್ಯಾಗದ ಬಗ್ಗೆ ನಟ ಸ್ಮರಿಸಿದ್ದಾರೆ. ಯಾವ ಫಿಲ್ಮಿಂ ಸ್ಟೋರಿಗೂ ಕಮ್ಮಿಯಿಲ್ಲ ಪ್ರೇಮ್ ಲವ್ ಲೈಫ್ ಸ್ಟೋರಿ. ಅಷ್ಟಕ್ಕೂ ಜ್ಯೋತಿ (Wife Jyothi) -ಪ್ರೇಮ್‌ಗೆ ಲವ್ (Love) ಆಗಿದ್ದು ಹೇಗೆ? ಇಲ್ಲಿದೆ ನೋಡಿ..

    ಬಡ ಕುಟುಂಬದಲ್ಲಿ ಹುಟ್ಟಿದ ಪ್ರೇಮ್, ತಂಗಿಯರ ಓದು, ಅವರ ಮದುವೆಗಾಗಿ ಹತ್ತನೇ ತರಗತಿಗೆ ಶಿಕ್ಷಣ ಮೊಟಕುಗೊಳಿಸಿ ತಮ್ಮ ಕುಲಕಸುಬಾದ ನೇಕಾರಿಕೆ ಮಾಡಲು ತೊಡಗಿದ್ದರು. ಹೀಗೆ ಒಮ್ಮೆ ಊಟಕ್ಕೆ ಹೋಗುವಾಗ ಪ್ರಾವಿಜನ್ ಸ್ಟೋರ್ ಬಳಿ ಒಬ್ಬ ಹುಡುಗಿಯೊಬ್ಬಾಕೆಯನ್ನು ಕಂಡಿದ್ದಾರೆ. ಬಹಳ ಮುದ್ದಾಗಿದ್ದ ಆ ಹುಡುಗಿಯನ್ನು ಕಂಡು ಈಕೆಯೇ ನನ್ನ ಹೆಂಡತಿಯಾದರೆ ಎಷ್ಟು ಚೆನ್ನಾಗಿರುತ್ತದೆ ಎಂದುಕೊಂಡು ಮುಂದೆ ಹೋಗಿದ್ದಾರಷ್ಟೆ, ಅಷ್ಟರಲ್ಲಿ ಹುಡುಗನೊಬ್ಬ ಬಂದು ಅಕ್ಕ ನಿಮ್ಮ ಬಳಿ ಮಾತನಾಡಬೇಕಂತೆ ಎಂದಿದ್ದಾರೆ. ಪ್ರೇಮ್ ನಿಮಿಷದ ಹಿಂದೆ ನೋಡಿದ್ದ ಹುಡುಗಿಯೇ ಪ್ರೇಮ್ ಬಳಿ ಬಂದು ಟ್ಯೂಷನ್ ಕುರಿತಾಗಿ ಏನೋ ಮಾತನಾಡಿಸಿ ಹೆಸರು ಕೇಳಿ ಹೋಗಿದ್ದಾರೆ. ಆ ಹುಡುಗಿಯೇ ಜ್ಯೋತಿ.

    ಆದರೆ ಜ್ಯೋತಿ ಸಹ ಯಾವುದೋ ಮದುವೆಯಲ್ಲಿ (Wedding) ಪ್ರೇಮ್‌ರನ್ನು ನೋಡಿದ್ದರಂತೆ. ಆ ಹುಡುಗಿಯ ಸಂಬಂಧಿಯೊಬ್ಬರು ಮದುವೆಯಲ್ಲಿ ವಧು-ವರರ ಜೊತೆ ಪ್ರೇಮ್ ತೆಗೆಸಿಕೊಂಡಿದ್ದ ಫೋಟೊ ತೋರಿಸಿ ಈ ಹುಡುಗನನ್ನು ನಾನು ಮದುವೆಯಾಗುತ್ತೀನಿ ಎಂದಿದ್ದರಂತೆ ಜ್ಯೋತಿ ಬಳಿ, ಆ ಫೋಟೊ ನೋಡಿದ ಜ್ಯೋತಿ ಸಹ ಪ್ರೇಮ್‌ರನ್ನು ಇಷ್ಟಪಟ್ಟಿದ್ದಾರೆ. ಹೀಗೆ ಪ್ರಾವಿಜನ್ ಸ್ಟೋರ್ ಬಳಿ ಆದ ಪರಿಚಯ ಹೀಗೆ ಮುಂದುವರೆದಿದೆ. ಆಗೊಮ್ಮೆ ಪ್ರೇಮ್, ಜ್ಯೋತಿಗೆ ಪತ್ರವೊಂದನ್ನು ಬರೆದು ನನಗೆ ಜೀವನದಲ್ಲಿ ಬಹಳ ಜವಾಬ್ದಾರಿಗಳಿವೆ, ನಾನು ತಂಗಿಯರ ಮದುವೆ ಮಾಡಬೇಕು ನಾನು ಇನ್ನೊಬ್ಬರೊಟ್ಟಿಗೆ ಪ್ರೀತಿಯಲ್ಲಿದ್ದೀನಿ ನನ್ನನ್ನು ಮರೆತುಬಿಡು ಎಂದೆಲ್ಲ ಪತ್ರದಲ್ಲಿ ಬರೆದಿದ್ದರಂತೆ. ಆದರೆ ಅದರಲ್ಲಿ ಬಹಳ ತಪ್ಪುಗಳಿದ್ದಿದ್ದನ್ನು ಕಂಡು ಆ ತಪ್ಪುಗಳನ್ನೆಲ್ಲ ರೌಂಡ್ ಹಾಕಿದ್ದರಂತೆ ಜ್ಯೋತಿ. ಅದಾದ ಬಳಿಕ ಇಬ್ಬರೂ ಭೇಟಿಯಾಗಿ ಈಗಲೇ ಪ್ರೀತಿ-ಗೀತಿ ಎಲ್ಲ ಬೇಡ ಇನ್ನೆರಡು ವರ್ಷ ಹೀಗೆ ಗೆಳೆಯರಾಗಿರೋಣ ಆ ನಂತರವೂ ಪ್ರೀತಿ ಉಳಿದಿದ್ದರೆ ಮದುವೆಯಾಗೋಣ ಎಂದುಕೊಂಡಿದ್ದಾರೆ. ಆದರೆ ಆ ಪ್ರಾಮಿಸ್ ಅನ್ನು ಬಹಳ ಬೇಗ ಅವರೇ ಮುರಿಯುವ ಪರಿಸ್ಥಿತಿ ಎದುರಾಗುತ್ತದೆ.

    ಇಬ್ಬರ ಲವ್ ವಿಚಾರ ವಿಷಯ ಜ್ಯೋತಿಯವರ ಮನೆಯವರಿಗೆ ಗೊತ್ತಾಗಿ ಗಂಡು ಹುಡುಕಲು ಆರಂಭಿಸಿದ್ದಾರೆ. ಇದರಿಂದ ಆತಂಕಗೊಂಡ ಜ್ಯೋತಿ ಹಾಗೂ ಪ್ರೇಮ್ ಮನೆಯವರ ವಿರೋಧದ ನಡುವೆ ಮದುವೆ ಆಗಲು ನಿಶ್ಚಯಿಸಿ ಒಂದು ದಿನಾಂಕ ಗುರುತು ಮಾಡಿಕೊಂಡಿದ್ದಾರೆ. ಆದರೆ ಅದೇ ದಿನ ರಾಜ್‌ಕುಮಾರ್ ಅಪಹರಣ ಆದ ಕಾರಣ ಎಲ್ಲವೂ ಸ್ಥಬ್ಧವಾಗಿಬಿಟ್ಟಿದೆ. ಹಾಗಿದ್ದರೂ ಜ್ಯೋತಿ ತಮ್ಮನನ್ನು ಕರೆದುಕೊಂಡು ತಮ್ಮ ವಸ್ತುಗಳನ್ನು ತೆಗೆದುಕೊಂಡು ಮನೆ ಬಿಟ್ಟು ಬಂದುಬಿಟ್ಟರಂತೆ. ಪ್ರೇಮ್ ಸಹ ಗೆಳೆಯರ ಸಹಾಯದಿಂದ ಜ್ಯೋತಿಯವರನ್ನು ಮದುವೆಯೂ ಆಗಿಬಿಟ್ಟಿದ್ದಾರೆ. ಅದಾದ ಬಳಿಕ ಎರಡು ಕುಟುಂಬದವರನ್ನು ಕರೆಸಿ ಅಂದೇ ರಾಜಿ ಮಾಡಿಸಿ ಎಲ್ಲರನ್ನೂ ಒಪ್ಪಿಸಿದ್ದಾರೆ. ಅಳಿಯನ ಕಷ್ಟ ಗಮನಿಸಿ ಜ್ಯೋತಿಯವರ ತಾಯಿ, ಮಗಳು-ಅಳಿಯನಿಗೆ ಅವರ ಮನೆಯಲ್ಲಿಯೇ ಉಳಿದುಕೊಳ್ಳಲು ಅವಕಾಶ ಮಾಡಿಕೊಟ್ಟಿದ್ದಾರೆ. ಎರಡು ವರ್ಷ ಅತ್ತೆಯ ಮನೆಯಲ್ಲಿಯೇ ಪ್ರೇಮ್ ವಾಸವಿದ್ದರು. ಇದನ್ನೂ ಓದಿ:ಕಾಣೆಯಾಗಿದ್ದ ನಟಿ ರಮ್ಯಾ ಮುದ್ದಿನ ಶ್ವಾನ ಇನ್ನಿಲ್ಲ

    View this post on Instagram

    A post shared by Jyothi Prem (@jyothiprem1008)

    ತನ್ನ ಉದ್ದಿಮೆಯಲ್ಲಿ ಬಹಳ ನಷ್ಟವಾಗಿ ಸುಮಾರು ಏಳೆಂಟು ಲಕ್ಷ ಸಾಲ ಮಾಡಿಬಿಟ್ಟರಂತೆ ಪ್ರೇಮ್. ಆಗ ಜ್ಯೋತಿ ಕೆಲಸಕ್ಕೆ ಹೋಗುತ್ತಿದ್ದರಂತೆ. ವರಮಹಾಲಕ್ಷ್ಮಿ ಹಬ್ಬದ ದಿನ ತಮಗೆ ಸಾಲ ಕೊಟ್ಟಿದ್ದ ಗೆಳೆಯ ಸಾಲವನ್ನು ತೀರಿಸುವಂತೆ ಒತ್ತಾಯಿಸಿದ್ದಾನೆ. ಆಗ ಪ್ರೇಮ್ ಪತ್ನಿಯ ಕಚೇರಿ ಬಳಿ ಹೋಗಿ ಪರಿಸ್ಥಿತಿ ವಿವರಿಸಿದ್ದಾರೆ. ಆಗ ಜ್ಯೋತಿ ತಮ್ಮ ಚಿನ್ನದ ತಾಳ ಬಿಚ್ಚಿಕೊಟ್ಟುಬಿಟ್ಟರಂತೆ. ಆ ದಿನ ನನ್ನ ಜೀವನದ ಅತ್ಯಂತ ಕೆಟ್ಟ ದಿನ ಎಂದು ಪ್ರೇಮ್ ಕಣ್ಣೀರು ಹಾಕಿದರು. ನಾನು ಸತ್ತು ಹೋಗಬಾರದ ಎಂದು ಎನಿಸಿತು ನನಗೆ. ಆ ದಿನ ನನ್ನ ಜೀವನದಲ್ಲಿ ಮತ್ತೆಂದೂ ಬರಬಾರದು ಎಂದರು ಪ್ರೇಮ್. ಆದರೆ ಆ ಸಂಕಷ್ಟದ ಸಮಯದಲ್ಲಿ, ಅದೂ ವರಮಹಾಲಕ್ಷ್ಮಿ ಹಬ್ಬದ ದಿನ ತಾಳಿ ನೀಡಿದ ಪತ್ನಿ ನನಗೆ ಎರಡನೇ ತಾಯಿಯಂತೆ ಎಂದರು. ಸಾಕಷ್ಟು ಎದುರಿಸಿದ ಬಳಿಕ ಪ್ರೇಮ್‌ಗೆ ನಟನೆ ಕೈಹಿಡಿಯಿತು. ಚಿತ್ರರಂಗದಲ್ಲಿ ಲವ್ಲಿ ಸ್ಟಾರ್ ಪ್ರೇಮ್ ಆಗಿ ಮಿಂಚ್ತಿದ್ದಾರೆ.